ADVERTISEMENT
Monday, February 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ತಮಿಳು ಚಿತ್ರರಂಗಕ್ಕೆ “ಸ್ಪಿನ್ ಮಾಂತ್ರಿಕ” ಎಂಟ್ರಿ!

admin by admin
March 21, 2025
in Cinema, Newsbeat
Share on FacebookShare on TwitterShare on WhatsappShare on Telegram

ತಮಿಳು ಚಿತ್ರರಂಗಕ್ಕೆ “ಸ್ಪಿನ್ ಮಾಂತ್ರಿಕ” ಎಂಟ್ರಿ!

ಬಣ್ಣದ ಲೋಕದಲ್ಲಿ ಮಿಂಚಲಿದ್ದಾರೆ ಹರ್ಭಜನ್

Related posts

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

February 2, 2026
ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

February 2, 2026

ಫ್ರೆಂಡ್ ಶಿಪ್ ಸಿನಿಮಾದಲ್ಲಿ ಭಜ್ಜಿ ಮಿಂಚಿ0

ಹರ್ಭಜನ್ ಸಿಂಗ್ ಟೀಂ ಇಂಡಿಯಾದ ಸ್ಪಿನ್ ಮಾಂತ್ರಿಕ..ತನ್ನ ಬೌಲಿಂಗ್ ನಿಂದಲೇ ಎಷ್ಟೋ ಪಂದ್ಯಗಳನ್ನು ಗೆಲ್ಲಿಸಿಕೊಟ್ಟ ಆಟಗಾರ. ಅನಿಲ್ ಕುಂಬ್ಳೆ ಅವರ ಉತ್ತರಾಧಿಕಾರಿಯಾಗಿ ಗುರುತುಸಿಕೊಂಡ ಆಫ್ ಬ್ರೇಕ್ ಬೌಲರ್. ಮೈದಾನಲ್ಲಿ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸಿದ ಭಜ್ಜಿ ಇದೀಗ ತೆರೆ ಮೇಲೆ ಹೀರೋ ಆಗಿ ಮಿಂಚಲು ಸಿದ್ಧರಾಗಿದ್ದಾರೆ.

ಹೌದು, ಕ್ರಿಕೆಟ್‌ಗೆ ನಿವೃತ್ತಿ ಹೇಳಿದ ಹರ್ಭಜನ್ ಸಿಂಗ್, ಇದೀಗ ಭರ್ಜರಿ ಸುದ್ದಿಯೊಂದಿಗೆ ಮತ್ತೆ ಅಭಿಮಾನಿಗಳ ಮುಂದೆ ಬಂದಿದ್ದಾರೆ. ವಿಶೇಷ ಅಂದರೆ ಈ ಬಾರಿ ಕೇವಲ ಕ್ರಿಕೆಟ್ ಅಭಿಮಾನಿಗಳು ಮಾತ್ರವಲ್ಲ, ಸಿನಿ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ಹರ್ಭಜನ್ ಸಿಂಗ್ ‘ಫ್ರೆಂಡ್ ಶಿಪ್’ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಮಿಂಚಲು ಸಜ್ಜಾಗಿದ್ದಾರೆ.

ಈಗಾಗಲೆ ಫ್ರೆಂಡ್ ಶಿಪ್ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಚಿತ್ರದ ಫಸ್ಟ್ ಲುಕ್ ಶೇರ್ ಮಾಡಿ, ಹರ್ಭಜನ್ ಸಿನಿಮಾ ಬಗ್ಗೆ ತಮಿಳಿನಲ್ಲಿಯೆ ಬರೆದುಕೊಂಡಿದ್ದಾರೆ. ಹರ್ಭಜನ್ ಸಿಂಗ್ ಮೊದಲ ಸಿನಿಮಾದ ಫಸ್ಟ್ ಲುಕ್ ಗೆ ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

ಇನ್ನು ಈ ಚಿತ್ರಕ್ಕೆ ಇಬ್ಬರು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರದಲ್ಲಿ ಭಜ್ಜಿ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಗೆಟಪ್, ಸ್ಟೈಲ್ ಹೇಗಿರಲಿದೆ ಎನ್ನುವುದು ಅಭಿಮಾನಿಗಳ ಸದ್ಯದ ಕುತೂಹಲ.

 

Need a quick and reliable Bangalore airport drop? Aishwarya Taxi ensures on-time service with professional drivers and comfortable vehicles. Trust us to make your airport journey safe, convenient, and stress-free.

An airport taxi is the best way to ensure a hassle-free journey to and from the airport. Arjun Cabs provides a reliable, affordable, and comfortable airport taxi service for travelers. Whether you’re traveling for business, leisure, or in a group, we have the perfect solution for you. Book your ride today and experience the convenience of a premium airport taxi service with Arjun Cabs!

Tags: friendshipharbhajan singhtamil movie
ShareTweetSendShare
Join us on:

Related Posts

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

by admin
February 2, 2026
0

- ​ವಿಜ್ಞಾನ-ವೇದಾಂತದ ಸಂಗಮಕ್ಕೆ ಸಾಕ್ಷಿಯಾದ ಅರಮನೆ ಮೈದಾನ - ​ದಕ್ಷಿಣಾಸ್ಯ ದರ್ಶಿನಿ: ಕಣ್ಮನ ಸೆಳೆದ ದ್ವಾರಕಾ ದರ್ಶನ - ​ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ -...

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

by Shwetha
February 2, 2026
0

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಈ ಜನಪ್ರಿಯ ಯೋಜನೆಯನ್ನು...

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

by Shwetha
February 2, 2026
0

ನವದೆಹಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಥವಾ ನರೇಗಾ ಕಾಯ್ದೆಗೆ ತಿದ್ದುಪಡಿ ತಂದು ಅದರಿಂದ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟ ಕೇಂದ್ರ ಸರ್ಕಾರದ...

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

by Shwetha
February 2, 2026
0

ನವದೆಹಲಿ: ಭಾರತದ ಆರ್ಥಿಕ ಚಿತ್ರಣವನ್ನು ಪ್ರತಿಬಿಂಬಿಸುವ ಮಹತ್ವದ ವರದಿಯೊಂದನ್ನು ನೀತಿ ಆಯೋಗ (Niti Aayog) ಬಹಿರಂಗಪಡಿಸಿದೆ. ದೇಶದ ಆರ್ಥಿಕ ಸ್ಥಿತಿ, ಜನರ ಜೀವನಮಟ್ಟ, ಶಿಕ್ಷಣ, ಆರೋಗ್ಯ ಮತ್ತು...

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್  ವಾಗ್ದಾಳಿ

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್ ವಾಗ್ದಾಳಿ

by Shwetha
February 2, 2026
0

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಸ್ಲಿಮ್ ಸಮುದಾಯದ ಮತಗಳನ್ನು ಪಡೆದು ಗೆದ್ದ ಶಾಸಕರು ಇದೀಗ ಅದೇ ಸಮುದಾಯವನ್ನು ಕಡೆಗಣಿಸುತ್ತಿದ್ದಾರೆ. ಕೋಮುವಾದಿ ವ್ಯಕ್ತಿಯೊಬ್ಬನನ್ನು ವೇದಿಕೆಯಲ್ಲಿ ಕೊಂಡಾಡಿದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram