ADVERTISEMENT
Tuesday, April 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಗಂಟಲನ್ನು ಕತ್ತರಿಸಿ ರಕ್ತವನ್ನು ಶಿವಲಿಂಗದ ಮೇಲೆ ಸುರಿದ ಯುವಕ

Shwetha by Shwetha
December 13, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಗಂಟಲನ್ನು ಕತ್ತರಿಸಿ ರಕ್ತವನ್ನು ಶಿವಲಿಂಗದ ಮೇಲೆ ಸುರಿದ ಯುವಕ

ಪೈಥಾನ್, ಡಿಸೆಂಬರ್13: 25 ವರ್ಷದ ಯುವಕನೊಬ್ಬ ದೇವಸ್ಥಾನವೊಂದರಲ್ಲಿ ತನ್ನ ಗಂಟಲನ್ನು ಕತ್ತರಿಸಿ ರಕ್ತವನ್ನು ಶಿವಲಿಂಗದ ಮೇಲೆ ಶುಕ್ರವಾರ ಸುರಿದಿದ್ದಾನೆ. ಮಹಾರಾಷ್ಟ್ರದ ಪೈಥಾನ್ ಪಟ್ಟಣದ ಮಹಾದೇವ್ ದೇವಸ್ಥಾನದಲ್ಲಿ ಈ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಅಘೋರಿ ಅಭ್ಯಾಸದ ಭಾಗವಾಗಿ ಆತ ಈ ರೀತಿ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
Shiva linga

Related posts

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ  ತಿರುಗೇಟು

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ ತಿರುಗೇಟು

April 14, 2026
ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

April 14, 2026

ಮೃತ ವ್ಯಕ್ತಿಯನ್ನು ನಂದು ಘುಂಗಾಸೆ ಎಂದು ಗುರುತಿಸಲಾಗಿದೆ. ಘುಂಗೇಸ್ ಕಹರ್ವಾಡ್ ಗ್ರಾಮದ ಮೀನುಗಾರನಾಗಿದ್ದನು. ಘಟನೆಯ ದಿನದಂದು ನಾಲ್ಕು ವ್ಯಕ್ತಿಗಳು ಈ ಘಟನೆಗೆ ಸಾಕ್ಷಿಯಾಗಿದ್ದಾರೆ.

ಪೈಥಾನ್ ಪಟ್ಟಣದ ಗಾಗಭಟ್ ಚೌಕ್‌ನ ಸಿದ್ಧಿ ಅಲಿ ದರ್ಗಾ ಬಳಿ ಇರುವ ದೇವಾಲಯದಲ್ಲಿ ಈ ಘಟನೆ ನಡೆದಿದೆ. ಬಿಹಾರಿ ಪರದೇಶಿ ಎಂದು ಗುರುತಿಸಲ್ಪಟ್ಟ ವ್ಯಕ್ತಿಯೊಬ್ಬರು ಘಟನೆಯ ದಿನದಂದು ಪ್ರಾರ್ಥನೆ ಸಲ್ಲಿಸಲು ದೇವಸ್ಥಾನಕ್ಕೆ ತೆರಳಿದಾಗ ಘುಂಗೇಸ್ ನ ಶವವನ್ನು ನೋಡಿದರು.

ಮಾರ್ಚ್ 20 ರಿಂದ ಹಿರಿಯ ನಾಗರಿಕರಿಗೆ ಮತ್ತು ಮಕ್ಕಳಿಗೆ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅನುಮತಿಸಿದ ಟಿಟಿಡಿ

ನಂತರ ಪರದೇಶಿ ಪೊಲೀಸರಿಗೆ ಪ್ರಕರಣದ ಬಗ್ಗೆ ಮಾಹಿತಿ ನೀಡಿದರು. ಪೊಲೀಸರು ಘುಂಗೇಸ್ ನ ಶವವನ್ನು ಆಸ್ಪತ್ರೆಗೆ ಸಾಗಿಸಿದರು. ಅಲ್ಲಿ ಆತ ಮೃತಪಟ್ಟಿರುವುದಾಗಿ ಘೋಷಿಸಲಾಯಿತು.

ಆ ವ್ಯಕ್ತಿಯು ದೇವಾಲಯದಲ್ಲಿ ಗಂಟಲು ಕತ್ತರಿಸಿ ರಕ್ತವನ್ನು ಶಿವಲಿಂಗದ ಮೇಲೆ ಸುರಿದಿದ್ದಾನೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ಆತನ ಸಾವಿಗೆ ತಮ್ಮನ್ನು ಪ್ರಶ್ನಿಸಬಹುದು ಎಂಬ ಭಯದಿಂದ ಅವರಲ್ಲಿ ಯಾರೂ ಮೀನುಗಾರನನ್ನು ತಡೆಯಲು ಮುಂದಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ.
Shiva linga

ಆರಂಭದಲ್ಲಿ ಪ್ರತ್ಯಕ್ಷದರ್ಶಿಗಳು ಘಟನೆಯ ವಿವರಗಳನ್ನು ಬಹಿರಂಗಪಡಿಸಲು ಸಿದ್ಧರಿರಲಿಲ್ಲ. ಆದರೆ ಅವರಲ್ಲಿ ಒಬ್ಬರು ಅದನ್ನು ಪೊಲೀಸರೊಂದಿಗೆ ಹಂಚಿಕೊಂಡರು. ಬಳಿಕ ಘಟನೆಗಳ ಸರಣಿಯನ್ನು ಕಂಡುಹಿಡಿಯಲು ಪೊಲೀಸರು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಪರಿಶೀಲನೆ ನಡೆಸಿದರು. ಅಘೋರಿ ಅಭ್ಯಾಸಕ್ಕಾಗಿ ಆ ವ್ಯಕ್ತಿ ಇಂತಹ ಕ್ರಮಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಕೆಮ್ಮು ಮತ್ತು ಶೀತವನ್ನು‌ ಸುಲಭವಾಗಿ ಗುಣಪಡಿಸಲು ಅಡಿಗೆ ಮನೆಯಲ್ಲಿರುವ ಮನೆಮದ್ದುಗಳುhttps://t.co/oN7YerRCki

— Saaksha TV (@SaakshaTv) December 12, 2020

ಪಾಕ್ ನಲ್ಲಿ ಅಲ್ಪಸಂಖ್ಯಾತರ ಕಣ್ಮರೆಗೆ ಆತಂಕ ವ್ಯಕ್ತಪಡಿಸಿದ ಯುಎನ್ ತಜ್ಞರು – ಭಾರತವನ್ನು ರಾಕ್ಷಸ ರಾಷ್ಟ್ರ ಎಂದ ಪಾಕ್ ಪ್ರಧಾನಿhttps://t.co/ctQzl9kSQK

— Saaksha TV (@SaakshaTv) December 12, 2020

Tags: bloodShiva linga
ShareTweetSendShare
Join us on:

Related Posts

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ  ತಿರುಗೇಟು

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ ತಿರುಗೇಟು

by Shwetha
April 14, 2026
0

ಬೆಳಗಾವಿ: ನಾನು ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿರುವವರೇ ಮುಂದಿನ ದಿನಗಳಲ್ಲಿ ಬಿಜೆಪಿಯಲ್ಲಿ ಉಳಿಯುವುದಿಲ್ಲ. ಅವರೇ ಜೆಡಿಎಸ್ ಪಕ್ಷದ ಬಾಗಿಲು ತಟ್ಟಲಿದ್ದಾರೆ ಎಂದು ಶಾಸಕ...

ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

by Shwetha
April 14, 2026
0

ರೋಣ ಕ್ಷೇತ್ರದ ಹಿರಿಯ ಶಾಸಕ ಜಿ.ಎಸ್. ಪಾಟೀಲ ಅವರು ಸಚಿವ ಸ್ಥಾನಕ್ಕಾಗಿ ತಮ್ಮ ಆಕಾಂಕ್ಷೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾನು ನಾಲ್ಕು ಬಾರಿ ಶಾಸಕನಾಗಿದ್ದೇನೆ....

ಪಾಕ್ ಸಂಧಾನಕ್ಕೆ ಮುಖಭಂಗ ಇರಾನ್ ಅಮೆರಿಕ ಬಿಗಿಪಟ್ಟು ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ

ಪಾಕ್ ಸಂಧಾನಕ್ಕೆ ಮುಖಭಂಗ ಇರಾನ್ ಅಮೆರಿಕ ಬಿಗಿಪಟ್ಟು ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ

by Shwetha
April 14, 2026
0

ದಶಕಗಳ ಕಾಲದ ವೈರತ್ವಕ್ಕೆ ತೇಪೆ ಹಚ್ಚಲು ಹೋದ ಪಾಕಿಸ್ತಾನಕ್ಕೆ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಮುಖಭಂಗವಾಗಿದೆ. ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಸ್ಥಾಪಿಸಿ ವಿಶ್ವದ ಗಮನ...

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

by Shwetha
April 14, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಮಗಳೂರಿನಲ್ಲಿ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು...

ಪೋಪ್ ಲಿಯೋ ವಿರುದ್ಧ ಕೆರಳಿದ ಡೊನಾಲ್ಡ್ ಟ್ರಂಪ್: ತಾವೇ ಜೀಸಸ್ ಎಂದು ಬಿಂಬಿಸುವ ಎಐ ಪೋಟೋ ಹಂಚಿಕೊಂಡು ಹೊಸ ವಿವಾದ

ಪೋಪ್ ಲಿಯೋ ವಿರುದ್ಧ ಕೆರಳಿದ ಡೊನಾಲ್ಡ್ ಟ್ರಂಪ್: ತಾವೇ ಜೀಸಸ್ ಎಂದು ಬಿಂಬಿಸುವ ಎಐ ಪೋಟೋ ಹಂಚಿಕೊಂಡು ಹೊಸ ವಿವಾದ

by Shwetha
April 14, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಜಾಗತಿಕ ಮಟ್ಟದಲ್ಲಿ ದೊಡ್ಡ ವಿವಾದವೊಂದನ್ನು ಸೃಷ್ಟಿಸಿದ್ದಾರೆ. ವ್ಯಾಟಿಕನ್ ಧರ್ಮಗುರು ಪೋಪ್ ಲಿಯೋ XIV ಅವರ ಶಾಂತಿ ಸಂದೇಶದ ಬೆನ್ನಲ್ಲೇ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram