ADVERTISEMENT
Thursday, February 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಪ್ರತಿ 100 ಸೆಕೆಂಡ್ ಗೆ 20 ವರ್ಷದೊಳಗಿನ ಒಬ್ಬರಿಗೆ ಹೆಚ್ ಐವಿ

Mahesh M Dhandu by Mahesh M Dhandu
November 26, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಪ್ರತಿ 100 ಸೆಕೆಂಡ್ ಗೆ 20 ವರ್ಷದೊಳಗಿನ ಒಬ್ಬರಿಗೆ ಹೆಚ್ ಐವಿ

ನ್ಯೂಯಾರ್ಕ್ : ಕಳೆದ ವರ್ಷ 100 ಸೆಕೆಂಡ್ ಗೆ ಅಂದ್ರೆ 1 ನಿಮಿಷ 40 ಸೆಕೆಂಡ್ ಗಳಿಗೊಂದು ಒಂದು ಮಗು ಅಥವಾ 20 ವರ್ಷದೊಳಗಿನ ಒಬ್ಬರು ಹೆಚ್ ಐವಿ ಸೋಂಕಿಗೆ ಒಳಗಾಗಿದ್ದಾರೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ ತಿಳಿಸಿದೆ.

Related posts

ವಿದೇಶಕ್ಕೆ ಹೋದರೆ ಸಿಎಂ ಬದಲಾಗಲ್ಲ ಸಿದ್ದು ಬಣಕ್ಕೆ ಡಿಕೆಶಿ ಆಪ್ತರ ಖಡಕ್ ವಾರ್ನಿಂಗ್

ವಿದೇಶಕ್ಕೆ ಹೋದರೆ ಸಿಎಂ ಬದಲಾಗಲ್ಲ ಸಿದ್ದು ಬಣಕ್ಕೆ ಡಿಕೆಶಿ ಆಪ್ತರ ಖಡಕ್ ವಾರ್ನಿಂಗ್

February 19, 2026
ಯುಗಾದಿ ಬಳಿಕ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಮತ್ತು ಜಗತ್ತಿಗೆ ಯುದ್ಧದ ಭೀತಿ: ಸಿಎಂ ಬದಲಾವಣೆ ಬಗ್ಗೆ ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ

ಯುಗಾದಿ ಬಳಿಕ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಮತ್ತು ಜಗತ್ತಿಗೆ ಯುದ್ಧದ ಭೀತಿ: ಸಿಎಂ ಬದಲಾವಣೆ ಬಗ್ಗೆ ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ

February 19, 2026

ಕಳೆದ ವರ್ಷ ಸುಮಾರು 3,20,000 ಮಕ್ಕಳು ಮತ್ತು ಹದಿಹರೆಯದವರು ಎಚ್ ಐವಿ ಸೋಂಕಿಗೆ ಒಳಗಾಗಿದ್ದು, 1,10,000 ಮಕ್ಕಳು ಏಡ್ಸ್ ನಿಂದ ಮರಣ ಹೊಂದಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸೋಂಕು ಪೀಡಿತ ಜನಸಂಖ್ಯೆಯಲ್ಲಿ ರೋಗ ತಡೆಗಟ್ಟವ ಪ್ರಯತ್ನ ಮತ್ತು ಚಿಕಿತ್ಸೆಯು ಅತ್ಯಂತ ಕೆಳಮಟ್ಟದಲ್ಲಿದೆ. ಡಿಬಿಎಸ್ ಬ್ಯಾಂಕ್ ಇಂಡಿಯಾ ಲಿಮಿಟೆಡ್ ನೊಂದಿಗೆ ಲಕ್ಷ್ಮಿ ವಿಲಾಸ್ ಬ್ಯಾಂಕ್ ವಿಲೀನ

2019ರಲ್ಲಿ ವಿಶ್ವದಾದ್ಯಂತ ಸೋಂಕಿಗೆ ಒಳಗಾಗಿದ್ದ ಅರ್ಧದಷ್ಟು ಮಕ್ಕಳಿಗೆ ಜೀವ ಉಳಿಸಲು ಚಿಕಿತ್ಸೆಯೇ ದೊರೆತಿಲ್ಲ ಎಂದು ಯುನಿಸೆಫ್ ನ ಹೊಸ ವರದಿ ತಿಳಿಸಿದೆ.

HIV

ಮಕ್ಕಳು ಇನ್ನೂ ಅಪಾಯಕಾರಿ ಪ್ರಮಾಣದಲ್ಲಿ ಸೋಂಕಿಗೆ ಒಳಗಾಗುತ್ತಿದ್ದಾರೆ. ಇದಲ್ಲದೆ ಸೂಕ್ತ ಚಿಕಿತ್ಸೆ ಸಿಗದೆ ಮೃತಪಡುತ್ತಿದ್ದಾರೆ. ಮುಷ್ಕರದ ಹಿನ್ನೆಲೆಯಲ್ಲಿ ಬಿಡದಿಯಲ್ಲಿರುವ ಟೊಯೋಟಾ ಇಂಡಿಯಾ ಲಾಕ್ ಔಟ್ ವಿಸ್ತರಣೆ

ಇದು ಕೋವಿಡ್ ದಾಳಿ ಇಡುವ ಮೊದಲೇ ಅಪಾಯಕಾರಿ ಮಟ್ಟ ತಲುಪಿದೆ ಎಂದು ಯುನಿಸೆಫ್ ನ ಕಾರ್ಯನಿರ್ವಾಹಕ ನಿರ್ದೇಶಕ ಹೆನ್ರಿಟ್ಟಾ ಫೋರ್ ಈ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನು ಕೆಲವು ದೇಶಗಳಲ್ಲಿನ ಮಕ್ಕಳ ಹೆಚ್‍ಐವಿ ಚಿಕಿತ್ಸೆ ಮತ್ತು ಸೋಂಕಿನ ಪರೀಕ್ಷೆಯು ಶೇ.50 ರಿಂದ 70 ರಷ್ಟು ಕುಸಿದಿದೆ.

ಹೊಸ ಸೋಂಕಿತರಿಗೆ ಚಿಕಿತ್ಸೆಯ ಪ್ರಾರಂಭವು ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಶೇ.25 ರಿಂದ 50ಕ್ಕೆ ಇಳಿಕೆಯಾಗಿದೆ ಎಂದು ವರದಿ ತಿಳಿಸಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: childHIVUNICEF
ShareTweetSendShare
Join us on:

Related Posts

ವಿದೇಶಕ್ಕೆ ಹೋದರೆ ಸಿಎಂ ಬದಲಾಗಲ್ಲ ಸಿದ್ದು ಬಣಕ್ಕೆ ಡಿಕೆಶಿ ಆಪ್ತರ ಖಡಕ್ ವಾರ್ನಿಂಗ್

ವಿದೇಶಕ್ಕೆ ಹೋದರೆ ಸಿಎಂ ಬದಲಾಗಲ್ಲ ಸಿದ್ದು ಬಣಕ್ಕೆ ಡಿಕೆಶಿ ಆಪ್ತರ ಖಡಕ್ ವಾರ್ನಿಂಗ್

by Shwetha
February 19, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಕಿಡಿ ಹೊತ್ತಿಕೊಂಡಿರುವ ಬೆನ್ನಲ್ಲೇ, ಆಡಳಿತ ಪಕ್ಷದ ಶಾಸಕರ ಗುಂಪೊಂದು ದಿಢೀರ್ ವಿದೇಶ ಪ್ರವಾಸ ಕೈಗೊಂಡಿರುವುದು ರಾಜಕೀಯ ಪಡಸಾಲೆಯಲ್ಲಿ ತೀವ್ರ...

ಯುಗಾದಿ ಬಳಿಕ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಮತ್ತು ಜಗತ್ತಿಗೆ ಯುದ್ಧದ ಭೀತಿ: ಸಿಎಂ ಬದಲಾವಣೆ ಬಗ್ಗೆ ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ

ಯುಗಾದಿ ಬಳಿಕ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಮತ್ತು ಜಗತ್ತಿಗೆ ಯುದ್ಧದ ಭೀತಿ: ಸಿಎಂ ಬದಲಾವಣೆ ಬಗ್ಗೆ ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ

by Shwetha
February 19, 2026
0

ಬೆಂಗಳೂರು: ತಮ್ಮ ನಿಖರವಾದ ಕಾಲಜ್ಞಾನದ ಮೂಲಕ ರಾಜ್ಯ ಹಾಗೂ ರಾಷ್ಟ್ರದ ಗಮನ ಸೆಳೆಯುವ ಅರಸೀಕೆರೆ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಮತ್ತೊಮ್ಮೆ ಸಂಚಲನ ಮೂಡಿಸುವಂತಹ...

ಇಂದು ರಾಜ್ಯಾದ್ಯಂತ ಬಂದ್ ಆತಂಕ… KSRTC ನೌಕರರ ‘ಬೆಂಗಳೂರು ಚಲೋ’ ಪ್ರತಿಭಟನೆ

ಇಂದು ರಾಜ್ಯಾದ್ಯಂತ ಬಂದ್ ಆತಂಕ… KSRTC ನೌಕರರ ‘ಬೆಂಗಳೂರು ಚಲೋ’ ಪ್ರತಿಭಟನೆ

by Shwetha
February 19, 2026
0

ಇಂದು ರಾಜ್ಯಾದ್ಯಂತ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ವ್ಯಕ್ತವಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನೌಕರರು ‘ಬೆಂಗಳೂರು ಚಲೋ’ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು,...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 19, 2026
0

ದಿನ ಭವಿಷ್ಯ: 19-02-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ಕಂಡುಬರುತ್ತವೆ. ಉದ್ಯೋಗದಲ್ಲಿನ ಒತ್ತಡ ಸ್ವಲ್ಪ ಹೆಚ್ಚಾಗಬಹುದು ಆದರೆ ನಿಮ್ಮ ತಾಳ್ಮೆ ಅದನ್ನು ನಿಭಾಯಿಸಲು ಸಹಾಯ...

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

by admin
February 18, 2026
0

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಲೋಗೋ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು:  9 ಡ್ರೀಮ್ಸ್‌ ಸಂಸ್ಥೆಯಿಂದ ಆಯೋಜಿಸಲಾಗುತ್ತಿರುವ ವಿನೂತನ ಮಾದರಿಯ ಸಿಎಂ ಕಪ್‌ 2026 ಶಟಲ್‌...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram