ADVERTISEMENT
Friday, June 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

`ಇಂದು ರಾಷ್ಟ್ರೀಯ ರೈತರ ದಿನ’ ಆಚರಣೆ ಏಕೆ..?

Mahesh M Dhandu by Mahesh M Dhandu
December 23, 2020
in Newsbeat, Saaksha Special, ಎಸ್ ಸ್ಪೆಷಲ್
PM Kisan 7th instalment
Share on FacebookShare on TwitterShare on WhatsappShare on Telegram

ರಾಷ್ಟ್ರೀಯ ರೈತರ ದಿನ ಆಚರಣೆ ಏಕೆ..?

ಇಂದು ಡಿಸೆಂಬರ್ 23… ದೇಶದಾದ್ಯಂತ ಪ್ರತಿವರ್ಷದಂತೆ ಈ ವರ್ಷವೂ ಕೂಡ  ರಾಷ್ಟ್ರೀಯ ರೈತರ ದಿನ ಅಥವಾ ಕಿಸಾನ್ ದಿವಸ ಎಂದು ಆಚರಿಸಲಾಗುತ್ತದೆ. ದೇಶವಾಸಿಗಳು ವಾಟ್ಸಪ್, ಫೇಸ್ ಬುಕ್ ಸೇರಿದಂತೆ ಸೋಶಿಯಲ್ ಮಿಡಿಯಾದಲ್ಲಿ ಸ್ಟೇಟಸ್, ಫೋಟೋಸ್ ಹಂಚಿಕೊಂಡು ಕಿಸಾನ್ ದಿವಸ್ ಅನ್ನ ಆಚರಣೆ ಮಾಡುತ್ತಿದ್ದಾರೆ.

Related posts

Luka Modric inspirational story

fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!

June 25, 2026
ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

June 25, 2026

ಇದರ ಮಹತ್ವವೇನು..?

ಕಿಸಾನ್ ದಿವನ್ ಅನ್ನ ಭಾರತದ 5ನೇ ಪ್ರಧಾನ ಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಸ್ಮರಣಾರ್ಥ ಅವರ ಜನ್ಮದಿನದ ಸ್ಮರಣಾರ್ಥ ಆಚರಣೆ ಮಾಡಲಾಗುತ್ತದೆ. ಯಾಕೆಂದ್ರೆ ಚೌಧರಿ ಚರಣ್ ಸಿಂಗ್ ಅವರು ಪ್ರಧಾನಿಗಳಾಗಿದ್ದ ಅಲ್ಪಾವಧಿಯಲ್ಲಿ ರೈತರ ಕಲ್ಯಾಣಕ್ಕೆ ತಂದ ಯೋಜನೆಗಳು ಇಂದಿಗೂ ಜನಪ್ರಿಯ. ರೈತರ ಪರವಾಗಿ ರೈತಸ್ನೇಹಿ ಯೋಜನೆಗಳನ್ನು ತಂದದ್ದಕ್ಕಾಗಿ ಅವರ ನೆನಪಿನಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ.

ಅವರು ಜುಲೈ 1979ರಲ್ಲಿ ಪ್ರಧಾನಿಯಾಗಿ ಹುದ್ದೆ ವಹಿಸಿ 1980ರ ಜನವರಿಯವರಿಗೆ ಇದ್ದರು.

national farmers day

ಇನ್ನು ಮೀರತ್ ನ ನೂರ್ಪುರ್ ನಲ್ಲಿ 1902ರಲ್ಲಿ ಚೌಧರಿ ಚರಣ್ ಸಿಂಗ್ ಜನಿಸಿದರು. ಇವರು ಕೃಷಿ ಆರ್ಥಿಕತೆಯ ಮಹತ್ವವನ್ನು ಅರಿತು ದೇಶದ ರೈತರ ಪರಿಸ್ಥಿತಿಯನ್ನು ಗುರುತಿಸಿ ಅದಕ್ಕೆ ಪೂರಕವಾದ ಯೋಜನೆಗಳನ್ನು ತಂದಿದ್ದರು.

ದೇಶದ ಅಭಿವೃಧ್ದಿಗಾಗಿ ಯೋಜನ ಆಯೋಗದ ಪರ್ಯಾಯ ಮಾದರಿಯನ್ನು ನಿರೂಪಿಸಲು ಪ್ರಯತ್ನಿಸಿದರು. 1960 ಮತ್ತು 1970 ರ ದಶಕಗಳಲ್ಲಿ ಭಾರತದ ಚುನಾವಣ ರಾಜಕೀಯಕ್ಕೆ ರೈತರ ಸಮಸ್ಯೆಗಳನ್ನು ತಂದು ರೈತರ ಕಷ್ಟಗಳನ್ನು ದೇಶದ ಮುಂದೆ ಇಟ್ಟರು.

ಇದಲ್ಲದೆ ಚೌಧರಿ ಚರಣ್ ಸಿಂಗ್ ರವರು ರೈತರ ಬಗ್ಗೆ ಅನೇಕ ಪುಸ್ತಕಗಳನ್ನು ಬರೆದಿದ್ದಾರೆ. ರೈತರ ಜೀವನೂಪಾಯವನ್ನು ಸುಧಾರಿಸಲು ವಿವಿಧ ಪರಿಹಾರಗಳನ್ನು ಚಿತ್ರಿಸಿದ್ದಾರೆ. ಅವರು ಮಂಡಿಸಿದ 1979 ರ ಬಜೆಟ್ ನಲ್ಲಿ ಅವರು ರೈತರ ಪರವಾಗಿ ಹಲವಾರು ಯೋಜನೆಗಳನ್ನು ಪರಿಚಯಿಸಿದರು. ಅಲ್ಲದೆ ಜಮಿನ್ದಾರಿ ನಿರ್ಮೂಲನ ಕಾಯ್ದೆಯನ್ನು ಜಾರಿಗೆ ತಂದವರು.

ಪಂಡಿತ್ ಜವಹರಲಾಲ್ ನೆಹರೂ ಅವರನ್ನು ವಿರೋಧಿಸಿ ಅದ್ವಿತೀಯ ನಾಯಕ ಎನಿಸಿಕೊಂಡಿದ್ದರು. 1959ರ ನಾಗ್ಪುರ ಕಾಂಗ್ರೆಸ್ ಅಧಿವೇಶನದಲ್ಲಿ ಚೌಧರಿಯವರು, ನೆಹರೂರವರನ್ನು ಸಾರ್ವಜನಿಕವಾಗಿಯೇ ಅವರ ಸಾಮೂಹಿಕ ಮತ್ತು ಸಾಮಾಜಿಕ ನೀತಿಗಳನ್ನು ವಿರೋಧಿಸಿದ್ದರು.

ಅಂದಹಾಗೆ ಚೌಧರಿ ಚರಣ್ ಸಿಂಗ್ ಸ್ಮಾರಕವನ್ನು ಕಿಸಾನ್ ಘಾಟ್ ಎಂದು ಕರೆಯಲಾಗುತ್ತದೆ. ಲಕ್ನೊದ ಅಮೌಸಿ ವಿಮಾನ ನಿಲ್ದಾಣವನ್ನು ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದೆ.

ಇದು ಕಿಸಾನ್ ದಿವಸ್ ನ ಹಿನ್ನೆಲೆ ಮತ್ತು ಮಹತ್ವ. ದೇಶದ ಬೆನ್ನೆಲುಬು, ರೈತನೇ ದೇಶದ ಆಸ್ತಿ ಅಂತ ಗಂಟೆಗಟ್ಟಲೇ ಭಾಷಣ ಬಿಗಿಯೋ ನಾಯಕರು ಅನ್ನದಾತರನ್ನ ಸದ್ಯ ನಡುರಸ್ತೆಯಲ್ಲಿ ನಿಲ್ಲಿಸಿರೋದು ನಾಚಿಕಗೇಡಿನ ಸಂಗತಿ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: chaudhary charan singhnational farmers dayಚೌಧರಿ ಚರಣ್ ಸಿಂಗ್
ShareTweetSendShare
Join us on:

Related Posts

Luka Modric inspirational story

fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!

by admin
June 25, 2026
0

ಇದು ಯಾವುದೋ ಒಂದು ಕಾಲ್ಪನಿಕ ಕಥೆಯಲ್ಲ. ಸುಮಾರು 35-36 ವರ್ಷಗಳ ಹಿಂದೆ ನಡೆದ ನೈಜ ಘಟನೆ. ಈ ಕಥಾನಾಯಕನ ಬದುಕಿನ ಚಿತ್ರಣವಂತೂ ಹಾಲಿವುಡ್‍ನ ಥ್ರಿಲ್ಲಿಂಗ್ ಸಿನಿಮಾ ಸ್ಟೋರಿಯನ್ನು...

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ

by Shwetha
June 25, 2026
0

ಬೆಂಗಳೂರು ನಗರದ ಸೌಂದರ್ಯ ಮತ್ತು ಪಾದಚಾರಿಗಳ ಸುರಕ್ಷತೆಗೆ ಅಡ್ಡಿಯಾಗಿರುವ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿದಿನ...

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ; ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

by Shwetha
June 25, 2026
0

ಅಮೆರಿಕ–ಇರಾನ್ ನಡುವಿನ ಶಾಂತಿ ಒಪ್ಪಂದದ ಬಳಿಕ ಇರಾನ್‌ನಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸುತ್ತಿರುವ ಲಕ್ಷಣಗಳು ಕಂಡುಬಂದಿದ್ದರೂ, ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಮಹತ್ವದ ಪ್ರಯಾಣ ಸಲಹೆ ನೀಡಿದೆ....

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

ಬಿಜೆಪಿಗೆ ಹೋದವರಿಗೆ ಕಾಂಗ್ರೆಸ್ ಬಾಗಿಲು ಶಾಶ್ವತವಾಗಿ ಬಂದ್: ಜೈರಾಮ್ ರಮೇಶ್ ಖಡಕ್ ಸಂದೇಶ

by Shwetha
June 25, 2026
0

ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ ಯುವ ನಾಯಕರನ್ನು ಮತ್ತೆ ಎಂದಿಗೂ ಪಕ್ಷದೊಳಗೆ ಸೇರಿಸಿಕೊಳ್ಳುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕಠಿಣ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಗೆ ಮರು ಅರ್ಜಿ ಸಲ್ಲಿಕೆ; 2-3 ದಿನಗಳಲ್ಲಿ ಹೊಸ ಮಾರ್ಗಸೂಚಿ

by Shwetha
June 25, 2026
0

ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಹೊಸ ಅರ್ಜಿ ಪ್ರಕ್ರಿಯೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗುತ್ತಿದ್ದು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram