ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮೊಬೈಲ್ ಅನ್ನು ಸರ್ವೀಸ್ ಸೆಂಟರ್ ನಲ್ಲಿ ಬಿಡುವ ಮೊದಲು ನೆನಪಿನಲ್ಲಿಡಬೇಕಾದ ವಿಷಯಗಳು

Shwetha by Shwetha
December 26, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
mobile service centre
Share on FacebookShare on TwitterShare on WhatsappShare on Telegram

ಮೊಬೈಲ್ ಅನ್ನು  ಸರ್ವೀಸ್ ಸೆಂಟರ್ ನಲ್ಲಿ ಬಿಡುವ ಮೊದಲು ನೆನಪಿನಲ್ಲಿಡಬೇಕಾದ ವಿಷಯಗಳು mobile service centre

ಮಂಗಳೂರು, ಡಿಸೆಂಬರ್26: ಮೊಬೈಲ್ ಫೋನ್‌ನಲ್ಲಿ ಸಮಸ್ಯೆ ಎದುರಾದಾಗ ಅದನ್ನು ಮೊಬೈಲ್ ಸರ್ವೀಸ್ ಸೆಂಟರ್ ನಲ್ಲಿ ತೋರಿಸಬೇಕಾಗುತ್ತದೆ. ಕೆಲವೊಮ್ಮೆ, ಕೆಲವು ದಿನಗಳವರೆಗೆ ಮೊಬೈಲ್ ಅನ್ನು ಅಲ್ಲಿಯೇ ಬಿಡಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಅಂತಹ ಸಂದರ್ಭದಲ್ಲಿ ಈ ಕೆಳಗಿನ ಕೆಲವು ಪ್ರಮುಖ ವಿಷಯಗಳ ಬಗ್ಗೆ ಎಚ್ಚರಿಕೆ ವಹಿಸಬೇಕು.mobile service centre

Related posts

Luka Modric: Croatia

fifa world cup 2026- 35 ವರ್ಷಗಳ ಇತಿಹಾಸ, ವಿಶ್ವಕಪ್‌ನಲ್ಲಿ ಸೃಷ್ಟಿಸಿದ್ರು ಇತಿಹಾಸ! ಲೂಕಾ ಮಾಡ್ರಿಕ್ ಕಣ್ಣೀರ ವಿದಾಯದೊಂದಿಗೆ ಮುಗಿಯಿತೇ ಕ್ರೊವೇಶಿಯಾದ ಸುವರ್ಣ ಯುಗ?”

July 4, 2026
Romelu Lukaku

fifa world cup 2026- ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ…! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..?

July 4, 2026

mobile service centre

ಬ್ಯಾಂಕಿಗೆ ಸಂಬಂಧಿಸಿದ ಮಾಹಿತಿಯನ್ನು ಅಳಿಸಿ ಹಾಕಿ.
ಇಂದು ಇಂಟರ್ನೆಟ್ ಬ್ಯಾಂಕಿಂಗ್ ಇತ್ಯಾದಿಗಳನ್ನು ಜನರು ಬಳಸಲು ಪ್ರಾರಂಭಿಸಿದ್ದಾರೆ. ಅನೇಕ ಜನರು ಪಾಸ್‌ವರ್ಡ್ ಮತ್ತು ಖಾತೆ ಸಂಖ್ಯೆ ಇತ್ಯಾದಿ ಬ್ಯಾಂಕ್ ಗೆ‌ ಸಂಬಂಧಿಸಿದ ಮಾಹಿತಿಯನ್ನು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಸೇವ್ ಮಾಡಿರುತ್ತಾರೆ. ಅಷ್ಟೇ ಅಲ್ಲ ಕೆಲವು ಜನರು ತಮ್ಮ ಎಟಿಎಂ ಕಾರ್ಡ್ ಪಿನ್ ಸಂಖ್ಯೆಗಳನ್ನು ಸಹ ತಮ್ಮ ಮೊಬೈಲ್ ಫೋನ್‌ಗಳಲ್ಲಿ ಸೇವ್ ಮಾಡಿರುತ್ತಾರೆ.
ಈ ಎಲ್ಲಾ ಮಾಹಿತಿಯನ್ನು ಸೇವಾ ಕೇಂದ್ರದಲ್ಲಿ ಮೊಬೈಲ್ ಬಿಡುವ ಮೊದಲು ಅಳಿಸಬೇಕು.

ಇತ್ತೀಚಿನ ದಿನಗಳಲ್ಲಿ ಅಪ್ಲಿಕೇಶನ್ ಲಾಕ್ ಬಳಸಿ, ಅಪ್ಲಿಕೇಶನ್‌ಗಳನ್ನು ಲಾಕ್ ಮಾಡಲು ಅನೇಕ ಅಪ್ಲಿಕೇಶನ್‌ಗಳು ಪ್ಲೇ ಸ್ಟೋರ್ ಮತ್ತು ಆಪ್ ಸ್ಟೋರ್‌ನಲ್ಲಿ ಲಭ್ಯವಿದೆ. ಇದರೊಂದಿಗೆ, ಅನೇಕ ಸ್ಮಾರ್ಟ್‌ಫೋನ್‌ಗಳಲ್ಲಿ ಆಪ್ ಲಾಕ್ ವೈಶಿಷ್ಟ್ಯವನ್ನು ಸಹ ಒದಗಿಸಲಾಗಿದೆ. ನೀವು ಸ್ಮಾರ್ಟ್‌ಫೋನ್ ಅನ್ನು ಮೊಬೈಲ್ ಸರ್ವೀಸ್ ಸೆಂಟರ್ ನಲ್ಲಿ ಬಿಡುವ ಮೊದಲು ಎಲ್ಲಾ ಅಪ್ಲಿಕೇಶನ್‌ಗಳನ್ನು ಲಾಕ್ ಮಾಡಬೇಕು. ಇದರಿಂದಾಗಿ, ಯಾರಿಗೂ ವಾಟ್ಸಾಪ್, ಇನ್‌ಸ್ಟಾಗ್ರಾಮ್, ಫೇಸ್‌ಬುಕ್, ಫೋಟೋಗಳು, ವೀಡಿಯೊಗಳು ಮತ್ತು ಸಂಪರ್ಕಗಳು ಇತ್ಯಾದಿಗಳನ್ನು ಪ್ರವೇಶಿಸಲು ಸಾಧ್ಯವಾಗುವುದಿಲ್ಲ ಮತ್ತು ನಿಮ್ಮ ಎಲ್ಲಾ ಡೇಟಾಗಳು ಸುರಕ್ಷಿತವಾಗಿರುತ್ತದೆ.

ಸುಕನ್ಯಾ ಸಮೃದ್ಧಿ ಉಳಿತಾಯ ಯೋಜನೆ – ವರ್ಷಕ್ಕೆ ಕೇವಲ 250 ರೂಪಾಯಿ ಹೂಡಿಕೆ ಮಾಡಿ ಮಗಳ ಭವಿಷ್ಯ ರೂಪಿಸಿ

ಹೆಚ್ಚಿನವರು ಫೋನ್ ಪೇ, ಗೂಗಲ್ ಪೇ ಮತ್ತು ಪೇಟಿಎಂನಂತಹ ಅಪ್ಲಿಕೇಶನ್‌ಗಳನ್ನು ಬಳಸಿ ಆನ್‌ಲೈನ್ ಪಾವತಿಗಳನ್ನು ಮಾಡುತ್ತಾರೆ. ನಿಮ್ಮ ಮೊಬೈಲ್ ಫೋನ್ ಅನ್ನು ಸರ್ವೀಸ್ ಸೆಂಟರ್ ನಲ್ಲಿ ಬಿಡುವ ಮೊದಲು ಈ ಎಲ್ಲಾ ಅಪ್ಲಿಕೇಶನ್‌ಗಳನ್ನು ಆನ್ ಇನ್‌ಸ್ಟಾಲ್ ಮಾಡಿ. ಅಥವಾ ಅಪ್ಲಿಕೇಶನ್ ಲಾಕ್ ಅನ್ನು ಅನ್ವಯಿಸುವ ಮೂಲಕ ಅವುಗಳನ್ನು ಸುರಕ್ಷಿತಗೊಳಿಸಬಹುದು. ಆದರೆ ಅನೇಕ ಬಾರಿ ಈ ಲಾಕ್ ಅನ್ನು ತೆರೆದು ಬ್ಯಾಂಕ್ ಖಾತೆ ಖಾಲಿ ಮಾಡುವ ಅಪಾಯ ಸಹ ಇದೆ. ಆದ್ದರಿಂದ ಸಾಧ್ಯವಾದರೆ ಅವುಗಳನ್ನು ಆನ್ ಇನ್ ಸ್ಟಾಲ್ ಮಾಡುವುದು ಉತ್ತಮ.

ಮೊಬೈಲ್ ಫೋನ್‌ನಲ್ಲಿ ಸಿಮ್ ಅನ್ನು ಬಿಡುವ ತಪ್ಪನ್ನು ಯಾವತ್ತೂ ಮಾಡಬೇಡಿ. ಮೊಬೈಲ್ ಫೋನ್‌ನಲ್ಲಿ ಸಿಮ್ ಅನ್ನು ಬಿಡುವುದರಿಂದ ಅದು ದುರುಪಯೋಗವಾಗಬಹುದು. ಬ್ಯಾಂಕ್ ಸಂಬಂಧಿತ ಮತ್ತು ಇತರ ಅಪ್ಲಿಕೇಶನ್‌ಗಳನ್ನು ಬಳಸಲು ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಲ್ಲಿ ಒಂದು ಟೈಮ್ ಪಾಸ್‌ವರ್ಡ್ (ಒಟಿಪಿ) ಬರುತ್ತದೆ. ಒಟಿಪಿಯೊಂದಿಗೆ ಯಾರಾದರೂ ಅವುಗಳನ್ನು ಬಳಸಬಹುದಾಗಿದೆ. ‌

mobile service centre

ನಿಮ್ಮ ಜೀ-ಮೇಲ್ ಐಡಿ(gmail ID) ಯಿಂದ ನೀವು ಲಾಗ್ ಔಟ್ ಆಗಬೇಕು. ಬ್ಯಾಂಕ್‌ನಿಂದ ಕಚೇರಿ ಕೆಲಸ ಇತ್ಯಾದಿಗಳಿಗೆ ಸಂಬಂಧಿಸಿದ ಇಮೇಲ್‌ಗಳು ನಿಮ್ಮ ಜೀ-ಮೇಲ್ ಐಡಿಯಲ್ಲಿ ಬರುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಮೊಬೈಲ್ ಫೋನ್ ಅನ್ನು ಸೇವಾ ಕೇಂದ್ರದಲ್ಲಿ ಬಿಡುವ ಮೊದಲು ಲಾಗ್ ಔಟ್ ಆಗದೆ ಇದ್ದರೆ ದುರುಪಯೋಗವಾಗುವ ಸಾಧ್ಯತೆ ಕೂಡ ಇದೆ. ಜಿಮೇಲ್ ಮಾತ್ರವಲ್ಲದೆ ನಿಮ್ಮ ಫೇಸ್‌ಬುಕ್‌ ನಂತಹ ಸಾಮಾಜಿಕ ಜಾಲತಾಣದಿಂದಲೂ ಸಹ ಲಾಗ್ ಔಟ್ ಆಗುವುದು ಉತ್ತಮ.
ಈ ಎಲ್ಲಾ ಕಾರ್ಯಗಳನ್ನು ಮಾಡಿದ ನಂತರ, ಮೊಬೈಲ್ ಫೋನ್ ಅನ್ನು ಸೇವಾ ಕೇಂದ್ರದಲ್ಲಿ ಬಿಡಿ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1340341086712078338?s=19

https://twitter.com/SaakshaTv/status/1341406814479507461?s=19

 

Tags: mobile service centresmartphones
ShareTweetSendShare
Join us on:

Related Posts

Luka Modric: Croatia

fifa world cup 2026- 35 ವರ್ಷಗಳ ಇತಿಹಾಸ, ವಿಶ್ವಕಪ್‌ನಲ್ಲಿ ಸೃಷ್ಟಿಸಿದ್ರು ಇತಿಹಾಸ! ಲೂಕಾ ಮಾಡ್ರಿಕ್ ಕಣ್ಣೀರ ವಿದಾಯದೊಂದಿಗೆ ಮುಗಿಯಿತೇ ಕ್ರೊವೇಶಿಯಾದ ಸುವರ್ಣ ಯುಗ?”

by admin
July 4, 2026
0

ಕ್ರೊವೇಶಿಯಾ..! ಜಗತ್ತಿನ ಒಂದು ಪುಟ್ಟ ರಾಷ್ಟ್ರ. ಅಂದಾಜು 42 -43 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ದೇಶ. ಆದ್ರೆ ಈ ದೇಶಕ್ಕೆ ತನ್ನದೇ ಆದ ಪ್ರಾಚೀನ ಇತಿಹಾಸವೂ ಇದೆ....

Romelu Lukaku

fifa world cup 2026- ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ…! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..?

by admin
July 4, 2026
0

ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ...! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..? ಅಮ್ಮನ ಎದೆ ಹಾಲು.. ಅಪ್ಪನ ರಕ್ತದ ಬೆವರು... ಅಜ್ಜನ ಪ್ರೀತಿ..! ಆತನೇ ಹೇಳುವಂತೆ ಈ...

sadio mane

fifa worldcup2026- ಫುಟ್‍ಬಾಲ್ ಜಗತ್ತಿನ ಸರದಾರನೂ ಹೌದು.. ಮಾನವಿಯತೆಯ ಸಾಹುಕಾರನೂ ಹೌದು…! ಸ್ಯಾಡಿಯೊ ಮಾನೆ ಎಂಬ ಬಂಗಾರದ ಮನುಷ್ಯ..!

by admin
July 4, 2026
0

ಈತನ ಒಂದು ವರ್ಷದ ಸಂಪಾದನೆ 330 ಕೋಟಿಗೂ ಅಧಿಕ..! ಆದ್ರೆ ಕೈಯಲ್ಲಿರುವುದು ಒಡೆದು ಹೋಗಿರುವ ಹಳೆಯ ಮೊಬೈಲ್..! ಓಡಾಡಲು ಬಳಸುವುದು ಹಳೆಯ ಕಾರು..! ಯಾರವನು...? ಮನಸ್ಸು ಮಾಡಿದ್ರೆ...

argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

by admin
July 4, 2026
0

ಕೆಲವೊಂದು ಸೋಲುಗಳು ಗೆಲುವಿಗಿಂತಲೂ ಹೆಚ್ಚು ಕಾಲ ನೆನಪಿನಲ್ಲಿರುತ್ತವೆ. ಅದು ಭಗ್ನಗೊಂಡ ಮೊದಲ ಪ್ರೀತಿಯ ಹಾಗೇ..! ಫಿಫಾ ವಿಶ್ವಕಪ್ 2026ರ ಟೂರ್ನಿಯ ನಾಕೌಟ್ ಪಂದ್ಯವೊಂದರಲ್ಲಿ ಆಗಿದ್ದು ಕೂಡ ಅದೇ..!...

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram