ADVERTISEMENT
Saturday, March 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಐಸಿಸಿ ಟೆಸ್ಟ್ ಶ್ರೇಯಾಂಕ : ಅಗ್ರಸ್ಥಾನದಿಂದ ಕೆಳಗಿಳಿದ ಕೊಹ್ಲಿ, 6ನೇ ಸ್ಥಾನದಲ್ಲಿ ರಹಾನೆ

Mahesh M Dhandu by Mahesh M Dhandu
December 31, 2020
in Newsbeat, Sports, ಕ್ರೀಡೆ
ICC Test Match
Share on FacebookShare on TwitterShare on WhatsappShare on Telegram

ಐಸಿಸಿ ಟೆಸ್ಟ್ ಶ್ರೇಯಾಂಕ : ಅಗ್ರಸ್ಥಾನದಿಂದ ಕೆಳಗಿಳಿದ ಕೊಹ್ಲಿ, 6ನೇ ಸ್ಥಾನದಲ್ಲಿ ರಹಾನೆ

ದುಬೈ : ಐಸಿಸಿ ಟೆಸ್ಟ್ ನೂತನ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬ್ಯಾಟಿಂಗ್ ವಿಭಾಗದಲ್ಲಿ ವಿರಾಟ್ ಕೊಹ್ಲಿ ಮತ್ತು ಸ್ಟೀವ್ ಸ್ಮಿತ್ ಅವರನ್ನು ಹಿಂದಿಕ್ಕಿ ಕಿವೀಸ್ ನ ನಾಯಕ ಕೇನ್ ವಿಲಿಯನ್ಸನ್ ಅಗ್ರಸ್ಥಾನಕ್ಕೇರಿದ್ದಾರೆ.

Related posts

ಬಾಕ್ಸ್ ಆಫೀಸ್ ಸುಲ್ತಾನ್ ಧುರಂಧರ್ 2 ಅಬ್ಬರಕ್ಕೆ ಬೆಚ್ಚಿಬಿದ್ದ ಪಾಕಿಸ್ತಾನ: ಇದೊಂದು ಬಿಜೆಪಿ ಪ್ರಚಾರ, ಕಳಪೆ ಪ್ರೊಪಗಾಂಡಾ ಎಂದ ಧ್ರುವ್ ರಾಟಿಗೆ ನೆಟ್ಟಿಗರ ತರಾಟೆ!

ಬಾಕ್ಸ್ ಆಫೀಸ್ ಸುಲ್ತಾನ್ ಧುರಂಧರ್ 2 ಅಬ್ಬರಕ್ಕೆ ಬೆಚ್ಚಿಬಿದ್ದ ಪಾಕಿಸ್ತಾನ: ಇದೊಂದು ಬಿಜೆಪಿ ಪ್ರಚಾರ, ಕಳಪೆ ಪ್ರೊಪಗಾಂಡಾ ಎಂದ ಧ್ರುವ್ ರಾಟಿಗೆ ನೆಟ್ಟಿಗರ ತರಾಟೆ!

March 21, 2026
ಪವರ್ ಪೆಟ್ರೋಲ್ ದರ ಏರಿಕೆ.. ದೇಶಾದ್ಯಂತ ಹೊಸ ದರ ಜಾರಿ

ಪವರ್ ಪೆಟ್ರೋಲ್ ದರ ಏರಿಕೆ.. ದೇಶಾದ್ಯಂತ ಹೊಸ ದರ ಜಾರಿ

March 21, 2026

ಈ ವರ್ಷ ಸ್ಮಿತ್ 313 ದಿನಗಳು ಮತ್ತು ವಿರಾಟ್ ಕೊಹ್ಲಿ 51 ದಿನಗಳವರೆಗೆ ಅಗ್ರಸ್ಥಾನದಲ್ಲಿದ್ದರು.

icc test rankings

ಪಾಕ್ ವಿರುದ್ಧ 129 ಮತ್ತು 21 ರನ್ ಗಳಿಸಿದ್ದ ವಿಲಿಯಮ್ಸನ್ 13 ಪಾಯಿಂಟ್ ಪಡೆದುಕೊಂಡು ಅಗ್ರಸ್ಥಾನಕ್ಕೇರಿದ್ದಾರೆ. ವಿರಾಟ್ ಎರಡನೇ ಸ್ಥಾನದಲ್ಲಿದ್ದು, ಸ್ಟಿವ್ ಸ್ಮಿತ್ ಮೂರನೇ ಸ್ಥಾನದಲ್ಲಿದ್ದಾರೆ.

ಇನ್ನು ಅಜಿಂಕ್ಯಾ ರಹಾನೆ ಮೆಲ್ಬೋರ್ನ್ ನಲ್ಲಿ ತೋರಿದ ಉತ್ತಮ ಪ್ರದರ್ಶನದಿಂದಾಗಿ ಆರನೇ ಸ್ಥಾನಕ್ಕೇರಿದ್ದಾರೆ.

ಭಾರತದಲ್ಲಿ ರೂಪಾಂತರಿ ಕೊರೊನಾ ವೈರಸ್  ಹಾವಳಿ : ಸೋಂಕಿತರ ಸಂಖ್ಯೆ 25 ಕ್ಕೆ ಏರಿಕೆ..!

ಬೌಲರ್ ಗಳ ರ್ಯಾಂಕಿಂಗ್ ನಲ್ಲಿ ರವಿಚಂದ್ರನ್ ಅಶ್ವಿನ್ ಎರಡು ಸ್ಥಾನ ಏರಿಕೆ ಕಂಡು ಏಳನೆ ಸ್ಥಾನ ಪಡೆದಿದ್ದಾರೆ. ಬೂಮ್ರಾ 9ನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ ಪ್ಯಾಟ್ ಕಮ್ಮಿನ್ಸ್ ಇದ್ದಾರೆ.

icc test rankings
ಇನ್ನು ಆಲ್ ರೌಂಡರ್ ವಿಭಾಗದಲ್ಲಿ ರವೀಂದ್ರ ಜಡೇನಾ ಮೂರನೇ ಸ್ಥಾನದಲ್ಲಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

Tags: Ajinkya Rahanetest cricketvirat kohli
ShareTweetSendShare
Join us on:

Related Posts

ಬಾಕ್ಸ್ ಆಫೀಸ್ ಸುಲ್ತಾನ್ ಧುರಂಧರ್ 2 ಅಬ್ಬರಕ್ಕೆ ಬೆಚ್ಚಿಬಿದ್ದ ಪಾಕಿಸ್ತಾನ: ಇದೊಂದು ಬಿಜೆಪಿ ಪ್ರಚಾರ, ಕಳಪೆ ಪ್ರೊಪಗಾಂಡಾ ಎಂದ ಧ್ರುವ್ ರಾಟಿಗೆ ನೆಟ್ಟಿಗರ ತರಾಟೆ!

ಬಾಕ್ಸ್ ಆಫೀಸ್ ಸುಲ್ತಾನ್ ಧುರಂಧರ್ 2 ಅಬ್ಬರಕ್ಕೆ ಬೆಚ್ಚಿಬಿದ್ದ ಪಾಕಿಸ್ತಾನ: ಇದೊಂದು ಬಿಜೆಪಿ ಪ್ರಚಾರ, ಕಳಪೆ ಪ್ರೊಪಗಾಂಡಾ ಎಂದ ಧ್ರುವ್ ರಾಟಿಗೆ ನೆಟ್ಟಿಗರ ತರಾಟೆ!

by Shwetha
March 21, 2026
0

ಉರಿ: ದಿ ಸರ್ಜಿಕಲ್ ಸ್ಟ್ರೈಕ್ ಖ್ಯಾತಿಯ ನಿರ್ದೇಶಕ ಆದಿತ್ಯ ಧರ್ ಅವರ ಬಹುನಿರೀಕ್ಷಿತ ಧುರಂಧರ್ 2: ದಿ ರಿವೆಂಜ್ ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ...

ಪವರ್ ಪೆಟ್ರೋಲ್ ದರ ಏರಿಕೆ.. ದೇಶಾದ್ಯಂತ ಹೊಸ ದರ ಜಾರಿ

ಪವರ್ ಪೆಟ್ರೋಲ್ ದರ ಏರಿಕೆ.. ದೇಶಾದ್ಯಂತ ಹೊಸ ದರ ಜಾರಿ

by Shwetha
March 21, 2026
0

ದೇಶಾದ್ಯಂತ ‘ಪವರ್’ ಪೆಟ್ರೋಲ್ ದರಗಳಲ್ಲಿ ಏರಿಕೆ ಮಾಡಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ HPCL, BPCL ಹಾಗೂ IOCL ಲೀಟರ್‌ಗೆ ಸುಮಾರು ₹2.09 ರಿಂದ ₹2.35 ರವರೆಗೆ...

ಇರಾನ್ ವಿಚಾರದಲ್ಲಿ ಕೇಂದ್ರದ ನಿಲುವಿಗೆ ತರೂರ್ ಬೆಂಬಲ

ಇರಾನ್ ವಿಚಾರದಲ್ಲಿ ಕೇಂದ್ರದ ನಿಲುವಿಗೆ ತರೂರ್ ಬೆಂಬಲ

by Shwetha
March 21, 2026
0

ಇರಾನ್ ಸಂಬಂಧಿತ ವಿಷಯದಲ್ಲಿ ಕೇಂದ್ರ ಸರ್ಕಾರದ ‘ಮೌನ’ವನ್ನು ಶಶಿ ತರೂರ್ ಸಮರ್ಥಿಸಿಕೊಂಡಿದ್ದಾರೆ. ಈ ಮೂಲಕ ಅವರು ತಮ್ಮದೇ ಪಕ್ಷದ ನಿಲುವಿಗೆ ವಿರುದ್ಧವಾಗಿ ಮತ್ತೊಮ್ಮೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ...

ಸಿದ್ದರಾಮಯ್ಯ v/s ಡಿಕೆಶಿ ಪ್ರತಿಷ್ಠೆಯ ಕಣವಾದ ದಾವಣಗೆರೆ : ಶಾಮನೂರು ಕುಟುಂಬದ ಹಠಕ್ಕೆ ಮಣಿಯುತ್ತಾ ಹೈಕಮಾಂಡ್? ಅಲ್ಪಸಂಖ್ಯಾತ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ

ಸಿದ್ದರಾಮಯ್ಯ v/s ಡಿಕೆಶಿ ಪ್ರತಿಷ್ಠೆಯ ಕಣವಾದ ದಾವಣಗೆರೆ : ಶಾಮನೂರು ಕುಟುಂಬದ ಹಠಕ್ಕೆ ಮಣಿಯುತ್ತಾ ಹೈಕಮಾಂಡ್? ಅಲ್ಪಸಂಖ್ಯಾತ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ

by Shwetha
March 21, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದ್ದು, ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರ ಈಗ ದೆಹಲಿ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದೆ. ಬೆಣ್ಣೆ ನಗರಿಯ ರಾಜಕೀಯದಲ್ಲಿ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (21-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 21, 2026
0

ದಿನ ಭವಿಷ್ಯ: 21-03-2026 ಮೇಷ ರಾಶಿ ಇಂದು ನಿಮ್ಮ ರಾಶಿಗೆ ಚಂದ್ರನ ಸಂಚಾರ ಮತ್ತು ಶನಿವಾರದ ಪ್ರಭಾವ ಇರುವುದರಿಂದ ಕೆಲಸದಲ್ಲಿ ಸ್ವಲ್ಪ ಒತ್ತಡ ಕಂಡುಬರಬಹುದು. ಆದರೆ ಸಂಜೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram