ADVERTISEMENT
Sunday, August 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೊರೋನಾದಿಂದ ಅರ್ಥಿಕ ಬಿಕ್ಕಟ್ಟು- ಹೆಸ್ಸೆಯ ಹಣಕಾಸು ಸಚಿವ ಆತ್ಮಹತ್ಯೆ

admin by admin
March 30, 2020
in International, Politics
Share on FacebookShare on TwitterShare on WhatsappShare on Telegram

Related posts

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

August 23, 2026
ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

August 23, 2026

ಜಗತ್ತಿನಾದ್ಯಂತ ಕೊರೋನಾ ವೈರಸ್ ತನ್ನ ಮರಣ ಮೃದಂಗ ‌ಮುಂದುವರಿಸಿದ್ದು, ಜಾಗತಿಕ ಅರ್ಥಿಕ ವ್ಯವಸ್ಥೆ ತಲ್ಲಣಗೊಂಡಿದೆ
ಇದೀಗ ಕೊರೋನಾ ವೈರಸ್ ಸೋಂಕಿನಿಂದ ಉಂಟಾದ ಅರ್ಥಿಕ ಬಿಕ್ಕಟ್ಟು ‌ಜರ್ಮನಿಯ ಹೆಸ್ಸೆ ರಾಜ್ಯದ ಹಣಕಾಸು ಸಚಿವರ ಸಾವಿಗೆ ಕಾರಣವಾಗಿದೆ.
ಫ್ರಾಂಕ್‌ಫರ್ಟ್ ಒಳಗೊಂಡ ಜರ್ಮನಿಯ ಹೆಸ್ಸೆ ರಾಜ್ಯದ ಹಣಕಾಸು ಸಚಿವರು ಶವವಾಗಿ ಪತ್ತೆಯಾಗಿದ್ದಾರೆ. ಥಾಮಸ್ ಸ್ಕೇಫರ್ ರೈಲ್ವೆ ಹಳಿಗೆ ತಲೆಕೊಟ್ಟು ಸಾವಿಗೀಡಾಗಿದ್ದಾರೆ ಎಂದು ವೈಸ್‌ ಬಾಡೆನ್ ಪ್ರಾಸಿಕ್ಯೂಷನ್ ಕಚೇರಿ ಹೇಳಿದೆ. ಚಾನ್ಸೆಲರ್ ಏಂಜೆಲಾ ಮರ್ಕೆಲ್ ಅವರ ಕ್ರಿಶ್ಚಿಯನ್ ಡೆಮಾಕ್ರಟಿಕ್ ಯೂನಿಯನ್ ಸದಸ್ಯ 54 ವರ್ಷದ ಥಾಮಸ್ ಸ್ಕೇಫರ್ ಅವರ ಶವವನ್ನು ಫ್ರಾಂಕ್‌ಫರ್ಟ್ ಬಳಿಯ ಹೊಚ್‌ಹೈಮ್‌ನಲ್ಲಿ ರೈಲ್ವೆ ಹಳಿಗಳಲ್ಲಿ ಶನಿವಾರ ಪತ್ತೆ ಮಾಡಲಾಗಿದೆ. ಕೊರೊನಾವೈರಸ್ ಬಿಕ್ಕಟ್ಟಿನಿಂದಾಗಿ ಅವರು ಹತಾಶರಾಗಿದ್ದರು ಎಂದು ಹೇಳಿರುವ ಪ್ರಧಾನಿ ವೋಲ್ಕರ್ ಬೌಫಿಯರ್, ಜನರ ಭಾರಿ ನಿರೀಕ್ಷೆಗಳನ್ನು, ವಿಶೇಷವಾಗಿ ಆರ್ಥಿಕ ಸಹಾಯವನ್ನು ಪೂರೈಸುವಲ್ಲಿ ಯಶಸ್ವಿಯಾಗಲು ಸಾಧ್ಯವೇ ಎಂಬ ಬಗ್ಗೆ ಸ್ಕೇಫರ್ ಚಿಂತಿತರಾಗಿದ್ದರು ಎಂದು ಭಾನುವಾರ ಹೇಳಿದ್ದಾರೆ.
ನಾವು ಆಘಾತಕ್ಕೊಳಗಾಗಿದ್ದೇವೆ, ನಮಗೆ ಈ ಘಟನೆ ನಂಬುವುದಕ್ಕೆ ಆಗುತ್ತಿಲ್ಲ ಎಂದು ವೋಲ್ಕರ್ ಬೌಫಿಯರ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಜರ್ಮನಿಯ ಹಣಕಾಸು ರಾಜಧಾನಿ ಎಂದು ಕರೆಸಿಕೊಳ್ಳುವ ಫ್ರಾಂಕ್‌ಫರ್ಟ್, ಹೆಸ್ಸೆ ರಾಜ್ಯದಲ್ಲಿಯೇ ಇದೆ. ಅಲ್ಲಿ ಪ್ರಮುಖವಾದ ಡ್ಯುಚ್‌ ಬ್ಯಾಂಕ್ ಮತ್ತು ಕಾಮರ್ಸ್‌ ಬ್ಯಾಂಕ್‌ನ ಪ್ರಧಾನ ಕಚೇರಿಗಳಿವೆ. ಯುರೋಪಿಯನ್ ಸೆಂಟ್ರಲ್ ಬ್ಯಾಂಕ್ ಕೂಡ ಫ್ರಾಂಕ್‌ಫರ್ಟ್‌ನಲ್ಲಿದೆ.
10 ವರ್ಷಗಳ ಕಾಲ ಹೆಸ್ಸೆಯ ಹಣಕಾಸು ಮುಖ್ಯಸ್ಥರಾಗಿದ್ದ ಥಾಮಸ್ ಸ್ಕೇಫರ್, ಕಂಪನಿಗಳು ಮತ್ತು ಕಾರ್ಮಿಕರು ಕೊರೊನಾದಿಂದ ಉಂಟಾದ ಆರ್ಥಿಕ ಕುಸಿತವನ್ನು ಎದುರಿಸಲು ಹಗಲಿರುಳು ಶ್ರಮಿಸಿದ್ದರು ಎಂದು ವೋಲ್ಕರ್ ಬೌಫಿಯರ್ ಅವರನ್ನು ಸ್ಮರಿಸಿದರು.
ಆತ್ಮಹತ್ಯೆ ಮಾಡಿಕೊಂಡ ಥಾಮಸ್‌ ಸ್ಕೇಪರ್‌ ಜರ್ಮನಿಯಲ್ಲಿ ಭಾರಿ ಜನಪ್ರಿಯತೆ ಗಳಿಸಿದ್ದರು. ವೋಲ್ಕರ್ ಬೌಫಿಯರ್‌ನ ಉತ್ತರಾಧಿಕಾರಿ ಎಂದು ಹೆಸ್ಸೆ ರಾಜ್ಯದಲ್ಲಿ ಸ್ಕೇಪರ್‌ ಕರೆಸಿಕೊಳ್ಳುತ್ತಿದ್ದರು. ಸ್ಕೇಪರ್‌ ತಮ್ಮ ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Tags: #StayHomeSaveLivescoronavirusEconomykovid-19
ShareTweetSendShare
Join us on:

Related Posts

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

by Shwetha
August 23, 2026
0

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಇ20 (ಶೇ. 20ರಷ್ಟು ಎಥೆನಾಲ್ ಮಿಶ್ರಿತ ಇಂಧನ) ನೀತಿಯು ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ನೇರ ಕಾರಣವಾಗಿದೆ ಎಂದು ಕಾಂಗ್ರೆಸ್...

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

by Shwetha
August 23, 2026
0

ಬೆಂಗಳೂರು: ನೈಸ್ ರಸ್ತೆಯ ಅಕ್ರಮ ಟೋಲ್ ವಸೂಲಾತಿ ವಿರುದ್ಧ ಸಮರ ಸಾರಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಇದೀಗ ಮತ್ತಷ್ಟು ಆಕ್ರಮಣಕಾರಿ ನಿಲುವು ತಳೆದಿದ್ದಾರೆ. ಎಫ್‌ಐಆರ್ ದಾಖಲಾದರೂ...

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

by Shwetha
August 23, 2026
0

ತಿರುವನಂತಪುರಂ: ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿದ್ದ ಮಂಗಳೂರು ಪ್ರದೇಶವನ್ನು ನೈರುತ್ಯ ರೈಲ್ವೆಗೆ ವರ್ಗಾವಣೆ ಮಾಡಿ ರೈಲ್ವೆ ಮಂಡಳಿ ತೆಗೆದುಕೊಂಡಿರುವ ನಿರ್ಧಾರಕ್ಕೆ ಕೇರಳ ಮುಖ್ಯಮಂತ್ರಿ ವಿಡಿ ಸತೀಶನ್ ತೀವ್ರ ಆಕ್ಷೇಪ...

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

by Shwetha
August 23, 2026
0

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಿಬಿಐ ರಾಜ್ಯಪಾಲರಿಗೆ ಪತ್ರ ಬರೆದಿರುವುದು...

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

by Shwetha
August 22, 2026
0

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯ ಸಂಸತ್ ಭವನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram