ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂದು ವರ್ಷದ ಕೊನೆಯ ಸೂರ್ಯಗ್ರಹಣ, ಭಾರತದಲ್ಲಿ ಗೋಚರ ಇಲ್ಲ: ನಭೋಮಂಡಲದ ಕೌತುಕಕ್ಕೆ ಕಾತರ..!

Kariyappa N by Kariyappa N
December 14, 2020
in Newsbeat, Samagra karnataka, ದೇಶ - ವಿದೇಶ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: 2020ನೇ ಸಾಲಿನ ಎರಡನೇ ಹಾಗೂ ಕೊನೆಯ ಸೂರ್ಯಗ್ರಹಣ ಇಂದು ಸಂಜೆ ಸಂಭವಿಸಲಿದ್ದು, ನಭೋ ಮಂಡಲದ ಕೌತುಕ ವೀಕ್ಷಿಸಲು ಕ್ಷಣಗಣನೆ ಆರಂಭವಾಗಿದೆ. ಆದರೆ, ಈ ಸೂರ್ಯಗ್ರಹಣ ಭಾರತದಲ್ಲಿ ಗೋಚರವಾಗುವುದಿಲ್ಲ.


ಇದು ಸಂಪೂರ್ಣ ಸೂರ್ಯಗ್ರಹಣವಾಗಿದ್ದು, ಸುಮಾರು 2 ಗಂಟೆ 10 ನಿಮಿಷಗಳ ಕಾಲ ಸೂರ್ಯಗ್ರಹಣದ ಅನುಭವವಾಗಲಿದೆ. ಭೂಮಿ ಮತ್ತು ಸೂರ್ಯನ ನಡುವೆ ಚಂದ್ರ ಬಂದಾಗ ನಡೆಯುವ ಪ್ರಕೃತಿ ವಿಸ್ಮಯದ ಈ ಸೂರ್ಯಗ್ರಹಣ ಸಂಜೆ 7ಗಂಟೆ 03 ನಿಮಿಷಕ್ಕೆ ಸಂಭವಿಸಲಿದೆ. ಸಂಜೆ 7 ಗಂಟೆಗೆ ಆರಂಭವಾಗುವ ಗ್ರಹಣದ ಮಧ್ಯರಾತ್ರಿ 12.23ಕ್ಕೆ ಮುಕ್ತಾಯವಾಗಲಿದೆ.

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026

ಎಲ್ಲೆಲ್ಲಿ ಸೂರ್ಯಗ್ರಹಣ ಗೋಚರ..!
ಭಾರತದಲ್ಲಿ ಈ ಸೂರ್ಯಗ್ರಹಣದ ಗೋಚರವಾಗುವುದಿಲ್ಲ. ಆದರೆ, ಚಿಲಿ, ಅರ್ಜೆಂಟೀನಾ, ಕೊಲರೊಡಾ, ವಿಲ್ಲಾರಿಕಾ, ಟೆಮುಕೋ ರಾಷ್ಟ್ರಗಳ ಕೆಲ ನಗರಗಳಲ್ಲಿ ಮಾತ್ರ ಸಂಪೂರ್ಣ ಸೂರ್ಯಗ್ರಹಣದ ಅನುಭವವಾಗಲಿದೆ.
ಪೆಸಿಫಿಕ್ ಮಹಾಸಾಗರ, ಅಂಟಾರ್ಟಿಕಾ ಹಾಗೂ ದಕ್ಷಿಣ ಅಮೇರಿಕಾದ ಭಾಗದಲ್ಲಿ ಭಾಗಶಃ ಸೂರ್ಯಗ್ರಹಣದ ಅನುಭವವಾಗಲಿದೆ. ಅಂದರೆ, ಚಿಲಿ ದೇಶದ ಸಾಂಟಿಯಾಗೋ, ಬ್ರಜಿಲ್‍ನ ಸಾ ಪೌಲೋ, ಅರ್ಜೆಂಟಿನಾದ ಬ್ಯೂನಸ್ ಐರಿಸ್, ಪೆರುವಿನ ಲಿಮಾದಲ್ಲಿ ಭಾಗಶಃ ಸೂರ್ಯಗ್ರಹಣವಾಗಲಿದೆ.
ಸಾಮಾನ್ಯವಾಗಿ ಒಂದು ವರ್ಷದಲ್ಲಿ ಎರಡು ಸೂರ್ಯಗ್ರಹಗಳು ಸಂಭವಿಸುತ್ತವೆ. ಆದರೆ, ಅದಕ್ಕಿಂತ ಹೆಚ್ಚು ಎಂದರೆ ಒಂದೇ ವರ್ಷದಲ್ಲಿ 5 ಸೂರ್ಯಗ್ರಹಗಳು ಆಗುತ್ತವೆ. ಆದರೆ, ಇದು ತೀರಾ ಅಪರೂಪ ಎನ್ನುತ್ತಾರೆ ಖಗೋಳ ವಿಜ್ಞಾನಿಗಳು.

solar eclipse
ನಾಸಾ ವಿಜ್ಞಾನಿಗಳ ಪ್ರಕಾರ ಕಳೆದ 5 ಸಾವಿರ ವರ್ಷಗಳ ಅವಧಿಯಲ್ಲಿ 25 ವರ್ಷಗಳಲ್ಲಿ ಮಾತ್ರ 5 ಸೂರ್ಯಗ್ರಹಣಗಳು ಗೋಚರವಾಗಿವೆ. ಕಳೆದ ಶತಮಾನತದಲ್ಲಿ ಅಂದರೆ 1935ರಲ್ಲಿ 5 ಸೂರ್ಯಗ್ರಹಗಳು ಸಂಭವಿಸಿದ್ದವು. ಮುಂದೆ 2206ರಲ್ಲಿ ಒಂದೇ ವರ್ಷ 5 ಸೂರ್ಯಗ್ರಹಣಗಳು ಸಂಭವಿಸುವ ಸಾಧ್ಯತೆ ಇದೆ ಎಂದು ನಾಸಾ ತಿಳಿಸಿದೆ.
ಕಳೆದ ನವೆಂಬರ್ 30ರಂದು ಚಂದ್ರಗ್ರಹಣ ಸಂಭವಿಸಿತ್ತು, ಮುಂದಿನ ಚಂದ್ರಗ್ರಹಣ 2021ರ ಮೇ.26ರಂದು ಸಂಭವಿಸಲಿದೆ ಎಂದು ಖಗೋಳ ವಿಜ್ಞಾನಿಗಳು ತಿಳಿಸಿದ್ದಾರೆ.
ಕಳೆದ ಜೂನ್ 21ರಂದು ಸಂಭವಿಸಿದ್ದ ಈ ವರ್ಷದ ಮೊದಲ ಸೂರ್ಯಗ್ರಹಣ ಬೆಂಗಳೂರು, ಮುಂಬೈ, ದೆಹಲಿ, ಕೊಲ್ಕೊತಾ ಸೇರಿದಂತೆ ಹಲವು ರಾಜ್ಯಗಳ ನಗರಗಳಲ್ಲಿ ಗೋಚರವಾಗಿತ್ತು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: 2020 years last solar eclipseindiaSolar eclipseSouth America.
ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram