ADVERTISEMENT
Wednesday, October 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೊರೊನಾ ವೈರಸ್ | ಕಳೆದ 24 ಗಂಟೇಲಿ 41,810 ಮಂದಿಗೆ ಸೋಂಕು

Mahesh M Dhandu by Mahesh M Dhandu
November 29, 2020
in National, Newsbeat, ದೇಶ - ವಿದೇಶ
Corona Report
Share on FacebookShare on TwitterShare on WhatsappShare on Telegram

ಕೊರೊನಾ ವೈರಸ್ | ಕಳೆದ 24 ಗಂಟೇಲಿ 41,810 ಮಂದಿಗೆ ಸೋಂಕು

ನವದೆಹಲಿ : ಸರಣಿ ಹಬ್ಬಗಳ ಬಳಿಕ ಏರಿಕೆ ಕಂಡಿದ್ದ ಕೊರೊನಾ ಸೋಂಕಿತರ ಸಂಖ್ಯೆ ಸದ್ಯಕ್ಕೆ ಕಡಿಮೆಯಾದಂತಿದೆ.

Related posts

darshan-puttannaiah-sugarcane-farmers-price-hike-committee

 ದೆಹಲಿಯಲ್ಲಿ ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಧ್ವನಿ ಎತ್ತಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೇಂದ್ರದಿಂದ ಶೀಘ್ರವೇ ಮಹತ್ವದ ನಿರ್ಧಾರ ನಿರೀಕ್ಷೆ!

October 14, 2026
r-ashoka-demands-release-disability-honorarium-karnataka

ವಿಕಲಚೇತನರ ಗೌರವಧನ ತಡೆ ಅಮಾನವೀಯ ಎಂದ ಪ್ರತಿಪಕ್ಷದ ನಾಯಕ ಅಶೋಕ್ ಆಕ್ರೋಶ

October 14, 2026

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 41,810 ಪ್ರಕರಣ ಪತ್ತೆಯಾಗಿದೆ.

ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 93,92,920ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Corona virus

ಇದೇ ಅವಧಿಯಲ್ಲಿ ಹೆಮ್ಮಾರಿ ಸೋಂಕಿಗೆ 496 ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದು, ದೇಶದಲ್ಲಿ ಇದುವರೆಗೂ 1,36,696 ಮಂದಿ ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಇನ್ನು ಒಟ್ಟು 93,92,920 ಮಂದಿ ಸೋಂಕಿತರ ಪೈಕಿ ನಿನ್ನೆ 42,298 ಮಂದಿ ಕೊರೊನಾದಿಂದ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ದೆಹಲಿ ಚಲೋ ಆಂದೋಲನ – ಎಂಟು ರಾಜಕೀಯ ಪಕ್ಷಗಳ ನಾಯಕರ ಜಂಟಿ ಹೇಳಿಕೆ

ಇದರೊಂದಿಗೆ ಒಟ್ಟು ಗುಣಮುಖರಾದವರ ಸಂಖ್ಯೆ 88,02,267ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಇದೀಗ 4,53,956 ಸಕ್ರಿಯ ಪ್ರಕರಣಗಳಿವೆ.

ಇತ್ತ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 12,83,449 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಇದರೊಂದಿಗೆ 13,95,03,803 ಮಾದರಿಗಳನ್ನು ಈ ವರೆಗೆ ಪರೀಕ್ಷೆ ಮಾಡಿದಂತಾಗಿದೆ. ಭಾರತದಲ್ಲಿ ಇನ್ನು ಮುಂದೆ ದ್ವಿಚಕ್ರ ವಾಹನಗಳಿಗೆ ಬಿಐಎಸ್-ಪ್ರಮಾಣೀಕೃತ ಹೆಲ್ಮೆಟ್‌ಗಳು ಮಾತ್ರ ಮಾರಾಟ

Corona virus

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ShareTweetSendShare
Join us on:

Related Posts

darshan-puttannaiah-sugarcane-farmers-price-hike-committee

 ದೆಹಲಿಯಲ್ಲಿ ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಧ್ವನಿ ಎತ್ತಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೇಂದ್ರದಿಂದ ಶೀಘ್ರವೇ ಮಹತ್ವದ ನಿರ್ಧಾರ ನಿರೀಕ್ಷೆ!

by admin
October 14, 2026
0

ದೆಹಲಿ: ದೇಶದ ಬೆನ್ನೆಲುಬಾಗಿರುವ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯದ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರ ನಿಯೋಗವು ದೇಶದ ರಾಜಧಾನಿ...

r-ashoka-demands-release-disability-honorarium-karnataka

ವಿಕಲಚೇತನರ ಗೌರವಧನ ತಡೆ ಅಮಾನವೀಯ ಎಂದ ಪ್ರತಿಪಕ್ಷದ ನಾಯಕ ಅಶೋಕ್ ಆಕ್ರೋಶ

by admin
October 14, 2026
0

ತಕ್ಷಣ ಗೌರವಧನ ಬಿಡುಗಡೆಗೆ ಆಗ್ರಹ; ಆಂಧ್ರ ಮಾದರಿಯಲ್ಲಿ 5 ಸಾವಿರಕ್ಕೆ ಹೆಚ್ಚಿಸಿ ಎಂದು ಒತ್ತಾಯ 19 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಯಕರ್ತರ ಸೇವಾ ಭದ್ರತೆಗೆ ಆಗ್ರಹಿಸಿ ಅಶೋಕ...

r-ashoka-demands-fir-honey-trap-allegations-karnataka

ಹನಿ ಟ್ರ್ಯಾಪ್’ ಬಗ್ಗೆ ಗಾಳಿಯಲ್ಲಿ ಗುಂಡು ಹಾರಿಸುವುದನ್ನು ನಿಲ್ಲಿಸಿ, ಸತ್ಯವನ್ನು ಬಹಿರಂಗಪಡಿಸಿ: ಆರ್. ಅಶೋಕ್

by admin
October 14, 2026
0

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಮೇಲೆಯೇ ಹಾಗೂ ತಮ್ಮ ಸಂಪುಟದ ಐದಾರು ಸಚಿವರ ಮೇಲೆ ‘ಹನಿ ಟ್ರ್ಯಾಪ್’ ಪ್ರಯತ್ನ ನಡೆದಿದೆ ಎಂದು ಹೇಳುತ್ತಿದ್ದಾರೆ. ತಮ್ಮ...

r-ashoka-demands-fir-sting-operation-case-karnataka

ಮುಖ್ಯಮಂತ್ರಿಗಳೇ, ಗಾಳಿಯಲ್ಲಿ ಗುಂಡು ಬೇಡ, ಕೂಡಲೇ ಎಫ್‌ಐಆರ್‌ ದಾಖಲಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

by admin
October 14, 2026
0

ಬೆಂಗಳೂರು,  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸ್ಟಿಂಗ್‌ ಆಪರೇಶನ್‌ ಬಗ್ಗೆ ಗಾಳಿಯಲ್ಲಿ ಗುಂಡು ಹಾರಿಸುವ ಬದಲು ಎಫ್‌ಐಆರ್‌ ದಾಖಲಿಸಿ ತನಿಖೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ...

cubbon-park-walkers-association-international-women-youth-achievers-awards-2026

ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ & ಫೋರಂ: 6ನೇ ಅಂತರರಾಷ್ಟ್ರೀಯ ಮಹಿಳಾ ಮತ್ತು ಯುವ ಸಾಧಕರ ಪ್ರಶಸ್ತಿ ಪ್ರದಾನ ಸಮಾರಂಭ 2026

by admin
October 14, 2026
0

ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಮತ್ತು ಫೋರಂ (Cubbon Park Walkers Association & Forum) ವತಿಯಿಂದ ಆಯೋಜಿಸಲಾದ '6ನೇ ಅಂತರರಾಷ್ಟ್ರೀಯ ಮಹಿಳಾ ಮತ್ತು ಯುವ ಸಾಧಕರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram