ADVERTISEMENT
Sunday, May 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಹಾಫ್ ಸಿನಿಮಾದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್..!

Namratha Rao by Namratha Rao
December 29, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

May 17, 2026
ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

May 17, 2026

ಹಾಫ್ ಸಿನಿಮಾದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್..!

ಸ್ಯಾಂಡಲ್ ವುಡ್ ನಲ್ಲಿ ಉತ್ತಮ ಸಿನಿಮಾಗಳ ಮೂಲಕ ಗಮನ ಸೆಳೆಯುತ್ತಿರುವ , ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಹೊಸ ಭರವಸೆ ಮೂಡಿಸುತ್ತಿರುವ ನಿರ್ದೇಶಕರಾದ ಲೋಕೇಂದ್ರ ಸೂರ್ಯ ಅವರು ಇದೀಗ  ಹೀರೋ ಆಗಿ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಹೌದು ಹಾಫ್ ಅನ್ನೋ ಹೊಸ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿರುವ ಲೋಕೇಂದ್ರ ಅವರು ಈ ಸಿನಿಮಾ ಮೂಲಕ  ನಾಯಕನಾಗಿ ತೆರೆಮೇಲೆ ಮಿಂಚಲು ಸಿದ್ಧರಾಗಿದ್ದಾರೆ.

ಟೈಟಲ್ ನಿಂದಲೇ ಗಮನ ಸೆಳೆದಿರುವ ಸಿನಿಮಾದ ಮೇಕಿಂಗ್ ವಿಡಿಯೋಸ್ ಸಿಕ್ಕಾಪಟ್ಟೆ ಕ್ರೇಜ್ ಕ್ರಿಯೇಟ್ ಮಾಡಿದೆ. ಈಗಾಗಲೇ ಸಿನಿಮಾದ ಮೊದಲ ಹಂತದ ಚಿತ್ರೀಕರಣವೂ ಯಶಸ್ವಿಯಾಗಿ ಪೂರ್ಣಗೊಂಡಿದೆ. ಅಟ್ಟಯ್ಯ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಮಿಂಚು ಹರಿಸಿದ ಲೋಕೇಂದ್ರ ಅವರು ಇದೀಗ ಹೊಸ ಸಿನಿಮಾ ಮಾಡ್ತಿದ್ದು, ಖುದ್ದು ನಾಯಕನಾಗಿ ನಟಿಸುತ್ತಿರೋದು ವಿಶೇಷ. ಮೊದಲ ಹಂತದ ಚಿತ್ರೀಕರಣ 15 ದಿನಗಳ ಕಾಲ ನಡೆದು ಇದೀಗ ಕಂಪ್ಲೀಟ್ ಆಗಿದೆ. ಅಂದ್ಹಾಗೆ ಈ ಚಿತ್ರದ ಮತ್ತೊಂದು ವಿಶೇಷತೆ ಎಂದ್ರೆ ಥ್ರಿಲ್ಲರ್ ಮಂಜು ಅವರ ನಿರ್ದೇಶನದಲ್ಲಿ ಆಕ್ಷನ್ ಸೀನ್ಸ್ ಸೆರೆ ಹಿಡಿಯಲಾಗಿದೆ. ಈಗಾಗಲೇ ಮೈ ನವಿರೇಳಿಸುವ ಆಕ್ಷನ್ ಸೀನ್ಸ್ ಗಳನ್ನ ಸೆರೆ ಹಿಡಿಯಲಾಗಿದೆ.ಹಾಫ್ ಸಿನಿಮಾದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್..!

ಅಂದ್ಹಾಗೆ ನಾಯಕತ್ವ, ನಿರ್ದೇಶನದ ಜೊತೆಗೆ  ಕಥೆ, ಚಿತ್ರ ಕಥೆ, ಸಂಭಾಷಣೆಯ ಜವಾಬ್ದಾರಿಯನ್ನೂ ಸಹ ಲೋಕೇಂದ್ರ ಅವರೇ ಹೊತ್ತಿದ್ದಾರೆ. ಆರ್ ಡಿ ಎಂಟರ್ ಪ್ರೈಸಸ್ , ರಾಜು ಕಲ್ಕುಣಿ ಬ್ಯಾನರ್ ನ ಅಡಿ ಮೂಡಿಬರುತ್ತಿರುವ ಸಿನಿಮಾಗೆ ಡಾ. ಪವಿತ್ರ ಆರ್ , ಆರ್ ಪ್ರಭಾಕರ್ ರೆಡ್ಡಿ ಬಂಡವಾಳ ಹೂಡ್ತಿದ್ದಾರೆ. ಇನ್ನೂ ಆಸಿಯಾ, ಅಥಿರಾ, ರಾಜು ಕಲ್ಕುಣಿ , ರೋಹಿಣೆ ಕೆ ಸೇರಿದಂತೆ ಹಲವರ ತಾರಾಬಳಗ ಚಿತ್ರದಲ್ಲಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: half cinemakannada filmSandalwood
ShareTweetSendShare
Join us on:

Related Posts

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ

by Shwetha
May 17, 2026
0

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮುಂದಿನ 4ರಿಂದ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ...

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಪಟ್ಟಕ್ಕೆ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅರ್ಹರು: ಬಸವರಾಜ ರಾಯರೆಡ್ಡಿ ಸ್ಫೋಟಕ ಹೇಳಿಕೆ

by Shwetha
May 17, 2026
0

ಕೊಪ್ಪಳ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಈ ನಡುವೆ ಸಿಎಂ ಆರ್ಥಿಕ ಸಲಹೆಗಾರ ಮತ್ತು ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರು...

ತೈಲ ಬೆಲೆ ಏರಿಕೆ ಭಾರತದಲ್ಲೇ ಕನಿಷ್ಠ: ಪ್ರಹ್ಲಾದ ಜೋಶಿ ಸ್ಪಷ್ಟನೆ

ತೈಲ ಬೆಲೆ ಏರಿಕೆ ಭಾರತದಲ್ಲೇ ಕನಿಷ್ಠ: ಪ್ರಹ್ಲಾದ ಜೋಶಿ ಸ್ಪಷ್ಟನೆ

by Shwetha
May 17, 2026
0

ಪ್ರಹ್ಲಾದ ಜೋಶಿ ಅವರು ದೇಶದಲ್ಲಿ ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. ಜಾಗತಿಕ ಮಟ್ಟದಲ್ಲಿ ಯುದ್ಧ, ಆರ್ಥಿಕ ಬಿಕ್ಕಟ್ಟು...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

by Shwetha
May 17, 2026
0

ಬೆಂಗಳೂರು: ಇಂಧನ ದರ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 17, 2026
0

ದಿನ ಭವಿಷ್ಯ : 17-05-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಮಿಶ್ರ ಫಲಗಳ ದಿನವಾಗಿದೆ. ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳು ನಿಮ್ಮ ಹೆಗಲೇರಲಿವೆ, ಇದರಿಂದ ಕೆಲಸದ ಒತ್ತಡ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram