ADVERTISEMENT
Wednesday, October 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಲವರ್ ನ ಬಿಡಲ್ಲ ಅಂದ ಮಗನ ಮೇಲಿನ ಸಿಟ್ಟಿಗೆ ಹೀಗಾ ಮಾಡೋದು..!

Mahesh M Dhandu by Mahesh M Dhandu
December 15, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಲವರ್ ನ ಬಿಡಲ್ಲ ಅಂದ ಮಗನ ಮೇಲಿನ ಸಿಟ್ಟಿಗೆ ಹೀಗಾ ಮಾಡೋದು..!

ಚೆನ್ನೈ: ಕೆಲವೊಮ್ಮೆ ಪ್ರೀತಿಗೆ ಮನೆಯವರಿಂದ ವಿರೋಧ ವ್ಯಕ್ತವಾಗೋದು, ಸಾಯೋದಾಗಿ ಬೆದರಿಕೆಯೊಡ್ಡೋದು, ಹೆಚ್ಚಂದ್ರೆ ಹೊಡೆಯೋದು ಬಡಿಯೋದು ವಾರ್ನಿಂಗ್ ಕೊಡೋದು ಸಹಜ.. ಆದ್ರೆ ಗರ್ಲ್ ಫ್ರೆಂಡ್ ಜತೆ ಬ್ರೇಕ್ ಅಪ್ ಮಾಡಿಕೋ ಅಂತ ಎಷ್ಟೇ ಹೇಳಿದ್ರು, ಮಗ ಮಾತು ಕೇಳದ ಕಾರಣಕ್ಕೆ ಈ ತಂದೆ ಮಾಡಿದ್ದನ್ನ ನೋಡಿದ್ರೆ ಶಾಕ್ ಆಗುತ್ತೆ.

Related posts

r-ashoka-demands-fir-honey-trap-allegations-karnataka

ಹನಿ ಟ್ರ್ಯಾಪ್’ ಬಗ್ಗೆ ಗಾಳಿಯಲ್ಲಿ ಗುಂಡು ಹಾರಿಸುವುದನ್ನು ನಿಲ್ಲಿಸಿ, ಸತ್ಯವನ್ನು ಬಹಿರಂಗಪಡಿಸಿ: ಆರ್. ಅಶೋಕ್

October 14, 2026
r-ashoka-demands-fir-sting-operation-case-karnataka

ಮುಖ್ಯಮಂತ್ರಿಗಳೇ, ಗಾಳಿಯಲ್ಲಿ ಗುಂಡು ಬೇಡ, ಕೂಡಲೇ ಎಫ್‌ಐಆರ್‌ ದಾಖಲಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

October 14, 2026

ಕನ್ನಡ ಬಿಗ್ ಬಾಸ್ ಸೀಸನ್ 8 : ದೊಡ್ಮನೆಗೆ ಯಾರೆಲ್ಲಾ ಎಂಟ್ರಿ ಕೊಡಲಿದ್ದಾರೆ..?

ಆಟೋ ಚಾಲಕನಾಗಿರೋ 52 ವರ್ಷದ ವ್ಯಕ್ತಿ ತನ್ನ ಮಗನ ಮೇಲಿನ ಸಿಟ್ಟಿಗೆ 7 ಬೈಕ್ ಗಳಿಗೆ ಬೆಂಕಿ ಹಚ್ಚಿದ್ದಾನೆ. ಈ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಹೌದು ಪಾರ್ಕಿಂಗ್ ನಲ್ಲಿ ನಿಲ್ಲಿಸಲಾಗಿದ್ದ ಪುತ್ರನ ಬೈಕ್ ಹಾಗೂ ಇತರೇ 6 ಗಾಡಿಗಳಿಗೂ ಬೆಂಕಿ ಹಚ್ಚಿ ಹುಚ್ಚಾಟ ಮೆರೆದಿದ್ದಾನೆ.

ಅಂದ್ಹಾಗೆ ಈತನ ಪುತ್ರ ಯುವತಿಯೊಬ್ಬಳೊಂದಿಗೆ ಲಿವಿಂಗ್ ಟುಗೆದರ್ ಸಂಬಂಧ ಹೊಂದಿದ್ದ. ಆದ್ರೆ ಆಕೆಯ ಸಹವಾಸ ಬಿಡು ಎಂದು ಪುತ್ರನಿಗೆ ಹೇಳುತ್ತಲೇ ಇದ್ದ. ಆದರೆ ತಂದೆಯ ಮಾತನನ್ನ ಮಗ ಕೇಳುತ್ತಿರಲಿಲ್ಲ. ಹೀಗಾಗಿ ರೊಚ್ಚಿಗೆದ್ದ ತಂದೆ ಈ ರೀತಿ ಮಾಡಿದ್ದಾನೆ. ಮಾಡಿದ ತಪ್ಪಿಗೆ ಇದೀಗ ಜೈಲು ಸೇರಿದ್ದಾನೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: chennaifather sonliving togetherviral
ShareTweetSendShare
Join us on:

Related Posts

r-ashoka-demands-fir-honey-trap-allegations-karnataka

ಹನಿ ಟ್ರ್ಯಾಪ್’ ಬಗ್ಗೆ ಗಾಳಿಯಲ್ಲಿ ಗುಂಡು ಹಾರಿಸುವುದನ್ನು ನಿಲ್ಲಿಸಿ, ಸತ್ಯವನ್ನು ಬಹಿರಂಗಪಡಿಸಿ: ಆರ್. ಅಶೋಕ್

by admin
October 14, 2026
0

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಮೇಲೆಯೇ ಹಾಗೂ ತಮ್ಮ ಸಂಪುಟದ ಐದಾರು ಸಚಿವರ ಮೇಲೆ ‘ಹನಿ ಟ್ರ್ಯಾಪ್’ ಪ್ರಯತ್ನ ನಡೆದಿದೆ ಎಂದು ಹೇಳುತ್ತಿದ್ದಾರೆ. ತಮ್ಮ...

r-ashoka-demands-fir-sting-operation-case-karnataka

ಮುಖ್ಯಮಂತ್ರಿಗಳೇ, ಗಾಳಿಯಲ್ಲಿ ಗುಂಡು ಬೇಡ, ಕೂಡಲೇ ಎಫ್‌ಐಆರ್‌ ದಾಖಲಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

by admin
October 14, 2026
0

ಬೆಂಗಳೂರು,  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸ್ಟಿಂಗ್‌ ಆಪರೇಶನ್‌ ಬಗ್ಗೆ ಗಾಳಿಯಲ್ಲಿ ಗುಂಡು ಹಾರಿಸುವ ಬದಲು ಎಫ್‌ಐಆರ್‌ ದಾಖಲಿಸಿ ತನಿಖೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ...

cubbon-park-walkers-association-international-women-youth-achievers-awards-2026

ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ & ಫೋರಂ: 6ನೇ ಅಂತರರಾಷ್ಟ್ರೀಯ ಮಹಿಳಾ ಮತ್ತು ಯುವ ಸಾಧಕರ ಪ್ರಶಸ್ತಿ ಪ್ರದಾನ ಸಮಾರಂಭ 2026

by admin
October 14, 2026
0

ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಮತ್ತು ಫೋರಂ (Cubbon Park Walkers Association & Forum) ವತಿಯಿಂದ ಆಯೋಜಿಸಲಾದ '6ನೇ ಅಂತರರಾಷ್ಟ್ರೀಯ ಮಹಿಳಾ ಮತ್ತು ಯುವ ಸಾಧಕರ...

bengaluru-teachers-constituency-election-ap-ranganath-r-ashoka-campaign

ಬೆಂಗಳೂರು ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಪರ ವಿಪಕ್ಷ ನಾಯಕ ಆರ್. ಅಶೋಕ್ ಮತಯಾಚನೆ

by admin
October 14, 2026
0

ಮುಂಬರುವ ಅಕ್ಟೋಬರ್ 23 ರಂದು ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ, ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್ ಅವರು...

r-ashoka-demands-white-paper-karnataka-drought-management

ದೆಹಲಿ ಪ್ರವಾಸದಲ್ಲಿ ಕಾಲ ಕಳೆಯುತ್ತಿರುವ ಸಿಎಂ, ಬರ ನಿರ್ವಹಣೆಗೆ ಏನು ಮಾಡಿದ್ದಾರೆ ಎಂದು ಶ್ವೇತಪತ್ರ ಹೊರಡಿಸಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
October 14, 2026
0

ಬಾಂಡೆಡ್‌ ಲೇಬರ್‌ ಆದ ಮುಖ್ಯಮಂತ್ರಿ, ಕತ್ತು ಪಟ್ಟಿ ಹಿಡಿದು ತಳ್ಳಿದ ರಾಹುಲ್‌ ಗಾಂಧಿ, ಇದು ಜನತೆಗೆ ಮಾಡಿದ ಅಪಮಾನ ಬೆಂಗಳೂರು, ಅಕ್ಟೋಬರ್‌ 13 ಬರಗಾಲದ ತೀವ್ರತೆ ಇದ್ದರೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram