ಅನ್ನದಾತರನ್ನು ಕೇಂದ್ರ ಸರ್ಕಾರ ಗೌರವಿಸುವುದಿಲ್ಲ : ಪಿಣರಾಯಿ ವಿಜಯನ್
ಕೇರಳ : ಕೇಂದ್ರದ ಕೃಷಿ ಮಸೂದೆ ವಿರುದ್ಧ ಕೇರಳದ ತಿರುವನಂತಪುರದಲ್ಲಿ ಕೃಷಿ ವಿರೋಧಿ ಕಾನೂನುಗಳ ಪ್ರತಿಭಟನಾ ಸಭೆ ನಡೆಸಲಾಗಿದೆ. ಸಭೆಯಲ್ಲಿ ಭಾಗಿಯಾಗಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೊರೊನಾ ಭಯದ ನಡುವೆಯೇ ಜಲ್ಲಿಕಟ್ಟು ಕ್ರೀಡೆಗೆ ಅನುಮತಿ : ಮಾರ್ಗಸೂಚಿಯಲ್ಲಿ ಏನೆಲ್ಲಾ ಇದೆ.
ಕೇಂದ್ರ ಸರ್ಕಾರ ರೈತರನ್ನು ಗೌರವಿಸುವುದಿಲ್ಲ , ನಮ್ಮ ದೇಶದಲ್ಲಿ ಅನೇಕ ಐತಿಹಾಸಿಕ ಪ್ರತಿಭಟನೆಗಳು ನಡೆದಿದ್ದು, ರೈತರು ಪ್ರಮುಖ ಪ್ರತಿಭಟನೆಗಳನ್ನು ನಡೆಸಿದ್ದಾರೆ. ಕೇರಳದಲ್ಲಿ ಯೂ ಇಂತಹ ಅನೇಕ ಪ್ರತಿಭಟನೆಗಳು ನಡೆದಿವೆ. ಭಾರತದಲ್ಲಿ ಈಗ ರೈತರ ಪ್ರತಿಭಟನೆ ನಡೆಯುತ್ತಿದೆ. ರೈತರು ಅನ್ನದಾತರು. ಆದ್ರೆ ಈಗಿನ ಕೇಂದ್ರ ಸರ್ಕಾರ ಅನ್ನದಾತರನ್ನು ಗೌರವಿಸುವುದಿಲ್ಲ ಎಂದು ಕಿಡಿಕಾರಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel