ADVERTISEMENT
Saturday, July 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸರ್ವಾಧಿಕಾರಿ ಧೋರಣೆ ಬೇಡ: ರೋಹಿಣಿ ಸಿಂಧೂರಿ ವಿರುದ್ಧ ಮುಗಿಬಿದ್ಧ `ಕೈ’ ಶಾಸಕರು..!

Kariyappa N by Kariyappa N
November 27, 2020
in Newsbeat, Politics, Samagra karnataka, ರಾಜ್ಯ
mysore dc
Share on FacebookShare on TwitterShare on WhatsappShare on Telegram

ಮೈಸೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾಂಗ್ರೆಸ್ ಶಾಸಕರು ಮುಗಿಬಿದ್ದಿದ್ದಾರೆ. ಎರಡು ರಾಜ್ಯಗಳ ಮುಖ್ಯಮಂತ್ರಿಗಳು ನಿಮ್ಮ ಬೆನ್ನಿಗಿದ್ದಾರೋ, ಕಾಲ ಕೆಳಗೆ ಇದ್ದಾರೋ ಗೊತ್ತಿಲ್ಲ. ಏನು ಬೇಕಾದರೂ ಮಾಡಬಹುದು ಅಂದುಕೊಳ್ಳಬೇಡಿ. ಕಾನೂನಿನ ಅಡಿಯಲ್ಲಿ ಕೆಲಸ ಮಾಡಿ ಎಂದು ಹುಣಸೂರು ಕಾಂಗ್ರೆಸ್ ಶಾಸಕ ಎಚ್.ಪಿ.ಮಂಜುನಾಥ್ ಕಿಡಿಕಾರಿದ್ದರೆ, ರೋಹಿಣಿ ಸಿಂಧೂರಿ ಐಎಸ್‌ಎಸ್ ಪಾಸ್ ಮಾಡಿದ್ದಾರಾ ? ಇಲ್ಲವಾ ? ಎಂಬುದೇ ಅನುಮಾನ ಮೂಡಿಸಿದೆ. ನಿಜವಾಗಿಯೂ ಪರಿಶ್ರಮದಿಂದ ಪಾಸ್ ಆಗಿದ್ದಾರಾ ? ಅಥವಾ ಪ್ರಭಾವ ಬಳಸಿ ಪಾಸ್ ಆಗಿದ್ದಾರಾ ಎಂಬುದು ಖಚಿತವಾಗಬೇಕಿದೆ ಎಂದು ಕಾಂಗ್ರೆಸ್ ಎಂಎಲ್‌ಸಿ ರಘು ಆಚಾರ್ ವಾಗ್ದಾಳಿ ನಡೆಸಿದ್ದಾರೆ.


ಮೈಸೂರಿನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಶಾಸಕರು, ಕೆಡಿಪಿ ಸಭೆಯಲ್ಲಿ ಶಾಸಕರು, ಜನಪ್ರತಿನಿಧಿಗಳು ಅಧಿಕಾರಿಗಳನ್ನು ಪ್ರಶ್ನಿಸುವುದು ಸಹಜ. ಹುಣಸೂರಿನ ಅಭಿವೃದ್ಧಿ ಕೆಲಸಗಳ ವಿಷಯಕ್ಕೆ ಸಂಬAಧಿಸಿದAತೆ ನಾನು ಪ್ರಶ್ನೆ ಮಾಡಿದ್ದು ನಿಜ. ಅದನ್ನು ಅನುಪಾಲನಾ ವರದಿಯಲ್ಲಿ ಸೇರಿಸಿ ಮುಂದಿನ ಸಭೆಯಲ್ಲಿ ಉತ್ತರಿಸುವುದು ಪದ್ಧತಿ. ಆದರೆ ನಾನು ಪ್ರಶ್ನೆ ಮಾಡಿದ್ದಕ್ಕೆ ಇದೀಗ ಹಗೆತನ ಸಾಧಿಸಲು ಮುಂದಾಗಿದ್ದಾರೆ ಎಂದು ಮಂಜುನಾಥ್ ಆರೋಪಿಸಿದರು.
ನನಗೆ ಡಿಸಿ ಬರೆದಿರುವ ಪತ್ರವನ್ನು ಸೋಷಿಯಲ್ ಮೀಡಯಾದಲ್ಲಿ ಹರಿಯಬಿಟ್ಟಿದ್ದಾರೆ.

Related posts

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

July 11, 2026
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

July 11, 2026

 

ನನಗೆ ಪತ್ರ ಬರೆದಿರುವುದು ಕಾನೂನುಬಾಹಿರ ಕ್ರಮ. ಸಭೆ ವಿಚಾರಗಳ ಬಗ್ಗೆ ಜಿಲ್ಲಾಧಿಕಾರಿ ಶಾಸಕರಿಗೆ ಪತ್ರ ಬರೆಯುವಂತಿಲ್ಲ. ಈ ವಿಚಾರದಲ್ಲಿ ಸರ್ವಾಧಿಕಾರಿಯಂತೆ ವರ್ತಿಸಿದ್ದು, ಹಿಟ್ಲರಿಸಂ ಮಾಡುತ್ತಿದ್ದಾರೆ. ಕಾನೂನು ತಜ್ಞರ ಸಲಹೆ ಪಡೆದು ಅವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಚ್ಚರಿಕೆ ನೀಡಿದರು.ನನಗೆ ಬರೆದಿರುವ ಪತ್ರದಲ್ಲಿ ನನ್ನ ವೈಯಕ್ತಿಕ ಸ್ಥಿರಾಸ್ತಿಯ ಭೂಪರಿವರ್ತನೆ ವಿಚಾರವನ್ನೂ ಪ್ರಸ್ತಾಪಿಸಿದ್ದೀರಿ. ಅದನ್ನು ಪ್ರಸ್ತಾಪಿಸುವ ಅಗತ್ಯವಾದರೂ ಏನಿತ್ತು? ಬ್ಲಾಕ್‌ಮೇಲ್ ಮಾಡುವ ಉದ್ದೇಶದಿಂದ ನನಗೆ ಪತ್ರ ಬರೆಯಲಾಗಿದೆ ಎಂಬುದು ಸ್ಪಷ್ಟ. ಈ ಮೂಲಕ ನನಗೆ ಪರೋಕ್ಷವಾಗಿ ಬೆದರಿಕೆ ಹಾಕಿದ್ದೀರಿ. ನಿಮ್ಮ ಜಮೀನಿಗೆ ಸಂಬAಧಿಸಿದ ದಾಖಲೆಗಳು ನನ್ನ ಬಳಿಕ ಇದೆ ಎಂಬ ಎಚ್ಚರಿಕೆ ನೀಡಿದ್ದೀರಿ. ಬಾಯಿ ಮುಚ್ಚಿಕೊಂಡಿರಬೇಕು ಎಂಬ ಸಂದೇಶವನ್ನು ಈ ಪತ್ರದ ಮೂಲಕ ಕೊಟ್ಟಿದ್ದೀರಿ. ಈ ರೀತಿಯ ಗೊಡ್ಡು ಬೆದರಿಕೆ ತಂತ್ರಕ್ಕೆ ನಾನು ಮಣಿಯಲ್ಲ ಎಂದು ಹುಣಸೂರು ಶಾಸಕ ಮಂಜುನಾಥ್ ತಿರುಗೇಟು ನೀಡಿದರು.

ಐಎಎಸ್ ಪಾಸ್ ಮಾಡಿರುವ ಬಗ್ಗೆ ಅನುಮಾನ..!
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಐಎಎಸ್ ಪಾಸ್ ಮಾಡಿರುವ ಬಗ್ಗೆ ಅನುಮಾನವಿದೆ. ನಿಜವಾಗಿಯೂ ಪಾಸ್ ಆಗಿದ್ದರೆ ಆಡಳಿತದ ಬಗ್ಗೆ ಸಾಮಾನ್ಯ ಜ್ಞಾನವಾದರೂ ಇರಬೇಕಲ್ವಾ ಎಂದು ಕಾಂಗ್ರೆಸ್ ಎಂಎಲ್‌ಸಿ ರಘು ಆಚಾರ್ ತರಾಟೆಗೆ ತೆಗೆದುಕೊಂಡಿದ್ದಾರೆ.


ರೋಹಿಣಿ ಸಿಂಧೂರಿ ಎರಡು ದಿನಗಳಲ್ಲಿ ಕ್ಷಮೆಯಾಚಿಸಬೇಕು. ಪತ್ರವನ್ನು ನಿಮ್ಮ ಕಚೇರಿಯವರು ಬಹಿರಂಗಪಡಿಸಿದ್ದಾ ಅಥವಾ ನೀವೇ ಬಹಿರಂಗಪಡಿಸಿದ್ದಾ ಎಂಬುದು ಗೊತ್ತಾಬೇಕು. ಈ ವಿಷಯವನ್ನು ಪರಿಷತ್‌ನಲ್ಲೂ ಪ್ರಸ್ತಾಪಿಸುತ್ತೇನೆ ಎಂದು ಹೇಳಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: attack to rohini sindhuricongress mla`sH P Manjunathletter warmysore dcRaghu Achar
ShareTweetSendShare
Join us on:

Related Posts

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

fifaworldcup2026- ಅಹಂ ಇಲ್ಲದ ಸೂಪರ್‌ಸ್ಟಾರ್ಸ್, ‘ವೈಕಿಂಗ್ಸ್’ ಶೈಲಿಯ ಸಂಭ್ರಮ: ಇದು ನಾರ್ವೆ ಸ್ಟೋರಿ!

by admin
July 11, 2026
0

🏔️ಶ್ವೇತವರ್ಣದಂತೆ ಹೊಳೆಯುವ ಹಿಮಪರ್ವತಗಳೇ ಈ ವೀರಭೂಮಿಯ ಮುಕಟುಮಣಿ. ಪ್ರಕೃತಿಯ ರಮಣೀಯ ಸೌಂದರ್ಯವೇ ಈ ನಾಡಿನ ಮುಖವಾಣಿ. ಸಣ್ಣ ಸಣ್ಣ ದ್ವೀಪಗಳು, ಬೆಟ್ಟಗುಡ್ಡಗಳೇ ಈ ದೇಶದ ಒಡಲು.🌊 ಅಟ್ಲಾಂಟಿಕ್...

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಸೂಚನೆ

by Shwetha
July 11, 2026
0

ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡುವ ವೇಳೆ ಹಣ ನೀಡುವಂತೆ ಯಾರಾದರೂ ಬೇಡಿಕೆ ಇಟ್ಟರೆ ಕೂಡಲೇ ಸಂಬಂಧಿತ ಅಧಿಕಾರಿಗಳಿಗೆ ದೂರು ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

ರಾಜಕೀಯ ಒತ್ತಡಕ್ಕೆ ಅಂಜಬೇಡಿ, ಒತ್ತುವರಿ ಮುಕ್ತ ಬೆಂಗಳೂರಿಗೆ ಕರವೇ ಸಾಥ್ :ಪಾದಚಾರಿಗಳ ಹಿತರಕ್ಷಣೆಗೆ ನಿಂತ ಕೃಷ್ಣಬೈರೇಗೌಡರಿಗೆ ನಾರಾಯಣಗೌಡರ ಜೈಕಾರ

by Shwetha
July 11, 2026
0

ಬೆಂಗಳೂರು: ರಾಜಧಾನಿಯ ಪಾದಚಾರಿ ಮಾರ್ಗಗಳನ್ನು ಒತ್ತುವರಿ ಮುಕ್ತಗೊಳಿಸಿ, ಸಿಲಿಕಾನ್ ಸಿಟಿಯನ್ನು ಪಾದಚಾರಿಗಳಿಗೆ ಸುರಕ್ಷಿತವಾಗಿಸಲು ಪಣತೊಟ್ಟಿರುವ ಸಚಿವ ಕೃಷ್ಣ ಬೈರೇಗೌಡರ ಬೆಂಬಲಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಧಾವಿಸಿದೆ....

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ CCTV ಅಳವಡಿಕೆಗೆ ಸಿಎಂ ಸೂಚನೆ

ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ CCTV ಅಳವಡಿಕೆಗೆ ಸಿಎಂ ಸೂಚನೆ

by Shwetha
July 11, 2026
0

ಡಿ. ಕೆ. ಶಿವಕುಮಾರ್ ಅವರು, ರಾಜ್ಯದ ಪ್ರಮುಖ ಮುಜರಾಯಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ CCTV ಕ್ಯಾಮೆರಾಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸರ್ಕಾರದ ಪ್ರಕಾರ, ಭಕ್ತರ ಧಾರ್ಮಿಕ ಭಾವನೆಗಳ...

ಜನ ಪ್ರವಾಹದಲ್ಲಿ ಸಿಲುಕಿದ್ದರೆ ಇವರು ಶಾಸಕರ ಜೊತೆ ಡಿನ್ನರ್ ಪಾರ್ಟಿ ಮಾಡ್ತಿದ್ದಾರೆ: ಪಕ್ಕದ ರಾಜ್ಯಗಳ ಸಿಎಂಗಳ ಜೊತೆ ಫೋಟೋ ಶೂಟ್ – DK ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಜನ ಪ್ರವಾಹದಲ್ಲಿ ಸಿಲುಕಿದ್ದರೆ ಇವರು ಶಾಸಕರ ಜೊತೆ ಡಿನ್ನರ್ ಪಾರ್ಟಿ ಮಾಡ್ತಿದ್ದಾರೆ: ಪಕ್ಕದ ರಾಜ್ಯಗಳ ಸಿಎಂಗಳ ಜೊತೆ ಫೋಟೋ ಶೂಟ್ – DK ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ

by Shwetha
July 11, 2026
0

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಮ್ಮಿಕೊಂಡಿರುವ ಜಿಲ್ಲಾ ಪ್ರವಾಸ ಮತ್ತು ಪ್ರಗತಿ ಪರಿಶೀಲನಾ ಸಭೆಗಳ ಹಿಂದೆ ದೊಡ್ಡ ರಾಜಕೀಯ ಸಂಚಿದೆ ಎಂದು ಕೇಂದ್ರ ಸಚಿವ ಹೆಚ್.ಡಿ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram