ಕೊರೊನಾದಿಂದಾಗಿ ಇಡೀ ದೇಶವೇ ಲಾಕ್ ಡೌನ್ ಆಗಿದ್ದು, ಎಲ್ಲಾ ನಟನಟಿಯರು ಮನೆಯಲ್ಲೇ ಇದ್ದಾರೆ. ಬಹುತೇಕ ಎಲ್ಲಾ ಸ್ಟಾರ್ ಗಳು ಈಗ ಸೋಶಿಯಲ್ ಮೀಡಿಯಾಗಳ ಮೂಲಕ ಕೊರೊನಾ ಬಗ್ಗೆ ತಮ್ಮ ಅಭಿಮಾನಿಗಳಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ಆದ್ರೆ ಇಷ್ಟು ದಿನ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿದಿದ್ದ ಮೆಗಾಸ್ಟಾರ್ ಚಿರಂಜೀವಿ ಇದೀಗ ಕೊರೊನೊ ಟೈಮ್ನಲ್ಲಿ ಸೋಶಿಯಲ್ ಮೀಡಿಯಾಗೆ ಎಂಟ್ರಿ ಕೊಟ್ಟಿದ್ದಾರೆ. ಕೊರೊನೊ ಬಗ್ಗೆ ಜಾಗೃತಿ ಮೂಡಿಸಲು ಚಿರಂಜೀವಿ ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಂ ಪೇಜ್ ಓಪನ್ ಮಾಡಿದ್ದಾರೆ. ಇಷ್ಟುದಿನ ಫೇಸ್ಬುಕ್ನಲ್ಲಿ ಮಾತ್ರ ಚಿರಂಜೀವಿ ಅಕೌಂಟ್ ಹೊಂದಿದ್ದರು.
ಇನ್ನು ಸೋಶಿಯಲ್ ಮೀಡಿಯಾಗೆ ಎಂಟ್ರಿ ಕೊಟ್ಟ ಮೊದಲ ದಿನವೇ ನಟ ಚಿರಂಜೀವಿಗೆ ಮೆಗಾ ಅಭಿಮಾನಿಗಳು ಅಭೂತಪೂರ್ವ ಸ್ವಾಗತ ಕೋರಿದ್ದಾರೆ. ಒಂದೇ ದಿನದಲ್ಲಿ ಟ್ವಿಟ್ಟರ್ನಲ್ಲಿ 157ಏ ಫಾಲೋವರ್ಸ್, ಇನ್ ಸ್ಟಾದಲ್ಲಿ 451ಏ ಫಾಲೋಯಿಂಗ್ ಆಗಿದೆ.
ಇಷ್ಟಲ್ಲದೆ ಮೊದಲ ದಿನವೇ ಮೆಗಾಸ್ಟಾರ್ ಕೊರೊನೊ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!
ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಂಜಿನಿಯರ್ ಹುದ್ದೆಗಳ...








