ADVERTISEMENT
Tuesday, October 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮಹಾಮಾರಿ ಕೊರೊನಾಗೆ ಮತ್ತೋರ್ವ ಜನಪ್ರತಿನಿಧಿ ಬಲಿ : ಕಿರಣ್ ಮಹೇಶ್ವರಿ ನಿಧನ

Namratha Rao by Namratha Rao
November 30, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

kiran maheshwari

ಮಹಾಮಾರಿ ಕೊರೊನಾಗೆ ಮತ್ತೋರ್ವ ಜನಪ್ರತಿನಿಧಿ ಬಲಿ : ಕಿರಣ್ ಮಹೇಶ್ವರಿ ನಿಧನ

Related posts

ರೂಮ್ ನಂ 418 ಪ್ರವೇಶಿಸಲು ಧೈರ್ಯವಿದೆಯೇ?: ಪ್ರಶಾಂತ್ ನೀಲ್ ಅರ್ಪಿಸುವ, ಮೈತ್ರಿ ಮೂವಿ ಮೇಕರ್ಸ್‌ನ ‘418’ ಚಿತ್ರದ ಟ್ರೇಲರ್ ಬಿಡುಗಡೆ!

ರೂಮ್ ನಂ 418 ಪ್ರವೇಶಿಸಲು ಧೈರ್ಯವಿದೆಯೇ?: ಪ್ರಶಾಂತ್ ನೀಲ್ ಅರ್ಪಿಸುವ, ಮೈತ್ರಿ ಮೂವಿ ಮೇಕರ್ಸ್‌ನ ‘418’ ಚಿತ್ರದ ಟ್ರೇಲರ್ ಬಿಡುಗಡೆ!

October 5, 2026
jio-games-cricket-26-premium-cricket-game-pro-pass

ಜಿಯೋ ಗೇಮ್ಸ್‌ನಲ್ಲಿ ‘ಕ್ರಿಕೆಟ್ 26’; ಪ್ರೀಮಿಯಂ ಕ್ರಿಕೆಟ್ 48 ರೂ.ನಿಂದ ಆರಂಭ

October 5, 2026

ರಾಜಸ್ಥಾನ : ಕೊರೊನಾ ಹಾವಳಿಗೆ ಜನಪ್ರತಿನಿಧಿಗಳು ಬಲಿಯಾಗ್ತಿರುವ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದೀಗ ಮತ್ತೋರ್ವ ಜನಪ್ರತಿನಿಧಿ ಕೊರೊನಾಗೆ ಬಲಿಯಾಗಿದ್ದಾರೆ. ರಾಜಸ್ಥಾನದ ಬಿಜೆಪಿ ಶಾಸಕಿ ಕಿರಣ್ ಮಹೇಶ್ವರಿ ಗುರ್ ಗಾಂವ್  ಅವರು ಇಂದು ವಿಧಿವಶರಾಗಿದ್ದಾರೆ. 59 ವರ್ಷದ  ಕಿರಣ್ ಅವರು ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು.  ಅವರಿಗೆ  ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.

ಇನ್ನೂ ಕಿರಣ್ ಮಹೇಶ್ವರಿ ಅವರ ನಿಧನಕ್ಕೆ ಅನೇಕ ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ಅವರು  ಈ ಬಗ್ಗೆ ಟ್ವೀಟ್ ಮಾಡಿದ್ದು, “ ರಾಜಸ್ಥಾನ ಸರ್ಕಾರದಲ್ಲಿ ಸಂಸದೆ, ಶಾಸಕಿ ಹಾಗೂ ಕ್ಯಾಬಿನೆಟ್ ಸಚಿವರಾಗಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿ, ಬಡವರು, ದೀನ-ನಿರ್ಗತಿಕರ ಸಬಲೀಕರಣಕ್ಕೆ ಸಾಕಷ್ಟು ಪ್ರಯತ್ನ ಮಾಡಿರುವ ಕಿರಣ್ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.kiran maheshwari

ಊರ್ಮಿಳಾ ಶಿವಸೇನೆ ಸೇರೋದು ಪಕ್ಕಾ : ಎಂಎಲ್​ಸಿ ನಾಮನಿರ್ದೇಶನ ಪಟ್ಟಿಯಲ್ಲಿ ಊರ್ಮಿಳಾ ಹೆಸರು..!

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕೂಡ ಸಂತಾಪ ಸೂಚಿಸಿದ್ದಾರೆ. “ಕಿರಣ್ ಮಹೇಶ್ವರಿ ಅವರು ತಮ್ಮ ಜೀವನವನ್ನು ಸಮಾಜ ಸೇವೆಗಾಗಿ ಮೀಸಲಿಟ್ಟಿದ್ದರು. ಅವರ ಸಾವು ನನಗೆ ವೈಯಕ್ತಿಕವಾಗಿ ನಷ್ಟವನ್ನು ಉಂಟು ಮಾಡಿದೆ. ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ” ಎಂದು ಟ್ವೀಟ್ ಮಾಡಿದ್ದಾರೆ.

ನವೆಂಬರ್ ಮೊದಲ ವಾರದಲ್ಲಿ ಕೊರೊನಾ ಕಾಣಿಸಿಕೊಂಡ ನಂತರ ಆಸ್ಪತ್ರೆಗೆ ದಾಖಲಾಗಿದ್ದ ಕಿರಣ್ ,  ಸುಮಾರು 25 ದಿನಗಳ ಕಾಲ ಚಿಕಿತ್ಸೆಗೆ ಒಳಗಾಗಿದ್ದರು. ರಾಜಸ್ಥಾನದ ಉದಯಪುರ ಕ್ಷೇತ್ರದಿಂದ 2006 ರಿಂದ 2009 ರವರೆಗೆ 14ನೇ ಲೋಕಸಭೆ ಸದಸ್ಯರಾಗಿದ್ದರು.

kiran maheshwari

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bjp leaderkiran maheshwariRajasthan bjp MLa
ShareTweetSendShare
Join us on:

Related Posts

ರೂಮ್ ನಂ 418 ಪ್ರವೇಶಿಸಲು ಧೈರ್ಯವಿದೆಯೇ?: ಪ್ರಶಾಂತ್ ನೀಲ್ ಅರ್ಪಿಸುವ, ಮೈತ್ರಿ ಮೂವಿ ಮೇಕರ್ಸ್‌ನ ‘418’ ಚಿತ್ರದ ಟ್ರೇಲರ್ ಬಿಡುಗಡೆ!

ರೂಮ್ ನಂ 418 ಪ್ರವೇಶಿಸಲು ಧೈರ್ಯವಿದೆಯೇ?: ಪ್ರಶಾಂತ್ ನೀಲ್ ಅರ್ಪಿಸುವ, ಮೈತ್ರಿ ಮೂವಿ ಮೇಕರ್ಸ್‌ನ ‘418’ ಚಿತ್ರದ ಟ್ರೇಲರ್ ಬಿಡುಗಡೆ!

by admin
October 5, 2026
0

ಬೆಂಗಳೂರು: ದೇಶಾದ್ಯಂತ ದೊಡ್ಡ ಮಟ್ಟದ ಸಿನಿಮಾಗಳನ್ನು ನಿರ್ಮಿಸಿ ಸೈ ಎನಿಸಿಕೊಂಡಿರುವ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವಿ ಮೇಕರ್ಸ್’, ಇದೀಗ ಪ್ರೇಕ್ಷಕರನ್ನು ಬೆಚ್ಚಿಬೀಳಿಸಲು ಸಜ್ಜಾಗಿದೆ. ಸ್ಟಾರ್ ನಿರ್ದೇಶಕ...

jio-games-cricket-26-premium-cricket-game-pro-pass

ಜಿಯೋ ಗೇಮ್ಸ್‌ನಲ್ಲಿ ‘ಕ್ರಿಕೆಟ್ 26’; ಪ್ರೀಮಿಯಂ ಕ್ರಿಕೆಟ್ 48 ರೂ.ನಿಂದ ಆರಂಭ

by admin
October 5, 2026
0

* ಪ್ರೊ ಪಾಸ್ 48 ರೂ.ನಿಂದ ಪ್ರಾರಂಭ. ಜಿಯೋ ಬಳಕೆದಾರರಿಗೆ ಆಯ್ದ ಯೋಜನೆಗಳಲ್ಲಿ 100 ರೂ.ವರೆಗೆ ರಿಯಾಯಿತಿ * ಪ್ರೀಮಿಯಂ ಕ್ರಿಕೆಟ್ ಆಟಗಳನ್ನು ಕ್ಲೌಡ್‌ನಿಂದ ಸ್ಟ್ರೀಮ್ ಮಾಡಲಾಗುತ್ತದೆ...

india-singles-loneliness-survey-dating-apps-real-life-connections

ಆನ್‌ಲೈನ್‌ನಲ್ಲಿ ನೂರಾರು ಫ್ರೆಂಡ್ಸ್, ರಿಯಲ್ ಲೈಫ್‌ನಲ್ಲಿ ಯಾರೂ ಇಲ್ಲ! ಭಾರತದ ‘ಸಿಂಗಲ್ಸ್’ಗೆ ಕಾಡುತ್ತಿದೆ ಒಂಟಿತನ; ಸಮೀಕ್ಷೆಯಲ್ಲಿ ಅಚ್ಚರಿಯ ಮಾಹಿತಿ

by admin
October 5, 2026
0

ಬೆಂಗಳೂರು: ಇಂದಿನ ಆಧುನಿಕ ಹಾಗೂ ಡಿಜಿಟಲ್ ಯುಗದಲ್ಲಿ ಯುವಜನತೆ ಸದಾ ಆನ್‌ಲೈನ್‌ನಲ್ಲಿ ಕನೆಕ್ಟ್ ಆಗಿದ್ದರೂ, ನಿಜಜೀವನದಲ್ಲಿ ಆಪ್ತ ಸಂಬಂಧಗಳ ತೀವ್ರ ಕೊರತೆಯನ್ನು ಎದುರಿಸುತ್ತಿದ್ದಾರೆ. ಹೀಗಂತ ಭಾರತದ ಯುವಜನತೆಯ...

swiggy-dineout-great-indian-ravi-festival-50-percent-discount

ʼಡಿಸ್ಕೌಂಟ್ ಫಾಲೋಸ್ ಮೈ ಬ್ರದರ್..!ʼ: ಸ್ವಿಗ್ಗಿ ಡೈನ್‌ಔಟ್‌ನಿಂದ ಹೋಟೆಲ್ ಊಟದ ಮೇಲೆ ಬರೋಬ್ಬರಿ 50% ಡಿಸ್ಕೌಂಟ್

by admin
October 5, 2026
0

ಹೊರಗಡೆ ಹೋಗಿ ರುಚಿಯಾದ ಊಟ ಮಾಡೋದು ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅಂಥ ಭೋಜನ ಪ್ರಿಯರಿಗೆ ಸ್ವಿಗ್ಗಿ ಡೈನ್‌ಔಟ್ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಸ್ವಿಗ್ಗಿಯ...

viara-physiotherapy-performance-lab-bengaluru-sports-rehabilitation

ಕ್ರೀಡಾ ಪುನರ್ವಸತಿ ಮತ್ತು ಸಾಮರ್ಥ್ಯ ವೃದ್ಧಿ ಸೇರಿದಂತೆ ಸಮಗ್ರ ಆರೋಗ್ಯ ಸೇವೆಗೆ ವಿನೂತನ ಕೇಂದ್ರ

by admin
October 5, 2026
0

ಬೆಂಗಳೂರು: ಗಾಯಕ್ಕೆ ಚಿಕಿತ್ಸೆ ನೀಡಿ ಚೇತರಿಕೆಗೊಳಿಸುವುದರಲ್ಲೇ ಸೀಮಿತವಾಗದೆ, ವ್ಯಕ್ತಿಯ ದೈಹಿಕ ಸಾಮರ್ಥ್ಯವನ್ನು ಪುನರ್‌ನಿರ್ಮಿಸಿ, ಶಕ್ತಿ ಹೆಚ್ಚಿಸಿ, ಕ್ರೀಡೆ ಅಥವಾ ದೈನಂದಿನ ಚಟುವಟಿಕೆಗಳಿಗೆ ಸುರಕ್ಷಿತವಾಗಿ ಮರಳುವಂತೆ ಮಾಡುವ ಸಮಗ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram