ADVERTISEMENT
Friday, March 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇತ್ತೀಚೆಗಿನ ಪ್ರಮುಖ ಇಂಟ್ರೆಸ್ಟೆಂಗ್ ಸುದ್ದಿಗಳು..!

Namratha Rao by Namratha Rao
December 14, 2020
in Newsbeat, Saaksha Special, ಎಸ್ ಸ್ಪೆಷಲ್
intresting facts
Share on FacebookShare on TwitterShare on WhatsappShare on Telegram

ಇತ್ತೀಚೆಗಿನ ಪ್ರಮುಖ ಇಂಟ್ರೆಸ್ಟೆಂಗ್ ಸುದ್ದಿಗಳು..!

ಪೂರ್ಣ ಸುದ್ದಿಗಳು ( ಸಂಕ್ಷಿಪ್ತ ವಿವರಣೆ) ಲಿಂಕ್ ಗಳನ್ನ ಕ್ಲಿಕ್ ಮಾಡಿ

Related posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

March 5, 2026
ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

March 5, 2026

ಕುರಿ ಬೇಕಾ ಕುರಿ.. ಆದ್ರೆ ಬೆಲೆ ಕೇಳ್ಬೇಡಿ… ಶಾಕ್ ಆಗ್ತೀರಾ..  

ಮಹಾರಾಷ್ಟ್ರ:  ಕುರಿ, ಮೇಕೆ ಬೆಲೆ  ಸಹಜವಾಗಿ ಹೆಚ್ಚಾಗಿಯೇ ಇರುತ್ತೆ. ತುಂಬಾ ಅಂದ್ರೆ  30-40 -50 ಸಾವಿರನೂ ಒಂದು ಕುರಿ ಮಾರಾಟವಾಗಿರಬಹುದು. ಆದ್ರೆ ಮಹಾರಾಷ್ಟ್ರದ ಈ ಕುರಿ ಬೆಲೆ ಕೇಳುದ್ರೆ  ಶಾಕ್ ಆಗೋದು ಗ್ಯಾರಂಟಿ.

ಯಾಕಂದ್ರೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ  ಮಡ್ ಗ್ಯಾಲ್ ತಳಿಯ ಈ ಕುರಿ  ಒಂದೇ ಬರೋಬ್ಬರಿ 70 ಲಕ್ಷಕ್ಕೆ ಮಾರಾಟವಾಗಿದೆ. ಹೌದು ಈ ಕುರಿ ಇತರೇ ಕುರಿಗಳಿಗಿಂತಲೂ ಭಿನ್ನವಾಗಿದ್ದು, ಆಕರ್ಷಕವಾಗಿಯೂ, ಇದೆ. ಉತ್ತಮ ಸಂತಾನೋತ್ಪತ್ತಿ ಗುಣವನ್ನೂ ಹೊಂದಿದೆ. ಆದ್ರೆ ಕುರಿಗೆ 70 ಲಕ್ಷ ಅಂದ್ರೆ ಯಾರಿಗೆ ತಾನೆ ಶಾಕ್ ಆಗಲ್ಲ. ಆದ್ರೆ ಇದು ನಿಜ..

ಅಂದ್ಹಾಗೆ ಈ ಕುರಿ ಮಾರಾಟವಾಗುವುದಕ್ಕೂ ಮುನ್ನ ಇದರ ಮಾಲೀಕರಾಗಿದ್ದದ್ದು ಸಾಂಗ್ಲಿ ಜಿಲ್ಲೆಯ ಅಟ್ಪಾಡಿ ತಹಸೀಲ್‌ ನ ಬಾಬು. ಅವರಿಂದ ಈ ಕುರಿಯನ್ನ ಗ್ರಾಹಕರು ಬರೋಬ್ಬರಿ 70 ಲಕ್ಷ ಕೊಟ್ಟು ಖರೀದಿ ಮಾಡಿದ್ದಾರೆ.

ಹಾಲಿವುಟ್ ನಟಿಯಂತೆ ಕಾಣಲು 50 ಬಾರಿ ಪ್ಲಾಸ್ಟಿಕ್ ಸರ್ಜರಿಗೆ ಒಳಗಾದ ಯುವತಿ

ಹಾಲಿವುಡ್ ನಟಿ ಏಂಜಲೀನಾ ಜೋಲಿಯಂತೆ ಕಾಣಲು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದ ಇರಾನಿಯನ್ ಯುವತಿ ಸಹರ್ ತಬಾರ್ ಗೆ 10 ವರ್ಷ ಜೈಲು ಶಿಕ್ಷಿಯಾಗಿದೆ.

19 ವರ್ಷದ ತಬಾರ್ ಹಲವಾರು ಕಾಸ್ಮೆಟಿಕ್ ಶಸ್ತ್ರಚಿಕಿತ್ಸೆಗಳಿಂದ ಖ್ಯಾತಿ ಗಳಿಸಿದ್ದರು. ಸದ್ಯ ಇವರನ್ನು ಸಾಮಾಜಿಕ ಮಾಧ್ಯಮ ಚಟುವಟಿಕೆಗಳಲ್ಲಿ ಆರೋಪದ ಮೇಲೆ ಬಂಧಿಸಲಾಗಿದೆ.

ಸದ್ಯ ಜೈಲು ಸೇರಿರುವ 17 ವರ್ಷದ ಸಹರ್ ತಬಾರ್ ಅವ್ರ ನಿಜವಾದ ಹೆಸರು ಫಾತಿಮೆ ಖಿಶ್ವಾಂಡ್. ಮೂಲತಃ ಟೆಹ್ರಾನ್ ಮೂಲದವರು.

ಆರಂಭದಲ್ಲಿ ತಬಾರ್ ಹಾಲಿವುಡ್ ನಟಿ ಏಂಜಲೀನಾ ಜೋಲಿಯ ಜೊಂಬಿ ಆವೃತ್ತಿಯಂತೆ ಕಾಣುವ ತನ್ನ ವಿಲಕ್ಷಣ ಮುಖಡ ಮಾರ್ಫಡ್ ಚಿತ್ರಗಳನ್ನು ಸೋಶಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡುವುದರ ಮೂಲಕ ಖ್ಯಾತಿ ಪಡೆದುಕೊಂಡರು.

ಹಾಗೇ ಮುಂದುವರಿದು ಏಂಜಲೀನಾ ಜೋಲಿಯಂತೆ ಕಾಣಲು ತಬಾರ್ ಬರೋಬ್ಬರಿ 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಕೊಸಿಕೊಂಡಿದ್ದಾಳಂತೆ. ಅದಲ್ಲದೆ ಏಂಜಲೀನಾಳಂತೆ ಕಾಣಲು ಕಠಿಣ ಡಯಟ್ ಕೂಡ ಮಾಡಿದ್ದಾರಂತೆ. ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ್ದ ತಬಾರ್, ನನ್ನ ನೆಚ್ಚಿನ ನಟಿ ಏಂಜಲೀನಾಳಂತೆ ಕಾಣಲು ಏನು ಬೇಕಾದ್ರೂ ಮಾಡ್ತೀನಿ ಅಂತ ಹೇಳಿಕೊಂಡಿದ್ರಂತೆ.zombie Angelina Jolie

ಗಂಟಲನ್ನು ಕತ್ತರಿಸಿ ರಕ್ತವನ್ನು ಶಿವಲಿಂಗದ ಮೇಲೆ ಸುರಿದ ಯುವಕ

ಪೈಥಾನ್, ಡಿಸೆಂಬರ್13: 25 ವರ್ಷದ ಯುವಕನೊಬ್ಬ ದೇವಸ್ಥಾನವೊಂದರಲ್ಲಿ ತನ್ನ ಗಂಟಲನ್ನು ಕತ್ತರಿಸಿ ರಕ್ತವನ್ನು ಶಿವಲಿಂಗದ ಮೇಲೆ ಶುಕ್ರವಾರ ಸುರಿದಿದ್ದಾನೆ. ಮಹಾರಾಷ್ಟ್ರದ ಪೈಥಾನ್ ಪಟ್ಟಣದ ಮಹಾದೇವ್ ದೇವಸ್ಥಾನದಲ್ಲಿ ಈ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಅಘೋರಿ ಅಭ್ಯಾಸದ ಭಾಗವಾಗಿ ಆತ ಈ ರೀತಿ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮೃತ ವ್ಯಕ್ತಿಯನ್ನು ನಂದು ಘುಂಗಾಸೆ ಎಂದು ಗುರುತಿಸಲಾಗಿದೆ. ಘುಂಗೇಸ್ ಕಹರ್ವಾಡ್ ಗ್ರಾಮದ ಮೀನುಗಾರನಾಗಿದ್ದನು. ಘಟನೆಯ ದಿನದಂದು ನಾಲ್ಕು ವ್ಯಕ್ತಿಗಳು ಈ ಘಟನೆಗೆ ಸಾಕ್ಷಿಯಾಗಿದ್ದಾರೆ.

ಮದರಂಗಿಯಲ್ಲಿ ಬದುಕಿನ ರಂಗು… ಗೋರಂಟಿ ಗಿಡದ ನಾನಾ ಉಪಯೋಗಳು..!

ಮದರಂಗಿಯಲ್ಲಿ ಬದುಕಿನ ರಂಗು… ಗೋರಂಟಿ ಗಿಡದ ನಾನಾ ಉಪಯೋಗಳು..!

ಗೋರಂಟಿ… ಮದರಂಗಿ… ಮೆಹಂದಿ ಗಿಡ… ಭಾರತ ಸಂಪ್ರದಾಯದಲ್ಲಿ ಶ್ರೇಷ್ಠ ಗಿಡಗಳಲ್ಲಿ ಒಂದು. ಗೋರಂಟಿ ಒಂದು ಗಡಿ ನಾನಾ ಪ್ರಯೋಜನಗಳಿವೆ. ಮೆಹಂದಿಗೆ, ಔಷಧೀಯ ಗುಣಗಳು, ಪೂಜೆಗೆ ಹೀಗೆ ನಾನಾ ರೀತಿಯ ಪ್ರಯೋಜನಗಳಿರುವ ಗೋರಂಟಿ ಗಿಡ ಲಿತ್ರೇಸೀ ಕುಟುಂಬಕ್ಕೆ ಸೇರಿದ ಒಂದು ಸಸ್ಯ. ಇದು ಉತ್ತರ ಆಫ್ರಿಕ ಹಾಗೂ ನೈರುತ್ಯ ಏಷ್ಯದ ಮೂಲವಾಸಿ. ಗೋರಂಟಿ ವಿಪುಲವಾಗಿ ಕವಲೊಡೆದು ಬೆಳೆಯುವ ಒಂದು ಪೊದೆಸಸ್ಯ. ಬೂದು ಕಂದು ಮಿಶ್ರಿತ ಬಣ್ಣದ ತೊಗಟೆ, ಅಭಿಮುಖ ಮಾದರಿಯಲ್ಲಿ ಜೋಡಣೆಗೊಂಡಿರುವ ಸರಳ, ಅಖಂಡ ಹಾಗೂ ಅಂಡಾಕಾರದ ಎಲೆಗಳು ಇದರ ಮುಖ್ಯ ಲಕ್ಷಣಗಳಲ್ಲಿ ಕೆಲವು. ಹೂಗಳು ಚಿಕ್ಕ ಗಾತ್ರದವು ಮತ್ತು ಬಿಳಿ ಇಲ್ಲವೆ ಗುಲಾಬಿ ಬಣ್ಣದವು; ಸಂಕೀರ್ಣ ಮಾದರಿಯ ಮಧ್ಯಾರಂಭಿ ಹೂಗೊಂಚಲುಗಳಲ್ಲಿ ಸಮಾವೇಶಗೊಂಡಿವೆ. ಇವಕ್ಕೆ ಸುವಾಸನೆಯಿದೆ. ಫಲ ಸಂಪುಟ ಮಾದರಿಯದು. ಇನ್ನೂ ಮದರಂಗಿ ಗಿಡ ಮನೆಯಲ್ಲಿ ಬೆಳೆಸಿದ್ರೆ, ಲಕ್ಷ್ಮಿ ಮನೆಗೆ ಒಲಿಯುತ್ತಾಳೆ. ಮನೆಯಲ್ಲಿ ಅದೃಷ್ಟ ನೆಲೆಸಿರುತ್ತೆ ಅನ್ನೋ ನಂಬಿಕೆ ಹಿಂದೂ ಸಂಪ್ರದಾಯದಲ್ಲಿದೆ.

ಪೂರ್ಣ ಸುದ್ದಿಗಳು ( ಸಂಕ್ಷಿಪ್ತ ವಿವರಣೆ) ಲಿಂಕ್ ಗಳನ್ನ ಕ್ಲಿಕ್ ಮಾಡಿ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: human intrestednational internationalviral stories
ShareTweetSendShare
Join us on:

Related Posts

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್‌ನಲ್ಲಿ ಆರ್ಸಿಬಿ ವಾದ

by Shwetha
March 5, 2026
0

ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

by Shwetha
March 5, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ...

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

ಅನ್ನಭಾಗ್ಯದ ಬಾಗಿಲು ಬಂದ್: 20 ಲಕ್ಷ BPL ನಕಲಿ ಕಾರ್ಡುದಾರರಿಗೆ ಗೇಟ್ ಪಾಸ್; ಅನರ್ಹರಿಗೆ ದಂಡದ ಬಿಸಿ ಮುಟ್ಟಿಸಿದ ಸರ್ಕಾರ

by Shwetha
March 5, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಅಕ್ರಮವಾಗಿ ಲಗ್ಗೆ ಇಟ್ಟಿದ್ದ ನಕಲಿ ಫಲಾನುಭವಿಗಳಿಗೆ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಭಾರಿ ಆಘಾತ ನೀಡಿದೆ. ಅರ್ಹತೆ ಇಲ್ಲದಿದ್ದರೂ...

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

by Shwetha
March 5, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ದಿನಗಳು ಉರುಳುತ್ತಿದ್ದಂತೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ...

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram