ADVERTISEMENT
Monday, March 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪಾಕ್ ಪರ ಘೋಷಣೆ, ಎಸ್‍ಡಿಪಿಐ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ: ನಳಿನ್‍ಕುಮಾರ್ ಕಟೀಲ್

Kariyappa N by Kariyappa N
December 31, 2020
in Newsbeat, Politics, Samagra karnataka, ರಾಜ್ಯ
bjp
Share on FacebookShare on TwitterShare on WhatsappShare on Telegram

ಮಂಗಳೂರು: ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಗೆದ್ದ ಉನ್ಮಾದದಲ್ಲಿ ಎಸ್‍ಡಿಪಿಐ ಕಾರ್ಯಕರ್ತರು ರಾಷ್ಟ್ರ ವಿರೋಧಿ ವರ್ತನೆ ತೋರಿಸಿದ್ದಾರೆ. ದೇಶ ವಿರೋಧಿ ಕೃತ್ಯದ ಬಗ್ಗೆ ಚುನಾವಣಾ ಆಯೋಗ ಗಮನಿಸುತ್ತಿದೆ. ಎಸ್‍ಡಿಪಿಐ ಕಾರ್ಯಕರ್ತರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಗೃಹ ಸಚಿವರು ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

sdpi
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕಟೀಲ್, ಎಸ್‍ಡಿಪಿಐ ಭಯೋತ್ಪಾದನಾ ಸಂಸ್ಥೆ ಅಲ್ಲ ಅಂತಾ ತಿಳಿದುಕೊಂಡಿದ್ದೆವು. ಆದರೆ ಈಗ ಭಯೋತ್ಪಾದನೆಗೆ ಪೂರಕವಾಗಿ ವರ್ತಿಸುತ್ತಿದೆ. ಎಸ್‍ಡಿಪಿಐ ನಡೆ ರಾಷ್ಟವಿರೋಧಿ ಕೃತ್ಯಕ್ಕೆ ಪೂರಕವಾಗಿದೆ. ಭಾರತ್ ಮಾತಕೀ ಜೈ ಘೋಷಣೆ ಕೂಗಬೇಕಿತ್ತು, ಆದರೆ ನಮ್ಮ ಶತ್ರು ರಾಷ್ಟ್ರದ ಪರ ಘೋಷಣೆ ಕೂಗಿದ್ದಾರೆ. ಈ ಘಟನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದರು.

Related posts

ಗಲ್ಫ್ ಸಮರದ ಬಿಸಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಹಾಹಾಕಾರ ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ ಎಂದ ಸಚಿವ ಮುನಿಯಪ್ಪ

ಗಲ್ಫ್ ಸಮರದ ಬಿಸಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಹಾಹಾಕಾರ ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ ಎಂದ ಸಚಿವ ಮುನಿಯಪ್ಪ

March 30, 2026
ಧುರಂಧರ್ 2 ಕೇವಲ ಸಿನಿಮಾ ಅಲ್ಲ ಮುಸ್ಲಿಮರ ಮೇಲಿನ ದ್ವೇಷದ ಅಸ್ತ್ರ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ಚಿತ್ರದ ವಿರುದ್ಧ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ

ಧುರಂಧರ್ 2 ಕೇವಲ ಸಿನಿಮಾ ಅಲ್ಲ ಮುಸ್ಲಿಮರ ಮೇಲಿನ ದ್ವೇಷದ ಅಸ್ತ್ರ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ಚಿತ್ರದ ವಿರುದ್ಧ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ

March 30, 2026

bjp
ಎಸ್.ಡಿಪಿಐ ಈ ತರಹವೇ ದೇಶವಿರೋಧಿ ಕೃತ್ಯದಲ್ಲಿ ತೊಡಗಿಸಿಕೊಂಡಿದೆ. ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿ ಗಲಭೆ, ಸಿಎಎ ಗಲಭೆ, ಕೊಲೆ ಪ್ರಕರಣದಲ್ಲಿ ಎಸ್‍ಡಿಪಿಐ ಪಾತ್ರ ಇದೆ. ಯಾರದ್ದೋ ಬಂಧನ ಆದಾಗ ಕಚೇರಿ ಮುತ್ತಿಗೆ ಮಾಡುತ್ತಾರೆ. ಗಲಭೆ ಸೃಷ್ಟಿ ಮಾಡಲು ಯತ್ನ ಮಾಡುತ್ತಾರೆ ಎಂದು ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

ಕಾಂಗ್ರೆಸ್ ನಾಯಕರಿಗೆ ಎರಡು ನಾಲಗೆ
ಕಾಂಗ್ರೆಸ್ ನಾಯಕರಿಗೆ ಎರಡು ನಾಲಗೆ ಇದೆ, ಗಲಭೆ ಆದಾಗ ಎಸ್‍ಡಿಪಿಐ ಜೊತೆ ಸಂಬಂಧ ಇಲ್ಲ ಅಂತಾ ಹೇಳುತ್ತಾರೆ. ಬಂಟ್ವಾಳ ನಗರ ಸಭೆ, ಕೆಲ ಗ್ರಾಮ ಪಂಚಾಯತ್ ನಲ್ಲಿ ಎಸ್‍ಡಿಪಿಐ ಜೊತೆ ಮೈತ್ರಿ ಮಾಡಿದೆ. ಬೆಳಗ್ಗೆ ವಿರೋಧ ಮಾಡಿ ರಾತ್ರಿ ಎಸ್‍ಡಿಪಿಐ ಜೊತೆ ಸಭೆ ಮಾಡುತ್ತಾರೆ. ಕಾಂಗ್ರೆಸ್ ಧೈರ್ಯವಿದ್ದರೆ ನೇರವಾಗಿ ಹೇಳಲಿ. ಎಸ್‍ಡಿಪಿಐ ಜೊತೆ ಇದ್ದಾರಾ ಇಲ್ವಾ ಅಂತಾ ಹೇಳಲಿ. ನಿಮ್ಮ ದ್ವಂದ್ವ ನಿರ್ಧಾರದಿಂದ ಜನ ಕೈ ಬಿಡುತ್ತಿದ್ದಾರೆ. ಅಲ್ಪಸಂಖ್ಯಾತರೇ ಕಾಂಗ್ರೆಸ್ ಕೈಬಿಡುತ್ತಿದ್ದಾರೆ ಎಂದು  ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ರಾಜ್ಯದಲ್ಲಿ ಸರ್ವವ್ಯಾಪಿಯಾಗಿ ವಿಸ್ತರಿಸಿದೆ
ಗ್ರಾಮ ಪಂಚಾಯತ್ ಚುನಾವಣೆ ಬಿಜೆಪಿ ಪಾಲಿಗೆ ಯಶಸ್ಸಿನ ಚುನಾವಣೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಭೂತಪೂರ್ವ ಜಯ ಪಡೆದಿದ್ದಾರೆ. ಚುನಾವಣೆಗೆ ನಿಂತ ಕಾರ್ಯಕರ್ತರಿಗೆ ಬಿಜೆಪಿ ಬೆಂಬಲ ನೀಡಿದೆ. 55% ಕ್ಕಿಂತ ಹೆಚ್ಚು ಕಾರ್ಯಕರ್ತರು ಜಯಗಳಿಸಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಖುಷಿ ವ್ಯಕ್ತಪಡಿಸಿದ್ದಾರೆ.
29,478 ಬಿಜೆಪಿ ಬೆಂಬಲಿತರು ಅಭ್ಯರ್ಥಿಗಳು ಜಯಗಳಿಸಿದ್ದಾರೆ, 24,000 ಕಾಂಗ್ರೆಸ್ ಬೆಂಬಲಿತರು ಜಯಗಳಿಸಿದ್ದಾರೆ. 18,825 ಜೆಡಿಎಸ್ ಬೆಂಬಲಿತರು ಜಯಗಳಿಸಿದ್ದರೆ, 9,753 ಇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಸರ್ವವ್ಯಾಪಿಯಾಗಿ ವಿಸ್ತರಿಸಿದೆ. ಗ್ರಾಮ ಸ್ವರಾಜ್ಯದ ಪರಿಕಲ್ಪನೆಗೆ ಮನ್ನಣೆ ಸಿಕ್ಕಿದೆ ಎಂದು ಹೇಳಿದರು.


ಕಾಂಗ್ರೆಸ್ ನ ಗೂಂಡಾಗಿರಿ ಪೃವೃತ್ತಿ, ಕುಂತತ್ರ ರಾಜಕಾರಣವನ್ನು ತಿರಸ್ಕಾರ ಮಾಡಿದ್ದಾರೆ. ಕೆಲವು ಕಡೆ ಕಾಂಗ್ರೆಸ್ ನ್ನು ತಿರಸ್ಕಾರ ಮಾಡಿ ಎಸ್‍ಡಿಪಿಐಗೆ ಬೆಂಬಲ ನೀಡಿದ್ದಾರೆ. ಕಾಂಗ್ರೆಸ್ ನ ಸಾಂಪ್ರದಾಯಿಕ ಮತಗಳೂ ಕೈ ಬಿಟ್ಟಿದೆ. ಕಾಂಗ್ರೆಸ್ ಠೇವಣಿ ಉಳಿಸಿಕೊಳ್ಳಲೂ ಪರದಾಡಿದೆ. ಎಪಿಎಂಸಿ ಕಾಯ್ದೆ ವಿಚಾರದಲ್ಲಿ ಜನರನ್ನು ಹುಯಿಲೆಬ್ಬಿಸುವ ಯತ್ನ ಮಾಡಿದೆ. ಆದರೆ ಫಲಿತಾಂಶ ಎಲ್ಲವುದಕ್ಕೂ ಉತ್ತರ ನೀಡಿದೆ. ಮೋದಿಯ ಕೃಷಿ ಕಾಯ್ದೆಗೆ ಜನ ಸಂಪೂರ್ಣ ಬೆಂಬಲ ನೀಡಿದ್ದಾರೆ. ಕೃಷಿ ಪ್ರಧಾನವಾಗಿರುವ ಪ್ರದೇಶಗಳಲ್ಲಿ ಬಿಜೆಪಿ ಜಯಗಳಿಸಿದೆ ಎಂದು ಕಟೀಲ್ ತಿಳಿಸಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: #SDPIanti-national attitudeNalin Kumar Kateelsdpi pak slogan
ShareTweetSendShare
Join us on:

Related Posts

ಗಲ್ಫ್ ಸಮರದ ಬಿಸಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಹಾಹಾಕಾರ ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ ಎಂದ ಸಚಿವ ಮುನಿಯಪ್ಪ

ಗಲ್ಫ್ ಸಮರದ ಬಿಸಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಹಾಹಾಕಾರ ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ ಎಂದ ಸಚಿವ ಮುನಿಯಪ್ಪ

by Shwetha
March 30, 2026
0

ಗಲ್ಫ್ ಯುದ್ಧ ಮೂವತ್ತು ದಿನಗಳನ್ನು ಪೂರೈಸಿದ್ದು ಇದರ ನೇರ ಹೊಡೆತ ಕರುನಾಡಿನ ಜನಸಾಮಾನ್ಯರ ಅಡುಗೆ ಮನೆಯ ಮೇಲೆ ಬಿದ್ದಿದೆ. ರಾಜ್ಯಾದ್ಯಂತ ಅಡುಗೆ ಅನಿಲದ ತೀವ್ರ ಅಭಾವ ಸೃಷ್ಟಿಯಾಗಿದ್ದು...

ಧುರಂಧರ್ 2 ಕೇವಲ ಸಿನಿಮಾ ಅಲ್ಲ ಮುಸ್ಲಿಮರ ಮೇಲಿನ ದ್ವೇಷದ ಅಸ್ತ್ರ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ಚಿತ್ರದ ವಿರುದ್ಧ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ

ಧುರಂಧರ್ 2 ಕೇವಲ ಸಿನಿಮಾ ಅಲ್ಲ ಮುಸ್ಲಿಮರ ಮೇಲಿನ ದ್ವೇಷದ ಅಸ್ತ್ರ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ಚಿತ್ರದ ವಿರುದ್ಧ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ

by Shwetha
March 30, 2026
0

ಮಾರ್ಚ್ 19 ರಂದು ಬಿಡುಗಡೆಯಾಗಿ ಕೇವಲ ಒಂದು ವಾರದಲ್ಲಿ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸುತ್ತಿರುವ ಧುರಂಧರ್...

ದೆಹಲಿಯಲ್ಲಿ ನನ್ನ ಭಾಷೆ ಕೇಳಿ ನಗುತ್ತಿದ್ದರು ಭಾಷೆ ಕಲಿಯುವುದು ಜ್ಞಾನದ ಸಂಕೇತವೇ ಹೊರತು ಹೇರಿಕೆಯಲ್ಲ : ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನನ್ನ ಭಾಷೆ ಕೇಳಿ ನಗುತ್ತಿದ್ದರು ಭಾಷೆ ಕಲಿಯುವುದು ಜ್ಞಾನದ ಸಂಕೇತವೇ ಹೊರತು ಹೇರಿಕೆಯಲ್ಲ : ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ತೀವ್ರ ವಾಗ್ದಾಳಿ

by Shwetha
March 30, 2026
0

ರಾಜ್ಯದಲ್ಲಿ ಹಿಂದಿ ಭಾಷಾ ಪರೀಕ್ಷೆಯನ್ನು ಕಡ್ಡಾಯವಲ್ಲ ಎಂದು ಘೋಷಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಸ ಭಾಷೆಯನ್ನು ಕಲಿಯುವುದು...

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ಮತಕ್ಕಾಗಿ ಉಗ್ರರಿಗೆ ಗ್ಯಾರಂಟಿ ಭಾಗ್ಯ ನೀಡಲೂ ಕಾಂಗ್ರೆಸ್ ಸೈ ಡಿ ಕೆ ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ಮತಕ್ಕಾಗಿ ಉಗ್ರರಿಗೆ ಗ್ಯಾರಂಟಿ ಭಾಗ್ಯ ನೀಡಲೂ ಕಾಂಗ್ರೆಸ್ ಸೈ ಡಿ ಕೆ ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

by Shwetha
March 30, 2026
0

ಕರ್ನಾಟಕದ ಕರಾವಳಿ ಭಾಗದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಈಗ ರಾಜಕೀಯ ವಲಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ. ಬಂಧಿತ ಉಗ್ರ ಮೊಹಮ್ಮದ್...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 30, 2026
0

ದಿನ ಭವಿಷ್ಯ: 30-03-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿದೆ. ನಿಮ್ಮ ದೈನಂದಿನ ಕೆಲಸಗಳಲ್ಲಿ ಚುರುಕುತನ ಇರುತ್ತದೆ. ಉದ್ಯೋಗ ಮತ್ತು ಹಣಕಾಸು: ಕಚೇರಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram