ADVERTISEMENT
Wednesday, May 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

`ಜಯಕರ್ನಾಟಕ’ ಹೆಸರು ಬಳಕೆಗೆ ಜಯಕರ್ನಾಟಕ ಜನಪರ ವೇದಿಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್..!

Kariyappa N by Kariyappa N
December 29, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಜಯಕರ್ನಾಟಕ ಸಂಘಟನೆ ಅಸ್ತಿತ್ವದಲ್ಲಿರುವಾಗಲೇ ಜಯಕರ್ನಾಟಕ ಜನಪರ ವೇದಿಕೆ ಸ್ಥಾಪನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಜಯಕರ್ನಾಟಕ ಹೆಸರನ್ನು ಜಯ ಕರ್ನಾಟಕ ಜನಪರ ವೇದಿಕೆಯೂ ಬಳಸಬಹುದು ಎಂದು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.


ಜಯಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ನಿಧನದ ನಂತರ ಸಂಘಟನೆಯಲ್ಲಿ ನಡೆಯುತ್ತಿದ್ದ ಕೆಲ ಘಟನೆಗಳಿಂದ ಬೇಸತ್ತು ಜಯಕರ್ನಾಟಕದಿಂದ ಹೊರ ಬಂದಿದ್ದ ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಹೋದರ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಗುಣರಂಜನ್ ಶೆಟ್ಟಿ, ಜಯಕರ್ನಾಟಕ ಜನಪರ ವೇದಿಕೆ ಸ್ಥಾಪಿಸಿದ್ದರು. ಜನಪರ ವೇದಿಕೆಗೆ ಜಯ ಕರ್ನಾಟಕ ಹೆಸರು ಬಳಕೆ ಮಾಡಿಕೊಂಡಿದ್ದನ್ನು ಪ್ರಶ್ನಿಸಿ, ಜಯ ಕರ್ನಾಟಕ ವೇದಿಕೆ ಬೆಂಗಳೂರಿನ 18ನೇ ಹೆಚ್ಚುವರಿ ಸಿಟಿಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಮೆಟ್ಟಿಲೇರಿದ್ದರು.

Related posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

May 26, 2026
ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

May 26, 2026

 

 

 

 

 

 

 

 

 

ಆದರೆ, ಜಯ ಕರ್ನಾಟಕ ವೇದಿಕೆ ಅರ್ಜಿಯನ್ನು ವಜಾಗೊಳಿಸುವಂತೆ ಕೋರಿ ಜಯಕರ್ನಾಟಕ ಜನಪರ ವೇದಿಕೆ ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಜಯ ಕರ್ನಾಟಕ ಜನಪರ ವೇದಿಕೆ ಪರ ವಾದ ಮಂಡಿಸಿದ ಹಿರಿಯ ವಕೀಲ ಉದಯ್ ಹೊಳ್ಳ, ಜಯ ಕರ್ನಾಟಕ ಹೆಸರಿನಲ್ಲಿ ಈಗಾಗಲೇ ಹಲವು ಸಂಘಟನೆಗಳು ಕಾರ್ಯ ನಿರ್ವಹಿಸುತ್ತಿವೆ. ಯಾವುದೇ ವ್ಯಕ್ತಿಯನ್ನು ಅವಮಾನಿಸುವ ಉದ್ದೇಶ ಜನಪರ ವೇದಿಕೆಗೆ ಇಲ್ಲ. ಇಂತಹವುದ್ದೇ ಪ್ರಕರಣಗಳ ಪ್ರಕರಣಗಳ ಬಗ್ಗೆ ವಿವಿಧ ನ್ಯಾಯಲಯಗಳು ನೀಡಿರುವ ಆದೇಶಗಳನ್ನು ಉದಯ್ ಹೊಳ್ಳ ಉಲ್ಲೇಖಿಸಿದರು.


ವಾದ-ಪ್ರತಿವಾದ ಸಲ್ಲಿಸಿದ ಹೈಕೊರ್ಟ್, ಸಿವಿಲ್ ಕೋರ್ಟ್‍ನಲ್ಲಿ ಸಲ್ಲಿಸಲಾಗಿರುವ ಅರ್ಜಿಯನ್ನು ವಜಾಗೊಳಿಸಿ ಜನಪರ ವೇದಿಕೆಯವರು ಜಯ ಕರ್ನಾಟಕ ಹೆಸರು ಬಳಸಿಕೊಳ್ಳಲು ಅನುಮತಿ ನೀಡಿ ಅರ್ಜಿಯನ್ನು ಇತ್ಯರ್ಥಗೊಳಿಸಿದೆ.

ಗುಣರಂಜನ್ ಶೆಟ್ಟಿ ಯಾರು..!
ಗುಣರಂಜನ್ ಶೆಟ್ಟಿ, ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ದಿ.ಮುತ್ತಪ್ಪ ರೈ ಆಪ್ತರು. ಮೂಲತಃ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉರಮಾಲು

ಗ್ರಾಮದವರು. ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಅವರ ಸಹೋದರು ಆಗಿರುವ ಗುಣರಂಜನ್ ಶೆಟ್ಟಿ, ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ರಿಯಲ್ ಉದ್ಯಮದ ಜತೆಗೆ ಜಯ ಕರ್ನಾಟಕ ಜನಪರ ವೇದಿಕೆ ಸ್ಥಾಪಿಸಿ ಸಮಾಜಸೇವೆ ಕಾರ್ಯಗಳಲ್ಲಿ ತಮ್ಮನ್ನು ತೊಡಿಸಿಕೊಂಡಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: #Jaya Karnatakagunaranjan shettyHigh Courtjaya karnataka janapara vedikemuttappa rai
ShareTweetSendShare
Join us on:

Related Posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಎಐಎಡಿಎಂಕೆ ಶಾಸಕರ ರಾಜೀನಾಮೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಮೂವರು ಎಐಎಡಿಎಂಕೆ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ...

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

by Shwetha
May 26, 2026
0

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿರುವ ಈ ಮಹತ್ವದ ಬೆಳವಣಿಗೆಯು ಆಂತರಿಕ ಶಿಸ್ತು ಉಲ್ಲಂಘಿಸುವವರಿಗೆ ಎಚ್ಚರಿಕೆಯ ಗಂಟೆಯಾಗಿದೆ. ದೇವನಹಳ್ಳಿ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಅತ್ಯಂತ ನಿರ್ಣಾಯಕ...

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

by Shwetha
May 26, 2026
0

ರಾಜ್ಯದ ತುರ್ತು ಆರೋಗ್ಯ ಸೇವೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಇನ್ಮುಂದೆ 108 ಆಂಬುಲೆನ್ಸ್ ಸೇವೆ ನೇರವಾಗಿ ಕರ್ನಾಟಕ ಸರ್ಕಾರದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸಲಿದೆ. ಒಂದು ಕರೆ ನಮಗೆ, ತುರ್ತು ಸೇವೆ...

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

by Shwetha
May 26, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ದರೋಡೆ ನಡೆಯುತ್ತಿದೆ. ಅದು ಕತ್ತಿ ಹಿಡಿದು ಮಾಡುವ ದರೋಡೆಯಲ್ಲ, ಬದಲಿಗೆ ರಸ್ತೆಯಲ್ಲಿ ಮೊಳೆಗಳನ್ನು ಚೆಲ್ಲಿ ವಾಹನ ಸವಾರರ ಜೀವದ ಜೊತೆ ಚೆಲ್ಲಾಟವಾಡುವ...

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ದಳಪತಿ ವಿಜಯ್ ಈಗ ಪಕ್ಕದ ರಾಜ್ಯ ಕರ್ನಾಟಕದ ಮೇಲೂ ಕಣ್ಣಿಟ್ಟಿದ್ದಾರಾ? ಹೌದು, ಇಂಥದೊಂದು ಬಿಸಿ ಬಿಸಿ ಚರ್ಚೆ ಈಗ ರಾಜಧಾನಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram