ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟೀಮ್ ಇಂಡಿಯಾ ಡ್ರೆಸಿಂಗ್ ರೂಮ್ ಸೇರಿಕೊಂಡ ರೋಹಿತ್ ಶರ್ಮಾ…!

admin by admin
December 30, 2020
in Newsbeat, Sports, ಕ್ರೀಡೆ
rohith sharma team india saakshatv
Share on FacebookShare on TwitterShare on WhatsappShare on Telegram

ಟೀಮ್ ಇಂಡಿಯಾ ಡ್ರೆಸಿಂಗ್ ರೂಮ್ ಸೇರಿಕೊಂಡ ರೋಹಿತ್ ಶರ್ಮಾ…!

rohith sharma team india saakshatvಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರು ಇಂದು (ಡಿಸೆಂಬರ್ 30ರಂದು) ಟೀಮ್ ಇಂಡಿಯಾವನ್ನು ಸೇರಿಕೊಂಡಿದ್ದಾರೆ.
14 ದಿನಗಳ ಕಾಲ ಕ್ಯಾರಂಟೈನ್ ನಲ್ಲಿದ್ದ ರೋಹಿತ್ ಶರ್ಮಾ ಸಿಡ್ನಿಯಲ್ಲಿ ಟೀಮ್ ಇಂಡಿಯಾವನ್ನು ಸೇರಿಕೊಂಡ್ರು ಎಂದು ಟೀಮ್ ಇಂಡಿಯಾದ ಕೋಚ್ ರವಿ ಶಾಸ್ತ್ರಿ ಹೇಳಿದ್ದಾರೆ.
ಐಪಿಎಲ್ ವೇಳೆ ಗಾಯಗೊಂಡಿದ್ದ ರೋಹಿತ್ ಶರ್ಮಾ ಗಾಯದ ನಡುವೆಯೂ ಫೈನಲ್ ಪಂದ್ಯವನ್ನು ಆಡಿ ಮುಂಬೈ ತಂಡಕ್ಕೆ ಪ್ರಶಸ್ತಿ ಗೆದ್ದುಕೊಟ್ಟಿದ್ದರು.
ಆನಂತರ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಮತ್ತು ಟಿ-ಟ್ವೆಂಟಿ ಸರಣಿಯಿಂದ ರೋಹಿತ್ ಶರ್ಮಾ ಹೊರಗುಳಿದಿದ್ದರು. ಅಲ್ಲದೆ ಫಿಟ್ ನೆಸ್ ಟೆಸ್ಟ್ ನಲ್ಲಿ ಪಾಸಾಗಿ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದರು.
ಆದ್ರೆ ಕೋವಿಡ್ ಮಾರ್ಗಸೂಚಿಯ ಪ್ರಕಾರ 14 ದಿನ ಕ್ವಾರಂಟೈನ್ ನಲ್ಲಿರಬೇಕಾಗಿತ್ತು. ಹೀಗಾಗಿ ಮೊದಲ ಎರಡು ಟೆಸ್ಟ್ ಪಂದ್ಯಕ್ಕೆ ಶರ್ಮಾ ಅಲಭ್ಯರಾಗಿದ್ದಾರೆ.
ಇದೀಗ ಮೂರನೇ ಟೆಸ್ಟ್ ಪಂದ್ಯಕ್ಕೆ ರೋಹಿತ್ ಶರ್ಮಾ ಲಭ್ಯರಾಗಿದ್ದಾರೆ. ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಆಗಮನ ತಂಡದ ಬಲವನ್ನು ಮತ್ತಷ್ಟು ಹೆಚ್ಚಿಸಿದೆ.

Related posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

August 8, 2026
ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

August 8, 2026

ಹಾಗೇ ರೋಹಿತ್ ಶರ್ಮಾ ಇಲ್ಲಿಯವರೆಗೆ 32 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. 53 ಇನಿಂಗ್ಸ್ ಗಳಲ್ಲಿ 59.26ರ ಸರಾಸರಿಯಲ್ಲಿ 2141 ರನ್ ಗಳಿಸಿದ್ದಾರೆ. ಇದ್ರಲ್ಲಿ ಆರು ಶತಕ, ಒಂದು ದ್ವಿಶತಕ ಹಾಗೂ 10 ಅರ್ಧಶತಗಳಿವೆ.

ಈಗಾಗಲೇ ಟೆಸ್ಟ್ ಸರಣಿಯಲ್ಲಿ ಅಂತರವನ್ನು ಟೀಮ್ ಇಂಡಿಯಾ 1-1ರಿಂದ ಸಮಗೊಳಿಸಿದೆ. ಮೊದಲ ಟೆಸ್ಟ್ ಪಂದ್ಯದ ಹೀನಾಯ ಸೋಲಿನಿಂದ ಎಚ್ಚೆತ್ತುಕೊಂಡಿರುವ ರಹಾನೆ ಬಳಗ ಎರಡನೇ ಟೆಸ್ಟ್ ಪಂದ್ಯದಲ್ಲಿ ಅತ್ಯುತ್ತಮ ಮಟ್ಟದ ಪ್ರದರ್ಶನ ನೀಡಿ ಎಂಟು ವಿಕೆಟ್ ಗಳಿಂದ ಜಯ ದಾಖಲಿಸಿದೆ.
rohith sharma team india saakshatvಇನ್ನೊಂದೆಡೆ ರೋಹಿತ್ ಶರ್ಮಾ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಂಡಾಗ ತಂಡದಿಂದ ಯಾರು ಹೊರಗುಳಿಯುತ್ತಾರೆ ಅನ್ನೋ ಪ್ರಶ್ನೆಯಾಗಿದೆ.
ಆರಂಭಿಕನಾಗಿ ಎರಡು ಟೆಸ್ಟ್ ಪಂದ್ಯಗಳಲ್ಲಿ ಮಯಾಂಕ್ ಅಗರ್ ವಾಲ್ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಿಲ್ಲ. ಹೀಗಾಗಿ ಬಹುತೇಕ ಮಯಾಂಕ್ ಸ್ಥಾನದಲ್ಲಿ ರೋಹಿತ್ ಶರ್ಮಾ ತಂಡ ಇನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ.
ಇನ್ನು ಮಧ್ಯಮ ಕ್ರಮಾಂಕದಲ್ಲಿ ಹನುಮ ವಿಹಾರಿ ಮತ್ತು ಚೇತೇಶ್ವರ ಪೂಜಾರ ಕೂಡ ವೈಫಲ್ಯ ಅನುಭವಿಸಿದ್ದಾರೆ. ಇಲ್ಲಿ ಪೂಜಾರ ಮತ್ತು ಹನುಮ ವಿಹಾರಿ ಬದಲು ಕೆ.ಎಲ್. ರಾಹುಲ್ ಮತ್ತು ರೋಹಿತ್ ಶರ್ಮಾ ತಂಡದೊಳಗೆ ಸೇರಿಕೊಂಡ್ರೂ ಅಚ್ಚರಿ ಏನಿಲ್ಲ. ಆಗ ಮಯಾಂಕ್ ಅಗರ್ ವಾಲ್ ಗೆ ಮತ್ತೊಂದು ಅವಕಾಶ ಸಿಗಬಹುದು.
ಒಟ್ಟಿನಲ್ಲಿ ಮೂರನೇ ಟೆಸ್ಟ್ ಪಂದ್ಯದಲ್ಲಿ ಯಾರು 11 ರ ಬಳಗದಲ್ಲಿ ಕಾಣಿಸಿಕೊಳ್ಳುತ್ತಾರೆ ಅನ್ನೋದನ್ನು ಕಾದು ನೋಡಬೇಕು.

Tags: #saakshatvAjinkya Rahaneaustreliachetheshwara pujarahanuma viharik l rahulMayank Agarwalravi shasthrirohith sharmateam indiavirat kohli
ShareTweetSendShare
Join us on:

Related Posts

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು

by Shwetha
August 8, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಡಶಾಲೆಯಲ್ಲಿ ಬಂಡಾಯದ ಬೇಗುದಿ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಗಳೂರಿನ ಹಿರಿಯ ಶಾಸಕ...

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

ಉಳ್ಳವರು ಮೀಸಲಾತಿ ಬಿಟ್ಟುಕೊಡಲಿ ದುರ್ಬಲರಿಗೆ ನ್ಯಾಯ ಸಿಗಲಿ – ಮೀಸಲಾತಿ ಶಾಶ್ವತ ವ್ಯವಸ್ಥೆಯಲ್ಲ ಉಳ್ಳವರ ತ್ಯಾಗದಿಂದ ಮಾತ್ರ ದಲಿತ ಹಿಂದುಳಿದವರಿಗೆ ನ್ಯಾಯ ಸಾಧ್ಯ: ಮೋಹನ್ ಭಾಗವತ್

by Shwetha
August 8, 2026
0

ಮುಂಬೈ: ಮೀಸಲಾತಿ ಎನ್ನುವುದು ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಇರುವ ವ್ಯವಸ್ಥೆಯೇ ಹೊರತು ಅದು ಶಾಶ್ವತವಲ್ಲ. ಈಗಾಗಲೇ ಮೀಸಲಾತಿ ಲಾಭ ಪಡೆದು ಸಮಾಜದಲ್ಲಿ ಸಬಲರಾಗಿರುವವರು ಸ್ವಯಂಪ್ರೇರಣೆಯಿಂದ ಮೀಸಲಾತಿ ಸೌಲಭ್ಯವನ್ನು...

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

ಬೆಂಗಳೂರಿನಲ್ಲಿ 48.90 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕೈಬಿಡುವ ಆತಂಕ

by Shwetha
August 8, 2026
0

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮರುಪರಿಶೀಲನೆ (SIR) ಪ್ರಕ್ರಿಯೆ ವೇಳೆ, ತಮ್ಮ ಮಾಹಿತಿ ಮತ್ತು ದಾಖಲೆಗಳನ್ನು ದೃಢೀಕರಿಸದ ಮತದಾರರ ಹೆಸರುಗಳು ಅಂತಿಮ ಮತದಾರರ ಪಟ್ಟಿಯಿಂದ ಕೈಬಿಡುವ...

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

by Shwetha
August 8, 2026
0

ಬೆಂಗಳೂರು: ದೇಶದ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ಅನುಸರಿಸಿದ ಹಾದಿ...

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

by Shwetha
August 8, 2026
0

ಭಾರತವು ಹಿಂದೂ ರಾಷ್ಟ್ರವಾಗಬಾರದು ಎಂಬ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಹಾಗೂ ತೀವ್ರ ವಾಕ್ಸಮರಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram