ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ತಾಯಿ, ಮಗಳಿಗೆ ಕೊರೊನಾ ಪಾಸಿಟಿವ್: ಬೆಂಗಳೂರಿಗೂ ವಕ್ಕರಿಸಿತಾ ಲಂಡನ್ ಕೊರೊನಾ ವೈರಸ್ !?

Kariyappa N by Kariyappa N
December 22, 2020
in Newsbeat, Samagra karnataka, ರಾಜ್ಯ
man in Taiwan have been fined for breaking coronavirus quarantine
Share on FacebookShare on TwitterShare on WhatsappShare on Telegram

ಬೆಂಗಳೂರು: ಜಗತ್ತಿನ ನಿದ್ದೆಗೆಡಿಸಿರುವ ಹೊಸ ತಳಿಯ ಲಂಡನ್ ಕೊರೊನಾ ವೈರಸ್ ಕರ್ನಾಟಕ, ಅದರಲ್ಲೂ ರಾಜಧಾನಿ ಬೆಂಗಳೂರಿಗೆ ವಕ್ಕರಿಸಿತಾ ಎಂಬ ಆತಂಕ ಶುರುವಾಗಿದೆ.
ಇದಕ್ಕೆ ಕಾರಣ ಲಂಡನ್‍ನಿಂದ ವಾಪಸ್ಸಾದ ತಾಯಿ, ಮಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಡಿಸೆಂಬರ್ 19ರಂದು ಲಂಡನ್‍ನಿಂದ ಬೆಂಗಳೂರಿಗೆ ಬಂದ ವಸಂತಪುರದ 36 ವರ್ಷದ ತಾಯಿ, 6 ವರ್ಷದ ಮಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇಬ್ಬರೂ ಬೆಂಗಳೂರಿಗೆ ಬರುತ್ತಿದ್ದಂತೆ ಆರ್‍ಟಿಸಿಪಿಆರ್ ಪರೀಕ್ಷೆ ನಡೆಸಲಾಗಿತ್ತು. ಇಂದು ಬಂದ ವರದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಹೀಗಾಗಿ ಮತ್ತೆ ಇಬ್ಬರ ಗಂಟಲು ಮಾದರಿಯನ್ನು ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಸಂಗ್ರಹಿಸಿ ಪುಣೆಯ ಲ್ಯಾಬೋರೇಟರಿಗೆ ಕಳಿಸಲಾಗಿದೆ. ವರದಿ ಬಂದ ಬಳಿಕವಷ್ಟೇ ಕೋವಿಡ್-19 ಅಥವಾ ಹೊಸ ತಳಿಯ ಲಂಡನ್ ವೈರಸ್ಸಾ ಎಂಬುದು ಖಚಿತವಾಗಲಿದೆ.


ಇದೇ ವೇಳೆ, ಇಂಡನ್‍ನಿಂದ ಬಂದ 38 ಪ್ರಯಾಣಿಕರು ಬೆಂಗಳೂರಿಗೆ ಬಂದಿದ್ದಾರೆ. ಇವರಲ್ಲಿ ಈ ಇಬ್ಬರು ತಾಯಿ-ಮಗಳು ಸೇರಿದ್ದಾರೆ. ಈ ಹಿನ್ನೆಲೆಯಲ್ಲಿ ಬೊಮ್ಮನಹಳ್ಳಿ ವಲಯದ ಬಿಬಿಎಂಪಿ ಅಅಧಿಕಾರಿಗಳು, ಲಂಡನ್‍ನಿಂದ ಬಂದವರ ಪತ್ತೆ ಕಾರ್ಯ ಆರಂಭಿಸಿದ್ದಾರೆ. ಜತೆಗೆ ನಿನ್ನೆ ಲಂಡನ್‍ನಿಂದ ಬಂದ 38 ಪ್ರಯಾಣಿಕರ ಪೈಕಿ 11 ಮಂದಿ ವಿಜಯಪುರಕ್ಕೆ ತೆರಳಿದ್ದು, ಉಳಿದವರ ವಿಳಾಸ ಪತ್ತೆ ಚುರುಕು ಕಾರ್ಯವನ್ನು ಬಿಬಿಎಂಪಿ ಆರಂಭಿಸಿದೆ.
ಮತ್ತೊಂದೆಡೆ, ಲಂಡನ್‍ನಿಂದ ಬಂದ ಬೆಳಗಾವಿ, ತುಮಕೂರಿನ ಮಹಿಳೆಯರಿಗೂ ಆರೋಗ್ಯ ಇಲಾಖೆ ಕೊರೊನಾ ಟೆಸ್ಟ್ ಮಾಡಿಸಿದ್ದು, ವರದಿಗಾಗಿ ಜಿಲ್ಲಾಡಳಿತಗಳು ಎದುರು ನೋಡುತ್ತಿವೆ.

Related posts

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

July 30, 2026
ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

July 30, 2026

 

Our Website : https://saakshatv.com/
Subscribe Now on YouTube

Like us on Facebook

Follow us on Twitter

Follow us on Instagram

Subscribe to our Telegram Channel

Tags: alert in karnatakabangaloreBelgaumLondon corona
ShareTweetSendShare
Join us on:

Related Posts

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

by Shwetha
July 30, 2026
0

ಬೆಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಆ ಸ್ಥಾನಕ್ಕೆ ಕನ್ನಡಿಗ ಹಾಗೂ ಸಂಸದ...

ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

by Shwetha
July 30, 2026
0

ಕಾವೇರಿ ನೀರು ನಿರ್ವಹಣಾ ಮಂಡಳಿ (CWMA) ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ನಿರ್ದೇಶನದ ಕುರಿತು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ...

ಗೃಹ ಇಲಾಖೆ ಕೇವಲ ಭಾಷಣ ಮಾಡ್ತಿದ್ಯಾ? ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಚಾಟಿ ಬೀಸಿದ ಕೋರ್ಟ್.

ಗೃಹ ಇಲಾಖೆ ಕೇವಲ ಭಾಷಣ ಮಾಡ್ತಿದ್ಯಾ? ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಚಾಟಿ ಬೀಸಿದ ಕೋರ್ಟ್.

by Shwetha
July 30, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ಹಾವಳಿ ಮಿತಿಮೀರುತ್ತಿದ್ದರೂ, ರಾಜ್ಯ ಗೃಹ ಇಲಾಖೆ ಕಣ್ಮುಚ್ಚಿ ಕುಳಿತಿದೆಯೇ ಎಂಬ ಗಂಭೀರ ಪ್ರಶ್ನೆಯನ್ನು ಕರ್ನಾಟಕ ಹೈಕೋರ್ಟ್ ಎತ್ತಿದೆ. ಅಕ್ರಮ...

‘ವಿದ್ಯಾರ್ಥಿ ಚಳವಳಿಯಲ್ಲಿ ಇದ್ದರೆ ಬಂಧನಕ್ಕೂ ಸಿದ್ಧರಿರಬೇಕು’: ಜೆ.ಪಿ. ನಡ್ಡಾ

‘ವಿದ್ಯಾರ್ಥಿ ಚಳವಳಿಯಲ್ಲಿ ಇದ್ದರೆ ಬಂಧನಕ್ಕೂ ಸಿದ್ಧರಿರಬೇಕು’: ಜೆ.ಪಿ. ನಡ್ಡಾ

by Shwetha
July 30, 2026
0

ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಕೈಗೊಂಡ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಚಳವಳಿ ಹಾಗೂ ಪ್ರತಿಭಟನೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಬಂಧನ...

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

by Shwetha
July 30, 2026
0

ನವದೆಹಲಿ: 2026ರ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚಿಸಿರುವ ನೂತನ ಪರೀಕ್ಷಾ ಸುಧಾರಣಾ ಸಮಿತಿ ಇದೀಗ ಭಾರೀ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram