ADVERTISEMENT
Sunday, August 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಯು.ಟಿ ಖಾದರ್ ಹತ್ಯೆಗೆ ನಡೆದಿತ್ತಾ ಸಂಚು..? ಕದ್ರಿ ಪೊಲೀಸರಿಂದ ಕಾರು ಫಾಲೋ ಮಾಡಿದ್ದ ಓರ್ವ ವಶಕ್ಕೆ..!

Kariyappa N by Kariyappa N
December 24, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಮಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಯು.ಟಿ ಖಾದರ್ ಹತ್ಯೆಗೆ ಸಂಚು ನಡೆದಿದೆಯಾ ಎಂಬ ಶಂಕೆ ವ್ಯಕ್ತವಾಗಿದೆ. ಬೈಕ್‍ನಲ್ಲಿ ಬಂದ ಅಪರಿಚಿತರು, ಯು.ಟಿ ಖಾದರ್ ತೆರಳುತ್ತಿದ್ದ ಕಾರನ್ನು ಫಾಲೋ ಮಾಡಿದ್ದಾರೆ. ಈ ಸಂಬಂಧ ಅನೀಶ್ ಪೂಜಾರಿ ಎಂಬಾತನನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ವಿವರ..
ಮಾಜಿ ಸಚಿವ ಯು.ಟಿ.ಖಾದರ್ ಬುಧವಾರ ದೇರಳಕಟ್ಟೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಬೆಂಗಳೂರಿಗೆ ತೆರಳಲು ಏರ್‍ಪೋರ್ಟ್ ಕಡೆಗ ಹೊರಟಿದ್ದರು. ಈ ವೇಳೆ, ಮಂಗಳೂರಿನ ದೇರಳಕಟ್ಟೆಯಿಂದ ನಂತೂರು ಸರ್ಕಲ್ ವರೆಗೂ ಅಪರಿಚಿತರು ಬೈಕ್‍ನಲ್ಲಿ ಹಿಂಬಾಲಿಸಿದ್ದಾರೆ. ಸುಮಾರು ಹತ್ತು ಕಿ.ಮೀ ವರೆಗೂ ಖಾದರ್ ಕಾರನ್ನು ಫಾಲೋ ಮಾಡಿಕೊಂಡು ಬಂದಿದ್ದಾರೆ. ಈ ಅನುಮಾನ ಬಂದು ಯು.ಟಿ ಖಾದರ್ ಎಸ್ಕಾರ್ಟ್ ವಾಹನದ ಎಎಸ್‍ಐ ಸುಧೀರ್, ಬೈಕ್ ನಂಬರ್ ದಾಖಲಿಸಿಕೊಂಡು ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ. ನಂತೂರು ಬಳಿ ಎಸ್ಕಾರ್ಟ್ ವಾಹನ ನಿಲ್ಲಿಸಿ ಬೈಕ್‍ನ ಹಿಂದೆ ಪೆÇಲೀಸರು ಓಡಲು ಯತ್ನಿಸಿದ್ದಾರೆ. ಮತ್ತೊಂದೆಡೆ, ಸ್ಥಳೀಯ ಪೊಲೀಸರು ನಂತೂರು ಬಳಿ ಬೈಕ್ ಅಡ್ಡಗಟ್ಟಲು ಯತ್ನಿಸಿದ್ದಾರೆ. ಆದರೆ ಅಪರಿಚಿತರು ಬೈಕ್ ತಿರುಗಿಸಿ ಪರಾರಿಯಯಾಗಿದ್ದರು.

Related posts

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

August 23, 2026
ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

August 23, 2026

ಬೈಕ್ ಸವಾರರ ಈ ಕೃತ್ಯ ಮಂಗಳೂರಿನಲ್ಲಿ ಕೆಲಕಾಲ ಆತಂಕ ಸೃಷ್ಟಿಸಿತ್ತು. ಸದ್ಯ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಬೈಕ್ ನಂಬರ್ ನೋಟ್ ಮಾಡಿಕೊಂಡು ವಿಳಾಸ ಪತ್ತೆಗಿಳಿದ ಕದ್ರಿ ಪೆÇಲೀಸರು, ಇಂದು ಅನೀಶ್ ಪೂಜಾರಿ ಎಂಬಾತನನ್ನ ವಶಕ್ಕೆ ಪಡೆದಿದ್ದಾರೆ.
ಆರೋಪಿ ನವೀನ್ ವಶಕ್ಕೆ ಪಡೆದು ಯಾವ ಕಾರಣಕ್ಕೆ ಯು.ಟಿ ಖಾದರ್ ಕಾರು ಹಿಂಬಾಲಿಸಿದ ಎಂಬುಬರ ಬಗ್ಗೆ ಮಾಹಿತಿ ಕಲೆ ಹಾಕಲಿದ್ದಾರೆ.
ಮಾಜಿ ಸಚಿವ ಯು.ಟಿ ಖಾದರ್‍ಗೆ ಜೀವ ಬೆದರಿಕೆ ಆತಂಕ ಇತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯು.ಟಿ ಖಾದರ್‍ಗೆ ಪೊಲೀಸ್ ಭದ್ರತೆ ಜತೆಗೆ, ಬೆಂಗಾವಲು ವಾಹನದ ವ್ಯವಸ್ಥೆ ಮಾಡಿದೆ. ತಮಗೆ ಸರ್ಕಾರ ಪೊಲೀಸ್ ಭದ್ರತೆ ಕೊಟ್ಟಿದ್ದರಿಂದ ನಾನು ಬಚಾವಾಗಿದ್ದೇನೆ ಎಂದು ಯು.ಟಿ ಖಾದರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಪೊಲೀಸ್ ಭದ್ರತೆಯ ನಡುವೆಯೂ ಅನೀಶ್ ಪೂಜಾರಿ ಯು.ಟಿ ಖಾದರ್ ಕಾರನ್ನು ಹಿಂಬಾಲಿಸಿದ್ದೇಕೆ ಎಂಬ ಪ್ರಶ್ನೆ ಎದುರಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: life threatMangalorepolice escortU.T. Khadar
ShareTweetSendShare
Join us on:

Related Posts

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

by Shwetha
August 23, 2026
0

ನವದೆಹಲಿ: ಭಾರತದ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ವಂದೇ ಮಾತರಂ ಗೀತೆಯ ಕುರಿತು ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ ನೀಡಿರುವ ಹೇಳಿಕೆ ಈಗ ಬಾಲಿವುಡ್ ಮತ್ತು ರಾಜಕೀಯ...

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

by Shwetha
August 23, 2026
0

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಇ20 (ಶೇ. 20ರಷ್ಟು ಎಥೆನಾಲ್ ಮಿಶ್ರಿತ ಇಂಧನ) ನೀತಿಯು ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ನೇರ ಕಾರಣವಾಗಿದೆ ಎಂದು ಕಾಂಗ್ರೆಸ್...

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

by Shwetha
August 23, 2026
0

ಬೆಂಗಳೂರು: ನೈಸ್ ರಸ್ತೆಯ ಅಕ್ರಮ ಟೋಲ್ ವಸೂಲಾತಿ ವಿರುದ್ಧ ಸಮರ ಸಾರಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಇದೀಗ ಮತ್ತಷ್ಟು ಆಕ್ರಮಣಕಾರಿ ನಿಲುವು ತಳೆದಿದ್ದಾರೆ. ಎಫ್‌ಐಆರ್ ದಾಖಲಾದರೂ...

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

by Shwetha
August 23, 2026
0

ತಿರುವನಂತಪುರಂ: ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿದ್ದ ಮಂಗಳೂರು ಪ್ರದೇಶವನ್ನು ನೈರುತ್ಯ ರೈಲ್ವೆಗೆ ವರ್ಗಾವಣೆ ಮಾಡಿ ರೈಲ್ವೆ ಮಂಡಳಿ ತೆಗೆದುಕೊಂಡಿರುವ ನಿರ್ಧಾರಕ್ಕೆ ಕೇರಳ ಮುಖ್ಯಮಂತ್ರಿ ವಿಡಿ ಸತೀಶನ್ ತೀವ್ರ ಆಕ್ಷೇಪ...

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

by Shwetha
August 23, 2026
0

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಿಬಿಐ ರಾಜ್ಯಪಾಲರಿಗೆ ಪತ್ರ ಬರೆದಿರುವುದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram