jagan mohan reddy
ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿಗೆ ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್..!
ನವದೆಹಲಿ: ಆಂಧ್ರಪ್ರದೇಶ ಸಿಎಂ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವ್ರಿಗೆ ಸುಪ್ರೀಂ ಕೋರ್ಟ್ ಭಾರೀ ರಿಲೀಫ್ ನೀಡಿದೆ. ನ್ಯಾಯಮೂರ್ತಿ ಎನ್ ವಿ ರಮಣ ವಿರುದ್ಧ ಅವಹೇಳನಕಾರಿ ಆರೋಪಗಳನ್ನ ಹೊರಿಸಿದ್ದ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅರ್ಜಿ ತಿರಸ್ಕರಿಸಿದೆ.
ಮದುವೆಯಾಗುವುದಾಗಿ ನಂಬಿಸಿ ನಿರ್ದೇಶಕ ಮಾಡಿದ್ದೇನು..? ನಟಿ ಹೇಳಿದ್ದೇನು..!
ನ್ಯಾ. ಎಸ್.ಕೆ.ಕೌಲ್ ನೇತೃತ್ವದ ತ್ರಿಸದಸ್ಯ ಪೀಠವು ಈ ವಿಚಾರಣೆ ನಡೆಸಿದ್ದು, ಜಿಎಸ್ ಮಣಿ ಮತ್ತು ಪ್ರದೀಪ್ ಕುಮಾರ್ ಯಾದವ್ ಅವರ ಮನವಿಯನ್ನ ಪಾಲಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದು, ಅರ್ಜಿ ತಿರಸ್ಕರಿಸಿದೆ. ಈ ಮೂಲಕ ಆಂಧ್ರ ಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಇನ್ನು ನ್ಯಾಯಾಲಯವು ರಮಣ ವಿರುದ್ಧದ ಆರೋಪಗಳ ಬಗೆಗಿನ ತನಿಖೆಯನ್ನು CBI ಗೆ ನೀಡಲು ನಿರಾಕರಿಸಿದೆ.
jagan mohan reddy
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








