ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮಾನವ ಅಂಗಗಳ ಕಳ್ಳಸಾಗಣೆ – ಎರಡು ಖಾಸಗಿ ವೈದ್ಯಕೀಯ ಕಾಲೇಜುಗಳ ವಿರುದ್ಧ ತನಿಖೆಗೆ ಆದೇಶಿಸಿದ ಯೋಗಿ ಆದಿತ್ಯನಾಥ್

Shwetha by Shwetha
November 27, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Alleged organ racket
Share on FacebookShare on TwitterShare on WhatsappShare on Telegram

ಮಾನವ ಅಂಗಗಳ ಕಳ್ಳಸಾಗಣೆ – ಎರಡು ಖಾಸಗಿ ವೈದ್ಯಕೀಯ ಕಾಲೇಜುಗಳ ವಿರುದ್ಧ ತನಿಖೆಗೆ ಆದೇಶಿಸಿದ ಯೋಗಿ ಆದಿತ್ಯನಾಥ್ Alleged organ racket

ಲಕ್ನೋ, ನವೆಂಬರ್27: ಉ‌ತ್ತರ ಭಾರತದಲ್ಲಿ ನಿರ್ಲಕ್ಷ್ಯ ಮತ್ತು ಮಾನವ ಅಂಗಗಳ ಕಳ್ಳಸಾಗಣೆ ದೂರುಗಳ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಎರಡು ಖಾಸಗಿ ವೈದ್ಯಕೀಯ ಕಾಲೇಜುಗಳ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆಮುಖ್ಯಮಂತ್ರಿ ಕಚೇರಿಯಲ್ಲಿ ದೂರು ದಾಖಲಾಗಿದ್ದು, ನಂತರ ತನಿಖೆಗೆ ಆದೇಶಿಸಲಾಗಿದೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ವೈದ್ಯಕೀಯ ಆರೋಗ್ಯ, ಈ ಬಗ್ಗೆ ತನಿಖೆ ನಡೆಸಲಿದ್ದಾರೆ.

Related posts

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

August 12, 2026
ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

August 12, 2026

Alleged organ racket

Alleged organ racket

ದೂರುದಾರ ಯುಕ್ತಾ ಪಾಂಡೆ ಪ್ರಕಾರ, ಆಕೆಯ ಸಹೋದರ ಆದರ್ಶ್ ಕಮಲ್ ಪಾಂಡೆ (28) ಅವರಿಗೆ ಸೆಪ್ಟೆಂಬರ್ 11 ರಂದು ಕೋವಿಡ್-19 ಸೋಂಕು ಧೃಡ ಪಟ್ಟಿತ್ತು.  ನಂತರ ಅವರನ್ನು ಇಂಟಿಗ್ರಾಲ್ ಮೆಡಿಕಲ್ ಕಾಲೇಜಿನಲ್ಲಿ ದಾಖಲಿಸಲಾಯಿತು. ಬಳಿಕ ಅವರನ್ನು ಚಿಕಿತ್ಸೆಗಾಗಿ ಎರಾ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಯಿತು.

ಆದರ್ಶ್ ತನ್ನ ಸಹೋದರಿಗೆ ವಾಟ್ಸಾಪ್‌ನಲ್ಲಿ ಸಂದೇಶ ಕಳುಹಿಸಿ ರೋಗಿಗಳ ಅಂಗಗಳನ್ನು ತೆಗೆದುಹಾಕುವ ಸಾಧ್ಯತೆಯ ಬಗ್ಗೆ ತಿಳಿಸಿದ್ದರು. ದೂರಿನಲ್ಲಿ, ಆದರ್ಶ್ ಈ ಪ್ರಕರಣದಲ್ಲಿ ಸರ್ಕಾರಿ ಸಾಕ್ಷಿಯಾಗಲು ಬಯಸಿದ್ದರು. ಅವರ ಸಂಭಾಷಣೆಯ ಬಗ್ಗೆ  ತಿಳಿದ ಆಸ್ಪತ್ರೆಯು, ಅವರನ್ನು ಸಾಮಾನ್ಯ ವಾರ್ಡ್‌ನಿಂದ ಐಸಿಯುಗೆ ಸ್ಥಳಾಂತರಿಸಿತು.

ಡಿಬಿಎಸ್ ಬ್ಯಾಂಕ್ ಇಂಡಿಯಾ ಲಿಮಿಟೆಡ್ ನೊಂದಿಗೆ ಲಕ್ಷ್ಮಿ ವಿಲಾಸ್ ಬ್ಯಾಂಕ್ ವಿಲೀನ

ಸೆಪ್ಟೆಂಬರ್ 22 ರಂದು, ಭಯಭೀತರಾದ ಆದರ್ಶ್ ನನ್ನ ಜೀವವು ಅಪಾಯದಲ್ಲಿದೆ, ತನ್ನನ್ನು ಕೂಡಲೇ ಆಸ್ಪತ್ರೆಯಿಂದ ಬಿಡುಗಡೆಗೊಳಿಸುವಂತೆ ತನ್ನ ಸಹೋದರಿಯನ್ನು ವಿನಂತಿಸಿದರು.‌ ಈ ಮಧ್ಯೆ ಆದರ್ಶ್ ಸೆಪ್ಟೆಂಬರ್ 26 ರಂದು ಆಸ್ಪತ್ರೆಯಲ್ಲಿ ನಿಧನರಾದರು ಎಂದು ಉಲ್ಲೇಖಿಸಲಾಗಿದೆ.

Alleged organ racket

ಎರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಫರೀಡಿ, ಕಾಲೇಜು ರೋಗಿಗಳಿಗೆ ಉತ್ತಮ ಸೇವೆಗಳನ್ನು ನೀಡುತ್ತಿದೆ. ಈ ಸಂದರ್ಭದಲ್ಲಿ, ರೋಗಿಗೆ ನೀಡಿದ ಚಿಕಿತ್ಸೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಮುಖ್ಯ ವೈದ್ಯಕೀಯ ಅಧಿಕಾರಿ (ಸಿಎಮ್ಒ) ಗೆ ನೀಡಲಾಗಿದೆ. ಮತ್ತೊಂದು ತನಿಖೆ ಇದ್ದರೆ, ನಾವು ಸಂಪೂರ್ಣವಾಗಿ ಸಹಕರಿಸುತ್ತೇವೆ ಎಂದು ಹೇಳಿದ್ದಾರೆ.

ಆಸ್ಪತ್ರೆಯು ತನ್ನ ಸಹೋದರನ ಎರಡು ಸೆಲ್ ಫೋನ್ಗಳನ್ನು ಸಹ ಹಿಂದಿರುಗಿಸಿಲ್ಲ, ಅದು ಕೆಲವು ನಿರ್ಣಾಯಕ ಪುರಾವೆಗಳನ್ನು ಹೊಂದಿರಬಹುದು ಎಂದು  ಆದರ್ಶ್ ಸಹೋದರಿ ಆರೋಪಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಚಳಿಗಾಲಕ್ಕೆ ಕರಿಮೆಣಸಿನ 5 ಸೂಪರ್ ಪವರ್‌ಫುಲ್ ಆರೋಗ್ಯ ಪ್ರಯೋಜನಗಳುhttps://t.co/FLJEctVJQv

— Saaksha TV (@SaakshaTv) November 26, 2020

ಆಯುಷ್ಮಾನ್ ಭವ – ಯೋಗ ಗುರು ಶ್ರೀ ನರೇಂದ್ರ ಕಾಮತ್ ಕೆ ಅವರಿಂದ ಸಾಕ್ಷಾಟಿವಿಯಲ್ಲಿ ಪ್ರತಿದಿನ ಬೆಳಿಗ್ಗೆ 7 ಗಂಟೆಗೆ ಯೋಗಾಸನದ ಬಗ್ಗೆ ಮಾಹಿತಿ #yoga#Kannada#yogateacherhttps://t.co/pRB58lu6J7

— Saaksha TV (@SaakshaTv) November 25, 2020

 

Tags: human organMedical collegestrafficking.up cm yogi adityanath
ShareTweetSendShare
Join us on:

Related Posts

subramanya-swamy-vratam-pooja-vidhi-benefits-kuja-dosha-remedy

Astro- ೧೧ ವಾರಗಳ ಸುಬ್ರಹ್ಮಣ್ಯ ಸ್ವಾಮಿ ಪೂಜಾ ವಿಧಾನ..!

by admin
August 12, 2026
0

ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ವ್ರತವು ಅತ್ಯಂತ ವೈಭವದಿಂದ ತುಂಬಿರುವ ಮತ್ತು ಭಕ್ತರ ಆಸೆಗಳನ್ನು ಪೂರೈಸುವ ದೈವಿಕ ಸೃಷ್ಟಿ. ಈ ಉಪವಾಸವು ಪರಮಶಿವುನಿಯ ಪುತ್ರ, ಜ್ಞಾನದಾತ ಸುಬ್ರಹ್ಮಣ್ಯ ಸ್ವಾಮಿಯ...

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

ಸಿಎಂ ಮನೆಗೆ ಹೋಗಿದ್ದು ನನ್ನಿಂದಾದ ದೊಡ್ಡ ತಪ್ಪು!: ನಾನು ಭ್ರಷ್ಟಾಚಾರ ಮಾಡಿದ್ದೇನಾ? ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಹೊರಟ್ಟಿ ಕಣ್ಣೀರು!

by Shwetha
August 12, 2026
0

ವಿಧಾನ ಪರಿಷತ್ ಸಭಾಪತಿ ಹುದ್ದೆಯ ಗೌರವಕ್ಕೆ ಧಕ್ಕೆ ತಂದ ಸರ್ಕಾರದ ನಡೆಗೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ತೀವ್ರ ಆಕ್ರೋಶ. 1956ರ ನಂತರ ರಾಜ್ಯದ ಇತಿಹಾಸದಲ್ಲೇ ಇಂತಹ...

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

‘ರಾಹುಲ್ ಗಾಂಧಿ ಚರ್ಚೆಯಿಂದ ಏಕೆ ಓಡಿಹೋಗುತ್ತಿದ್ದಾರೆ?’: ಕಿರಣ್ ರಿಜಿಜು

by Shwetha
August 12, 2026
0

ಸಂಸತ್ತಿನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಪೊಲೀಸ್ ಕ್ರಮದ ಕುರಿತ ಚರ್ಚೆಯ ನಡುವೆ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ನಾಯಕ ರಾಹುಲ್...

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ರಾಮಲಿಂಗಾರೆಡ್ಡಿ

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ರಾಮಲಿಂಗಾರೆಡ್ಡಿ

by Shwetha
August 12, 2026
0

2027ರ ವೇಳೆಗೆ ಎತ್ತಿನಹೊಳೆ ಯೋಜನೆಯ ನೀರು ಕೋಲಾರ ಜಿಲ್ಲೆಗೆ ಹರಿಯಲಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ...

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

by Shwetha
August 12, 2026
0

ಹೊಸ ದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram