ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮೂರನೇ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡ

admin by admin
December 31, 2020
in Newsbeat, Sports, ಕ್ರೀಡೆ
austrelia saakshatv 3rd test match
Share on FacebookShare on TwitterShare on WhatsappShare on Telegram

ಮೂರನೇ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡ

smith austrelia saakshatvಟೀಮ್ ಇಂಡಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ.
ಮೆಲ್ಬರ್ನ್ ಸೋಲಿನ ಬಳಿಕ ಕ್ರಿಕೆಟ್ ಆಸ್ಟ್ರೇಲಿಯಾ ತಂಡದಲ್ಲಿ ಬದಲಾವಣೆ ಮಾಡಲಾಗಿದೆ. ಗಾಯದಿಂದ ಚೇತರಿಸಿಕೊಂಡಿರುವ ಡೇವಿಡ್ ವಾರ್ನರ್, ಸೀನ್ ಅಬಾಟ್ ಮತ್ತು ಪುರೊವಸ್ಕಿ ಅವರು ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಸತತ ಎರಡೂ ಪಂದ್ಯಗಳಲ್ಲೂ ವೈಫಲ್ಯ ಅನುಭವಿಸಿದ್ದ ಆರಂಭಿಕ ಜೋ ಬನ್ರ್ಸ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಇವರ ಬದಲಿಗೆ ಡೇವಿಡ್ ವಾರ್ನರ್ ತಂಡವನ್ನು ಮತ್ತೆ ಸೇರಿಕೊಂಡಿದ್ದಾರೆ.

Related posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

February 15, 2026
ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

February 15, 2026

ಮೂರನೇ ಟೆಸ್ಟ್ ಪಂದ್ಯ ಜನವರಿ 7ರಿಂದ ಸಿಡ್ನಿಯಲ್ಲಿ ಆರಂಭವಾಗಲಿದೆ. ಈಗಾಗಲೇ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿ 1-1ರಿಂದ ಸಮಬಲಗೊಂಡಿದೆ. ಆಡಿಲೇಡ್ ನಲ್ಲಿ ಭಾರತ ಹೀನಾಯವಾಗಿ ಸೋತ್ರೆ, ಮೆಲ್ಬರ್ನ್ ನಲ್ಲಿ ರಹಾನೆ ಬಳಗ ಜಯ ದಾಖಲಿಸಿದೆ.

devid warner austrelia saakshatvಆಸ್ಟ್ರೇಲಿಯಾ ತಂಡ
ಟೀಮ್ ಪೇನ್ (ನಾಯಕ), ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್, ಸೀನ್ ಅಬಾಟ್, ಪ್ಯಾಟ್ ಕಮಿನ್ಸ್, ಕ್ಯಾಮರೂನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹ್ಯಾಜಲ್ ವುಡ್, ಟ್ರಾವಿಡ್ ಹೆಡ್, ಮೋಯಿಸೆಸ್ ಹೆನ್ರಿಕ್ಸ್, ಮಾರ್ನಸ್ ಲಾಬುಸ್ಚೇನ್, ನಥಾಲ್ ಲಿಯಾನ್, ಮಿಚೆಲ್ ನೆಸೆರ್, ಜೇಮ್ಸ್ ಪ್ಯಾಟಿನ್ಸನ್, ವಿಲ್ ಪುಕೊವಸ್ಕಿ, ಮಿಟ್ಚೆಲ್ ಸ್ಟಾರ್ಕ್, ಮಿಚೆಲ್ ಸ್ಟಿಪ್ಸನ್, ಮ್ಯಾಥ್ಯೂ ವಾಡೆ.

Tags: #devid warner#saakshatvAustralianbccicricket austreliaICCindiaIndian and Australiansmithteam indiaTim Paine
ShareTweetSendShare
Join us on:

Related Posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

by Shwetha
February 15, 2026
0

ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆಯಲ್ಲಿ ತೀವ್ರ ಸ್ವರೂಪದ ರಾಜಕೀಯ ವಿವಾದವೊಂದು ಭುಗಿಲೆದ್ದಿದೆ. ಮಹಾನಗರ ಪಾಲಿಕೆಯ ಉಪಮೇಯರ್ ಅವರ ಅಧಿಕೃತ ಕೊಠಡಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಸಂವಿಧಾನ...

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

by Shwetha
February 15, 2026
0

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಲೆ ದಿನೇ ದಿನೇ ಹೆಚ್ಚುತ್ತಿದ್ದು, ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬರೋಬ್ಬರಿ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ...

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

by Shwetha
February 15, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ 2028ರ ವಿಧಾನಸಭಾ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಈಗಲೇ ಕಾವೇರುತ್ತಿದೆ. ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಿಎಂ ಆಗಲು...

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

by Shwetha
February 15, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ (Ration Card) ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕಳೆದ ಕೆಲವು ಸಮಯದಿಂದ...

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ  ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

by Shwetha
February 15, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2026ನೇ ಸಾಲಿನ ರಾಜ್ಯ ಬಜೆಟ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram