ಕೊರೊನಾ ಅಪ್ ಡೇಟ್ : ನಿನ್ನೆಗಿಂತ ಶೇ.3ರಷ್ಟು ಸೋಂಕಿತ ಪ್ರಕರಣ ಹೆಚ್ಚಳ
ನವದೆಹಲಿ : ಕೊರೊನಾ ರೂಪಾಂತರ ವೈರಸ್ ಆತಂಕದ ಮಧ್ಯೆ ದೇಶದಲ್ಲಿ ಕೋವಿಡ್ 19 ವೈರಸ್ ನ ಆರ್ಭಟ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 24,712 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಕೇಂದ್ರ ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 24,712 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ ಮಹಾಮಾರಿಗೆ 312 ಜನರು ಬಲಿಯಾಗಿದ್ದಾರೆ.
ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,01,23,778 ಕ್ಕೆ ಸೋಂಕಿಗೆ ಬಲಿಯಾದವರ ಸಂಖ್ಯೆ 1,46,756 ಕ್ಕೆ ಏರಿಕೆಯಾಗಿದೆ.
ಮುಂದಿನ ವರ್ಷದಿಂದ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ವಾರಕ್ಕೊಮ್ಮೆ ಪರಿಷ್ಕೃತ
ಒಟ್ಟು 1,01,23,778 ಮಂದಿ ಸೋಂಕಿತರ ಪೈಕಿ 96, 93,173 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 2,83,849 ಸಕ್ರಿಯ ಪ್ರಕರಣಗಳಿವೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









