ಅಫ್ಘಾನಿಸ್ತಾನದಲ್ಲಿ ಉಗ್ರರ ಅಟ್ಟಹಾಸ : ಕಾರ್ ಬಾಂಬ್ ಸ್ಫೋಟ – 8 ಬಲಿ
ಅಫ್ಗಾನಿಸ್ತಾನ : ಅಫ್ತಾನಿಸ್ತಾನದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಕಾಬೂಲ್ ನಲ್ಲಿ ಉಗ್ರರು ನಡೆಸಿದ ಕಾರ್ ಬಾಂಬ್ ಸ್ಪೋಟದಲ್ಲಿ 8 ಮಂದಿ ಬಲಿಯಾಗಿದ್ರೆ, 15 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತಡಯಿದೆ.
ಪಾಕಿಸ್ತಾನಕ್ಕಿಂತ ಭಾರತದಲ್ಲೇ ಮುಸ್ಲಿಮರ ಸಂಖ್ಯೆ ಹೆಚ್ಚು : ಬಿಜೆಪಿ ಸಂಸದ
ಮೂಲಗಳ ಪ್ರಕಾರ ಉಗ್ರರು ಕಾಬೂಲ್ ಸಂಸದ ಖಾನ್ ಮೊಹಮ್ಮದ್ ವರ್ದಕ್ ರನ್ನು ಗುರಿಯಾಗಿಸಿ ದಾಳಿ ನಡೆಸಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಅವರು ಬಚಾವಾಗಿದ್ದಾರೆ. ಆದ್ರೆ ದಾಳಿಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಲೋಗರ್, ನಂಗರ್ಹಾರ್, ಹೆಲ್ಮಂಡ್ ಮತ್ತು ಬಡಾಖಾನ್ ಪ್ರಾಂತ್ಯಗಳಲ್ಲಿ ಪ್ರತ್ಯೇಕ ಬಾಂಬ್ ಸ್ಫೋಟಗಳು ನಡೆದಿದೆ. ಇನ್ನೂ ಕಳೆದ ಕೆಲವು ದಿನಗಳಲ್ಲಿ ಉಗ್ರರ ದಾಳಿಗೆ ಅನೇಕರು ಈಗಾಗಲೇ ಬಲಿಯಾಗಿದ್ದಾರೆ. ಇನ್ನೂ ಈವರೆಗೂ ಯಾವುದೇ ಉಗ್ರ ಸಂಘಟನೆಗಳು ಸಹ ದಾಳಿಯ ಹೊಣೆ ಹೊತ್ತಿಲ್ಲ.
ನೇಪಾಳದಲ್ಲಿ ಮತ್ತೊಮ್ಮೆ ರಾಜಕೀಯ ಬಿಕ್ಕಟ್ಟು
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








