ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೇಂದ್ರದ ವಿರುದ್ಧ ರೈತರ ಪ್ರೊಟೆಸ್ಟ್ : ಹೆಚ್ ಡಿಕೆ ಸರಣಿ ಟ್ವೀಟ್

Mahesh M Dhandu by Mahesh M Dhandu
December 26, 2020
in Newsbeat, Politics, ರಾಜಕೀಯ
H D kumaraswamy
Share on FacebookShare on TwitterShare on WhatsappShare on Telegram

ಕೇಂದ್ರದ ವಿರುದ್ಧ ರೈತರ ಪ್ರೊಟೆಸ್ಟ್ : ಹೆಚ್ ಡಿಕೆ ಸರಣಿ ಟ್ವೀಟ್

ಬೆಂಗಳೂರು : ಕೇಂದ್ರ ಸರ್ಕಾರ ಕೃಷಿ ಮಸೂದೆಗಳನ್ನು ವಿರೋಧಿ ದೆಹಲಿಯ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಮಾಜಿ ಸಿಎ ಹೆಚ್ ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಗಳನ್ನು ಮಾಡಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

Related posts

allu-arjun-atlee-raka-movie-creates-guinness-world-record-in-motion-capture

ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ: ʻಐಕಾನ್ ಸ್ಟಾರ್ʼ ಅಲ್ಲು ಅರ್ಜುನ್ – ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

September 21, 2026
meghana-gaonkar-plays-sadhvi-role-in-anil-shetty-lambodhara-2-movie

ಅನಿಲ್‌ ಶೆಟ್ಟಿ ನಟನೆಯ ‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್

September 21, 2026

ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ನಲ್ಲಿ..

ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿಚಾರವಾಗಿ ದೆಹಲಿ ಹೊರವಲಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಈಗ ದೇಶ ಮಾತ್ರವಲ್ಲದೇ, ವಿಶ್ವದ ಗಮನ ಸೆಳೆಯುತ್ತಿದೆ. ಕೆನಡಾ ಪ್ರಧಾನಿ ಕಳವಳದ ನಡುವೆಯೇ ಈಗ ಅಮೆರಿಕ, ಬ್ರಿಟನ್ ಸಂಸದರೂ ಕಳವಳ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಏನೋ ಸಮಸ್ಯೆ ಸೃಷ್ಟಿಯಾಗಿದೆ ಎಂಬರ್ಥವನ್ನು ರೈತರ ಈ ಹೋರಾಟ ಹೊಮ್ಮಿಸುತ್ತಿದೆ.

Farmers protest

ಭಾರತ ಗಳಿಸಿಕೊಂಡ ಖ್ಯಾತಿ, ಸ್ಥಾನಮಾನಗಳಿಗೆ ಈ ಹೊಸ ಕಾಯ್ದೆಗಳು, ಅದರ ವಿರುದ್ಧ ನಡೆಯುತ್ತಿರುವ ಹೋರಾಟಗಳು ಚ್ಯುತಿಯುಂಟು ಮಾಡಬಾರದು ಎಂಬುದು ನನ್ನ ಅಭಿಲಾಷೆ. ಮೋದಿ ತಾವು ಪ್ರಧಾನಿಯಾದ ನಂತರ ಸ್ವತಃ ತಾವು ಗಳಿಸಿಕೊಂಡ ಹೆಸರಿಗೂ ಇದು ಕಪ್ಪುಚುಕ್ಕೆಯಾಗಬಹುದು ಎಂಬುದನ್ನು ಅವರು ಗಮನಿಸಬೇಕು. ಅದೇ ಹೊತ್ತಲ್ಲೇ ರೈತರಿಗೆ ಅನಾನುಕೂಲವೂ ಆಗಬಾರದು.

ಕೇಂದ್ರ ಸರ್ಕಾರ ರೈತರಿಗೆ ಕಾರ್ಯಕ್ರಮಗಳ ಮೂಲಕ ಪರೋಕ್ಷ ಸಂದೇಶ ರವಾನಿಸುವ ಬದಲಿಗೆ ಪ್ರಧಾನಿ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆಸಿ, ಹೋರಾಟ ಅಂತ್ಯಗೊಳಿಸುವುದು ಸೂಕ್ತ. ಇದು ದೇಶದ ಘನತೆ ದೃಷ್ಟಿಯಿಂದ ಅತ್ಯಗತ್ಯವೂ ಹೌದು. ದೇಶದ ಘನತೆಯ ವಿಚಾರದಲ್ಲಿ ಮೋದಿಯವರೂ ಎಚ್ಚರಿಕೆಯಿಂದ ವರ್ತಿಸುತ್ತಾರೆ. ಆದ್ದರಿಂದ ಸಮಸ್ಯೆ ಕೂಡಲೇ ಇತ್ಯರ್ಥವಾಗಲಿ.

Farmers protest

ಕಾಯ್ದೆ ಬಗ್ಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಮಾತುಗಳು ಭರವಸೆ ಮೂಡಿಸುವಂತಿವೆ. ಕಾಯ್ದೆಗಳ ಪ್ರಯೋಗಾತ್ಮಕ ಜಾರಿಗೆ ಅವಕಾಶ ನೀಡುವಂತೆ ಅವರು ಕೋರಿದ್ದಾರೆ. ಅಲ್ಲದೆ, ಕಾಯ್ದೆಗಳು ರೈತರಿಗೆ ಸಮಸ್ಯೆ ಸೃಷ್ಟಿಸುವಂತಿದ್ದರೆ ಸರ್ಕಾರ ಅವುಗಳನ್ನು ಹಿಂದಕ್ಕೆ ಪಡೆಯುವುದಾಗಿಯೂ ಅವರು ಆಶ್ವಾಸನೆ ನೀಡಿದ್ದಾರೆ. ರೈತರೂ ಈ ನಿಟ್ಟಿನಲ್ಲಿ ಯೋಚಿಸಬೇಕು.

ಭಾರತೀಯ ಕೃಷಿರಂಗ ವಿಷವರ್ತುಲದಲ್ಲಿದೆ ಎಂಬುದು ಸಾರ್ವತ್ರಿಕ ಆರೋಪ. ಕೃಷಿ ರಂಗದ ಕಲ್ಯಾಣವಾಗುತ್ತದೆ ಎಂದರೆ ಯಾವುದೇ ಪ್ರಯೋಗಕ್ಕೆ ನಾವೂ ಸಿದ್ಧರಿರುವುದು ಅಗತ್ಯ ಕೂಡ. ಹಾಗಾಗಿ ರೈತರು ಕಾಯ್ದೆಗೆ ಅವಕಾಶ ನೀಡುವ ಬಗ್ಗೆಯೂ ಒಮ್ಮೆ ಆಲೋಚಿಸುವುದು ಉಚಿತವೂ ಆಗಿದೆ ಎಂಬುದು ನನ್ನ ಅಭಿಪ್ರಾಯ. ಆದರೆ, ಸರ್ಕಾರ, ಹೋರಾಟಗಾರರ ನಡುವೆ ಸಮನ್ವಯವಿರಲಿ ಎಂದು ಮನವಿ ಮಾಡಿಕೊಂಡಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPH D KUMARASWAMYJDS
ShareTweetSendShare
Join us on:

Related Posts

allu-arjun-atlee-raka-movie-creates-guinness-world-record-in-motion-capture

ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ: ʻಐಕಾನ್ ಸ್ಟಾರ್ʼ ಅಲ್ಲು ಅರ್ಜುನ್ – ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

by admin
September 21, 2026
0

ಹೈದರಾಬಾದ್: ಭಾರತೀಯ ಚಿತ್ರರಂಗದ ತಾಂತ್ರಿಕ ಪಯಣದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಹತ್ವದ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಾಯಕರಾಗಿ ನಟಿಸುತ್ತಿರುವ, ಖ್ಯಾತ ನಿರ್ದೇಶಕ ಅಟ್ಲಿ ಸಾರಥ್ಯದ...

meghana-gaonkar-plays-sadhvi-role-in-anil-shetty-lambodhara-2-movie

ಅನಿಲ್‌ ಶೆಟ್ಟಿ ನಟನೆಯ ‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್

by admin
September 21, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟಿ ಮೇಘನಾ ಗಾಂವ್ಕರ್ ಮತ್ತೊಮ್ಮೆ ವಿಭಿನ್ನ ಹಾಗೂ ಸವಾಲಿನ ಪಾತ್ರದ ಮೂಲಕ ಬೆಳ್ಳಿತೆರೆಯಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಖ್ಯಾತ ನಿರ್ದೇಶಕ ‘ಸಿಂಪಲ್’ ಸುನಿ ಆ್ಯಕ್ಷನ್...

siddaramaiah-invited-for-dr-vishnuvardhan-amrutha-mahotsava-in-bengaluru

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ

by admin
September 21, 2026
0

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಒಪ್ಪಿಗೆ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಕನ್ನಡ ಚಿತ್ರರಂಗದ ಮೇರುನಟ, ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 27ರಂದು...

jio-and-t-mobile-launch-worlds-first-5g-standalone-roaming-service

• ಜಿಯೋ ಮತ್ತು ಟಿ-ಮೊಬೈಲ್‌ನಿಂದ ವಿಶ್ವದ ಮೊದಲ 5ಜಿ ರೋಮಿಂಗ್ ಕನೆಕ್ಟಿವಿಟಿ ಒಪ್ಪಂದ

by admin
September 21, 2026
0

ಪ್ರಮುಖಾಂಶಗಳು • ಅಮೆರಿಕ ತಲುಪಿದರೂ ಸಿಗಲಿದೆ 5ಜಿ ಸ್ಟ್ಯಾಂಡ್‌ಅಲೋನ್ ನೆಟ್‌ವರ್ಕ್ ಅನುಭವ ಭಾರತದಿಂದ ಅಮೆರಿಕದವರೆಗೆ ಜಿಯೋ ಜೊತೆಗೇ ಇರಲಿದೆ 5ಜಿ; ಟಿ-ಮೊಬೈಲ್ ಜೊತೆ ತಡೆರಹಿತ ರೋಮಿಂಗ್ ಮುಂಬೈ,...

nita-ambani-inspiring-message-to-indian-athletes-asian-games-2026-reliance-foundation

ಇದು ನಿಮ್ಮ ಕ್ಷಣ, ಇದನ್ನು ಸದುಪಯೋಗಪಡಿಸಿಕೊಳ್ಳಿ: ನೀತಾ ಅಂಬಾನಿ

by admin
September 21, 2026
0

* ಏಷ್ಯನ್ ಗೇಮ್ಸ್ನಲ್ಲಿ ಸ್ಪರ್ಧಿಸುತ್ತಿರುವ ಭಾರತೀಯ ಕ್ರೀಡಾಪಟುಗಳಿಗೆ ಸ್ಫೂರ್ತಿದಾಯಕ ಸಂದೇಶ * ಏಷ್ಯಾಡ್ನಲ್ಲಿ ರಿಲಯನ್ಸ್ ಫೌಂಡೇಶನ್ ಬೆಂಬಲಿತ 48 ಕ್ರೀಡಾಪಟುಗಳು ಭಾಗಿ ಮುಂಬೈ, 2026, ಸೆಪ್ಟೆಂಬರ್ 20:...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram