ADVERTISEMENT
Monday, August 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೊರೊನಾ ಬಗ್ಗೆ ಮೊದಲೇ ಹೇಳಿತ್ತು ನೆಟ್ ಫ್ಲಿಕ್ಸ್ ಸಿರೀಸ್!

admin by admin
March 27, 2020
in International, Newsbeat, Samagra karnataka
Share on FacebookShare on TwitterShare on WhatsappShare on Telegram

ಸದ್ಯ ಜಗತ್ತಿನಾದ್ಯಂತ ಕೊರೊನಾನದ್ದೇ ಸದ್ದು.. ಕೊರೊನಾ ಎಂದ್ರೆ ಸಾಕು ಜನರು ನಿದ್ದೆಯಲ್ಲೂ ಬೆಚ್ಚಿಬೀಳುತ್ತಿದ್ದಾರೆ. ಈಗಾಗಲೇ ಈ ಕೊರೊನಾಸುರನ ಹೊಡೆತಕ್ಕೆ ಹಲವು ದೇಶಗಳು ಲಾಕ್ ಡೌನ್ ಆಗಿವೆ, ಆಗುತ್ತಿವೆ. ಈ ಮಧ್ಯೆ ಕೊರೊನಾ ಹುಟ್ಟಿನ ಬಗ್ಗೆ ಹಲವು ಅನುಮಾನಗಳು ಮೂಡುತ್ತಿದ್ದು, ಇದೀಗ ಈ ಪ್ರಶ್ನೆಗಳ ಸರಮಾಲೆ ಸೃಷ್ಠಿಯಾಗಿವೆ. ಅದಕ್ಕೆ ಕಾರಣ ನೆಟ್‌ಫ್ಲಿಕ್ಸ್ ನಲ್ಲಿ ಪ್ರಸಾರವಾದ ಸೌತ್ ಕೊರಿಯಾದ ಡ್ರಾಮಾ ಸಿರೀಸ್ ಮೈ ಸೀಕ್ರೆಟ್ ಟೆರಿಯಸ್ ನ ಮೊದಲ ಸೀಸನ್‌ನ ಎಪಿಸೋಡ್..

ಹೌದು..!ಸೋಶಿಯಲ್ ಮೀಡಿಯಾದಲ್ಲಿ ಕಳೆದೊಂದು ವಾರದಿಂದ ಈ ಸೀರಿಸ್ ನ ಒಂದು ಭಾಗ ಭಾರಿ ವೈರಲ್ ಆಗುತ್ತಿದೆ. ಆ ವಿಡಿಯೋ ನೋಡಿದವರ ತಲೆಯಲ್ಲಿ ಹೌದಾ.. ನಿಜಾನಾ.. ಇದು ಹೇಗೆ ಸಾಧ್ಯ..? ನಿಜಕ್ಕೂ ಕೊರೊನಾ ವೈರಸ್ ಹಿಂದಿರೋ ಕರಾಳ ಸತ್ಯ ಇದೇನಾ..? ಇಡೀ ಜಗತ್ತನ್ನೇ ಕಿರುಬೆರಳಲ್ಲಿ ಆಡಿಸ್ತಿರೋ ಕೊರೊನಾ ವೈರಸ್ ಹುಟ್ಟಿನ ಹಿಂದೆ ದೊಡ್ಡ ಷಡ್ಯಂತ್ರವೇ ಇದ್ಯಾ..? ಇಷ್ಟೊಂದು ಪ್ರಶ್ನೆಗಳು ಹರಿಡಾದ್ತಿವೆ.

Related posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

August 16, 2026
ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

August 16, 2026

ಏನಿದು ವಿಡಿಯೋ..?

ನೆಟ್‌ಫ್ಲಿಕ್ಸ್ ನಲ್ಲಿ ಪ್ರಸಾರವಾದ ಸೌತ್ ಕೊರಿಯಾದ ಡ್ರಾಮಾ ಸಿರೀಸ್ ಮೈ ಸೀಕ್ರೆಟ್ ಟೆರಿಯಸ್‌ನ ಮೊದಲ ಸೀಸನ್‌ನ ಎಪಿಸೋಡ್ ಒಂದು ಈಗ ವೈರಲ್ ಆಗ್ತಿದೆ. ಅದುವೇ ಎಪಿಸೋಡ್ 10. 2018ರಲ್ಲಿ ಪ್ರಸಾರವಾದ ವೆಬ್ ಸಿರೀಸ್ ಇದು. ಈ ಎಪಿಸೋಡ್‌ನಲ್ಲಿ ಬರುವ ಕೆಲ ಸೀನ್‌ಗಳಲ್ಲಿ ಕೊರೊನಾ ವೈರಸ್‌ನ ಉಲ್ಲೇಖ ಇದೆ. ಈ ವೈರಸ್ ಬಗ್ಗೆ, ಅದ್ರ ಹುಟ್ಟಿನ ಬಗ್ಗೆ, ಅದರ ಲಕ್ಷಣಗಳ ಬಗ್ಗೆ ಸಂಭಾಷಣೆ ಇದೆ.

ಸೀನ್ ನಂಬರ್ 1:

ಪಾತ್ರಧಾರಿ 1 -ನಾವು ಇದರ ಬಗ್ಗೆ ಮತ್ತಷ್ಟು ಸಂಶೋಧನೆ ಮಾಡಬೇಕಿದೆ.

ಪಾತ್ರಧಾರಿ 2 -ಆದ್ರೆ ಅದು ಕೊರೊನಾ ವೈರಸ್ ರೀತಿ ಕಾಣುತ್ತಿದೆ..!

ಪಾತ್ರಧಾರಿ 1 -ಕೊರೊನಾ..? ಎಂಇಆರ್ ಎಸ್

ಪಾತ್ರಧಾರಿ 2 -ಎಂಇಆರ್ ಎಸ್, ಎಸ್ ಎ ಆರ್ ಎಸ್, ಇವು ಸಾಮಾನ್ಯ ಜ್ವರಗಳಾಗಿದ್ವು. ಅವೆಲ್ಲವೂ ಒಂದು ವಿಧಕ್ಕೆ ಸೇರಿದ ಜ್ವರಗಳು. ಅವುಗಳ ಜೀನ್ ಇನ್ಫರ್ಮೇಶನ್ ಕೂಡ ಒಂದೇ ಆಗಿತ್ತು. ಆದ್ರೆ ಕೊರೊನಾ ವೈರಸ್ ರೆಸ್ಪಿರೇಟರಿ ಸಿಸ್ಟಂಗೆ ಅಟ್ಯಾಕ್ ಮಾಡುತ್ತೆ. 2015ರಲ್ಲಿ ಎಂಇಆರ್ ಎಸ್ ಸಾಂಕ್ರಾಮಿಕ ಕಾಯಿಲೆ ಬಂದಾಗ ಅದರ ಮರಣ ಪ್ರಮಾಣ 20% ಇತ್ತು.

ಪಾತ್ರಧಾರಿ 2 -ನಾನ್ ಹೇಳಿದ ಹಾಗೆ ಕೊರೊನಾ ರೂಪಾಂತರಗೊAಡ ವೈರಸ್. ಸಾವಿನ ಪ್ರಮಾಣ ಹೆಚ್ಚಾಗುವಂತೆ ಯಾರೋ ಅದನ್ನ ತಿರುಚಿದ್ದಾರೆ. ಇದರ ಮರಣ ಪ್ರಮಾಣ 90%.

ಪಾತ್ರಧಾರಿ 1 -90%..!!!

ಪಾತ್ರಧಾರಿ 2 -ಕೊರೊನಾ ಬಗ್ಗೆ ಅದಕ್ಕಿಂತಲೂ ಗಂಭೀರ ವಿಚಾರ ಏನು ಅಂದ್ರೆ ಈ ಕೊರೊನಾ ವೈರಸ್ ಬೆಳೆಯೋದಕ್ಕೆ 2 ರಿಂದ 14 ದಿನಗಳ ಸಮಯ ತೆಗೆದುಕೊಳ್ಳುತ್ತೆ. ಈ ವೈರಸ್ ಕಾಣಿಸಿಕೊಂಡ 5 ನಿಮಿಷಗಳಲ್ಲಿ ನೇರ ಶ್ವಾಸಕೋಶಕ್ಕೆ ಅಟ್ಯಾಕ್ ಮಾಡುವಂತೆ ರೂಪಿಸಲಾಗಿದೆ.

ಪಾತ್ರಧಾರಿ 1 -ಇದಕ್ಕೆ ಔಷಧ ಇಲ್ವಾ..?

ಪಾತ್ರಧಾರಿ 2 -ಈ ಸಮಯದಲ್ಲಿ ಈ ವೈರಸ್‌ಗೆ ಯಾವುದೇ ರೀತಿಯ ವ್ಯಾಕ್ಸಿನ್ ಲಭ್ಯವಿಲ್ಲ. ಅದನ್ನ ಅಭಿವೃದ್ಧಿಪಡಿಸೋದು ಕೂಡ ತುಂಬಾ ಕಷ್ಟ.

ಸೀನ್ ನಂಬರ್ 2:

ಪಾತ್ರಧಾರಿ 3 -ಮನುಷ್ಯನೇ ರೂಪಿಸಿದ ವೈರಸ್..?

ಪಾತ್ರಧಾರಿ 4 -ಹೌದು.

ಪಾತ್ರಧಾರಿ 3 -ಮರಣ ಪ್ರಮಾಣ..?

ಪಾತ್ರಧಾರಿ 4 -90%

ಪಾತ್ರಧಾರಿ 3 -ಅವ್ರು ಬಯೋಕೆಮಿಕಲ್ ಟೆರರಿಸ್ಟ್ ಅಟ್ಯಾಕ್‌ಗೆ ಪ್ಲ್ಯಾನ್ ಮಾಡ್ತಿದ್ದಾರೆ. ನಾವು ಸಮಯ ಮತ್ತು ಸ್ಥಳವನ್ನು ಫೈಂಡ್ ಔಟ್ ಮಾಡಬೇಕು.

ಸೀನ್ ನಂಬರ್ 3:

ಪಾತ್ರಧಾರಿ 5 -ನಾನು ಮನುಷ್ಯನ ದೇಹದ ಮೇಲಿನ ಟೆಸ್ಟ್ ನ ಪೂರ್ತಿ ಮಾಡಿದ್ದೇನೆ.

ಪಾತ್ರಧಾರಿ 6 -ಹೇಗಾಯ್ತು ಟೆಸ್ಟ್..?

ಪಾತ್ರಧಾರಿ 5 -ನಾವು ಜೆನೆರಿಕ್ ಮೆಟೀರಿಯಲ್‌ನ ಯಶಸ್ವಿಯಾಗಿ ಆತನ ದೇಹಕ್ಕೆ ಇಂಜೆಕ್ಟ್ ಮಾಡಿದ್ವಿ. ಕೋರ್ಸ್ ಪ್ರಾಜೆಕ್ಟ್ ನ ಸ್ಟಾರ್ಟ್ ಮಾಡೋಕೆ ಇದು ಸೂಕ್ತ ಸಮಯ.

ಇವಿಷ್ಟು ಪಾತ್ರಧಾರಿಗಳ ನಡುವೆ ಬರುವ ಸಂಭಾಷಣೆ.

ಅಚ್ಚರಿಯ ವಿಷಯ ಏನು ಅಂದ್ರೆ ಕೊರೊನಾ ವೈರಸ್ ಬಗೆಗಿನ ಭವಿಷ್ಯವಾಣಿಗಳು ಈ ಹಿಂದೆಯೇ ಕೆಲವು ಬಂದಿದ್ರೂ ಕೂಡ ಈ ವೆಬ್ ಸಿರೀಸ್‌ನಲ್ಲಿ ಹೇಳಿರುವ ಡೈಲಾಗ್‌ಗಳು ಕರಾರುವಕ್ಕಾಗಿವೆ. ಇದು ಯಾರದ್ದೋ ಷಡ್ಯಂತ್ರದ ಫಲ ಅನ್ನೋದನ್ನ ಸಿನಿಮಾ ಡೈಲಾಗ್ ನಲ್ಲಿ ಹೇಳಿದ್ರೂ ಕೊರೊನಾದ ಬಗ್ಗೆ ಹೇಳಿರೋ ಲಕ್ಷಣಗಳು 100ಕ್ಕೆ 100ರಷ್ಟು ಸತ್ಯ. ಇದು ಹೇಗೆ ಸಾಧ್ಯ..? ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.

Tags: CoronaNetflix
ShareTweetSendShare
Join us on:

Related Posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

by Shwetha
August 16, 2026
0

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

by Shwetha
August 16, 2026
0

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

by Shwetha
August 16, 2026
0

ಬೆಂಗಳೂರು: "ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ"...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

by Shwetha
August 16, 2026
0

ಬೆಂಗಳೂರು: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಬಳಿಕ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ತೀವ್ರವಾಗಿ ಕುಸಿಯಲಾರಂಭಿಸಿದ್ದು, ಇಡೀ ದೇಶವೇ ಸಾಲು ಸಾಲು ಕಠಿಣ ಸಮಸ್ಯೆಗಳಿಂದ ತೊಂದರೆಗೆ ಸಿಲುಕಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram