ADVERTISEMENT
Tuesday, October 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದಲ್ಲಿ 14 ಜನರಲ್ಲಿ ರೂಪಾಂತರ ಕೊರೊನಾ ಪತ್ತೆ : 151 ಜನ ನಾಪತ್ತೆ..!

Namratha Rao by Namratha Rao
December 26, 2020
in Newsbeat, Samagra karnataka, ರಾಜ್ಯ
UK coronavirus India
Share on FacebookShare on TwitterShare on WhatsappShare on Telegram

ರಾಜ್ಯದಲ್ಲಿ 14 ಜನರಲ್ಲಿ ರೂಪಾಂತರ ಕೊರೊನಾ ಪತ್ತೆ : 151 ಜನ ನಾಪತ್ತೆ..!

ಬೆಂಗಳೂರು: ಬ್ರಿಟನ್ ನ ವೈರಸ್ ಬೆಂಗಳೂರಿಗೆ ಕಾಲಿಟ್ಟಿ ಆತಂಕ ಸೃಷ್ಟಿ ಮಾಡಿರೋ ಬೆನ್ನಲ್ಲೇ ಮತ್ತೊಂದು ಆತಂಕಕಾರಿ ಮಾಹಿತಿ ಬಹಿರಂಗವಾಗಿದೆ. ವಿದೇಶದಿಂದ ಬೆಂಗಳೂರಿಗೆ ಆಗಮಿಸಿರುವ 14 ಜನರಲ್ಲಿ ಕೊರೊನಾ ರೂಪಾಂತರ ಸೋಂಕು ಪತ್ತೆಯಾಗಿದೆ ಎನ್ನಲಾಗಿದೆ. ಇನ್ನೂ ಅವರ ಸ್ಯಾಂಪಲ್ ಗಳನ್ನು ನಿಮ್ಹಾನ್ಸ್ ಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ. ಇನ್ನೂ ವಿದೇಶದಿಂದ ಬಂದಿರುವ 1,638 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಅವರಲ್ಲಿ 14 ಜನರಿಗೆ ಪಾಸಿಟಿವ್ ಬಂದಿದೆ. ಎಲ್ಲರ ವರದಿಯನ್ನು ನಿಮ್ಹಾನ್ಸ್ ಲ್ಯಾಬ್ ಗೆ ಕಳುಹಿಸಲಾಗಿದ್ದು, ದೀರ್ಘ ಪರೀಕ್ಷೆ ಬಳಿಕ ನಾಳೆ ಖಚಿತ ಮಾಹಿತಿ ಹೊರಬೀಳಲಿದೆ ಎಂದು ಇದೇ ವೇಳೆ ಸುಧಾಕರ್ ಅವರು ಮಾಹಿತಿ ನೀಡಿದ್ದಾರೆ.Marjala manthana Corona havali

Related posts

ಅಧಿಕಾರ ಇರಲಿ ಬಿಡಲಿ ಜನರ ಸೇವೆ ಮಾಡ್ತೀನಿ:2028ರ ಅಖಾಡಕ್ಕೆ ಸಿದ್ದರಾಮಯ್ಯ ಎಂಟ್ರಿ ಇರುತ್ತಾ ಅಥವಾ ಇಲ್ವಾ? ಅಭಿಮಾನಿಗಳ ಒತ್ತಾಯಕ್ಕೆ ಸೈಲೆಂಟ್ ಆದ ಹಿರಿಯ ನಾಯಕ

ಅಧಿಕಾರ ಇರಲಿ ಬಿಡಲಿ ಜನರ ಸೇವೆ ಮಾಡ್ತೀನಿ:2028ರ ಅಖಾಡಕ್ಕೆ ಸಿದ್ದರಾಮಯ್ಯ ಎಂಟ್ರಿ ಇರುತ್ತಾ ಅಥವಾ ಇಲ್ವಾ? ಅಭಿಮಾನಿಗಳ ಒತ್ತಾಯಕ್ಕೆ ಸೈಲೆಂಟ್ ಆದ ಹಿರಿಯ ನಾಯಕ

October 6, 2026
ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮಕ್ಕೆ ಕಡಿವಾಣ: ಯಜಮಾನಿ ಹೆಸರಿನಲ್ಲೇ SIM ಕಡ್ಡಾಯ

ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮಕ್ಕೆ ಕಡಿವಾಣ: ಯಜಮಾನಿ ಹೆಸರಿನಲ್ಲೇ SIM ಕಡ್ಡಾಯ

October 6, 2026

ಮಾಗಡಿ ರಸ್ತೆಯಲ್ಲಿ ವಿಷ್ಣು ಪ್ರತಿಮೆ ಧ್ವಂಸ ಖಂಡಿಸಿ ಅಭಿಮಾನಿಗಳಿಂದ ಪ್ರತಿಭಟನೆ

ಇತ್ತ ಮತ್ತೊಂದು ಆಘಾತಕಾರಿ ವಿಚಾರ ಬಯಲಾಗಿದೆ. ಅದೇನೆಂದ್ರೆ ಬ್ರಿಟನ್ನಿಂದ ಬೆಂಗಳೂರಿಗೆ ಆಗಮಿಸಿರುವ ಒಟ್ಟು 1582 ಜನರಲ್ಲಿ 151 ಜನರು ಈವರೆಗೂ ಸಂಪರ್ಕಕ್ಕೆ ಸಿಕ್ಕಿಲ್ಲ ಎನ್ನಲಾಗಿದೆ. ಹೌದು ಈ ಕುರಿತು ಮಾತನಾಡಿರೋ ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ವಿಜಯೇಂದ್ರ ಸಂಪರ್ಕಕ್ಕೆ ಸಿಗದ 151 ಜನರ ಮೊಬೈಲ್ ನಂಬರ್ಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ವರ್ಗಾಯಿಸಲಾಗಿದೆ. ನಾಪತ್ತೆಯಾಗಿರುವವರ ಕಾಲ್ ಡೀಟೈಲ್ಸ್ ಆಧಾರದ ಮೇಲೆ ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ. ಅಷ್ಟೇ ಅಲ್ಲ ಉದ್ದೇಶಪೂರ್ವಕವಾಗಿ ನಾಪತ್ತೆಯಾಗಿರುವವರ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡುವುದರ ಜತೆಗೆ ಭಾರೀ ಪ್ರಮಾಣದ ದಂಡ ವಿಧಿಸಲಾಗುವುದು ಎಂದು ಇದೇ ವೇಳೆ ಎಚ್ಚರಿಕೆ ನೀಡಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BBMPbritan virusDr. K Sudhakar
ShareTweetSendShare
Join us on:

Related Posts

ಅಧಿಕಾರ ಇರಲಿ ಬಿಡಲಿ ಜನರ ಸೇವೆ ಮಾಡ್ತೀನಿ:2028ರ ಅಖಾಡಕ್ಕೆ ಸಿದ್ದರಾಮಯ್ಯ ಎಂಟ್ರಿ ಇರುತ್ತಾ ಅಥವಾ ಇಲ್ವಾ? ಅಭಿಮಾನಿಗಳ ಒತ್ತಾಯಕ್ಕೆ ಸೈಲೆಂಟ್ ಆದ ಹಿರಿಯ ನಾಯಕ

ಅಧಿಕಾರ ಇರಲಿ ಬಿಡಲಿ ಜನರ ಸೇವೆ ಮಾಡ್ತೀನಿ:2028ರ ಅಖಾಡಕ್ಕೆ ಸಿದ್ದರಾಮಯ್ಯ ಎಂಟ್ರಿ ಇರುತ್ತಾ ಅಥವಾ ಇಲ್ವಾ? ಅಭಿಮಾನಿಗಳ ಒತ್ತಾಯಕ್ಕೆ ಸೈಲೆಂಟ್ ಆದ ಹಿರಿಯ ನಾಯಕ

by Shwetha
October 6, 2026
0

ಮೈಸೂರು: ತಮ್ಮ ರಾಜಕೀಯ ಜೀವನದ ಏರಿಳಿತಗಳಿಗೆ ಸಾಕ್ಷಿಯಾದ ವರುಣ ಕ್ಷೇತ್ರದ ದಾಸನೂರು ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯಂತ ಭಾವುಕರಾಗಿ ಮಾತನಾಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ...

ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮಕ್ಕೆ ಕಡಿವಾಣ: ಯಜಮಾನಿ ಹೆಸರಿನಲ್ಲೇ SIM ಕಡ್ಡಾಯ

ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮಕ್ಕೆ ಕಡಿವಾಣ: ಯಜಮಾನಿ ಹೆಸರಿನಲ್ಲೇ SIM ಕಡ್ಡಾಯ

by Shwetha
October 6, 2026
0

ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ಮತ್ತು ಅನರ್ಹ ಫಲಾನುಭವಿಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ...

ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ  ಪ್ರಿಯಾಂಕ್ ಖರ್ಗೆ

ಫಾರ್ಮ್ 7 ದುರುಪಯೋಗಪಡಿಸಿಕೊಳ್ಳುವ ಬಿಜೆಪಿಯವರಿಗೆ ಭಾರತ ರತ್ನ ಕೊಡಬೇಕೆ?ಅಕ್ರಮ ಎಸಗಿ ಪಾರಾಗಲು ಇದು ಉತ್ತರ ಪ್ರದೇಶವಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
October 6, 2026
0

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮಗಳ ವಿರುದ್ಧ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅಕ್ಷರಶಃ ಕೆಂಡಾಮಂಡಲವಾಗಿದ್ದಾರೆ. ಫಾರ್ಮ್ 7 ಅರ್ಜಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಬಿಜೆಪಿ...

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (06-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 6, 2026
0

ದಿನ ಭವಿಷ್ಯ: 06-10-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಅತ್ಯಂತ ಮಂಗಳಕರವಾದ ದಿನವಾಗಿದೆ. ಮಂಗಳನ ಕೃಪೆಯಿಂದ ನಿಮ್ಮ ಕಾರ್ಯಕ್ಷಮತೆ ಹೆಚ್ಚಾಗಲಿದೆ. ಭೂಮಿ ಅಥವಾ ಮನೆ ಖರೀದಿಯ...

ಹಾಲು, ಬಸ್‌ ಪ್ರಯಾಣ ದರ ಏರಿಕೆಗೆ ಚರ್ಚೆ: ಇಂದಿನ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ?

ಹಾಲು, ಬಸ್‌ ಪ್ರಯಾಣ ದರ ಏರಿಕೆಗೆ ಚರ್ಚೆ: ಇಂದಿನ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ?

by Shwetha
October 6, 2026
0

ಕರ್ನಾಟಕದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆಯೇ ಜನರಿಗೆ ಮತ್ತೊಂದು ದರ ಏರಿಕೆಯ ಆತಂಕ ಎದುರಾಗಿದೆ. ನಂದಿನಿ ಹಾಲಿನ ದರ ಹಾಗೂ ರಾಜ್ಯ ಸಾರಿಗೆ ಸಂಸ್ಥೆಗಳ ಬಸ್‌...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram