ದೇಶದಲ್ಲಿ ಒಂದೇ ದಿನ 21,822 ಪ್ರಕತರಣಗಳು ಪತ್ತೆ, 299 ಮಂದಿ ಬಲಿ
ನವದೆಹಲಿ: ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ರೂ ಕಳೆದ 2 ದಿನಗಳಿಗೆ ಹೋಲಿಸಿದ್ರ ಕಳೆದ 24 ಗಂಟೆಯಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಹೌದು 20 ಸಾವಿರಕ್ಕಿಂತ ಕೆಳಗಿಳಿದಿದ್ದ್ ಸೋಂಕಿತರ ಸಂಖ್ಯೆ ಇದೀಗ ಮತ್ತೆ 20 ಸಾವಿರ ದಾಟಿದೆ. ಕಳೆದ 24 ಗಂಟೆಯಲ್ಲೇ ದೇಶದಲ್ಲಿ 21,822 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 02 ಲಕ್ಷದ 66 ಸಾವಿರದ 674ಕ್ಕೆ ಏರಿಕೆಯಾಗಿದೆ. ಇನ್ನೂ ಕಳೆದ 24 ಗಂಟೆಗಳಲ್ಲಿ 299 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ ಸೋಂಕಿನಿಂದಾಗಿ ಒಟ್ಟು 1ಲಕ್ಷದ 48 ಸಾವಿರದ 738 ಮಂದಿ ಸಾವಿಗೀಡಾಗಿದ್ದಾರೆ. ಇನ್ನೂ ಈವರೆಗೆ 98,60,280 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ದೇಶದಲ್ಲಿ ಒಟ್ಟು 2,57,656 ಸಕ್ರಿಯ ಪ್ರಕರಣಗಳಿವೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








