ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮನೆಯಲ್ಲೇ ಕುಳಿತು ಆಧಾರ್ ಕಾರ್ಡ್ ನಲ್ಲಿ ಮಾಹಿತಿ ಅಪ್ ಡೇಟ್ ಮಾಡುವುದು ಹೇಗೆ – ಯುಐಡಿಎಐ ನಿಂದ ಮತ್ತೊಮ್ಮೆ ಈ ಸೌಲಭ್ಯ

Shwetha by Shwetha
December 24, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Aadhaar change address Update information Aadhaar Cards
Share on FacebookShare on TwitterShare on WhatsappShare on Telegram

ಮನೆಯಲ್ಲೇ ಕುಳಿತು ಆಧಾರ್ ಕಾರ್ಡ್ ನಲ್ಲಿ ಮಾಹಿತಿ ಅಪ್ ಡೇಟ್ ಮಾಡುವುದು ಹೇಗೆ – ಯುಐಡಿಎಐ ನಿಂದ ಮತ್ತೊಮ್ಮೆ ಈ ಸೌಲಭ್ಯ Update information Aadhaar Cards

ಹೊಸದಿಲ್ಲಿ, ಡಿಸೆಂಬರ್24: ಯುಐಡಿಎಐ ಮತ್ತೆ ಕೋಟಿ ಆಧಾರ್ ಕಾರ್ಡ್ ಬಳಕೆದಾರರಿಗಾಗಿ ಅಗತ್ಯ ನಿರ್ಧಾರವನ್ನು ಕೈಗೊಂಡಿದೆ. ಆಧಾರ್ ಕಾರ್ಡ್ ನಲ್ಲಿ ಮಾಹಿತಿ ಅಪ್ ಡೇಟ್ ಮಾಡಲು ಬಯಸುವವರು ಮನೆಯಲ್ಲಿ ಕುಳಿತು ವಿವರಗಳನ್ನು ನವೀಕರಿಸಬಹುದಾಗಿದೆ. ಈ ನಡುವೆ ವಿಳಾಸ ಹೊರತುಪಡಿಸಿ ಇತರ ವಿವರಗಳನ್ನು ನವೀಕರಿಸುವ ಸೌಲಭ್ಯವನ್ನ UIDAI ನಿಲ್ಲಿಸಿತ್ತು. ಆದರೆ ಇದೀಗ ಮತ್ತೊಮ್ಮೆ ಈ ಸೌಲಭ್ಯವನ್ನು ಆರಂಭಿಸಲಾಗಿದೆ. Update information Aadhaar Cards
Aadhaar change address new PVC Aadhaar card Aadhaar card genuine fake Update information Aadhaar Cards

Related posts

The righteous desires of those who recite this mantra during the time of Abhijit Nakshatra will soon be fulfilled.

ಅಭಿಜಿತ್ ನಕ್ಷತ್ರದ ಸಮಯದಲ್ಲಿ ಈ ಮಂತ್ರವನ್ನು ಪಠಿಸುವವರ ನ್ಯಾಯಯುತ ಆಸೆಗಳು ಶೀಘ್ರದಲ್ಲೇ ಈಡೇರುತ್ತವೆ.

February 2, 2026
Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

February 2, 2026

ಈಗ ನೀವು ಮನೆಯಲ್ಲಿ ಕುಳಿತುಕೊಂಡು ಆಧಾರ್-ಸಂಬಂಧಿತ ಜನಸಂಖ್ಯಾ ವಿವರಗಳನ್ನು ನವೀಕರಿಸಬಹುದು. ಇದಕ್ಕಾಗಿ ಈಗ ಎಲ್ಲಿಯೂ ಹೋಗಬೇಕಾದ ಅಗತ್ಯವಿಲ್ಲ. ಈ ವಿವರಗಳಲ್ಲಿ, ಕಾರ್ಡ್‌ದಾರರು ತಮ್ಮ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಮತ್ತು ಲಿಂಗವನ್ನು ಸುಲಭವಾಗಿ ನವೀಕರಿಸಲು ಸಾಧ್ಯವಾಗುತ್ತದೆ.

Uidai.gov.in/images/AadhaarHandbook2020.pdf ನಲ್ಲಿ ಆಧಾರ್ ಕೈಪಿಡಿಯ ಪಿಡಿಎಫ್ ಫೈಲ್ ಇದೆ. ಈ ಕೈಪಿಡಿಯಲ್ಲಿ, ಆಧಾರ್‌ನಲ್ಲಿ ಹೆಸರನ್ನು ಬದಲಾಯಿಸುವುದರಿಂದ ಯಾವುದೇ ರೀತಿಯ ತಿದ್ದುಪಡಿಗಳನ್ನು ಸರಿಪಡಿಸುವ ಸಂಪೂರ್ಣ ಪ್ರಕ್ರಿಯೆಯನ್ನು ನೀಡಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಯುಐಡಿಎಐ, ಮನೆಯಲ್ಲೇ ಕುಳಿತು ಯುಐಡಿಎಐ ವೆಬ್ ಸೈಟ್ʼನಲ್ಲಿ ನಿಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ ಮತ್ತು ಲಿಂಗವನ್ನು ಅಪ್ ಡೇಟ್ ಮಾಡಿ ಎಂದು ಹೇಳಿದೆ.
https://ssup.uidai.gov.in/ssup/ ಲಿಂಕ್ ಬಳಸಿ
ಮನೆಯಿಂದಲೇ ಈಗ ಆಧಾರ್ ಕಾರ್ಡ್ ಅಪ್ ಡೇಟ್ ಮಾಡಬಹುದಾಗಿದೆ.
ಈ ನಡುವೆ UIDAI ವಿಳಾಸವನ್ನು ಹೊರತುಪಡಿಸಿ, ಉಳಿದ ಮಾಹಿತಿಗಳನ್ನು ನವೀಕರಿಸುವ ಸೌಲಭ್ಯವನ್ನು ನಿರಾಕರಿಸಿತ್ತು. ಇದರಿಂದಾಗಿ ಉಳಿದ ಮಾಹಿತಿಗಳನ್ನು, ಅಪ್ ಡೇಟ್ ಮಾಡಲು ಕೇಂದ್ರಕ್ಕೆ ಹೋಗಬೇಕಾದ ಅನಿವಾರ್ಯತೆ ಇತ್ತು. ಆದರೆ ಈಗ ಮತ್ತೆ ಮನೆಯಲ್ಲಿಯೇ ಕುಳಿತು ಅಪ್ಡೇಟ್‌ ಮಾಡಿಕೊಳ್ಳಬಹುದು.

ಸುಕನ್ಯಾ ಸಮೃದ್ಧಿ ಉಳಿತಾಯ ಯೋಜನೆ – ವರ್ಷಕ್ಕೆ ಕೇವಲ 250 ರೂಪಾಯಿ ಹೂಡಿಕೆ ಮಾಡಿ ಮಗಳ ಭವಿಷ್ಯ ರೂಪಿಸಿ

ಮನೆಯಲ್ಲಿಯೇ ಕುಳಿತು ಆಧಾರ್‌ ಕಾರ್ಡ್ ನವೀಕರಿಸುವುದು ಹೇಗೆ..?

ಇದಕ್ಕಾಗಿ ನೀವು ಮೊದಲು UIDAI ಅಧಿಕೃತ ವೆಬ್ ಸೈಟ್ ಗೆ ಭೇಟಿ ಕೊಡಿ.

ಇಲ್ಲಿ ನೀವು ‘ನನ್ನ ಆಧಾರ್’ ವಿಭಾಗಕ್ಕೆ ಹೋಗಿ ‘ ಆಧಾರ ಅನ್ನು ಅಪ್ ಡೇಟ್ ಮಾಡಿ’ ಕ್ಲಿಕ್‌ ಮಾಡಿ.

ನಂತರ, ಕೇಳಿರುವ ಮಾಹಿತಿಯನ್ನು ಟೈಪ್ ಮಾಡಿ. ಬಳಿಕ ‘ಆನ್ ಲೈನ್ ನಲ್ಲಿ ಅಪ್ ಡೇಟ್ ಮಾಡಿ’ ಮೇಲೆ ಕ್ಲಿಕ್ ಮಾಡಿ.

ಇದಾದ ನಂತರ ಹೊಸ ಪುಟ ತೆರೆದುಕೊಳ್ಳುತ್ತದೆ.

ಇದಲ್ಲದೆ, ನೀವು ನೇರವಾಗಿ https://ssup.uidai.gov.in/ssup/ ಸಹ ಭೇಟಿ ನೀಡಬಹುದು.

ಇಲ್ಲಿ ನೀವು ಆಧಾರ್ ಅಪ್ ಡೇಟ್ ಮಾಡಿ ಮೇಲೆ ಕ್ಲಿಕ್ ಮಾಡಿ .

ಹೊಸದಾಗಿ ತೆರೆಯಲಾದ ಪುಟದಲ್ಲಿ 12 ಅಂಕಿಗಳ ಆಧಾರ್ ಸಂಖ್ಯೆಯನ್ನು ನಮೂದಿಸಿ.

ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ ಮತ್ತು OTP ಯನ್ನು ಕಳುಹಿಸಿ ಕ್ಲಿಕ್ ಮಾಡಿ .

ನೋಂದಾಯಿತ ಮೊಬೈಲ್ ಸಂಖ್ಯೆಗೆ ಬರುವ ಒಟಿಪಿಯನ್ನು ಟೈಪ್ ಮಾಡಿ.

ಈಗ ಹೊಸದಾಗಿ ತೆರೆಯಲಾದ ಪುಟದಲ್ಲಿ ನಿಮಗೆ ಎರಡು ಆಯ್ಕೆಗಳು ದೊರೆಯಲಿವೆ :

1) ಪೂರಕ ದಾಖಲೆ ಪುರಾವೆಯೊಂದಿಗೆ ವಿಳಾಸ ಸೇರಿದಂತೆ ಜನಸಂಖ್ಯಾ ವಿವರಗಳ ನವೀಕರಣ

2) ವಿಳಾಸ ದೃಢೀಕರಣ ಪತ್ರದ ಮೂಲಕ ವಿಳಾಸ ಪರಿಷ್ಕರಣೆ
Update information Aadhaar Cards

ಹೆಸರು, ಜನ್ಮ ದಿನಾಂಕ, ಲಿಂಗ, ವಿಳಾಸ ವನ್ನು ದಾಖಲೆ ಪುರಾವೆಯೊಂದಿಗೆ ನವೀಕರಿಸಲು ‘ಅಪ್ ಡೇಟ್ ಡೆಮೊಗ್ರಾಪ್ಡೇಟಾ’ ಕ್ಲಿಕ್ ಮಾಡಬೇಕು.

ನಂತರ, ನೀವು ನವೀಕರಿಸಬೇಕೆಂದಿರುವ ವಿವರವನ್ನು ಆಯ್ಕೆ ಮಾಡಬೇಕು. ಇದಾದ ನಂತರ, ಮುಂದಿನ ಪ್ರಕ್ರಿಯೆಯು ಪೂರ್ಣಗೊಳ್ಳುತ್ತದೆ.

ಆನ್ ಲೈನ್ ನಲ್ಲಿ ಆಧಾರ್ ಕಾರ್ಡ್ ನವೀಕರಿಸುವಾಗ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆ ನಿಮ್ಮ ಬಳಿ ಇರುವುದು ಅವಶ್ಯಕ. ಯಾಕೆಂದರೆ, ಪ್ರಕ್ರಿಯೆ ಪೂರ್ಣಗೊಳಿಸಲು ಕಳುಹಿಸುವ ಎಲ್ಲಾ OTPಗಳು ಅದೇ ಸಂಖ್ಯೆಗೆ ಕಳುಹಿಸಲಾಗುತ್ತದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಶೂನ್ಯ ಕ್ಯಾಲೊರಿಗಳನ್ನು ಹೊಂದಿರುವ ಸೂಪರ್ ಪವರ್‌ಫುಲ್ ಆಹಾರಗಳು https://t.co/5MztkNWqE9

— Saaksha TV (@SaakshaTv) December 21, 2020

ನಿಮ್ಮ ಆಧಾರ್ ಸಂಖ್ಯೆ ದುರ್ಬಳಕೆ ಆಗಿದೆಯೇ? ತಿಳಿಯುವುದು ಹೇಗೆ – ಇಲ್ಲಿದೆ ಮಾಹಿತಿhttps://t.co/iPUk4egRxi

— Saaksha TV (@SaakshaTv) December 21, 2020

Tags: Aadhaar CardUIDAIUpdate information
ShareTweetSendShare
Join us on:

Related Posts

The righteous desires of those who recite this mantra during the time of Abhijit Nakshatra will soon be fulfilled.

ಅಭಿಜಿತ್ ನಕ್ಷತ್ರದ ಸಮಯದಲ್ಲಿ ಈ ಮಂತ್ರವನ್ನು ಪಠಿಸುವವರ ನ್ಯಾಯಯುತ ಆಸೆಗಳು ಶೀಘ್ರದಲ್ಲೇ ಈಡೇರುತ್ತವೆ.

by admin
February 2, 2026
0

ಆಸೆಗಳನ್ನು ಈಡೇರಿಸಲು ಅಭಿಜಿತ್ ನಕ್ಷತ್ರ ಮಂತ್ರ ಅಭಿಜಿತ್ ನಕ್ಷತ್ರದ ರಹಸ್ಯ ನಮ್ಮಲ್ಲಿ ಹಲವರಿಗೆ ತಿಳಿದಿದೆ. ಇಂತಹ ಅದ್ಭುತ ಅಭಿಜಿತ್ ನಕ್ಷತ್ರದ ಸಮಯದಲ್ಲಿ ನಾವು ಮಾಡಬಹುದಾದ ಯಾವುದೇ ಪೂಜೆ,...

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

by admin
February 2, 2026
0

- ​ವಿಜ್ಞಾನ-ವೇದಾಂತದ ಸಂಗಮಕ್ಕೆ ಸಾಕ್ಷಿಯಾದ ಅರಮನೆ ಮೈದಾನ - ​ದಕ್ಷಿಣಾಸ್ಯ ದರ್ಶಿನಿ: ಕಣ್ಮನ ಸೆಳೆದ ದ್ವಾರಕಾ ದರ್ಶನ - ​ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ -...

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

by Shwetha
February 2, 2026
0

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಈ ಜನಪ್ರಿಯ ಯೋಜನೆಯನ್ನು...

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

ನರೇಗಾ ವಿವಾದಕ್ಕೆ ಮೋದಿ ಸರ್ಕಾರ ಜಾಣ್ಮೆಯ ತಿರುಗೇಟು ಬಜೆಟ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ ಘೋಷಣೆ

by Shwetha
February 2, 2026
0

ನವದೆಹಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಥವಾ ನರೇಗಾ ಕಾಯ್ದೆಗೆ ತಿದ್ದುಪಡಿ ತಂದು ಅದರಿಂದ ಮಹಾತ್ಮ ಗಾಂಧಿ ಹೆಸರನ್ನು ಕೈಬಿಟ್ಟ ಕೇಂದ್ರ ಸರ್ಕಾರದ...

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

ಭಾರತದ ಅತ್ಯಂತ ಬಡ ರಾಜ್ಯಗಳ ಪಟ್ಟಿ ಪ್ರಕಟ: ಅಗ್ರಸ್ಥಾನದಲ್ಲಿ ಬಿಹಾರ, ಕೊನೆಯಲ್ಲಿ ಯಾರು? ಕರ್ನಾಟಕದ ಸ್ಥಾನವೆಷ್ಟು?

by Shwetha
February 2, 2026
0

ನವದೆಹಲಿ: ಭಾರತದ ಆರ್ಥಿಕ ಚಿತ್ರಣವನ್ನು ಪ್ರತಿಬಿಂಬಿಸುವ ಮಹತ್ವದ ವರದಿಯೊಂದನ್ನು ನೀತಿ ಆಯೋಗ (Niti Aayog) ಬಹಿರಂಗಪಡಿಸಿದೆ. ದೇಶದ ಆರ್ಥಿಕ ಸ್ಥಿತಿ, ಜನರ ಜೀವನಮಟ್ಟ, ಶಿಕ್ಷಣ, ಆರೋಗ್ಯ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram