ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಎಸ್.ಎಲ್ ಧರ್ಮೇಗೌಡರ ಸಾವಿಗೆ ಎಂಎಲ್‍ಸಿಗಳೇ ಕಾರಣ, ಎಲ್ಲರನ್ನೂ ಬಂಧಿಸಿ: ಮೋಹನ್ ದಾಸರಿ ಆಗ್ರಹ

Kariyappa N by Kariyappa N
December 30, 2020
in Newsbeat, Politics, Samagra karnataka, ರಾಜ್ಯ
aap
Share on FacebookShare on TwitterShare on WhatsappShare on Telegram

ಬೆಂಗಳೂರು: ಉಪ ಸಭಾಪತಿ ಧರ್ಮೇಗೌಡ ಅವರು ಅವಮಾನಕ್ಕೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿರುವುದಕ್ಕೆ ವಿಧಾನಪರಿಷತ್ತಿನ ಎಲ್ಲಾ ಸದಸ್ಯರು ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಕಾರಣರಾಗಿದ್ದಾರೆ. ಈ ಕೂಡಲೇ ಎಲ್ಲಾ ಸದಸ್ಯರನ್ನು ಬಂಧಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಆಗ್ರಹಿಸಿದ್ದಾರೆ.

aap
ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೋಹನ್ ದಾಸರಿ, ಸಭಾಪತಿ ಸ್ಥಾನಕ್ಕೆ ನಡೆದ ಜಟಾಪಟಿಯನ್ನು ಇಡೀ ರಾಜ್ಯದ ಜನ ಮಾಧ್ಯಮಗಳ ಮೂಲಕ ನೋಡಿದ್ದಾರೆ. ಈ ಜಟಾಪಟಿ ವೇಳೆ ಉಪಸಭಾಪತಿ ಧರ್ಮೇಗೌಡರನ್ನು ಅನೇಕ ಸದಸ್ಯರು ಎಳೆದಾಡಿದ್ದರು. ಇದಕ್ಕೆ ಸಾಕಷ್ಟು ವಿಡಿಯೋ ದಾಖಲೆಗಳಿವೆ, ಫೋಟೋಗಳಿವೆ. ಈ ವೇಳೆ ಸೂಕ್ಷ್ಮ ಮನಸ್ಸಿನ ಧರ್ಮೇಗೌಡರಿಗೆ ಘಾಸಿಯಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತರೇ ಸಂದರ್ಭಗಳಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಕೊಟ್ಟವರನ್ನು ಬಂಧಿಸುವ ಪೊಲೀಸರು ಈಗ ಏಕೆ ಮೌನವಾಗಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೇ ಉತ್ತರಿಸಿ ಎಂದು ಪ್ರಶ್ನಿಸಿದ್ದಾರೆ.

Related posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

August 17, 2026
ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

August 17, 2026


ಆಪ್ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಮಾತನಾಡಿ, ಮಾಜಿ ಪ್ರಧಾನಿ ದೇವೆಗೌಡರು, ಸಭಾಪತಿ ಇಲ್ಲದ ವೇಳೆ ಕುರ್ಚಿಯಲ್ಲಿ ಕೂರಬೇಡ ಎಂದು ಹೇಳಿದ್ದರೂ, ಅವರಿಗೆ ಕುಮಾರಸ್ವಾಮಿ ಅವರು ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಒತ್ತಡದಿಂದ ಕುಳಿತು ಅವಮಾನ ಅನುಭವಿಸುವಂತಾಯಿತು. “ಧರ್ಮೇಗೌಡರು ವಿಧಾನ ಪರಿಷತ್‍ನಲ್ಲಿ ನಡೆದ ಘಟನೆಯಿಂದ ಘಾಸಿಗೊಳಗಾಗಿದ್ದರು” ಎಂದು ದೇವಗೌಡರಾದಿಯಾಗಿ ಅನೇಕ ನಾಯಕರುಗಳು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು.
ಈ ವಿಚಾರವಾಗಿ ಅವಮಾನಕ್ಕೆ ಒಳಗಾಗಿದ್ದ ಧರ್ಮೇಗೌಡರ ಬಳಿ ಕುಮಾರಸ್ವಾಮಿ ಅವರು ಸೇರಿದಂತೆ ಇತರೇ ನಾಯಕರುಗಳು ಮಾತನಾಡಿ ಈ ಘಟನೆಗಳು ಸಾಮಾನ್ಯ ಎಂದು ಹೇಳಿ ಸಮಾಧಾನ ಮಾಡಲಾಗಿತ್ತು. ಆದರೂ ಘನತೆವೆತ್ತ ಈ ಹುದ್ದೆಗೆ ಎಲ್ಲಾ ಸದಸ್ಯರು ಸೇರಿ ಮಾಡಿದ ಅವಮಾನದಿಂದ ಸೂಕ್ಷ್ಮ ಮನಸ್ಸಿನ ವ್ಯಕ್ತಿಗೆ ಸಾರ್ವಜನಿಕವಾಗಿ ಅವಮಾನವಾಗಿ ಈ ದುರ್ಘಟನೆ ನಡೆದಿದೆ. ಈ ಕೂಡಲೇ ಕ್ರಮ ತೆಗೆದುಕೊಳ್ಳಿ ಎಂದು ಆಗ್ರಹಿಸಿದರು.
ಜನಸಾಮಾನ್ಯರು ಮಾಸ್ಕ್ ಹಾಕಿಲ್ಲ ಎಂದು ಠಾಣೆಗೆ ಕರೆದುಕೊಂಡು ಹೋಗಲಾಗುತ್ತಿದೆ. ಆದರೆ ಇಂತಹ ಘೋರ ಘಟನೆ ನಡೆದರು ಏಕೆ ಶೀಘ್ರ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದರು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: aam admi partyLegislative council uproarMohan Dasaris.l Dharmega Gowda sucideVice President
ShareTweetSendShare
Join us on:

Related Posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

by Shwetha
August 17, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ (BMICP) ಯಾವುದೇ ನಿಯಮಾವಳಿಗಳಿಲ್ಲದೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ವಸೂಲಿಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಬೇಕು ಎಂದು ಕೇಂದ್ರ ಸಚಿವ...

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

by Shwetha
August 17, 2026
0

ಬೆಂಗಳೂರು: ದಳಪತಿ ವಿಜಯ ತಮಿಳುನಾಡಿನಲ್ಲಿ ಸ್ವಂತ ಪಕ್ಷ ಕಟ್ಟಿ ಸಿಎಂ ಪೀಠದತ್ತ ಹೆಜ್ಜೆ ಇಟ್ಟಿರುವ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನ ಗಂಡುಗಲಿ ರಾಕಿಂಗ್ ಸ್ಟಾರ್ ಯಶ್ ಕೂಡ ಕರ್ನಾಟಕ ರಾಜಕೀಯಕ್ಕೆ...

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

by Shwetha
August 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹಾಗೂ ರಾಜ್ಯ ಸರ್ಕಾರದ ನಡುವಿನ ಶೀತಲ ಸಮರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. 2029ರಲ್ಲಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು,...

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

by Shwetha
August 17, 2026
0

ಸಮೃದ್ಧಿ, ಐಶ್ವರ್ಯ ಮತ್ತು ಸೌಭಾಗ್ಯದ ದೇವತೆಯಾದ ಶ್ರೀ ವರಮಹಾಲಕ್ಷ್ಮಿ ವ್ರತವು ಮುತ್ತೈದೆಯರ ಪಾಲಿಗೆ ಅತ್ಯಂತ ಪವಿತ್ರವಾದ ಹಬ್ಬವಾಗಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದ ಎರಡನೇ ಶುಕ್ರವಾರದಂದು ಆಚರಿಸಲಾಗುವ...

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

by Shwetha
August 17, 2026
0

ಸ್ಯಾಂಡಲ್‌ವುಡ್‌ನಿಂದ ಭಾರತೀಯ ಚಿತ್ರರಂಗದ ಉನ್ನತ ಮಟ್ಟಕ್ಕೆ ಬೆಳೆದು ನಿಂತಿರುವ ರಾಕಿಂಗ್ ಸ್ಟಾರ್ ಯಶ್, ಇಂಡಿಯಾ ಟಿವಿಯ ಜನಪ್ರಿಯ ಕಾರ್ಯಕ್ರಮ ಆಪ್ ಕಿ ಅದಾಲತ್‌ನಲ್ಲಿ ಭಾಗವಹಿಸಿ ಹಲವು ಕುತೂಹಲಕಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram