ADVERTISEMENT
Monday, March 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸರ್ಕಾರಕ್ಕೆ ಸಾರಿಗೆ ನೌಕರರಿಂದ ಖಡಕ್ ವಾರ್ನಿಂಗ್

Mahesh M Dhandu by Mahesh M Dhandu
December 12, 2020
in Newsbeat, Samagra karnataka, ರಾಜ್ಯ
bus bund
Share on FacebookShare on TwitterShare on WhatsappShare on Telegram

ಸರ್ಕಾರಕ್ಕೆ ಸಾರಿಗೆ ನೌಕರರಿಂದ ಖಡಕ್ ವಾರ್ನಿಂಗ್

ಬೆಂಗಳೂರು : ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಘೋಷಿಸಿ ಎಂದು ಒತ್ತಾಯಿಸಿ ಸಾರಿಗೆ ನೌಕಕರು ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ.

Related posts

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

March 23, 2026
ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

March 23, 2026

ನಗರದಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಆದ್ರೂ ಅಲ್ಲಲ್ಲಿ ಕೆಲ ಬಸ್ ಗಳು ಓಡಾಡುತ್ತಿವೆ. ಈ ಹಿನ್ನೆಲೆ ಸಾರಿಗೆ ನೌಕರರು ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

Bangalore

ಸರ್ಕಾರ ನಮ್ಮ ಮುಷ್ಕರವನ್ನು ತಡೆಯಲು ಜೀಪ್,ಕ್ಯಾಪ್ ಚಾಲಕರಿಂದ ಬಸ್ ಓಡಿಸಲಾಗುತ್ತಿದೆ. ಈಗ ಬಸ್ ಓಡಿಸ್ತಿರೋದು ನಮ್ಮವರಲ್ಲ. ನಾವು ಬಸ್ ಓಡಿಸೋಕೆ ಬಿಡಲ್ಲ ಅಂತಾ ಖಡಕ್ ಸೂಚನೆ ನೀಡಿದ್ದಾರೆ.

ಇನ್ನು ಸರ್ಕಾರ ಸಾರಿಗೆ ನೌಕರರಿಗೆ ಎಸ್ಮಾ ಜಾರಿ ಮಾಡುವ ಎಚ್ಚರಿಕೆ ನೀಡಿದೆ. ಹೀಗಾಗಿ ಕೆಲ ಕಾರ್ಮಿಕರು ವಾಪಸ್ ಬಸ್ ಹತ್ತಿದ್ದಾರೆ.

ಸದ್ಯ ಪೀಣ್ಯ ಬಸ್ ನಿಲ್ದಾಣದಿಂದ ಬಸ್ ಸಂಚಾರ ಆರಂಭವಾಗಿದೆ. ಯಶವಂತಪುರ ಬಸ್ ಡಿಪೋ 26 ಉತ್ತರ ವಿಭಾಗದಿಂದ ಬಸ್ ಸಂಚಾರ ಶುರುವಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bangalorebusLaxman Savadi
ShareTweetSendShare
Join us on:

Related Posts

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

by Shwetha
March 23, 2026
0

ಬಹು ದಿನಗಳ ತೀವ್ರ ಕುತೂಹಲ ಹಾಗೂ ಒಳಮನೆ ಜಟಾಪಟಿಗೆ ಕೊನೆಗೂ ತೆರೆಬಿದ್ದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಹಿರಿಯ ನಾಯಕ,...

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

by Shwetha
March 23, 2026
0

ಬಾಲಿವುಡ್ ಅಂಗಳದಲ್ಲಿ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಆದಿತ್ಯ ಧರ್ ನಿರ್ದೇಶನದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ಧುರಂಧರ್ 2 ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಒಂದು...

ಬೆಂಗಳೂರಿಗರೇ ಎಚ್ಚರ  – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

ಬೆಂಗಳೂರಿಗರೇ ಎಚ್ಚರ – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

by Shwetha
March 23, 2026
0

ಬೇಸಿಗೆ ಆರಂಭಕ್ಕೂ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಶುರುವಾಗಿದೆ. ನಗರದಲ್ಲಿ ದಿನೇ ದಿನೇ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಕಾವೇರಿ ನೀರಿನ ಲಭ್ಯತೆಯಲ್ಲೂ ಕೊರತೆ ಎದುರಾಗಿದೆ....

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

by Shwetha
March 23, 2026
0

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ದಿವಂಗತ ಎಚ್ ವೈ ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆ ರಾಜ್ಯ ರಾಜಕಾರಣದಲ್ಲಿ ಭಾರಿ...

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

by Shwetha
March 23, 2026
0

ನವದೆಹಲಿ: ಯುಗಾದಿ ಹಬ್ಬದ ಶುಭಾಶಯ ಕೋರುವ ನೆಪದಲ್ಲಿ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿರುವ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram