10 ನೇ ತರಗತಿ ಅಥವಾ ಐಟಿಐ ಆದವರಿಗೆ ರೈಲ್ವೆಯಲ್ಲಿ ಉದ್ಯೋಗಾವಕಾಶ jobs openings Railways
ಹುಬ್ಬಳ್ಳಿ, ಡಿಸೆಂಬರ್29: ರೈಲ್ವೆಯಲ್ಲಿ ಅನೇಕ ಹುದ್ದೆಗಳಿಗೆ ನೇಮಕಾತಿ ಕುರಿತು ಅಧಿಸೂಚನೆಗಳನ್ನು ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ತಕ್ಷಣ ಅರ್ಜಿ ಸಲ್ಲಿಸಬಹುದು. jobs openings Railways
ರೈಲ್ವೆಯು 1004 ಹುದ್ದೆಗಳ ನೇಮಕಾತಿಗಾಗಿ ಯುವಕರಿಂದ ಅರ್ಜಿಗಳನ್ನು ಕೋರಿದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10 ನೇ ತರಗತಿ ಅಥವಾ ಐಟಿಐ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಶಾದಿ ಡಾಟ್ ಕಾಂ ವೆಬ್ ಸೈಟ್ ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬನಿಂದ ಮಹಿಳೆಯೊಬ್ಬರಿಗೆ 70 ಲಕ್ಷ ರೂ ವಂಚನೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 15 ವರ್ಷಗಳು ಮತ್ತು ಗರಿಷ್ಠ ವಯಸ್ಸು 24 ವರ್ಷಗಳು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 9 ಜನವರಿ 2021 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆ ಅರ್ಹತೆಯ ಆಧಾರದ ಮೇಲೆ ಇರುತ್ತದೆ.
ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವೆಬ್‌ಸೈಟ್ ಲಿಂಕ್ ಅನ್ನು ಕ್ಲಿಕ್ ಮಾಡಿ ಅಧಿಸೂಚನೆಯನ್ನು ಗಮನಿಸಿ http://www.rrchubli.in ಗೆ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಪೂರ್ಣಗೊಳಿಸಬೇಕು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಚಳಿಗಾಲದಲ್ಲಿ ಬೆಲ್ಲವನ್ನು ಸೇವಿಸುವುದರ ಆರೋಗ್ಯ ಪ್ರಯೋಜನಗಳು https://t.co/cZKY8Lo1PQ
— Saaksha TV (@SaakshaTv) December 28, 2020
2021ನೇ ವರ್ಷದಲ್ಲಿ ನಡೆಯಲಿದೆ ನಾಲ್ಕು ಗ್ರಹಣಗಳುhttps://t.co/46DzVFcdCF
— Saaksha TV (@SaakshaTv) December 28, 2020