ಕಣ್ವ ಗ್ರೂಪ್ ನ 426 ಕೋಟಿ ರೂ ಸ್ತಿರಾಸ್ಥಿ CID ವಶಕ್ಕೆ..!
ಬೆಂಗಳೂರು : ಕಣ್ವ ಗ್ರೂಪ್ ನ ಬಹುಕೋಟಿ ವಂಚನೆ ಪ್ರಕರಣದಲ್ಲಿ 426 ಕೋಟಿ ರೂಪಾಯಿ ಸ್ಥಿರಾಸ್ಥಿಯನ್ನು ಸಿಐಡಿ ಜಪ್ತಿ ಮಾಡಿದೆ. ಹೌದು ಇತ್ತೀಚೆಗಷ್ಟೇ ಕಣ್ವ ಸೌಹಾರ್ದ ಕೋ-ಆಪರೇಟಿವ್ ಕ್ರೆಡಿಟ್ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಂಸ್ಥಾಪಕ ಎನ್.ನಂಜುಂಡಯ್ಯ ಅವರನ್ನು ‘ಇಡಿ’ ಅಧಿಕಾರಿಗಳು ಬಂಧಿಸಿದ್ದರು. ಅಲ್ಲದೇ ವ್ಯವಸ್ಥಾಪಕ ನಿರ್ದೇಶಕನ ಆಸ್ತಿಯನ್ನೂ ಸಹ ವಶಕ್ಕೆ ಪಡೆದಿತ್ತು. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಈ ನಡುವೆ ಪ್ರಕರಣ ಸಂಬಂಧ ಕಣ್ವ ಕೋ ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕನ ಆಸ್ತಿಯನ್ನು ಇಡಿ ವಶಕ್ಕೆ ಪಡೆದುಕೊಂಡಿತ್ತು.
ನಾವು ಬಿಜೆಪಿಯವರು ಸಭ್ಯಸ್ಥರು : ಎಂ.ಪಿ.ರೇಣುಕಾಚಾರ್ಯ
ಕಳೆದ ಸೆಪ್ಟಂಬರ್ 25, 2020ರಂದುಕಣ್ವ ಸೌಹಾರ್ದ ಕೋ-ಆಪರೇಟಿವ್ ಕ್ರೆಡಿಟ್ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಂಸ್ಥಾಪಕ ಎನ್‌ನಂಜುಂಡಯ್ಯರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಇದಾದ ಬಳಿಕ ಗ್ರಾಹಕರಿಗೆ ಹೆಚ್ಚಿನ ಬಡ್ಡಿಯ ಆಸೆ ತೋರಿಸಿ, ವಂಚನೆ ಮಾಡಿರುವ ಪ್ರಕರಣ ಸಂಬಂಧ ಕಣ್ವ ಗ್ರೂಪ್ ನ 426 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನು ಜಪ್ತಿ ಮಾಡಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel