ADVERTISEMENT
Saturday, September 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಬಿಜೆಪಿ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಕೊರೋನವೈರಸ್ ಧೃಡ

Shwetha by Shwetha
December 13, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
JP nadda
Share on FacebookShare on TwitterShare on WhatsappShare on Telegram

ಬಿಜೆಪಿ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಕೊರೋನವೈರಸ್ ಧೃಡ

ಹೊಸದಿಲ್ಲಿ, ಡಿಸೆಂಬರ್13: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಕೊರೋನವೈರಸ್‌ ಧೃಡ ಪಟ್ಟಿದೆ. ಅವರು ಮನೆಯಲ್ಲಿ ಕ್ವಾರಂಟೈನ್ ಆಗಿರುವುದಾಗಿ ತಮ್ಮ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.

Related posts

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

September 5, 2026
ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

September 5, 2026

Nadda

ಕೊರೋನವೈರಸ್ ನ ಆರಂಭಿಕ ರೋಗಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಸ್ವತಃ ಪರೀಕ್ಷೆಗೆ ಒಳಗಾದರು ಮತ್ತು ವರದಿಗಳು ಅವರಿಗೆ ಕೊರೋನವೈರಸ್ ಸೋಂಕು ತಗುಲಿರುವುದನ್ನು ಧೃಡ ಪಡಿಸಿದೆ ಎಂದು ನಡ್ಡಾ ಟ್ವೀಟ್ನಲ್ಲಿ ತಿಳಿಸಿದ್ದಾರೆ.

ತಮ್ಮ ಆರೋಗ್ಯವು ಉತ್ತಮವಾಗಿದೆ ಎಂದು ನಡ್ಡಾ ತಿಳಿಸಿದ್ದು, ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿ ಕ್ವಾರಂಟೈನ್ ಆಗಿದ್ದು ಎಲ್ಲ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದೇನೆ ಎಂದು ಹೇಳಿದರು. ಕಳೆದ ಕೆಲವು ದಿನಗಳಿಂದ ತನ್ನೊಂದಿಗೆ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ ನಲ್ಲಿದ್ದು ಪರೀಕ್ಷೆಗೆ ಒಳಗಾಗುವಂತೆ ಅವರು ವಿನಂತಿಸಿದರು.

JP nadda
ಈ ವಾರದ ಆರಂಭದಲ್ಲಿ ಬಿಜೆಪಿ ಅಧ್ಯಕ್ಷರು ಎರಡು ದಿನಗಳ ಕಾಲ ಪಶ್ಚಿಮ ಬಂಗಾಳ ಪ್ರವಾಸದಲ್ಲಿದ್ದರು. ಈ ಸಂದರ್ಭದಲ್ಲಿ ಅವರು ಡೈಮಂಡ್ ಹಾರ್ಬರ್ ಪ್ರದೇಶಕ್ಕೆ ತೆರಳುತ್ತಿದ್ದಾಗ ಅವರ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಲಾಯಿತು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಮತ್ತು ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಸೇರಿದಂತೆ ಹಲವಾರು ಪಕ್ಷದ ನಾಯಕರ ಕಾರುಗಳು ಸಹ ದಾಳಿಯಲ್ಲಿ ಹಾನಿಗೊಳಗಾದವು .
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: coronavirusJP Naddanational presidenttested positive
ShareTweetSendShare
Join us on:

Related Posts

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

by Shwetha
September 5, 2026
0

ಮೂಡಿಗೆರೆ: ರಾಜ್ಯದ ನೂತನ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡದ ವಿಚಾರವಾಗಿ ಹಿರಿಯ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಸಚಿವೆ ಮೋಟಮ್ಮ ಅವರು ಮುಖ್ಯಮಂತ್ರಿ ಡಿ.ಕೆ....

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

by Shwetha
September 5, 2026
0

ಉದ್ಯೋಗಿಗೆ ಪಾವತಿಸಬೇಕಾದ ಗ್ರಾಚ್ಯುಟಿ ಮೊತ್ತದಿಂದ ಸಂಸ್ಥೆಗೆ ಬರಬೇಕಿರುವ ಬಾಕಿ ಅಥವಾ ಬಡ್ಡಿ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಂಸ್ಥೆಗೆ ಯಾವುದೇ ಕಾನೂನುಬದ್ಧ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ...

ದೇಶದ ಆಂತರಿಕ ಭದ್ರತೆಗೆ ದಿಮಾಗಿ ನಕ್ಸಲಿಸಂನಿಂದ ಗಂಡಾಂತರ: ಜಾಗೃತಿಗೆ ಚಕ್ರವರ್ತಿ ಸೂಲಿಬೆಲೆ ಕರೆ

ದೇಶದ ಆಂತರಿಕ ಭದ್ರತೆಗೆ ದಿಮಾಗಿ ನಕ್ಸಲಿಸಂನಿಂದ ಗಂಡಾಂತರ: ಜಾಗೃತಿಗೆ ಚಕ್ರವರ್ತಿ ಸೂಲಿಬೆಲೆ ಕರೆ

by Shwetha
September 5, 2026
0

ಬೆಂಗಳೂರು: ಶಸ್ತ್ರಸಜ್ಜಿತ ನಕ್ಸಲಿಸಂ ಗಿಂತಲೂ ಇಂದು ದೇಶವನ್ನು ಒಳಗಿನಿಂದಲೇ ನಶಿಸುವಂತೆ ಮಾಡುತ್ತಿರುವ ಬೌದ್ಧಿಕ ಅಥವಾ ದಿಮಾಗಿ ನಕ್ಸಲಿಸಂ ಅತ್ಯಂತ ಅಪಾಯಕಾರಿಯಾಗಿದೆ. ಈ ಅದೃಶ್ಯ ಶತ್ರುಗಳ ವಿರುದ್ಧ ಸಮಾಜದಲ್ಲಿ...

ಫೋಕ್ಸ್‌ವ್ಯಾಗನ್‌ಗೆ ಭಾರೀ ಪುನರ್‌ರಚನೆ: ವಿಶ್ವಾದ್ಯಂತ 1 ಲಕ್ಷ ಉದ್ಯೋಗ ಕಡಿತಕ್ಕೆ ನಿರ್ಧಾರ

ಫೋಕ್ಸ್‌ವ್ಯಾಗನ್‌ಗೆ ಭಾರೀ ಪುನರ್‌ರಚನೆ: ವಿಶ್ವಾದ್ಯಂತ 1 ಲಕ್ಷ ಉದ್ಯೋಗ ಕಡಿತಕ್ಕೆ ನಿರ್ಧಾರ

by Shwetha
September 5, 2026
0

ಜಾಗತಿಕ ಆಟೋಮೊಬೈಲ್‌ ಕ್ಷೇತ್ರದಲ್ಲಿ ಪ್ರಮುಖ ಸ್ಥಾನ ಹೊಂದಿರುವ ಜರ್ಮನಿಯ ಕಾರು ತಯಾರಿಕಾ ಸಂಸ್ಥೆ ಫೋಕ್ಸ್‌ವ್ಯಾಗನ್‌ ಭಾರೀ ಪ್ರಮಾಣದ ಪುನರ್‌ರಚನೆಗೆ ಮುಂದಾಗಿದೆ. ಸಂಸ್ಥೆಯ ಕಾರ್ಯಾಚರಣಾ ವೆಚ್ಚವನ್ನು ಕಡಿಮೆ ಮಾಡುವುದು,...

ಉತ್ತರ ಪ್ರದೇಶದಲ್ಲಿ ಮತ್ತೆ ಅರಳಲಿದೆ ಕಮಲ:ಯುಪಿಯಲ್ಲಿ ಬಿಜೆಪಿಗೆ ಎದುರೇ ಇಲ್ಲ-2027ರಲ್ಲೂ ಬಿಜೆಪಿಗೆ ಭರ್ಜರಿ ಬಹುಮತ ಖಚಿತ ಯೋಗಿ ಭವಿಷ್ಯ

ಉತ್ತರ ಪ್ರದೇಶದಲ್ಲಿ ಮತ್ತೆ ಅರಳಲಿದೆ ಕಮಲ:ಯುಪಿಯಲ್ಲಿ ಬಿಜೆಪಿಗೆ ಎದುರೇ ಇಲ್ಲ-2027ರಲ್ಲೂ ಬಿಜೆಪಿಗೆ ಭರ್ಜರಿ ಬಹುಮತ ಖಚಿತ ಯೋಗಿ ಭವಿಷ್ಯ

by Shwetha
September 5, 2026
0

ಮಥುರಾ: ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಅಭೂತಪೂರ್ವ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಮರಳಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಥುರಾದಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram