ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಸ್ಯಾಂಡಲ್ ವುಡ್ ನ “ಅಮೃತ್ ಅಪಾರ್ಟ್‍ಮೆನಟ್ಸ್” ಸಿನಿಮಾ..!

Namratha Rao by Namratha Rao
December 25, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಇತ್ತೀಚಿಗೆ “ಅಮೃತ್ ಅಪಾರ್ಟ್‍ಮೆನಟ್ಸ್” ತಂಡದ ತಂತ್ರಜ್ಞರಿರೆಲ್ಲಾ ಸೇರಿ ಚಿತ್ರವನ್ನು ಸಿನೆಮಾ ಮಂದಿರದಲ್ಲಿ ವೀಕ್ಷಿಸಿದರು. ತಾವು ಪ್ರತ್ಯೇಕವಾಗಿ ಮಾಡಿದ ತಮ್ಮ ವಿಭಾಗದ ಕೆಲಸವನ್ನು ಇಡೀ ಚಿತ್ರದ ಜೊತೆ ಒಟ್ಟಾರೆಯಾಗಿ ನೋಡಿದರು.

ಒಂದು ಸಿನೆಮಾಗೆ ಕೆಲಸ ಮಾಡಿದ ತಂತ್ರಜ್ಞರೆಲ್ಲಾ ಒಟ್ಟಾಗಿ ಸೇರಿ ಸಿನೆಮಾ ನೋಡುತ್ತ ಪೊಪ್‍ಕಾರ್ನ್ ಮೆಲ್ಲುತ್ತ, ಪೆಪ್ಸಿ ಹೀರುತ್ತ ಒಂದೇ ಚಿತ್ರ ಮಂದಿರದಲ್ಲಿ ಕೂತು ನೋಡುವ ಅನುಭವ ಮಜವಾಗಿತ್ತು. ಆಗಾಗ ಸಿಳ್ಳೆ ಚಪ್ಪಾಳೆಗಳ ಮೂಲಕ ಒಬ್ಬರೊಬ್ಬರ ಕೆಲಸವನ್ನು ಆನಂದಿಸಿ, ಅಭಿನಂದಿಸುತ್ತಿದ್ದರು.

Related posts

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

August 26, 2026
ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

August 26, 2026

ಕರೋನಾದ ಹೊಡೆತಕ್ಕೆ ಸಿಕ್ಕು ಹಲವಾರು ತಿಂಗಳುಗಳಿಂದ ಒತ್ತಡದಲ್ಲಿದ್ದ ತಂತ್ರಜ್ಞರೆಲ್ಲಾ ತಮ್ಮ ಸಹೋದ್ಯೋಗಿಗಳನ್ನು ಮುಖತಃ ಭೇಟಿಯಾಗುವ ಸಂತಸದ ಜೊತೆಗೆ ತಾವು ಕೆಲಸ ಮಾಡಿದ ಸಿನೆಮಾ ತೆರೆಯ ಮೇಲೆ ಸೊಗಸಾಗಿ ಮೂಡಿಬಂದದ್ದನ್ನು ನೋಡಿ ಎಲ್ಲರ ಖುಷಿ ಇನ್ನು ಹೆಚ್ಚಾಯಿತು.

ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು..!

ಇತ್ತೀಚಿಗೆ ತನ್ನ ಡಿ.ಓ.ಪಿ ಕೆಲಸದಿಂದಲೂ ಸೌಂಡ್ ಮಾಡುತ್ತಿರುವ ಬಾಲಾಜಿ ಮನೋಹರ್ ವಿಶೇಷ ಆಹ್ವಾನಿತ ತಂತ್ರಜÐರಾಗಿ ಬಂದು “ಅಮೃತ್ ಆಪಾರ್ಟ್‍ಮೆಂಟ್ಸ್” ಚಿತ್ರ ತಂಡದ ಕೆಲಸವನ್ನು ವೀಕ್ಷಿಸಿ ಮೆಚ್ಚುಗೆ ಸೂಚಿಸಿದರು.

“ಅಮೃತ್ ಆಪಾರ್ಟ್‍ಮೆಂಟ್ಸ್” ಫ್ಯಾಮಿಲಿ ಥ್ರಿಲ್ಲರ್ ಸಿನೆಮಾ ಆಗಿದ್ದು ಕನ್ನಡ ಪ್ರೇಕ್ಷಕ ತನ್ನ ಕುಟುಂಬದ ಜೊತೆಗೆ ಕೂತು ನೋಡುವಂತಹ ಚಿತ್ರವಾಗಿದೆ. ತಾರಾಗಣದಲ್ಲಿ ತಾರಕ್ ಪೊನ್ನಪ್ಪ, ಕನ್ನಡ ಪ್ರೇಕ್ಷಕನಿಗೆ ಹೊಸದಾಗಿ ಪರಿಚಯವಾಗುತ್ತಿರುವ ಊರ್ವಶಿ ಗೋವರ್ಧನ್, ವಿಶಿಷ್ಟ ಪಾತ್ರದಲ್ಲಿ ಬಾಲಾಜಿ ಮನೋಹರ್, ಸಂಪತ್ ಕುಮಾರ್, ಮಾನಸ ಜೋಶಿ ಮತ್ತು ಸೀತ ಕೋಟೆ ಮೊದಲಾದವರಿದ್ದಾರೆ. ಗುರುರಾಜ ಕುಲಕರ್ಣಿ (ನಾಡಗೌಡ) ಚಿತ್ರವನ್ನು ನಿರ್ಮಿಸಿ ನಿರ್ದೇಶಿಸಿದ್ದಾರೆ. ಕ್ಯಾಮರ – ಅರ್ಜುನ್ ಅಜಿತ್, ಸಂಕಲನ – ಬಿ.ಎಸ್. ಕೆಂಪರಾಜು, ಗೀತೆಗಳ ಸಂಗೀತ – ಎಸ್.ಡಿ. ಅರವಿಂದ, ಹಿನ್ನೆಲೆ ಸಂಗೀತ – ಚೆನ್ನೈ ಮೂಲದ ಎ.ಎಂ ಷಾ, ಸೌಂಡ್ ಡಿಸೈನರ್ – ವಿ.ಜಿ. ರಾಜನ್ ಎಲ್ಲರೂ
ಆಯಾ ವಿಭಾಗದ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ.

–  ಗುರುರಾಜ್ , ನಿರ್ಮಾಪಕ, ನಿರ್ದೇಶಕರು

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Amruth Apartmentskannada filmSandalwood
ShareTweetSendShare
Join us on:

Related Posts

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

by Shwetha
August 26, 2026
0

ಆಂಧ್ರಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಈಗ ಸ್ಫೋಟಕ ಸತ್ಯವೊಂದು ಹೊರಬಂದಿದೆ. ಮೃತ ಎಂಜಿನಿಯರ್ ಬರೆದಿಟ್ಟಿರುವ ಡೆತ್ ನೋಟ್ ಇಡೀ ಪ್ರಕರಣಕ್ಕೆ...

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

by Shwetha
August 26, 2026
0

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಅಥವಾ ತಲೆಗೆ ಸ್ಕಾರ್ಫ್ ಧರಿಸಲು ಅನುಮತಿ ನೀಡಬೇಕು ಎಂದು ಕೋರಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ತರಗತಿಯಲ್ಲಿ ಹಿಜಾಬ್...

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

by Shwetha
August 26, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಾಡಿದ್ದ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

by Shwetha
August 26, 2026
0

ಬೆಂಗಳೂರು ಶಾಸಕರ ಬಂಡಾಯದ ಕಿಚ್ಚು ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ರಾಜ್ಯ ಸಚಿವ ಸಂಪುಟ ಪುನಾರಚನೆಯ ಗುಸುಗುಸು ಈಗ ಜೋರಾಗಿ ಕೇಳಿಬರುತ್ತಿದೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಪಟ್ಟು...

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

by Shwetha
August 26, 2026
0

ದೇಶದಲ್ಲಿ ಶಿಕ್ಷಣದ ಸ್ಥಿತಿಗತಿ ಮತ್ತು ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಅವರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಸಾವಿರಾರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram