ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಯಾರಿಂದಲೂ ಜೆಡಿಎಸ್ ಅಲುಗಾಡಿಸಲು ಸಾಧ್ಯವಿಲ್ಲ : ಸಿದ್ದುಗೆ ಹೆಚ್ ಡಿಡಿ ಗುದ್ದು

Mahesh M Dhandu by Mahesh M Dhandu
December 26, 2020
in Newsbeat, Politics, ರಾಜಕೀಯ
hd devegouda
Share on FacebookShare on TwitterShare on WhatsappShare on Telegram

ಯಾರಿಂದಲೂ ಜೆಡಿಎಸ್ ಅಲುಗಾಡಿಸಲು ಸಾಧ್ಯವಿಲ್ಲ : ಸಿದ್ದುಗೆ ಹೆಚ್ ಡಿಡಿ ಗುದ್ದು

ಬೆಂಗಳೂರು : ಯಾರಿಂದಲೂ ಜೆಡಿಎಸ್ ಮನೆ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಕಿಡಿಕಾರಿದ್ದಾರೆ.

Related posts

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

March 24, 2026
ಹೋಟೆಲ್ ಮಾಲೀಕರಿಗೆ ಗುಡ್‌ನ್ಯೂಸ್: ಹೆಚ್ಚುವರಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ

ಹೋಟೆಲ್ ಮಾಲೀಕರಿಗೆ ಗುಡ್‌ನ್ಯೂಸ್: ಹೆಚ್ಚುವರಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ

March 24, 2026

ಜೆಡಿಎಸ್ ವಿರುದ್ಧ ಕಾಂಗ್ರೆಸ್ ನಾಯಕರ ಹೇಳಿಕೆಗಳ ಕುರಿತು ಇಂದು ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ದೇವೇಗೌಡರು ಬೇಸರ ಹೊರಹಾಕಿದ್ದಾರೆ.

ಕಳೆದ ಮೂರು ತಿಂಗಳಿನಿಂದ ನಮ್ಮ ಪಕ್ಷದ ಬಗ್ಗೆ ಹಲವಾರು ರೀತಿ ವ್ಯಾಖ್ಯಾನ ನಡೆಯುತ್ತಿದೆ. ಆದರೆ, ನಾನು ವೈಯಕ್ತಿಕವಾಗಿ ಯಾರ ಬಗ್ಗೆಯೂ ಮಾತಾಡೋದಿಲ್ಲ. ನಮ್ಮದು ಪ್ರಾದೇಶಿಕ ಪಕ್ಷ. ಈ ಪಕ್ಷ ಬೆಳೆಸುವುದು ಎಷ್ಟು ಕಷ್ಟ ಎಂಬುದು ಮುಖ್ಯಸ್ಥರಿಗೆ ಗೊತ್ತಿರುತ್ತೆ ಎಂದು ಹೇಳಿದ್ರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಹೆಚ್ ಡಿ ದೇವೇಗೌಡರು, ನಾನು ಕಾಂಗ್ರೆಸ್ ಬಗ್ಗೆ ಮಾತಾಡಿದ್ರೆ ತುಂಬಾ ಮಾತಾಡ್ತೀನಿ, ಕಾಂಗ್ರೆಸ್ ಬಗ್ಗೆ ನಂಗೆ ಗೊತ್ತಿದೆ.

ಕಾಂಗ್ರೆಸ್ ಮುಕ್ತ ಭಾರತ ಮಾಡಲು ಮೋದಿ ಹೋಗಿದ್ರು, ಆಗ ನಾವು ಕಾಂಗ್ರೆಸ್ ಜೊತೆ ನಿಲ್ಲಲಿಲ್ಲವೇ ಅದಕ್ಕೆ ಕುಮಾರಸ್ವಾಮಿ ಕಾರಣವಲ್ಲ, ನಾನೇ ಎಂದ್ರು. ಈ ಸಲ ನನ್ನ ಸೆಕ್ಯೂಲರ್ ಶಿಪ್ ನ್ನ ಪರೀಕ್ಷೆ ಮಾಡಲಿ. ತಮಿಳುನಾಡಲ್ಲಿ ಏನಾಯ್ತು, ಯಾರ್ ಮನೆ ಬಾಗಿಲಿಗೆ ಹೋಗಿದ್ರು ಬಿಹಾರದಲ್ಲಿ

ಏನಾಯ್ತು, ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಸರ್ಕಾರ ಮಾಡಿಕೊಂಡಿಲ್ವಾ..? ಗೋದ್ರಾ ಹತ್ಯಾಕಾಂಡ ವಿಚಾರ ಏನಾಯ್ತು..? ಮುಸ್ಲಿಂರನ್ನ ಉಳಿಸೋ ಶಕ್ತಿ ಇವರಿಗೆ ಇಲ್ಲ. ಮುಸ್ಲಿಂ ರನ್ನ ದಾರಿ ತಪ್ಪಿಸಿದ್ದು ಯಾರು ಎಂದು ಪ್ರಶ್ನಿಸಿದರು.

ಮಧ್ಯಪ್ರದೇಶದಿಂದ ಹೊರಹೋಗದಿದ್ದರೆ ನೆಲದಲ್ಲಿ 10 ಅಡಿ ಆಳ ತೋಡಿ ಹೂಳಲಾಗುವುದು – ಚೌಹಾನ್

hd devegouda

ಇನ್ನು ಕಾಂಗ್ರೆಸ್ ನ ಸೀಟ್ ಗಳು 130 ಇದ್ದದ್ದು ಯಾಕೆ 78ಕ್ಕೆ ಇಳಿಯಿತು. ಹಾಲು, ಅಕ್ಕಿ ಭಾಗ್ಯದ ಮೇಲೆ ಭಾಗ್ಯ ಕೊಟ್ರಿ ಏನಾಯ್ತು. ಜೆಡಿಎಸ್ ಜೊತೆ ಹೋಗಿದ್ದಕ್ಕೆ ಅಂತಾ ಹೇಳ್ತೀರಾ.. ನಾವು 28 ಸೀಟ್ ಕಳೆದುಕೊಂಡ್ವಿ, ಅವ್ರು 50 ಸೀಟು ಕಳೆದುಕೊಂಡ್ರು.

ಹಾಸನದಲ್ಲಿ ಈಗ ಕಾಂಗ್ರೆಸ್ ಏನಾಗಿದೆ,ಒಂದು ನಗರಸಭೆ ಚುನಾವಣೆ ಗೆಲ್ಲೋಕೆ ಆಗಲಿಲ್ಲ, ಇದು ಆನಂದವಾ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ಜೆಡಿಎಸ್ ಮನೆ ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಜೆಡಿಎಸ್ ಮನೆ ಅಲುಗಾಡುತ್ತಿದೆ ಅಂತೀರಾ, ಏನ್ ಅಲುಗಾಡುತ್ತಿದೆ ರೀ, ಕೆಲವರು ಲಘುವಾಗಿ ಮಾತಾಡ್ತಾರೆ. ಈ ತರ ಮಾತಾಡಿ ಯಾವಾಗ್ಯಾವಾಗ ಯಾರ್ಯಾರು ನಮ್ಮ ಮನೆ ಬಾಗಿಲಿಗೆ ಬಂದ್ರ ಅಂತಾ ಗೊತ್ತಿದೆ.

ಜೆಡಿಎಸ್ ಪಕ್ಷ ನನ್ನಿಂದಾನೇ ಉಳಿಯಬೇಕಾ, ಪಕ್ಷದಲ್ಲಿ ಇನ್ನೂ ಇದ್ದಾರೆ ಕಾಂಗ್ರೆಸ್ ನಲ್ಲೂ ಮೂವರು ಅಲುಗಾಡುತ್ತಿದ್ದಾರೆ. 2018 ರಲ್ಲಿ ಸರ್ಕಾರ ರಚನೆಗೆ ಸಿದ್ದು, ಖರ್ಗೆ, ಮುನಿಯಪ್ಪ, ಗುಲಾಂ ನಬಿ ಎಲ್ಲಾರು ಬಂದಿದ್ರು.

ಮಾತನಾಡುವಾಗ ಕಿಂಚಿತ್ತಾದ್ರೂ ವಾಸ್ತವ ಘಟನೆ ಬಗ್ಗೆ ಮಾತಾಡಬೇಕು ಎಂದು ಜೆಡಿಎಸ್ ಪಕ್ಷ ಅಲುಗಾಡುತ್ತಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Congressh d devegoudaJDSSiddaramaiah
ShareTweetSendShare
Join us on:

Related Posts

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

ಒಂದೇ ತಿಂಗಳಲ್ಲಿ ತೆಂಗಿನಕಾಯಿ ಬೆಲೆ ಭಾರೀ ಕುಸಿತ ವಿದೇಶಗಳಿಗೆ ರಫ್ತು ಸ್ಥಗಿತಗೊಂಡಿರುವ ಹಿನ್ನೆಲೆ

by Shwetha
March 24, 2026
0

ತೆಂಗಿನಕಾಯಿ ಬೆಲೆಯಲ್ಲಿ ಭಾರೀ ಕುಸಿತ ಕಂಡಿದೆ. ಒಂದು ತಿಂಗಳ ಹಿಂದೆ 1,000 ತೆಂಗಿನಕಾಯಿಗಳ ಬೆಲೆ ಸುಮಾರು ₹22,000 ಇದ್ದರೆ, ಈಗ ಅದು ₹12,000-₹13,000ಕ್ಕೆ ಇಳಿದಿದೆ. ಕೇವಲ 30...

ಹೋಟೆಲ್ ಮಾಲೀಕರಿಗೆ ಗುಡ್‌ನ್ಯೂಸ್: ಹೆಚ್ಚುವರಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ

ಹೋಟೆಲ್ ಮಾಲೀಕರಿಗೆ ಗುಡ್‌ನ್ಯೂಸ್: ಹೆಚ್ಚುವರಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ

by Shwetha
March 24, 2026
0

ರಾಜ್ಯದಲ್ಲಿ ಗ್ಯಾಸ್ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದ್ದ ಹೋಟೆಲ್ ಉದ್ಯಮಕ್ಕೆ ಈಗ ಸ್ವಲ್ಪ ಮಟ್ಟಿನ ನೆಮ್ಮದಿ ಸಿಗುವ ಸಾಧ್ಯತೆ ಇದೆ. ಕೆ. ಎಚ್. ಮುನಿಯಪ್ಪ ಮಹತ್ವದ ಘೋಷಣೆ ಮಾಡಿದ್ದು,...

ಜಗತ್ತೇ ಹೊತ್ತಿ ಉರಿಯುತ್ತಿದ್ದರೂ ಭಾರತ ಸೇಫ್ : ಅಡುಗೆ ಮನೆ ಒಲೆ ಆರುವುದಿಲ್ಲ ವಾಹನಗಳ ಚಕ್ರ ನಿಲ್ಲುವುದಿಲ್ಲ  – ಮೋದಿ ಕೊಟ್ಟರು ಬಿಗ್ ಗ್ಯಾರಂಟಿ

ಜಗತ್ತೇ ಹೊತ್ತಿ ಉರಿಯುತ್ತಿದ್ದರೂ ಭಾರತ ಸೇಫ್ : ಅಡುಗೆ ಮನೆ ಒಲೆ ಆರುವುದಿಲ್ಲ ವಾಹನಗಳ ಚಕ್ರ ನಿಲ್ಲುವುದಿಲ್ಲ – ಮೋದಿ ಕೊಟ್ಟರು ಬಿಗ್ ಗ್ಯಾರಂಟಿ

by Shwetha
March 24, 2026
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ಕವಿದಿದೆ, ಕ್ಷಿಪಣಿಗಳ ಆರ್ಭಟ ಮುಗಿಲು ಮುಟ್ಟಿದೆ. ಹಾರ್ಮುಜ್ ಜಲಸಂಧಿಯಂತಹ ಪ್ರಮುಖ ವ್ಯಾಪಾರ ಮಾರ್ಗಗಳಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ...

ದಾವಣಗೆರೆ ದಕ್ಷಿಣದಲ್ಲಿ ಹೈಡ್ರಾಮಾ; ಸಮರ್ಥ್ ನಾಮಪತ್ರ ಸಲ್ಲಿಕೆ ವೇಳೆ ಜಮೀರ್ ಡುಮ್ಕಿ, ಕಾಂಗ್ರೆಸ್ ನಿದ್ದೆಗೆಡಿಸಿದ ಸಾದಿಕ್ ಪೈಲ್ವಾನ್ ಬಂಡಾಯ

ದಾವಣಗೆರೆ ದಕ್ಷಿಣದಲ್ಲಿ ಹೈಡ್ರಾಮಾ; ಸಮರ್ಥ್ ನಾಮಪತ್ರ ಸಲ್ಲಿಕೆ ವೇಳೆ ಜಮೀರ್ ಡುಮ್ಕಿ, ಕಾಂಗ್ರೆಸ್ ನಿದ್ದೆಗೆಡಿಸಿದ ಸಾದಿಕ್ ಪೈಲ್ವಾನ್ ಬಂಡಾಯ

by Shwetha
March 24, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ರಾಜಕೀಯ ಅಖಾಡ ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗುತ್ತಿದೆ. ಕಾಂಗ್ರೆಸ್ ಪಕ್ಷದ ಅತಿ ದೊಡ್ಡ ಭದ್ರಕೋಟೆ ಎಂದೇ ಬಿಂಬಿತವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 24, 2026
0

ದಿನ ಭವಿಷ್ಯ: 24-03-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಚೈತನ್ಯದಾಯಕ ದಿನವಾಗಿರುತ್ತದೆ. ಉದ್ಯೋಗದಲ್ಲಿ ನೀವು ಅಂದುಕೊಂಡ ಕೆಲಸಗಳು ಸುಲಲಿತವಾಗಿ ಪೂರ್ಣಗೊಳ್ಳಲಿವೆ. ಮೇಲಾಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ಆರ್ಥಿಕವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.