ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಅಗತ್ಯವಿದ್ದರೆ, ಆರು ವಾರಗಳಲ್ಲಿ ಹೊಸ ಸ್ವರೂಪದ ವೈರಸ್ ಗೂ‌ ಲಸಿಕೆ – ಬಯೋಎನ್‌ಟೆಕ್‌

Shwetha by Shwetha
December 23, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಅಗತ್ಯವಿದ್ದರೆ, ಆರು ವಾರಗಳಲ್ಲಿ ಹೊಸ ಸ್ವರೂಪದ ವೈರಸ್ ಗೂ‌ ಲಸಿಕೆ – ಬಯೋಎನ್‌ಟೆಕ್‌ BioNTech vaccine

ಬ್ರಿಟನ್, ಡಿಸೆಂಬರ್23: ಬ್ರಿಟನ್‌ನಲ್ಲಿ ಕೊರೋನವೈರಸ್ ರೂಪಾಂತರ ಪತ್ತೆಯಾದ ಬೆನ್ನಲ್ಲೇ ಕೊರೋನವೈರಸ್ ವಿರುದ್ಧದ ಲಸಿಕೆಯೇ ಹೊಸ ರೂಪಾಂತರದ ವಿರುದ್ಧವೂ ಕಾರ್ಯನಿರ್ವಹಿಸುತ್ತದೆ ಎಂದು ಬಯೋಎನ್‌ಟೆಕ್‌ನ ಸಹ-ಸಂಸ್ಥಾಪಕ ಮಂಗಳವಾರ ಹೇಳಿದ್ದಾರೆ.‌ BioNTech vaccine
BioNTech vaccine

Related posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

March 4, 2026
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026

ಆದರೆ ಅಗತ್ಯವಿದ್ದರೆ, ಆರು ವಾರಗಳಲ್ಲಿ ಹೊಸ ಸ್ವರೂಪದ ವೈರಸ್ ಗೂ‌ ಲಸಿಕೆಯನ್ನು ಕಂಡು ಹಿಡಿಯಬಹುದು ಎಂದು ಅವರು ಹೇಳಿದ್ದಾರೆ.
ವೈಜ್ಞಾನಿಕವಾಗಿ, ಈ ಲಸಿಕೆಯ ಪ್ರತಿರಕ್ಷಣಾ ಪ್ರತಿಕ್ರಿಯೆಯು ಹೊಸ ವೈರಸ್ ರೂಪಾಂತರವನ್ನು ಸಹ ನಿಭಾಯಿಸುತ್ತದೆ. ಈ ಬಗ್ಗೆ ಸಂದೇಹ ಬೇಡ ಎಂದು ಬಯೋಎನ್‌ಟೆಕ್‌ನ ಸಹ ಸಂಸ್ಥಾಪಕ ಸಾಹಿನ್ ಹೇಳಿದ್ದಾರೆ
ಆದರೆ ಅಗತ್ಯವಿದ್ದರೆ, ಈ ಹೊಸ ರೂಪಾಂತರದ ವೈರಸ್ ಚಿಕಿತ್ಸೆಗೆ ಲಸಿಕೆಯನ್ನು ನಾವು ಕಂಡು ಹಿಡಿಯಬಹುದು. ಆರು ವಾರಗಳಲ್ಲಿ ನಾವು ಹೊಸ ಲಸಿಕೆಯನ್ನು ತಾಂತ್ರಿಕವಾಗಿ ಒದಗಿಸಲು ಸಾಧ್ಯವಾಗುತ್ತದೆ ಎಂದು ಅವರು ‌ಹೇಳಿದ್ದಾರೆ.

ಭಾರತಕ್ಕೂ ಕಾಲಿರಿಸಿದ ಯುಕೆಯ ಹೊಸ ಕೋವಿಡ್ ವೈರಸ್ – ದೆಹಲಿ, ಚೆನ್ನೈನಲ್ಲಿ 6 ಮಂದಿಗೆ ಸೋಂಕು ಧೃಡ – ತಮಿಳುನಾಡಿನಲ್ಲಿ ಹೈ ಅಲರ್ಟ್ ಘೋಷಣೆ

ಸಾಮಾನ್ಯವಾಗಿ ಒಂದಕ್ಕಿಂತ ಹೆಚ್ಚು ರೂಪಾಂತರಗಳು ಕಾಣಿಸಿಕೊಂಡಿದ್ದು, ಬ್ರಿಟನ್‌ನಲ್ಲಿ ಪತ್ತೆಯಾದ ರೂಪಾಂತರವು ಒಂಬತ್ತು ರೂಪಾಂತರಗಳನ್ನು ಹೊಂದಿದೆ ಎಂದು ಸಾಹಿನ್ ಹೇಳಿದ್ದಾರೆ.
BioNTech vaccine

ಅದೇನೇ ಇದ್ದರೂ, ಫಿಜರ್‌ನೊಂದಿಗೆ ಅಭಿವೃದ್ಧಿಪಡಿಸಿದ ಲಸಿಕೆ ಪರಿಣಾಮಕಾರಿಯಾಗಿರುತ್ತದೆ. ಏಕೆಂದರೆ ಅದು 1,000 ಕ್ಕೂ ಹೆಚ್ಚು ಅಮೈನೋ ಆಮ್ಲಗಳನ್ನು ಹೊಂದಿದೆ ಮತ್ತು ಅವುಗಳಲ್ಲಿ ಒಂಬತ್ತು ಮಾತ್ರ ಬದಲಾಗಿದೆ. ಆದ್ದರಿಂದ 99 ಪ್ರತಿಶತದಷ್ಟು ಪ್ರೋಟೀನ್ ಇನ್ನೂ ಒಂದೇ ಆಗಿರುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರೂಪಾಂತರದಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ, ಎರಡು ವಾರಗಳಲ್ಲಿ ಫಲಿತಾಂಶಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.
ಲಸಿಕೆ ರಕ್ಷಿಸಬಹುದೆಂದು ನಮಗೆ ವೈಜ್ಞಾನಿಕ ವಿಶ್ವಾಸವಿದೆ ಆದರೆ ಪ್ರಯೋಗ ಮಾಡಿದರೆ ಮಾತ್ರ ನಾವು ಅದನ್ನು ತಿಳಿಯಲು ‌ಸಾಧ್ಯ ..‌ಸಾಧ್ಯವಾದಷ್ಟು ಬೇಗ ನಾವು ಡೇಟಾವನ್ನು ಪ್ರಕಟಿಸುತ್ತೇವೆ ಎಂದು ಅವರು ಹೇಳಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಹಾಲು ಬೆರೆಸದ ಚಹಾ ಅಥವಾ ಕಪ್ಪು ಚಹಾ ಎಷ್ಟು ಪ್ರಯೋಜನಕಾರಿ ಗೊತ್ತಾ ? https://t.co/VotFsVG3Ld

— Saaksha TV (@SaakshaTv) December 22, 2020

ಚೀನಾದಲ್ಲಿ ಹೆಚ್ಚು ಚರ್ಚಿಸಲಾಗುವ ಭಾರತದ ಶಸ್ತ್ರಾಸ್ತ್ರಗಳು ಯಾವುದೆಂದು ಗೊತ್ತಾ ?https://t.co/vtj3IfwWx4

— Saaksha TV (@SaakshaTv) December 22, 2020

Tags: BioNTech vaccineCovid-19 second wave
ShareTweetSendShare
Join us on:

Related Posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

by admin
March 4, 2026
0

ಜಾಮ್‌ನಗರ - ಪ್ರಧಾನಿ ನರೇಂದ್ರ ಮೋದಿ ಅವರು 'ವಂತಾರ'ವನ್ನು ಉದ್ಘಾಟಿಸಿ, ಒಂದು ವರ್ಷ ಕಳೆದಿದ್ದು ಈ ಒಂದು ವರ್ಷದಲ್ಲಿ ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ ಮತ್ತು...

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram