ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆಯುಷ್ಮಾನ್ ಭವ – ಸೋಮವಾರದಿಂದ ಯೋಗ ಗುರು ಶ್ರೀ ನರೇಂದ್ರ ಕಾಮತ್ ಕೆ ಅವರಿಂದ ಸಾಕ್ಷಾಟಿವಿಯಲ್ಲಿ ಪ್ರತಿದಿನ ಬೆಳಿಗ್ಗೆ 7 ಗಂಟೆಗೆ ಯೋಗಾಸನದ ಬಗ್ಗೆ ಮಾಹಿತಿ

Shwetha by Shwetha
November 27, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Yoga guru narendra kamath
Share on FacebookShare on TwitterShare on WhatsappShare on Telegram

ಆಯುಷ್ಮಾನ್ ಭವ – ಯೋಗ ಗುರು ಶ್ರೀ ನರೇಂದ್ರ ಕಾಮತ್ ಕೆ ಅವರಿಂದ ಸಾಕ್ಷಾಟಿವಿಯಲ್ಲಿ ಪ್ರತಿದಿನ ಬೆಳಿಗ್ಗೆ 7 ಗಂಟೆಗೆ ಯೋಗಾಸನದ ಬಗ್ಗೆ ಮಾಹಿತಿ yoga guru narendra kamath

Yoga guru narendra kamath

Related posts

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

June 25, 2026
ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

June 25, 2026

ಚೀನಾದಿಂದ ಪ್ರಾರಂಭವಾದ ಮತ್ತು ಈಗ ಸಾಂಕ್ರಾಮಿಕ ರೋಗವೆಂದು ಘೋಷಿಸಲ್ಪಟ್ಟಿರುವ ಕೊರೋನವೈರಸ್ ವಿರುದ್ಧ ನಾವು ಪ್ರತಿಯೊಬ್ಬರೂ ಪ್ರತ್ಯೇಕವಾಗಿ ಹೋರಾಡುತ್ತಾ ಹಲವಾರು ತಿಂಗಳುಗಳು ಕಳೆದಿವೆ. ಇಷ್ಟು ಮಾತ್ರವಲ್ಲ, ಇದೀಗ ಚಳಿಗಾಲವು ಪ್ರಾರಂಭವಾಗಿದ್ದು, ಕೊರೋನಾ ವೈರಸ್ ನ ಎರಡನೇ ಅಲೆಯೂ ಪ್ರಾರಂಭವಾಗಿದೆ.‌

Yoga guru narendra kamath

Yoga guru narendra kamath
ಆದ್ದರಿಂದ ಪ್ರತಿಯೊಬ್ಬರೂ ಆರೋಗ್ಯಕರ ಆಹಾರವನ್ನು ಸೇವಿಸುವುದರ ಜೊತೆಗೆ ಕೆಲವು ಅಭ್ಯಾಸಗಳನ್ನು ಅನುಸರಿಸುವುದು ಮುಖ್ಯ. ಇದರಿಂದ ಕೊರೋನವೈರಸ್ ಮಾತ್ರವಲ್ಲದೆ ಅಜೀರ್ಣ, ಅತಿಸಾರ, ಕಾಮಾಲೆ ಮುಂತಾದ ಇತರ ಸಾಂಕ್ರಾಮಿಕದಿಂದಲೂ ದೂರವಿರಲು ಸಾಧ್ಯ.

ಆರೋಗ್ಯಕರ ಜೀವನಕ್ಕಾಗಿ ಆಯುಷ್ ಆರೋಗ್ಯ ಸಚಿವಾಲಯ ಯೋಗಾಸನ, ಪ್ರಾಣಾಯಾಮ ಮತ್ತು ಧ್ಯಾನದ ದೈನಂದಿನ ಅಭ್ಯಾಸ, ಪ್ರತಿದಿನ ಬೆಳಿಗ್ಗೆ ಅಥವಾ ಸಂಜೆ ಆರಾಮದಾಯಕ ವೇಗದಲ್ಲಿ ನಡೆಯಿರಿ ಎಂದು ಸಲಹೆಯನ್ನು ನೀಡಿದೆ.

ಯೋಗ ಆಸನಗಳು ಮತ್ತು ಪ್ರಾಣಾಯಾಮಗಳನ್ನು‌ ಪ್ರತಿದಿನ ಅಭ್ಯಾಸ ಮಾಡುವುದರಿಂದ ನಮ್ಮನ್ನು ಆರೋಗ್ಯವಾಗಿ ಮತ್ತು ಸದೃಢವಾಗಿರಿಸಿಕೊಳ್ಳಬಹುದು.

ಅವುಗಳ ಕೆಲವು ಪ್ರಯೋಜನಗಳು ಇಂತಿವೆ:
ಶಕ್ತಿಯ ಮಟ್ಟವನ್ನು ಹೆಚ್ಚಿಸುವುದು
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
ಜೀರ್ಣಾಂಗ ವ್ಯವಸ್ಥೆ ಉತ್ತಮವಾಗುವುದು
ನೆನಪಿನ ಶಕ್ತಿ ಪ್ರಬಲವಾಗುವುದು
ದೇಹವನ್ನು ನಿರ್ವಿಷಗೊಳಿಸುತ್ತದೆ.

ಸ್ವಾಮಿ ರಾಮದೇವ್ ದೇಹದಲ್ಲಿ ರಕ್ತದ ಸರಿಯಾದ ಹರಿವನ್ನು ಕಾಪಾಡಿಕೊಳ್ಳಲು ಪ್ರತಿದಿನ ಪ್ರಾಣಾಯಾಮಗಳನ್ನು ಮಾಡುವ ಮಹತ್ವವನ್ನು ಒತ್ತಿಹೇಳಿದ್ದಾರೆ. ಅಧಿಕ ರಕ್ತದೊತ್ತಡ, ಪಿತ್ತಜನಕಾಂಗ ಸಂಬಂಧಿಸಿದ ಸಮಸ್ಯೆಗಳು, ಸೈನಸ್, ಒತ್ತಡ, ಖಿನ್ನತೆ ಮತ್ತು ಮಧುಮೇಹ ಮುಂತಾದ ಕಾಯಿಲೆಗಳನ್ನು ದೂರವಿರಿಸಲು ಇದು ಸಹಾಯಕಾರಿ.

ಹಾಗಾಗಿ ಖ್ಯಾತ ಯೋಗಾಸನ ಗುರುಗಳಾದ ಶ್ರೀ ನರೇಂದ್ರ ಕಾಮತ್ ಕೆ ಕಾರ್ಕಳ ಇವರು ಯೋಗದ ಬಗ್ಗೆ ನಿಮ್ಮ ಸಾಕ್ಷಾ ಟಿವಿಯಲ್ಲಿ ಪ್ರತಿದಿನ ಬೆಳಿಗ್ಗೆ 7 ಗಂಟೆಗೆ ಮಾಹಿತಿ ನೀಡಲಿದ್ದಾರೆ.

Yoga guru narendra kamath

ಯೋಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುವ ಇವರು 25 ವರ್ಷ ಗಳಿಂದ ಯೋಗ ಶಿಕ್ಷಕರಾಗಿ ತರಭೇತಿ ನೀಡುತ್ತಿದ್ದಾರೆ. ರಾಜ್ಯ, ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದ ತೀರ್ಪು ಗಾರರಾಗಿ ಭಾಗವಹಿಸಿದ ಹಿರಿಮೆ ಇವರದ್ದು. ಯೋಗ ವಿಶಾರದ ಯೋಗ ರತ್ನಾಕರ, ಯೋಗ ಸಾಧಕ ಬಿರುದನ್ನು ಪಡೆದ ಇವರ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಯೋಗಾಸನ ಸ್ಪರ್ಧೆಯಲ್ಲಿ ಭಾರತದಲ್ಲಿ 750ನೇ ಸ್ಥಾನ ಒಲಿಂಪಿಕ್ ಯೋಗಾಸನದಲ್ಲಿ 5ನೇ ಸ್ಥಾನ, ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈ ಕುರಿತು ಏನಾದರೂ ಸಲಹೆ ಸೂಚನೆಗಳು ಬೇಕಿದ್ದಲ್ಲಿ ಅವರನ್ನು ನೀವು ಸಂಪರ್ಕಿಸಬಹುದಾಗಿದೆ.

ಯೋಗ ಗುರು ನರೇಂದ್ರ ಕಾಮತ್ ಕೆ ಅವರಿಂದ ಯೋಗಾಸನ ಮಾಹಿತಿಯನ್ನು ಸೋಮವಾರ ದಿಂದ ಪ್ರತಿದಿನ ಸಾಕ್ಷಾಟಿವಿ ಯೂಟ್ಯೂಬ್ ಚಾನಲ್ ನಲ್ಲಿ ಬೆಳಿಗ್ಗೆ 7 ಗಂಟೆಗೆ ವೀಕ್ಷಿಸಬಹುದಾಗಿದೆ.

ಆಯುಷ್ ಇಲಾಖೆಯಿಂದ ರೋಗನಿರೋಧಕ ಶಕ್ತಿಯನ್ನು ಸುಧಾರಿಸಲು ಮೂರು ಸರಳ ಕ್ರಮಗಳು

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1331264801553543168?s=19

ಆಧಾರ್‌ ಮತ್ತು ಪ್ಯಾನ್ ಕಾರ್ಡ್ ನಲ್ಲಿ ಹೆಸರು ಭಿನ್ನವಾಗಿದೆಯೇ? ಸರಿಪಡಿಸಿಕೊಳ್ಳಲು ಇಲ್ಲಿದೆ ಮಾಹಿತಿ https://t.co/8llnlACZ8K

— Saaksha TV (@SaakshaTv) November 24, 2020

Tags: ayushmanbhavaYogayoga guru narendra kamathyogasana
ShareTweetSendShare
Join us on:

Related Posts

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್

by Shwetha
June 25, 2026
0

ರಾಜ್ಯ ರಾಜಕಾರಣದಲ್ಲಿ ಬಿಡದಿ ಟೌನ್ ಶಿಪ್ ವಿವಾದ ಈಗ ತಾರಕಕ್ಕೇರಿದೆ. ರಾಜಕೀಯ ಕೆಸರೆರಚಾಟದ ನಡುವೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಎಂಟ್ರಿ ದೊಡ್ಡ ಸಂಚಲನ ಮೂಡಿಸಿದೆ....

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

ಶಂಕಿತ ಉಗ್ರನ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ; ರಾಮ ಮಂದಿರ ಗುರಿಯಾಗಿಸುವ ಉದ್ದೇಶವಿದ್ದ ಆರೋಪ

by Shwetha
June 25, 2026
0

ಹರಿಹರದಲ್ಲಿ ಬಂಧಿಸಲ್ಪಟ್ಟಿರುವ ಉತ್ತರ ಪ್ರದೇಶ ಮೂಲದ 20 ವರ್ಷದ ಶಂಕಿತ ಉಗ್ರನ ವಿಚಾರಣೆ ವೇಳೆ ಆತಂಕಕಾರಿ ಮಾಹಿತಿ ಹೊರಬಂದಿದೆ ಎಂದು ವರದಿಯಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ,...

ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ  ಬಿಜೆಪಿ ಕೆಂಡ

ರಫೇಲ್ ಕುರಿತ ಪಾಕಿಸ್ತಾನದ ಸುಳ್ಳು ಬಯಲು: ದೇಶದ ಭದ್ರತೆಗಿಂತ ಪಾಕಿಸ್ತಾನದ ಪ್ರೊಪಗಾಂಡವೇ ಮುಖ್ಯವಾಯಿತೇ? ರಾಹುಲ್ ವಿರುದ್ಧ ಬಿಜೆಪಿ ಕೆಂಡ

by Shwetha
June 25, 2026
0

ಭಾರತೀಯ ವಾಯುಪಡೆಯ ಬತ್ತಳಿಕೆಯಲ್ಲಿರುವ ಎಲ್ಲಾ 36 ರಫೇಲ್ ಯುದ್ಧ ವಿಮಾನಗಳು ಸುರಕ್ಷಿತವಾಗಿವೆ ಮತ್ತು ಸಕ್ರಿಯ ಸೇವೆಯಲ್ಲಿವೆ ಎಂಬ ಅಧಿಕೃತ ದಾಖಲೆಗಳು ಬಿಡುಗಡೆಯಾಗಿವೆ. ಈ ಬೆನ್ನಲ್ಲೇ ರಫೇಲ್ ವಿಚಾರದಲ್ಲಿ...

ರಾಜ್ಯದಲ್ಲಿ ಒಂದು ವಾರ ಮಳೆ; ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಒಂದು ವಾರ ಮಳೆ; ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್

by Shwetha
June 25, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 24ರಿಂದ 30ರವರೆಗೆ ರಾಜ್ಯದ ಬಹುತೇಕ...

ಆರ್‌ಎಸ್‌ಎಸ್‌ಗೆ ಉಳಿಗಾಲವಿಲ್ಲ, ದೊಣ್ಣೆ ಜನರ ಕೈಗೆ ಸಿಕ್ಕರೆ ಬಡಿಸಿಕೊಳ್ಳಬೇಕಾದೀತು: ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಘಜ್ನಿಗೂ ಮೋದಿಗೂ ವ್ಯತ್ಯಾಸವೇ ಇಲ್ಲ, ಆರ್‌ಎಸ್‌ಎಸ್‌ಗೆ ಯಾಕಿಲ್ಲ ನೋಂದಣಿ? ಅಚ್ಚೇ ದಿನ್ ಹೆಸರಲ್ಲಿ ದೇಶಕ್ಕೆ ರಾಹುಕಾಲ ಬಂದಿದೆ: ಕೆ ಹರಿಪ್ರಸಾದ್

by Shwetha
June 25, 2026
0

ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೆಪಿಸಿಸಿ ಮುಖಂಡ ಬಿ ಕೆ ಹರಿಪ್ರಸಾದ್ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಅಕ್ಷರಶಃ ಕೆಂಡ ಕಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram