ADVERTISEMENT
Tuesday, September 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಿಎಂ ಬಿಎಸ್‍ವೈಗೆ ತಪ್ಪದ ಸಂಕಷ್ಟ: ಬೆಳ್ಳಂದೂರು ಡಿನೋಟಿಫಿಕೇಷನ್ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ..!

Kariyappa N by Kariyappa N
December 23, 2020
in Newsbeat, Politics, Samagra karnataka, ರಾಜ್ಯ
CM BSY
Share on FacebookShare on TwitterShare on WhatsappShare on Telegram

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಬೆಳ್ಳಂದೂರು ಡಿನೋಟಿಫಿಕೇಷನ್ ಪ್ರಕರಣ ಮತ್ತೆ ಸಂಕಷ್ಟಕ್ಕೆ ಸಿಲುಕಿಸಿದೆ. ಪ್ರಕರಣ ರದ್ದುಗೊಳಿಸುವಂತೆ ಕೋರಿ ಂಯಡಿಂಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಬಿಎಸ್‍ವೈ ಅರ್ಜಿ ವಿಚಾರಣೆಗೆ ಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿಯೊಂದಿಗೆ ಸಲ್ಲಿಸಿದ್ದ ಪೂರಕ ದಾಖಲೆಗಳು ಸೂಕ್ತವಾಗಿಲ್ಲ ಎಂದು ತಿಳಿಸಿದ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಸಿಎಂ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

Related posts

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (29-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

September 29, 2026
ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಗ್ಯಾರಂಟಿ ಯೋಜನೆಗಳೇ ಸರ್ಕಾರಕ್ಕೆ ಮುಳುವಾಯಿತೇ?ಡಿಕೆಶಿ ಸರ್ಕಾರಕ್ಕೆ ಸಚಿವ ಬಾಲಕೃಷ್ಣ ಶಾಕ್: ಗ್ಯಾರಂಟಿ ಇಲ್ಲದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ ಎಂದು ಅಸಹಾಯಕತೆ

September 28, 2026

ಏನಿದು ಪ್ರಕರಣ..!
ಬಿ.ಎಸ್ ಯಡಿಯೂರಪ್ಪ ಅವರು 2008ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಳ್ಳಂದೂರು, ವೈಟ್‍ಫೀಲ್ಡ್‍ನಲ್ಲಿ 14 ಎಕರೆ ಭೂಮಿಯನ್ನು ಡಿನೋಟಿಫಿಕೇಶನ್ ಮಾಡಿದ್ದರು. ಡಿನೋಟಿಫಿಕೇಶನ್ ವಿರುದ್ಧ ವಾಸುದೇವ ರೆಡ್ಡಿ ಎಂಬುವರು ಲೋಕಾಯುಕ್ತದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಕೆಐಎಡಿಬಿ ಬೆಳ್ಳಂದೂರಿನಲ್ಲಿ ಭೂಸ್ವಾಧೀನ ಮಾಡಿದ ಭೂಮಿಯನ್ನು ಡಿನೋಟಿಫಿಕೇಶನ್ ಮಾಡಲಾಗಿದೆ ಎಂದು ಆರೋಪಿಸಿ ದಾಖಲಿಸಿದ್ದ ಪ್ರಕರಣವನ್ನು ಲೋಕಾಯುಕ್ತ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. 2015ರಲ್ಲಿ ಲೋಕಾಯುಕ್ತ ಪೆÇಲೀಸರು ಯಡಿಯೂರಪ್ಪ ವಿರುದ್ಧ ಎಫ್‍ಐಆರ್ ದಾಖಲಿಸಿದ್ದರು. ಜತೆಗೆ ಹಿಂದೆ ಕೈಗಾರಿಕಾ ಸಚಿವರಾಗಿದ್ದ ಆರ್.ವಿ ದೇಶಪಾಂಡೆ ವಿರುದ್ಧವೂ ಎಫ್‍ಐಆರ್ ದಾಖಲಾಗಿತ್ತು. ಆದರೆ, ಆರ್.ವಿ ದೇಶಪಾಂಡೆ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರೂ ಕೂಡಾ ಹೈಕೋರ್ಟ್ ಆದೇಶ ಎತ್ತಿಹಿಡಿದಿತ್ತು. ಆದರೆ, ಯಡಿಯೂರಪ್ಪ ವಿರುದ್ಧದ ಪ್ರಕರಣದ ವಿಚಾರಣೆ ಮುಂದುವರೆದಿತ್ತು. ಹೀಗಾಗಿ ಪ್ರಕರಣ ರದ್ದುಕೋರಿ ಬಿಎಸ್‍ವೈ ಹೈಕೋರ್ಟ್ ಮೆಟ್ಟಿಲೇರಿದ್ದರು.

Our Website : https://saakshatv.com/
Subscribe Now on YouTube

Like us on Facebook

Follow us on Twitter

Follow us on Instagram

Subscribe to our Telegram Channel

Tags: Bellandur denotification casebsy applicationHigh Court
ShareTweetSendShare
Join us on:

Related Posts

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (29-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 29, 2026
0

ದಿನ ಭವಿಷ್ಯ: 29-09-2026 1. ಮೇಷ ರಾಶಿ: ಅಶ್ವಿನಿ, ಭರಣಿ ಮತ್ತು ಕೃತಿಕಾ 1ನೇ ಪಾದ ಗ್ರಹಗತಿ: ನಿಮ್ಮ ರಾಶ್ಯಾಧಿಪತಿ ಕುಜನು ನಿಮಗೆ ಹೆಚ್ಚಿನ ಆತ್ಮವಿಶ್ವಾಸ ಮತ್ತು...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಗ್ಯಾರಂಟಿ ಯೋಜನೆಗಳೇ ಸರ್ಕಾರಕ್ಕೆ ಮುಳುವಾಯಿತೇ?ಡಿಕೆಶಿ ಸರ್ಕಾರಕ್ಕೆ ಸಚಿವ ಬಾಲಕೃಷ್ಣ ಶಾಕ್: ಗ್ಯಾರಂಟಿ ಇಲ್ಲದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ ಎಂದು ಅಸಹಾಯಕತೆ

by Shwetha
September 28, 2026
0

ರಾಮನಗರ: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಈಗ ತನ್ನದೇ ಪಕ್ಷದ ಪ್ರಭಾವಿ ಸಚಿವರಿಂದ ದೊಡ್ಡ ಮುಜುಗರ ಎದುರಾಗಿದೆ. ಸರ್ಕಾರದ ಅತಿ ದೊಡ್ಡ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಬಗ್ಗೆ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

by Shwetha
September 28, 2026
0

ಹೈದರಾಬಾದ್: ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ದಿ ಪ್ಯಾರಡೈಸ್ ಸಿನಿಮಾ ಸದ್ಯ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ಸಿನಿಮಾ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದರೂ ಬಾಕ್ಸ್ ಆಫೀಸ್ ನಲ್ಲಿ ಮಾತ್ರ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ವರ್ಷದ ಕೊನೆಯ ಅಂಗಾರಕ ಸಂಕಷ್ಟಿ ಚತುರ್ಥಿ:ನಿಮ್ಮ ಇಷ್ಟಾರ್ಥ ಸಿದ್ಧಿಗಾಗಿ ಗಣೇಶನಿಗೆ ಹೀಗೆ ಅರ್ಪಿಸಿ ಗರಿಕೆ

by Shwetha
September 28, 2026
0

ವಿನಾಯಕನ ಭಕ್ತರಿಗೆ ಇದು ಅತ್ಯಂತ ಪುಣ್ಯದಾಯಕ ಸಮಯ. ಭಾದ್ರಪದ ಮಾಸದ ಪವಿತ್ರ ದಿನಗಳಲ್ಲಿ ವಿಘ್ನರಾಜ ಸಂಕಷ್ಟಿ ಚತುರ್ಥಿಯು ಸನ್ನಿಹಿತವಾಗಿದ್ದು, ಈ ಬಾರಿ ಇದು ಮಂಗಳವಾರದಂದು ನಾಳೆ ಬಂದಿರುವುದು...

ರಂಗಭೂಮಿಯ ಶಾಶ್ವತ ಮುಖ್ಯಮಂತ್ರಿಗೆ ಮಾಜಿ ಮತ್ತು ಹಾಲಿ ಸಿಎಂಗಳ ಸಲಾಂ ಮುಖ್ಯಮಂತ್ರಿ ನಾಟಕದ 900ನೇ ಪ್ರದರ್ಶನ ಯಶಸ್ವಿ:ಮುಖ್ಯಮಂತ್ರಿ ಚಂದ್ರು ಅಬ್ಬರಕ್ಕೆ ಸಾಕ್ಷಿಯಾದ ರಾಜಕೀಯ ಗಣ್ಯರು

ರಂಗಭೂಮಿಯ ಶಾಶ್ವತ ಮುಖ್ಯಮಂತ್ರಿಗೆ ಮಾಜಿ ಮತ್ತು ಹಾಲಿ ಸಿಎಂಗಳ ಸಲಾಂ ಮುಖ್ಯಮಂತ್ರಿ ನಾಟಕದ 900ನೇ ಪ್ರದರ್ಶನ ಯಶಸ್ವಿ:ಮುಖ್ಯಮಂತ್ರಿ ಚಂದ್ರು ಅಬ್ಬರಕ್ಕೆ ಸಾಕ್ಷಿಯಾದ ರಾಜಕೀಯ ಗಣ್ಯರು

by Shwetha
September 28, 2026
0

ಬೆಂಗಳೂರು ರಂಗಭೂಮಿಯ ಇತಿಹಾಸದಲ್ಲಿ ಮತ್ತೊಂದು ಸುವರ್ಣ ಅಕ್ಷರಗಳ ಪುಟ ತೆರೆದುಕೊಂಡಿತು. ದಶಕಗಳಿಂದ ಕನ್ನಡಿಗರ ಮನಗೆದ್ದಿರುವ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅಭಿನಯದ ಐತಿಹಾಸಿಕ ನಾಟಕ ಮುಖ್ಯಮಂತ್ರಿ ತನ್ನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram