ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

‘ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ’ಗೆ  ಇಂದು ವಿವಾಹ ವಾರ್ಷಿಕೋತ್ಸವದ ಸಂಭ್ರಮ..!

Namratha Rao by Namratha Rao
December 9, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

April 1, 2026
ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

April 1, 2026

‘ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ’ಗೆ  ಇಂದು ವಿವಾಹ ವಾರ್ಷಿಕೋತ್ಸವದ ಸಂಭ್ರಮ..!

ಸ್ಯಾಂಡಲ್ ವುಡ್ ನ ಕ್ಯೂಟ್ ಕಪಲ್ ರಾಧಿಕಾ ಹಾಗೂ ಯಶ್ ದಂಪತಿ ಮನೆಯಲ್ಲಿ ಇಂದು ಸಂಭ್ರಮದ ವಾತಾವರಣವಿದೆ. ಕಾರಣ ಇಂದು ಅವರ ವಿವಾಹ ವಾರ್ಷಿಕೋತ್ಸವ ದಿನ.. ಅಂದ್ಹಾಗೆ ಈ ಜೋಡಿಗೆ ಇದು 4ನೇ ವರ್ಷದ ಮದುವೆ ವಾರ್ಷಿಕೋತ್ಸವ. ಇನ್ನೂ ಯಶ್ ಮತ್ತು ರಾಧಿಕಾ ದಂಪತಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

2016 ರ ಡಿಸೆಂಬರ್ 9ರಂದು ಯಶ್ ಮತ್ತು ರಾಧಿಕಾ ಅವರ ವಿವಾಹ ಅದ್ಧೂರಿಯಾಗಿ ನೆರವೇರಿತ್ತು.   ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ನಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಇನ್ನೂ ಈ ಜೋಡಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಸದ್ಯ ಚಂದನವನದ ಅಚ್ಚುಮೆಚ್ಚಿನ ಕ್ಯೂಟ್ ಅಂಡ್ ಸ್ವೀಟ್ ಫ್ಯಾಮಿಲಿ ಯಶ್ ರಾಧಿಕಾ ಅವರದ್ದು. ಐರಾ ಮತ್ತು ಯಥರ್ವ್ ಯಶ್ ಇಬ್ಬರು  ಮಕ್ಕಳ ಜೊತೆ ರಾಧಿಕಾ ಅವರು ಆಗಾಗ ಮುದ್ದಾದ ಫೋಟೋಗಳು ವಿಡಿಯೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಳ್ತಾಯಿರ್ತಾರೆ.yash radhika

ಯಶ್ ಮತ್ತು ರಾಧಿಕಾ ಕಿರುತೆರೆ ಮೂಲಕ ಒಟ್ಟಿಗೆ ನಟನೆ ಪ್ರಾರಂಭಿಸಿದ್ದರು. ಬಳಿಕ ಸ್ಯಾಂಡಲ್ ವುಡ್ ನಲ್ಲೂ ಒಂದೇ ಸಲ ಎಂಟ್ರಿಯಾಗಿ ಇಬ್ಬರೂ ಸಹ ಅಪಾರ ಅಭಿಮಾನಿಗಳ ಪ್ರೀತಿ ಸಂಪಾದಿಸಿದರು. ಆಫ್ ಸ್ಕ್ರೀನ್ ಅಷ್ಟೇ ಅಲ್ಲ ಆನ್ ಸ್ಕ್ರೀನ್ ನಲ್ಲೂ ಈ ಜೋಡಿ ಜನರ ಫೇವರೇಟ್ ಆಗಿತ್ತು. ಮಿಸ್ಟರ್ ಅಂಡ್ ಮಿ. ರಾಮಾಚಾರಿ ಆಗಿರಬಹುದು, ಮೊಗ್ಗಿನ ಮನಸ್ಸು ಆಗಿರಬಹುದು, ಸಂತೂ ಸ್ಟ್ರೈಟ್ ಫಾರ್ವರ್ಡ್ ಸಿನಿಮಾಗಳಲ್ಲಿ ಇವರಿಬ್ಬ ಆನ್ ಸ್ಕ್ರೀನ್ ಕೆಮಿಸ್ಟ್ರಿಗೆ ಅಭಿಮಾನಿಗಳು ಫಿದಾ ಆಗಿದ್ದರು. ಬಳಿಕ ಈ ಜೋಡಿ ರಿಯಲ್ ಲೈಫ್ ನಲ್ಲೂ ಜೊತೆಯಾಗುವ ಮೂಲಕ ಕನ್ನಡಿಗರ ಕ್ಯೂಟ್ ಕಪಲ್ ಎನಿಸಿಕೊಂಡ್ರು. ಇದೀಗ ಈ ಜೋಡಿ ತಮ್ಮ ಮುದ್ದು ಮಕ್ಕಳ ಜೊತೆಗೆ ಸುಖ ಸಂಸಾರ ನಡೆಸುತ್ತಿದ್ದಾರೆ.   yash radhika

ಏಲಿಯನ್ಸ್ ಬಗ್ಗೆ ಶಾಕಿಂಗ್ ಮಾಹಿತಿ ನೀಡಿದ ಇಸ್ರೇಲ್ ನ ಹಿರಿಯ ವಿಜ್ಞಾನಿ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Sandalwoodwedding anniversaryyash radhika
ShareTweetSendShare
Join us on:

Related Posts

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

by Shwetha
April 1, 2026
0

ಭಾರೀ ನಿರೀಕ್ಷೆ ಮೂಡಿಸಿರುವ ರಾಮಾಯಣ ಸಿನಿಮಾದ ಬಗ್ಗೆ ಹೊಸ ಅಪ್‌ಡೇಟ್ ಹೊರಬಿದ್ದಿದೆ. ಯಶ್ ಮತ್ತು ರಣಬೀರ್ ಕಪೂರ್ ನಟನೆಯ ಈ ಸಿನಿಮಾದ ಟೀಸರ್ ಇದೇ ಏಪ್ರಿಲ್ 2ರಂದು,...

ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

by Shwetha
April 1, 2026
0

ಭಾರತದಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆ ದಿನದಿಂದ ದಿನಕ್ಕೆ ಬೃಹತ್ ಮಟ್ಟದಲ್ಲಿ ಬೆಳೆಯುತ್ತಿದೆ. ಚಹಾ ಅಂಗಡಿಯಿಂದ ಹಿಡಿದು ದೊಡ್ಡ ಮಾಲ್ ಗಳವರೆಗೆ ಎಲ್ಲರೂ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ...

ಅಚ್ಛೇ ದಿನ ಹೋಗಿ ಕಚ್ಚಾ ದಿನ ಬಂದಿದೆ ಕೇಂದ್ರ ಸರ್ಕಾರದಿಂದ ಜನರಿಗೆ ಸೌದೆ ಭಾಗ್ಯ ಬೆಲೆ ಏರಿಕೆ ವಿರುದ್ಧ ಬಿಜೆಪಿ ಮೇಲೆ ಡಿ ಕೆ ಶಿವಕುಮಾರ್ ತೀವ್ರ ವಾಗ್ದಾಳಿ

ಅಚ್ಛೇ ದಿನ ಹೋಗಿ ಕಚ್ಚಾ ದಿನ ಬಂದಿದೆ ಕೇಂದ್ರ ಸರ್ಕಾರದಿಂದ ಜನರಿಗೆ ಸೌದೆ ಭಾಗ್ಯ ಬೆಲೆ ಏರಿಕೆ ವಿರುದ್ಧ ಬಿಜೆಪಿ ಮೇಲೆ ಡಿ ಕೆ ಶಿವಕುಮಾರ್ ತೀವ್ರ ವಾಗ್ದಾಳಿ

by Shwetha
April 1, 2026
0

ಬೆಂಗಳೂರು: ಜಾಗತಿಕ ಯುದ್ಧಗಳ ನೆಪ ಹೇಳಿಕೊಂಡು ದೇಶದಲ್ಲಿ ಮಿತಿಮೀರುತ್ತಿರುವ ಬೆಲೆ ಏರಿಕೆಯನ್ನು ಮರೆಮಾಚುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ...

ಏಪ್ರಿಲ್ 1ರಿಂದ ದುಬಾರಿ ಜೀವನ; ವಿದ್ಯುತ್, ಟೋಲ್, ನೀರಿನ ದರ ಏರಿಕೆ

ಏಪ್ರಿಲ್ 1ರಿಂದ ದುಬಾರಿ ಜೀವನ; ವಿದ್ಯುತ್, ಟೋಲ್, ನೀರಿನ ದರ ಏರಿಕೆ

by Shwetha
April 1, 2026
0

ಇಂದಿನಿಂದ ಹೊಸ ಆರ್ಥಿಕ ವರ್ಷ ಆರಂಭವಾಗುತ್ತಿದ್ದು, ಜನರ ಜೀವನ ವೆಚ್ಚದಲ್ಲೂ ಏರಿಕೆ ಕಾಣಲಿದೆ. ಏಪ್ರಿಲ್ 1ರಿಂದಲೇ ವಿದ್ಯುತ್, ಟೋಲ್ ಹಾಗೂ ಬೆಂಗಳೂರಿನ ನೀರಿನ ದರ ಹೆಚ್ಚಳವಾಗುತ್ತಿದ್ದು, ಇದು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 1, 2026
0

ದಿನ ಭವಿಷ್ಯ: 01-04-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗುತ್ತದೆ ಹಾಗೂ ಮೇಲಧಿಕಾರಿಗಳ ವಿಶ್ವಾಸ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram