ADVERTISEMENT
Saturday, October 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ವಯಸ್ಕ ಮಹಿಳೆಯೊಬ್ಬಳು ತನ್ನ ಆಯ್ಕೆಯ ಮದುವೆಯಾಗಿ ತವರಿಗೆ ಬರದಿದ್ದರೆ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ – ಹೈಕೋರ್ಟ್

Shwetha by Shwetha
December 23, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
adult woman decides marry
Share on FacebookShare on TwitterShare on WhatsappShare on Telegram

ವಯಸ್ಕ ಮಹಿಳೆಯೊಬ್ಬಳು ತನ್ನ ಆಯ್ಕೆಯ ಮದುವೆಯಾಗಿ ತವರಿಗೆ ಬರದಿದ್ದರೆ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ – ಹೈಕೋರ್ಟ್ adult woman decides marry

ಕೋಲ್ಕತಾ, ಡಿಸೆಂಬರ್23: ವಯಸ್ಕ ಮಹಿಳೆಯೊಬ್ಬಳು ಮದುವೆಯಾಗಿ ತನ್ನ ಧರ್ಮದ ಆಯ್ಕೆಗೆ ಮತಾಂತರಗೊಳ್ಳಲು ನಿರ್ಧರಿಸಿದರೆ ಮತ್ತು ನಂತರ ತಂದೆಯ ಮನೆಗೆ ಬರದಿದ್ದರೆ, ಇದರಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ಕೋಲ್ಕತಾ ಹೈಕೋರ್ಟ್ ಸೋಮವಾರ ಹೇಳಿದೆ. adult woman decides marry
First FIR Love Jihad adult woman decides marry

Related posts

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ

October 17, 2026
ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಕೊನೆಯ ಅವಕಾಶ: ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸಿ

ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಕೊನೆಯ ಅವಕಾಶ: ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸಿ

October 17, 2026

ಸೆಪ್ಟೆಂಬರ್ 2020 ರಿಂದ ತನ್ನ ಮಗಳು ಕಾಣೆಯಾಗಿದ್ದಾಳೆ ಮತ್ತು ಮದುವೆಗಾಗಿ ಮತಾಂತರಗೊಂಡಿದ್ದಾಳೆ ಎಂದು ಆರೋಪಿಸಿದ ತಂದೆಯ ಮನವಿಯನ್ನು ನ್ಯಾಯಮೂರ್ತಿ ಸಂಜಿಬ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಅರಿಜಿತ್ ಬ್ಯಾನರ್ಜಿ ಅವರ ನ್ಯಾಯಪೀಠ ವಿಚಾರಣೆ ನಡೆಸಿತು.

ಡಿಸೆಂಬರ್ 7, 2020 ರಂದು ಬಂಗಾಳದ ಮುರುತಿಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಇದರಲ್ಲಿ ಒಬ್ಬ ವ್ಯಕ್ತಿಯು ತನ್ನ ಮಗಳಿಗೆ 19 ವರ್ಷ, ಅವಳು ಓಡಿಹೋಗಿ ಅಸಮುಲ್ ಶೇಖ್ ಎಂಬ ವ್ಯಕ್ತಿಯನ್ನು ಮದುವೆಯಾದಳು. ಮದುವೆಯಾಗಿ ಧರ್ಮ ಬದಲಿಸಿರುವುದು ನಮಗೆ ನಂತರ ತಿಳಿದುಬಂತು. ಮತಾಂತರಗೊಂಡ ಬಳಿಕ ಆಕೆ ತವರಿಗೆ ಬರಲಿಲ್ಲ, ಅಪ್ಪನನ್ನು ಕಾಣಲು ಬರಲಿಲ್ಲ ಎಂದು ಅರ್ಜಿ ಸಲ್ಲಿಸಲಾಗಿದೆ.

ಚೀನಾದಲ್ಲಿ ಹೆಚ್ಚು ಚರ್ಚಿಸಲಾಗುವ ಭಾರತದ ಶಸ್ತ್ರಾಸ್ತ್ರಗಳು ಯಾವುದೆಂದು ಗೊತ್ತಾ ?

ನಂತರ ಅವರ ಮಗಳು ಪಲ್ಲವಿ ಸರ್ಕಾರ್ ಅವರ ಹೇಳಿಕೆಯನ್ನು ಸಹ ನ್ಯಾಯಾಲಯ ದಾಖಲಿಸಿಕೊಂಡಿತು. ಸೆಪ್ಟೆಂಬರ್ 16, 2020 ರಂದು ದಾಖಲಿಸಲಾದ ಈ ಹೇಳಿಕೆಯಲ್ಲಿ, ಅವರ ಮಗಳು ಅಸಮುಲ್ ಜೊತೆ ಸಂಬಂಧ ಹೊಂದಿದ್ದಳು ಮತ್ತು ಅವಳು ತನ್ನ ಸ್ವಂತ ಇಚ್ಛೆಯಿಂದ ಅವನೊಂದಿಗೆ ವಾಸಿಸುತ್ತಿರುವುದಾಗಿ ಹೇಳಿಕೊಂಡಿದ್ದಾಳೆ. ಮಗಳ ಹೇಳಿಕೆಯನ್ನು ದಾಖಲಿಸಿದ ದಿನ, ಅವಳನ್ನು ಭೇಟಿಯಾಗಲು ತನಗೆ ಅನುಮತಿ ಇಲ್ಲ ಎಂದು ಆಕೆಯ ತಂದೆ ಹೈಕೋರ್ಟ್‌ನಲ್ಲಿ ತಿಳಿಸಿದ್ದಾರೆ. ಅವರ ಮಗಳು ತನ್ನ ಹೆಸರನ್ನು ಆಯೆಷಾ ಖತುನ್ ಎಂದು ಬದಲಾಯಿಸಿದ್ದಾಳೆ ಎಂದು ಸಹ ಅವರು ಹೈಕೋರ್ಟ್‌ನಲ್ಲಿ ಹೇಳಿದರು.

ಅರ್ಜಿದಾರರು (ಮಗಳ ತಂದೆ) ಆಕೆಗೆ ಈ ರೀತಿ ಪೊಲೀಸ್ ಹೇಳಿಕೆಯನ್ನು ನೀಡುವಂತೆ ಬಲವಂತ ಮಾಡಿರಬಹುದು ಎಂದು ಆತಂಕವನ್ನು ವ್ಯಕ್ತಪಡಿಸಿದರು. ಆದ್ದರಿಂದ, ಮಹಿಳೆ ಮ್ಯಾಜಿಸ್ಟ್ರೇಟ್ ಮುಂದೆ ಎರಡನೇ ಹೇಳಿಕೆಯನ್ನು ನೀಡಿದಳು. ತಾನು ಯಾವುದೇ ಬಲವಂತ ಅಥವಾ ಅನಗತ್ಯ ಪ್ರಭಾವಕ್ಕೆ ಒಳಗಾಗಲಿಲ್ಲ ಎಂದು ಸೂಚಿಸಿದಳು.
ಹೆಣ್ಣು ವಯಸ್ಕಳಾಗಿದ್ದು, ತನ್ನ ಸ್ವ ಇಚ್ಛೆಯಿಂದ ಮದುವೆಯಾಗಿ, ಧರ್ಮವನ್ನು ಬದಲಾಯಿಸಿದ್ದರೆ ಅದು ಮತಾಂತರ ಎನ್ನಲಾಗದು. ಆಕೆ ಸ್ವಇಚ್ಛೆಯಿಂದ ಆತನೊಂದಿಗೆ ವಾಸಿಸುತ್ತಿರುವುದಾಗಿ ಹೇಳಿಕೆ ನೀಡಿದ್ದಾಳೆ ಮತ್ತು ತನ್ನ ಹೆಸರನ್ನು ಆಯೇಷಾ ಖತೂನ್​ ಎಂದು ಬದಲಾಯಿಸಿಕೊಂಡಿದ್ದಾಳೆ. ಹಾಗಾಗಿ ಪಾಲಕರು ಮಧ್ಯೆ ಪ್ರವೇಶ ಮಾಡಬಾರದು ಎಂದು ಹೈಕೋರ್ಟ್‌ ತೀರ್ಪು ನೀಡಿತು.
adult woman decides marry

ಕಳೆದ ತಿಂಗಳು, ಉತ್ತರ ಪ್ರದೇಶ ರಾಜ್ಯಪಾಲರು ಲವ್ ಜಿಹಾದ್ ಎಂದು ಕರೆಯಲ್ಪಡುವ ಘಟನೆಗಳನ್ನು ತಡೆಯಲು ಸುಗ್ರೀವಾಜ್ಞೆಗೆ ಒಪ್ಪಿಗೆ ನೀಡಿದರು. ಈ ಸುಗ್ರೀವಾಜ್ಞೆಯ ಪ್ರಕಾರ, ವಂಚನೆ, ಸೆಡಕ್ಷನ್ ಅಥವಾ ಬಲವಂತದ ಮತಾಂತರ ಮದುವೆಗೆ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ. ಈ ಸುಗ್ರೀವಾಜ್ಞೆಯಡಿಯಲ್ಲಿ, ವಂಚನೆ, ಪ್ರಲೋಭನೆ, ಬಲಾತ್ಕಾರ ಅಥವಾ ತಪ್ಪಾದ ಪ್ರಭಾವದಿಂದ ಒಬ್ಬ ವ್ಯಕ್ತಿಯನ್ನು ಒಂದು ಧರ್ಮದಿಂದ ಇನ್ನೊಂದಕ್ಕೆ ಮತಾಂತರಗೊಳಿಸಿ ಮದುವೆಯಾಗುವುದನ್ನು ಅಪರಾಧದ ವರ್ಗಕ್ಕೆ ಒಳಪಡಿಸಲಾಗುತ್ತದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಹಾಲು ಬೆರೆಸದ ಚಹಾ ಅಥವಾ ಕಪ್ಪು ಚಹಾ ಎಷ್ಟು ಪ್ರಯೋಜನಕಾರಿ ಗೊತ್ತಾ ? https://t.co/VotFsVG3Ld

— Saaksha TV (@SaakshaTv) December 22, 2020

ಚೀನಾದಲ್ಲಿ ಹೆಚ್ಚು ಚರ್ಚಿಸಲಾಗುವ ಭಾರತದ ಶಸ್ತ್ರಾಸ್ತ್ರಗಳು ಯಾವುದೆಂದು ಗೊತ್ತಾ ?https://t.co/vtj3IfwWx4

— Saaksha TV (@SaakshaTv) December 22, 2020

Tags: adult woman decides marrykolkata high court
ShareTweetSendShare
Join us on:

Related Posts

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ

2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೋಂದಣಿ ಆರಂಭ: ನವೆಂಬರ್ 11ರೊಳಗೆ ವಿದ್ಯಾರ್ಥಿಗಳ ವಿವರ ಸಲ್ಲಿಸಲು KSEAB ಸೂಚನೆ

by Shwetha
October 17, 2026
0

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) 2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ಕ್ಕೆ ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಿದೆ. ರಾಜ್ಯದ ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಹಾಗೂ...

ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಕೊನೆಯ ಅವಕಾಶ: ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸಿ

ಗೃಹಜ್ಯೋತಿ ಫಲಾನುಭವಿಗಳಿಗೆ ಬೆಸ್ಕಾಂನಿಂದ ಕೊನೆಯ ಅವಕಾಶ: ಅಕ್ಟೋಬರ್ 31ರೊಳಗೆ ದಾಖಲೆ ಸಲ್ಲಿಸಿ

by Shwetha
October 17, 2026
0

ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೆಸ್ಕಾಂ ಮಹತ್ವದ ಮಾಹಿತಿ ನೀಡಿದೆ. ಮನೆ-ಮನೆ ಸಮೀಕ್ಷೆಯ ವೇಳೆ ಮನೆಗೆ ಬೀಗ ಹಾಕಿದ್ದರಿಂದ ಅಥವಾ ಮನೆ...

ಭಾರತದಲ್ಲೂ ಬಾಂಗ್ಲಾದಂತೆ ದಂಗೆ ಎಬ್ಬಿಸಲು ಕಾಂಗ್ರೆಸ್ ಸಂಚು: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗಂಭೀರ ಆರೋಪ

ಭಾರತದಲ್ಲೂ ಬಾಂಗ್ಲಾದಂತೆ ದಂಗೆ ಎಬ್ಬಿಸಲು ಕಾಂಗ್ರೆಸ್ ಸಂಚು: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗಂಭೀರ ಆರೋಪ

by Shwetha
October 17, 2026
0

ದೇಶದ ಪ್ರಜಾಪ್ರಭುತ್ವ ಮತ್ತು ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರಲು ವಿರೋಧ ಪಕ್ಷಗಳು ವಿದೇಶಿ ಮಾದರಿಯ ದಂಗೆಯನ್ನು ಭಾರತಕ್ಕೆ ಆಮದು ಮಾಡಿಕೊಳ್ಳಲು ಯತ್ನಿಸುತ್ತಿವೆ ಎಂದು ಕೇಂದ್ರ ರಕ್ಷಣಾ ಸಚಿವ...

ಅಮೆರಿಕ ವಿರುದ್ಧ ಯುದ್ಧವಾದರೆ ಪಾಕಿಸ್ತಾನಕ್ಕೆ ನಮ್ಮ ಬೆಂಬಲ ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಸ್ಫೋಟಕ ಹೇಳಿಕೆಗೆ ದೇಶಾದ್ಯಂತ ಆಕ್ರೋಶ ಸ್ಫೋಟ

ಅಮೆರಿಕ ವಿರುದ್ಧ ಯುದ್ಧವಾದರೆ ಪಾಕಿಸ್ತಾನಕ್ಕೆ ನಮ್ಮ ಬೆಂಬಲ ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಸ್ಫೋಟಕ ಹೇಳಿಕೆಗೆ ದೇಶಾದ್ಯಂತ ಆಕ್ರೋಶ ಸ್ಫೋಟ

by Shwetha
October 17, 2026
0

ಯಾವಾಗಲೂ ಪಾಕಿಸ್ತಾನವನ್ನು ಶತ್ರು ರಾಷ್ಟ್ರ ಮತ್ತು ಭಯೋತ್ಪಾದನೆಯ ಕೇಂದ್ರ ಎಂದು ಕರೆಯುವ ಬಿಜೆಪಿ ಪಕ್ಷದ ನಾಯಕರೊಬ್ಬರು ಈಗ ಅದೇ ದೇಶದ ಪರವಾಗಿ ಬ್ಯಾಟ್ ಬೀಸಿರುವುದು ಅಚ್ಚರಿ ಮೂಡಿಸಿದೆ....

ಎಸ್‌ಐಆರ್‌ ಅರ್ಜಿ ಕುರಿತು ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್‌; ಪ್ರತಿಪಕ್ಷಗಳ ಮೆರವಣಿಗೆ ಬಗ್ಗೆಯೂ ಸ್ಪಷ್ಟನೆ ಕೋರಿದ ನ್ಯಾಯಾಲಯ

ಎಸ್‌ಐಆರ್‌ ಅರ್ಜಿ ಕುರಿತು ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್‌; ಪ್ರತಿಪಕ್ಷಗಳ ಮೆರವಣಿಗೆ ಬಗ್ಗೆಯೂ ಸ್ಪಷ್ಟನೆ ಕೋರಿದ ನ್ಯಾಯಾಲಯ

by Shwetha
October 17, 2026
0

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಹಾಗೂ ಅನರ್ಹವಾಗಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಆರೋಪಿಸಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram