ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಶೀಘ್ರದಲ್ಲೇ ರೈತರು ಪ್ರತಿಭಟನೆ ಹಿಂಪಡೆಯಲಿದ್ದಾರೆ: ರಾಜನಾಥ್ ಸಿಂಗ್

Namratha Rao by Namratha Rao
December 23, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಶೀಘ್ರದಲ್ಲೇ ರೈತರು ಪ್ರತಿಭಟನೆ ಹಿಂಪಡೆಯಲಿದ್ದಾರೆ: ರಾಜನಾಥ್ ಸಿಂಗ್

ನವದೆಹಲಿ: ಶೀಘ್ರವೇ ರೈತರು ಪ್ರತಿಭಟನೆ ಹಿಂತೆಗೆದುಕೊಳ್ತಾರೆ ಎಂದು ಕೇಂದ್ರ ರಕ್ಷನಾ ಸಚಿವರಾದ ರಾಜನಾಥ್ ಸಿಂಗ್ ಅವರು ಭರವಸೆ ವ್ಯಕ್ತಪಡಿಸಿದ್ದಾರೆ.  ಈ ಕುರಿತು ಟ್ವೀಟ್ ಮಾಡಿರುವ ರಾಜನಾಥ್ ಸಿಂಗ್ ಅವರು, ಇಂದು ರೈತ ದಿನಾಚರಣೆಯ ಸಂದರ್ಭದಲ್ಲಿ ದೇಶಕ್ಕೆ ಕೊಡುಗೆ ನೀಡಿದ ಎಲ್ಲರನ್ನು ನಾನು ಸ್ವಾಗತಿಸುತ್ತೇನೆ. ಅವರು ದೇಶಕ್ಕೆ ಆಹಾರ ಭದ್ರತೆ ಒದಗಿಸಿದ್ದಾರೆ. ಕೆಲವು ರೈತರು ಕೃಷಿ ಕಾನೂನುಗಳ ಬಗ್ಗೆ ಅಸಮಾಧಾನ ಹೊಂದಿದ್ದಾರೆ. ಸರ್ಕಾರ ಅವರೊಂದಿಗೆ ಸಂಪೂರ್ಣ ಸಂವೇದನಾಶೀಲತೆಯೊಂದಿಗೆ ಮಾತನಾಡುತ್ತಿದೆ. ಅವರು ಶೀಘ್ರದಲ್ಲೇ ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ. ಅಂದ್ಹಾಗೆ ಸತತ 28 ದಿನಗಳಿಂದಲೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಅವರ ಹೋರಾಟ ಉಗ್ರ ಸ್ವರೂಪ ಪಡೆದುಕೊಂಡಿದೆ.

Related posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

April 4, 2026
ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

April 4, 2026

15 ಜನರಿಗೆ ಕ್ಷಮಾದಾನ… ಐವರಿಗೆ ಶಿಕ್ಷೆ… ಟ್ರಂಪ್ ಆದೇಶ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPformers protestrajanath singhunion minister
ShareTweetSendShare
Join us on:

Related Posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

by Shwetha
April 4, 2026
0

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

by Shwetha
April 4, 2026
0

ರಾಜ್ಯ ಸರ್ಕಾರದ ಎಸ್ಎಸ್ಎಲ್ ಸಿ ಪರೀಕ್ಷೆಯ ತೃತೀಯ ಭಾಷೆ ನೀತಿಗೆ ಇದೀಗ ಹೊಸ ತಿರುವು ಸಿಕ್ಕಿದೆ. ಹತ್ತನೇ ತರಗತಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ...

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

by Shwetha
April 4, 2026
0

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯ ಕಾವೇರುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪ್ರಚಾರ ಕಣದಿಂದ ಅಂತರ ಕಾಯ್ದುಕೊಂಡಿದ್ದ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

by Shwetha
April 4, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ, ಭ್ರಷ್ಟಾಚಾರದ ಆರೋಪಗಳ ನಡುವೆಯೇ ಇದೀಗ ಕುಟುಂಬ ರಾಜಕಾರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜೆಡಿಎಸ್ ವಿರುದ್ಧ ಕುಟುಂಬ ರಾಜಕಾರಣದ ಟೀಕೆ...

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

by Shwetha
April 4, 2026
0

ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಹಾಗೂ ವಾಹನ ಸವಾರರಿಗೆ ತಲೆನೋವಾಗಿ ಪರಿಣಮಿಸಿದ್ದ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯ ಆದೇಶವನ್ನು ರಾಜ್ಯ ಸರ್ಕಾರ ಅಂತಿಮವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram