ADVERTISEMENT
Wednesday, May 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಜಯನಗರ ಜಿಲ್ಲೆ ರಚನೆಗೆ ಮುಂದುವರೆದ ವಿರೋಧ : ಸಚಿವರಿಗೆ ಘೇರಾವ್

Mahesh M Dhandu by Mahesh M Dhandu
November 29, 2020
in Newsbeat, Samagra karnataka, ರಾಜ್ಯ
somashekar reddy
Share on FacebookShare on TwitterShare on WhatsappShare on Telegram

ವಿಜಯನಗರ ಜಿಲ್ಲೆ ರಚನೆಗೆ ಮುಂದುವರೆದ ವಿರೋಧ : ಸಚಿವರಿಗೆ ಘೇರಾವ್

ಬಳ್ಳಾರಿ : ಗಣಿನಾಡು ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿ, ಹೊಸ ವಿಜಯನಗರ ಜಿಲ್ಲೆ ರಚನೆಗೆ ವಿರೋಧ ಮುಂದುವರೆದಿದೆ.

Related posts

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

May 20, 2026
ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

May 20, 2026

ಗಣಿನಾಡು ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆಗೆ ಕಾರಣರಾದ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ವಿರುದ್ಧ ಘೇರಾವ್ ಹಾಕಿದ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ಕಾರ್ಯಕರ್ತರು ಮತ್ತು ಮುಖಂಡರನ್ನು ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದ್ದಾರೆ.

Vijayanagara

ಇನ್ನೂ ಬಿಜೆಪಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ವೇಳೆ ಜಿಲ್ಲೆ ವಿಭಜನೆ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಆನಂದ್ ಸಿಂಗ್, ವಿಜಯನಗರ ಜಿಲ್ಲೆ ರಚನೆಗೆ ಅಬ್ಜೇಕ್ಷನ್ ಕಾಲ್ ಮಾಡಲಾಗುತ್ತದೆ.

ಪಬ್ಲಿಕ್ ಹಿರಿಂಗ್ ಗೆ ಅವಕಾಶ ಇದೆ. ಒಂದು ತಿಂಗಳ ಅವಧಿ ಇದೆ, ಇನ್ನೂ ನಾಲ್ಕೈದು ದಿನದಲ್ಲಿ ಕಾಲ್ ಮಾಡಲಾಗುತ್ತದೆ.

ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತಗೊಂಡು ಮಾಡಿದ್ದೇವೆ. ರಾಜಕೀಯ ಉದ್ದೇಶ ವಿಲ್ಲ ಎಂದು ಸ್ಪಷ್ಟಪಡಿಸಿದರು.

Vijayanagara

ಒಟ್ಟಾರೆ, ಬಳ್ಳಾರಿಯಲ್ಲಿ ಹೋರಾಟಗಾರರು, ಎಷ್ಟು ಹೋರಾಟ ಮಾಡಿದ್ರು, ಬಳ್ಳಾರಿ ವಿಭಜನೆ ಮಾಡಲಾಗಿದೆ ಎಂದು ಜನ ಪ್ರತಿನಿಧಿಗಳು ಹೇಳಿದ್ರೆ, ಇತ್ತ ಬಳ್ಳಾರಿ ಜಿಲ್ಲೆಯ ಇತಿಹಾಸ ಮರೆತಿದ್ದಾರೆ ನಮ್ಮ ರಾಜಕಾರಣಿಗಳು, ಅವರಿಗೆ ಬಳ್ಳಾರಿ ಜಿಲ್ಲೆಯ ಮಹತ್ವ ಗೊತ್ತಿಲ್ಲಾ. ಅಖಂಡವಾಗಿ ಜಿಲ್ಲೆ ಉಳಿಯಲಿ ಎಂಬುದು, ಹೋರಾಟಗಾರರ ವಾದವಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: ANANDH SINGHBellaryVijayanagara
ShareTweetSendShare
Join us on:

Related Posts

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

by Shwetha
May 20, 2026
0

ಡಿಕೆ ಶಿವಕುಮಾರ್ ಅವರು ತುಮಕೂರನ್ನು 2ನೇ ಬೆಂಗಳೂರು ಆಗಿ ಅಭಿವೃದ್ಧಿಪಡಿಸುವ ಆಲೋಚನೆಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆ ತುಮಕೂರಿನಲ್ಲಿ ಆಯೋಜಿಸಿದ್ದ...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

by Shwetha
May 20, 2026
0

ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವೇ ನೇರ ಕಾರಣ ಎಂದು...

ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್

ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್

by Shwetha
May 20, 2026
0

ರಾಜ್ಯದ ಜನಸಾಮಾನ್ಯರಿಗೆ ಮತ್ತು ಬಡ ಕುಟುಂಬಗಳಿಗೆ ಕರ್ನಾಟಕ ಸರ್ಕಾರವು ಮಹತ್ವದ ಕೊಡುಗೆಯೊಂದನ್ನು ನೀಡಿದೆ. ಇನ್ನು ಮುಂದೆ ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದರೆ ಕೇವಲ ಅಕ್ಕಿ, ಬೇಳೆ...

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

by Shwetha
May 20, 2026
0

ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಬಾದಾಮಿ ಗುಹಾಲಯದಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಶ್ವ ವಿಖ್ಯಾತ ಬಾದಾಮಿ ಗುಹೆಗಳಲ್ಲಿ ಮುಸ್ಲಿಂ ಯುವತಿಯೊಬ್ಬಳು ಚಪ್ಪಲಿ...

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

by Shwetha
May 20, 2026
0

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹಂಚಿಕೊಂಡಿರುವ ಒಂದು ಪೋಸ್ಟ್ ಈಗ ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರ್ವೆ ಭೇಟಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram