ADVERTISEMENT
Tuesday, July 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೊನಾ 2ನೇ ಅಲೆ; ಕೋವಿಡ್ ಚಿಕಿತ್ಸೆಗೆ ಅಗತ್ಯ ಸಿದ್ಧತೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Kariyappa N by Kariyappa N
December 11, 2020
in Newsbeat, Politics, Samagra karnataka, ರಾಜ್ಯ
Sudhakar
Share on FacebookShare on TwitterShare on WhatsappShare on Telegram

====ಔಷಧಿಗೆ ಹೆಚ್ಚು ದರ ವಿಧಿಸಿದರೆ ಕ್ರಮ===
ಬೆಂಗಳೂರು: ಕೋವಿಡ್ ಸಂಭಾವ್ಯ 2ನೇ ಅಲೆಗೆ ಸಿದ್ಧತೆಯಾಗಿ 10 ಜಿಲ್ಲಾಸ್ಪತ್ರೆ, 30 ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಜನರೇಟರ್ ಉಪಕರಣಗಳನ್ನು ಖರೀದಿಸಲು 37.72 ಕೋಟಿ ರೂ.ಗೆ ಅನುಮೋದನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.


ವಿಧಾನಸೌಧದಲ್ಲಿ ಕೋವಿಡ್  ಟಾಸ್ಕ್ ಫೋರ್ಸ್ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಟಾಸ್ಕ್ ಫೋರ್ಸ್ ಹೊಸ ಅಧ್ಯಕ್ಷರಾಗಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ನಿಯೋಜಿಸಿದ್ದು, ಮುಂದಿನ ಮೂರು ತಿಂಗಳಲ್ಲಿ ಕೋವಿಡ್ ನಿಯಂತ್ರಿಸುವ ಬಗ್ಗೆ ಚರ್ಚೆಯಾಗಿದೆ. 90 ದಿನಗಳಲ್ಲಿ ಕೋವಿಡ್ ಪರೀಕ್ಷೆ ಮಾಡಲು 11.32 ಕೋಟಿ ರೂ. ವೆಚ್ಚದಲ್ಲಿ 10ಲಕ್ಷ ಹೊಸ ರಾಪಿಡ್ ಆಂಟಿಜೆನ್ ಕಿಟ್ ಖರೀದಿ, 22.50 ಕೋಟಿ ರೂ. ವೆಚ್ಚದಲ್ಲಿ ಔಷಧಿ ಖರೀದಿಗೆ ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದರು.

Related posts

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

July 14, 2026
ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

July 14, 2026


ರೆಮಿಡಿಸ್ವಿರ್ ಔಷಧಿ 1,800 ರೂ.ಗೆ ಸರ್ಕಾರಕ್ಕೆ ದೊರೆಯುತ್ತಿದೆ. ಕೆಲ ಖಾಸಗಿ ಆಸ್ಪತ್ರೆಗಳು ಈ ಔಷಧಿಗೆ ಹೆಚ್ಚು ದರ ವಿಧಿಸುತ್ತಿರುವ ಬಗ್ಗೆ ದೂರು ಬಂದಿದೆ. 2 ಸಾವಿರ ರೂ.ಗಿಂತ ಹೆಚ್ಚಿನ ದರ ವಿಧಿಸಿದರೆ ಕೆಪಿಎಂಇ ಕಾಯ್ದೆ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

10 ಜಿಲ್ಲೆಗಳ ಅಧಿಕಾರಿಗಳ ಜತೆ ಸಭೆ
ಇದೇ ವೇಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಸೇರಿದಂತೆ 10 ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಅಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಚಿವ ಡಾ.ಕೆ.ಸುಧಾಕರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದರು.
ಈ ಕುರಿತು ಮಾಹಿತಿ ನೀಡಿದ ಸಚಿವರು, ಕೋವಿಡ್ 2ನೇ ಅಲೆಯನ್ನು ಪರಿಗಣಿಸಿ, 10 ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆಗೆ ಗುರಿ ನಿಗಧಿಪಡಿಸಲಾಗಿದೆ. ಈ ತಿಂಗಳು ಹಾಗೂ ಮುಂದಿನ ತಿಂಗಳಲ್ಲಿ ಸಭೆ, ಸಮಾರಂಭ, ಹೊಸ ವರ್ಷಾಚರಣೆಗೆ ಕಡಿವಾಣ ಹಾಕಲು ಸೂಚಿಸಲಾಗಿದೆ. ಡಿಸೆಂಬರ್ 20 ರಿಂದ ಜನವರಿ ಎರಡನೇ ವಾರದವರೆಗೂ ಧಾರ್ಮಿಕ, ಸಾಮಾಜಿಕ ಸಮಾರಂಭಗಳಲ್ಲಿ ಅತಿ ಕಡಿಮೆ ಜನರು ಸೇರುವಂತೆ ನೋಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಲಸಿಕೆ ವಿತರಣೆಗೆ ಸಿದ್ಧತೆಯಾಗಿ ಹೊಸ ಆಪ್ ಅಭಿವೃದ್ಧಿಪಡಿಸಲಾಗಿದೆ. ಇದರಲ್ಲಿ ಲಸಿಕೆ ಸಂಗ್ರಹ, ವಿತರಣೆಗೆ ಮಾಡಿಕೊಂಡ ಸಿದ್ಧತೆ ಬಗ್ಗೆ ಮಾಹಿತಿ ಅಪ್‍ಲೋಡ್ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವಿವರಿಸಿದರು.

ಶೋಕವೇ ಹೊರತು ಸಂಭ್ರಮವಲ್ಲ
ಹೊಸ ವರ್ಷದಲ್ಲಿ ಶೋಕಾಚರಣೆ ಮಾಡಬೇಕಿದೆಯೇ ಹೊರತು ಸಂಭ್ರಮಾಚರಣೆ ಅಲ್ಲ. ಅನೇಕರು ಜೀವ ಕಳೆದುಕೊಂಡಿದ್ದಾರೆ. ಮತ್ತೆ ಕೆಲವರು ಉದ್ಯೋಗ ಕಳೆದುಕೊಂಡಿದ್ದಾರೆ. ಭಾರತೀಯರಿಗೆ ಯುಗಾದಿ ಹೊಸವರ್ಷ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: corona taskforce meetingDr. K Sudhakargovt hospitalsmeeting with officersMinister of Health and Medical EducationPreparation for Covid treatment
ShareTweetSendShare
Join us on:

Related Posts

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

by Shwetha
July 14, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರು ಸದ್ಯ ಮದರ್ ಪ್ರಾಮಿಸ್ ಚಿತ್ರದ ಕುರಿತು ನಡೆಯುತ್ತಿರುವ ನೆಗೆಟಿವ್ ಪ್ರಚಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜುಲೈ...

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

by Shwetha
July 14, 2026
0

ಇರಾನ್‌ನ ಹೇಳಿಕೆಯ ಪ್ರಕಾರ, ಅಮೆರಿಕ ಮಧ್ಯರಾತ್ರಿಯಿಂದ ಕ್ಷಿಪಣಿಗಳು ಮತ್ತು ಬಾಂಬ್‌ಗಳ ಮೂಲಕ ಇರಾನ್ ಮೇಲೆ ತೀವ್ರ ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಂದರ್ ಅಬ್ಬಾಸ್ ಬಂದರು, ಕೇಶ್...

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

by Shwetha
July 14, 2026
0

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್‌ಗಳಲ್ಲಿ ಚಿಲ್ಲರೆ ಇಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸುವಂತಿಲ್ಲ ಎಂದು ಸಂಸ್ಥೆಯು ತನ್ನ ಸಿಬ್ಬಂದಿಗೆ ಕಟ್ಟುನಿಟ್ಟಿನ ಆದೇಶ...

ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಅನಿಶ್ಚಿತತೆ

ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಅನಿಶ್ಚಿತತೆ

by Shwetha
July 14, 2026
0

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಮತ್ತೆ ಏರಿಕೆಯಾಗಿದ್ದು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆಯಿಂದ ಹಾರ್ಮುಜ್ ಜಲಸಂಧಿಯ ಹಡಗು ಸಂಚಾರದ ಮೇಲೆ ಪರಿಣಾಮ ಉಂಟಾಗಿರುವುದು ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ....

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

by Shwetha
July 14, 2026
0

ನ್ಯೂಸ್ ಆಂಕರ್ ಆಗಿ ವೃತ್ತಿ ಜೀವನ ಆರಂಭಿಸಿ ಬಿಗ್ ಬಾಸ್ ಕನ್ನಡ ಸೀಸನ್ 12 ರ ಮೂಲಕ ಮನೆಮಾತಾಗಿದ್ದ ಜಾಹ್ನವಿ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಸದಾ ಒಂದಲ್ಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram