ADVERTISEMENT
Monday, March 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

“ಜೊತೆಜೊತೆಯಲಿ” ಧಾರಾವಾಹಿಯಿಂದ ಅನಿರುದ್ಧ ಔಟ್ ..? ಕಾರಣ ಬಿಗ್ ಬಾಸ್ ..!  

Namratha Rao by Namratha Rao
December 11, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

March 23, 2026
ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

March 23, 2026

 “ಜೊತೆಜೊತೆಯಲಿ” ಧಾರಾವಾಹಿಯಿಂದ ಅನಿರುದ್ಧ ಔಟ್ ..? ಕಾರಣ ಬಿಗ್ ಬಾಸ್ ..!

ಒಂದೆಡೆ ಕಿರುತೆರೆ ಧಾರಾವಾಹಿಗಳನ್ನೂ ಸಿಕ್ಕಾಪಟ್ಟೆ ಜನ ಇಷ್ಟ ಪಡ್ತಾರೆ. ಮತ್ತೊಂದೆಡೆ ಜನಪ್ರಿಯ ಬಿಗ್ ಬಾಸ್ ರಿಯಾಲಿಟಿ ಶೋ ಆರಂಭ   ಆಗ್ತಿದೆ ಅಂದ್ರೆ ಸಾಕು ಜನರು ಶೋ ಸ್ಟಾರ್ಟ್ ಆಗೋ ಟೈಮ್ ಗೆ ಸರಿಯಾಗಿ ಅದೆಲ್ಲೇ ಇದ್ರು ಮನೆಗೆ ಬಂದು ರಿಮೋರ್ಟ್ ಕೈಯಲ್ಲಿ ಹಿಡಿದು ಕೂತು ಬಿಡ್ತಾರೆ. ಆದ್ರೆ ಬಿಗ್ ಬಾಸ್ ಧಾರಾವಾಹಿಗೂ ಏನ್ ಸಂಬಂಧ ಅಂದ್ರಾ..

ಇದೇ ಬಿಗ್ ಬಾಸ್ ಗಾಗಿ ಇದೀಗ ಜನಪ್ರಿಯ ಧಾರಾವಾಹಿಯಾಗಿರುವ ಜೊತೆಜೊತೆಯಲಿಯಿಂದ ಅನಿರುದ್ಧ ಅವರು ಹೊರನಡೆಯಲಿದ್ದಾರೆ ಎಂಬ ಸುದ್ದಿ ಸದ್ಯ ವ್ಯಾಪಕ ಚರ್ಚೆಯಲ್ಲಿದೆ.  ಹೌದು ಮೂಲಗಳ ಪ್ರಕಾರ ಬಿಗ್ ಬಾಸ್‌ ಸೀಸನ್ 8 ಕನ್ನಡದ ಜನವರಿ ಇಂದ ಪ್ರಾರಂಭವಾಗಲಿದೆ. ಸೀಸಸನ್ 8 ರಲ್ಲಿ ಯಾರೆಲ್ಲಾ ಇರಬಹುದು ಎಂಬ ಕ್ಯೂರಿಯಾಸಿಟಿ ಜನರನ್ನ ಕಾಡ್ತಿದೆ. ಅನೇಕರ ಹೆಸರುಗಳು ಕೇಳಿಬರುತ್ತಿವೆ. ಆದ್ರೆ ಆವುದೂ ಅಧಿಕೃತವಾಗಿಲ್ಲ. ಇನ್ನೂ ಮೂಲಗಳ ಪ್ರಕಾರ ತಾನೊಬ್ಬ ದೊಡ್ಡ ವಿಜ್ಞಾನಿ ಅಂತ ಹೇಳಿಕೊಂಡ ಜನರ ಕಣ್ಣಿಗೆ ಮಣ್ಣೆರೆಚಿದ್ದ ಡ್ರೋನ್ ಪ್ರತಾಪ ಸಹ ಈ ಸೀಸನ್ ನಲ್ಲಿ ಇರಬಹುದು ಎನ್ನಲಾಗ್ತಿದೆ.  ಆದ್ರೆ ಮತ್ತೊಂದು ಮೂಲಗಳ ಪ್ರಕಾರ ಈ ಬಾರಿ ಕಾಮನ್ ಮ್ಯಾನ್ ಗೆ ಶೋನಲ್ಲಿ ಅವಕಾಶ ಇರೋದಿಲ್ಲ. ಕೇವಲ ಸೆಲೆಬ್ರಿಟಿಗಳು ಬಿಗ್ ಬಾಸ್ ಮನೆ ಪ್ರವೇಶಿಸಲಿದ್ದಾರೆ ಎನ್ನಲಾಗ್ತಿದೆ. ಇನ್ನೂ ವದಂತಿಗಳ ಲಿಸ್ಟ್ ನಲ್ಲಿ ಆಂಕರ್ ರಾಧಾ ಹಿರೇಗೌಡರ್, ಸರಿಗಮಪ ಖ್ಯಾತಿಯ ಹನುಮಂತ, ಇನ್ನೂ ಟಿಕ್ ಟಾಕ್ ನಲ್ಲಿ ಟ್ರೋಲ್ ಆಗಿದ್ದ ಕೆಲ ಟಿಕ್ ಟಾಕರ್ಸ್ ಹೆಸರುಗಳು ಸಹ ಕೇಳಿ ಬರುತ್ತಿವೆ.

ಡಿಸೆಂಬರ್ 17 ಶ್ರೀಮುರುಳಿ ಬರ್ತ್ ಡೇ : ‘ಅಗಸ್ತ್ಯ’ ನಿಗಾಗಿ “ಮದಗಜ” ಟೀಸರ್ ರಿಲೀಸ್, ಯಾವಾಗ..!

ಆದ್ರೆ ಈ ಶೋನಲ್ಲಿ ಅನಿರುದ್ಧ ಕೂಡ ಸ್ಪರ್ಧಿಯಾಗಿ ಬಿಗ್ ಮನೆ ಎಂಟ್ರಿ ಆಗಲಿದ್ದಾರೆ ಎಂಬ ಚರ್ಚೆ ಜೋರಾಗಿದೆ. ಹೀಗಾಗಿ ಬಿಗ್ ಬಾಸ್ ಗಾಗಿ ಅನಿರುದ್ಧ ಅವರು ಜನಮನ ಗೆದ್ದ ಖ್ಯಾತ ಧಾರಾವಾಹಿ ‘ಜೊತೆಜೊತೆಯಲಿ’ ಗೆ ವಿದಾಯ ಹೇಳಲಿದ್ದಾರಾ ಎಂಬ ಪ್ರಶ್ನೆ ಎದುರಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ವದಂತಿಗಳಿಗೂ ತೆರೆ ಬೀಳಲಿದೆ. ಆದ್ರೆ ಈ ಸುದ್ದಿ ನಿಜಾನೆ ಆದ್ರೆ ಜೊತೆಜೊತೆಯಲಿ ಧಾರಾವಾಹಿ ಪ್ರಿಯರಿಗೆ ಭಾರೀ ನಿರಾಸೆ ಉಂಟಾಗಲಿದೆ.

ಯಾಕಂದ್ರೆ ಜನರು ಈ ಧಾರಾವಾಹಿ ಇಷ್ಟ ಪಡ್ತಿರೋದೇ ಅನಿರುದ್ಧ ಹಾಗೂ ಅನು ( ಮೇಘಾ ಶೆಟ್ಟಿ) ಅವರ ಕೆಮಿಸ್ಟ್ರಿಗೆ ಆದ್ರೆ ಅನಿರುದ್ಧ ಅವರೇ ಇಲ್ಲದೇ ಹೋದ ಪಕ್ಷದಲ್ಲಿ ಯಾರು ಅವರ ಜಾಗಕ್ಕೆ ಬರುತ್ತಾರೆ.ಅಥವಾ ಕಥೆ ಬೇರೆಯದ್ದೇ ತಿರುವು ಪಡೆದುಕೊಳ್ಳಲಿದ್ಯಾ, ಅಥಚವಾ ಧಾರಾವಾಹಿ ಮುಗಿಯುತ್ತಾ ಹೀಗೇ ನಾನಾ ಪ್ರಶ್ನೆಗಳು ಕಾಡ್ತಿವೆ. ಒಂದು ವೇಳೆ ನಾಯಕ ಬದಲಾವಣೆ ಆದ್ರೆ ಬಹುತೇಕ ಧಾರಾವಾಹಿ ವೀಕ್ಷಕರ ಸಂಖ್ಯೆ ಕುಸಿಯುವ ಸಾಧ್ಯತೆಯೂ ಇದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: aniruddhabigbossjothe jotheyali
ShareTweetSendShare
Join us on:

Related Posts

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

by Shwetha
March 23, 2026
0

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ದಿವಂಗತ ಎಚ್ ವೈ ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆ ರಾಜ್ಯ ರಾಜಕಾರಣದಲ್ಲಿ ಭಾರಿ...

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

by Shwetha
March 23, 2026
0

ನವದೆಹಲಿ: ಯುಗಾದಿ ಹಬ್ಬದ ಶುಭಾಶಯ ಕೋರುವ ನೆಪದಲ್ಲಿ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿರುವ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ...

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

by Shwetha
March 23, 2026
0

ಕರುನಾಡಿನ ಪ್ರೇಕ್ಷಕರ ನಾಡಿಮಿಡಿತ ಅರಿತ ಕ್ಯೂಟ್ ಕಪಲ್ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಕಾಂಬಿನೇಷನ್ ಅಂದರೆ ಅಲ್ಲಿ ಮ್ಯಾಜಿಕ್ ಗ್ಯಾರಂಟಿ. ಲವ್ ಮಾಕ್ಟೇಲ್ ಸರಣಿಯ ಮೂಲಕ...

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

by Shwetha
March 23, 2026
0

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಬೃಹತ್ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಭಾನುವಾರ ಭಾರತದಲ್ಲಿ ಅತ್ಯಂತ ದೀರ್ಘಕಾಲದವರೆಗೆ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ...

ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

by Shwetha
March 23, 2026
0

ಪಾಕಿಸ್ತಾನದ ನಾಯಕರು ಮತ್ತು ಅಧಿಕಾರಿಗಳ ಬಾಯಲ್ಲಿ ಭಾರತದ ಮೇಲಿನ ದ್ವೇಷ ಆಗಾಗ್ಗೆ ಹೊರಬೀಳುತ್ತಲೇ ಇರುತ್ತದೆ. ಇದೀಗ ಭಾರತದಲ್ಲಿ ಪಾಕಿಸ್ತಾನದ ಮಾಜಿ ಹೈಕಮಿಷನರ್ ಆಗಿ ಕಾರ್ಯನಿರ್ವಹಿಸಿದ್ದ ಅಬ್ದುಲ್ ಬಾಸಿತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram