ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆಸೀಸ್ ವಿರುದ್ಧ ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿ ಟೀಮ್ ಇಂಡಿಯಾ

admin by admin
December 8, 2020
in Newsbeat, Sports, ಕ್ರೀಡೆ
team india austrelia saakshatv
Share on FacebookShare on TwitterShare on WhatsappShare on Telegram

ಆಸೀಸ್ ವಿರುದ್ಧ ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿ ಟೀಮ್ ಇಂಡಿಯಾ

team india saakshatv virat kohliಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಸೋಲಿಗೆ ಟೀಮ್ ಇಂಡಿಯಾ ಟಿ-ಟ್ವೆಂಟಿ ಸರಣಿಯನ್ನು ಗೆಲ್ಲುವ ಮೂಲಕ ಸೇಡು ತೀರಿಸಿಕೊಂಡಿದೆ. ಇದೀಗ ಟಿ-ಟ್ವೆಂಟಿ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ತವಕದಲ್ಲಿದೆ ಕೊಹ್ಲಿ ಬಳಗ. ಅದೇ ರೀತಿ ತವರಿನಲ್ಲಿ ಮುಖಭಂಗವನ್ನು ತಪ್ಪಿಸಲು ಆಸ್ಟ್ರೇಲಿಯಾ ತಂಡ ಹೋರಾಟ ನಡೆಸಲಿದೆ.
ಡಿಸೆಂಬರ್ 7ರಂದು ಟಿ-ಟ್ವೆಂಟಿ ಸರಣಿಯ ಅಂತಿಮ ಹಾಗೂ ಮೂರನೇ ಪಂದ್ಯ ನಡೆಯಲಿದೆ. ಸತತ ಎರಡು ಪಂದ್ಯಗಳನ್ನು ಸೋತಿರುವ ಮ್ಯಾಥ್ಯೂ ವಾಡೆ ಬಳಗ ಸಾಕಷ್ಟು ಒತ್ತಡದಲ್ಲಿದೆ. ಇನ್ನು ವಿರಾಟ್ ಕೊಹ್ಲಿ ಬಳಗ ಆರಾಮವಾಗಿದೆ. ಮೂರನೇ ಪಂದ್ಯವನ್ನು ಗೆದ್ದು ತನ್ನ ಸಾಮಥ್ರ್ಯವನ್ನು ಪ್ರದರ್ಶಿಸಲು ಟೀಮ್ ಇಂಡಿಯಾ ಹುಡುಗರು ತುದಿಗಾಲಿನಲ್ಲಿ ನಿಂತಿದ್ದಾರೆ.
ಏಕದಿನ ಸರಣಿಯ ಸತತ ಎರಡು ಸೋಲುಗಳಿಂದ ಹೊರಬಂದಿರುವ ಭಾರತ ತಂಡ ಅತ್ಯುತ್ತಮ ಲಯದಲ್ಲಿದೆ. ವಿರಾಟ್ ಪಡೆಯ ಹುಡುಗರು ಕೂಡ ಆತ್ಮವಿಶ್ವಾಸದಿಂದ ಬೀಗುತ್ತಿದ್ದಾರೆ. ಅತ್ತ ಆಸ್ಟ್ರೇಲಿಯಾ ತಂಡ ಪೆಟ್ಟು ತಿಂದ ಹುಲಿಯಂತಾಗಿದೆ. ತವರು ನೆಲದಲ್ಲಿ ಟಿ-ಟ್ವೆಂಟಿ ಪಂದ್ಯಗಳಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಆಸ್ಟ್ರೇಲಿಯಾ ತಂಡ ಗೆಲುವಿನ ಟ್ರ್ಯಾಕ್‍ಗೆ ಮರಳಲು ಒದ್ದಾಟ ನಡೆಸುತ್ತಿದೆ.
team india virat kohli saakshatvಇನ್ನೊಂದೆಡೆ ಟೀಮ್ ಇಂಡಿಯಾದಲ್ಲಿ ಕೆಲವೊಂದು ಬದಲಾವಣೆಯಾಗುವ ಸಾಧ್ಯತೆ ಇದೆ. ಶ್ರೇಯಸ್ ಅಯ್ಯರ್ ಬದಲು ಮನೀಷ್ ಪಾಂಡೆ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳಬಹುದು. ಅದೇ ರೀತಿ ಶಿಖರ್ ಧವನ್ ಗೆ ವಿಶ್ರಾಂತಿ ನೀಡಿ ಮಯಾಂಕ್ ಅಗರ್ ವಾಲ್ ಆಡುವ ತಂಡದಲ್ಲಿ ಕಾಣಿಸಿಕೊಂಡ್ರೂ ಅಚ್ಚರಿ ಇಲ್ಲ. ಇನ್ನುಳಿದಂತೆ ಬೌಲಿಂಗ್ ವಿಭಾಗದಲ್ಲಿ ಬದಲಾವಣೆಯಾಗುವ ಸಾಧ್ಯತೆಗಳಿಲ್ಲ.
ಮತ್ತೊಂದೆಡೆ ಆಸ್ಟ್ರೇಲಿಯಾ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್ ಮೆನ್ ಗಳಾಗಿರುವ ಅಲೆಕ್ಸ್ ಕಾರೆ ಬದಲು ಡಿ ಆರ್ಸಿ ತಂಡವನ್ನು ಸೇರಿಕೊಳ್ಳಬಹುದು.
ಆಸ್ಟ್ರೇಲಿಯಾ ತಂಡ – ಮ್ಯಾಥ್ಯೂ ವಾಡೆ (ನಾಯಕ ವಿಕೆಟ್ ಕೀಪರ್), ಡಿ ಆರ್ಸಿ/ಅಲೆಕ್ಸ್ ಕಾರೆ, ಸ್ಟೀವ್ ಸ್ಮೀತ್, ಮೋಸೆಸ್ ಹೆನ್ರಿಕ್ಸ್, ಗ್ಲೇನ್ ಮ್ಯಾಕ್ಸ್ ವೆಲ್, ಮಾರ್ಕಸ್ ಸ್ಟೋನಿಸ್, ಡೇನಿಯಲ್ ಸ್ಯಾಮ್ಸ್, ಆಂಡ್ರ್ಯೂ ಟೈ, ಮಿಟ್ಚೆಲ್ ಸ್ವೆಪ್ಸನ್, ಆಡಮ್ ಝಂಪಾ
ಟೀಮ್ ಇಂಡಿಯಾ – ವಿರಾಟ್ ಕೊಹ್ಲಿ (ನಾಯಕ), ಕೆ.ಎಲ್. ರಾಹುಲ್ ವಿಕೆಟ್ ಕೀಪರ್ ಬ್ಯಾಟ್ಸ್ ಮೆನ್), ಶಿಖರ್ ಧವನ್/ಮಯಾಂಕ್ ಅಗರ್ ವಾಲ್, ಶ್ರೇಯಸ್ ಅಯ್ಯರ್ / ಮನೀಷ್ ಪಾಂಡೆ, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಥಾಕೂರ್, ದೀಪಕ್ ಚಾಹರ್, ಟಿ.ನಟರಾಜನ್, ಯುಜುವೇಂದ್ರ ಚಾಹಲ್.

Related posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026
ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

August 4, 2026
Tags: #saakshatv#shikhar dhavanaustreliaHardik Pandyaindiaindia -austreliak l rahulManish PandeyT 20team indiavirat kohli
ShareTweetSendShare
Join us on:

Related Posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

by Shwetha
August 4, 2026
0

ಪಾಟ್ನಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಬಿಹಾರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಬಿಜೆಪಿಯ ಅಭೇದ್ಯ ಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಂಕಿಪುರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram