ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪಾರ್ಟಿ ಅಂತ ಹೋದ್ರೆ, ಪೊಲೀಸ್ ಸ್ಟೇಷನ್ ಗೆ ಗ್ಯಾರಂಟಿ : ಈಶ್ವರಪ್ಪ

Mahesh M Dhandu by Mahesh M Dhandu
December 31, 2020
in Newsbeat, Samagra karnataka, ರಾಜ್ಯ
eshwarappa saaksha tv
Share on FacebookShare on TwitterShare on WhatsappShare on Telegram

ಪಾರ್ಟಿ ಅಂತ ಹೋದ್ರೆ, ಪೊಲೀಸ್ ಸ್ಟೇಷನ್ ಗೆ ಗ್ಯಾರಂಟಿ : ಈಶ್ವರಪ್ಪ

ಶಿವಮೊಗ್ಗ : ಹೊಸ ವರ್ಷ ಆಚರಣೆ ಪಾರ್ಟಿ ಅಂತ ಹೋದ್ರೆ, ಪೊಲೀಸ್ ಸ್ಟೇಷನ್ ಗೆ ಗ್ಯಾರಂಟಿ ಹೋಗ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.

Related posts

india-judo-two-gold-one-silver-commonwealth-games-2026-history

cwg-2026- ನೀಗಿದ 35 ವರ್ಷಗಳ ಬರ.. ಎರಡು ಚಿನ್ನ. ಒಂದು ಬೆಳ್ಳಿ.. ಜುಡೋ ಅಖಾಡದಲ್ಲಿ ಮೊಳಗಿದ ಭಾರತದ ರಾಷ್ಟ್ರಗಿತೆ.

August 1, 2026
cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

August 1, 2026

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ಹೊಸ ವರ್ಷದ ಬಗ್ಗೆ ಪ್ರತಿಕ್ರಿಯಿಸಿ, ಕೊರೊನಾದ ಈ ಸಮಯದಲ್ಲಿ ಯಾವ ಹೊಸ ವರ್ಷ ಆಚರಣೆ ಬೇಡ.

ನ್ಯೂ ಇಯರ್ ಸೆಲೆಬ್ರೇಷನ್ : ಗೋವಾದಲ್ಲಿಲ್ಲ ನೈ ಕರ್ಫ್ಯೂ ಟೆನ್ಷನ್..!

ಆದರೂ ನಮಗೆ ಹೊಸ ವರ್ಷ ಅಂದ್ರೆ, ಯುಗಾದಿ. ಕ್ಯಾಲೆಂಡರ್ ಪ್ರಕಾರ ಆದ್ರೆ ಎಲ್ಲರಿಗೂ ಒಳ್ಳೆಯದಾಗಲಿ ಎಂದರು. ಇದೇ ವೇಳೆ ಪಾರ್ಟಿ ಅಂತ ಹೋದ್ರೆ, ಪೊಲೀಸ್ ಸ್ಟೇಷನ್ ಗೆ ಗ್ಯಾರಂಟಿ ಹೋಗ್ತಾರೆ ಅಂತ ಎಚ್ಚರಿಕೆ ಕೊಟ್ಟರು.

k s eshwarapp

ಇನ್ನು ರೂಪಾಂತರಿ ವೈರಸ್ ಬಗ್ಗೆ ಪ್ರತಿಕ್ರಿಯಿಸಿ, ಶಿವಮೊಗ್ಗಕ್ಕೆ ಲಂಡನ್ ನಿಂದ 23 ಜನ ಆಗಮಿಸಿದ್ದರು. ಅವರಲ್ಲಿ ನಾಲ್ವರಿಗೆ ಕೊರೊನಾ ಧೃಢಪಟ್ಟಿತ್ತು. ಈ ಕುರಿತು ಕೇಂದ್ರವೇ ವರದಿ ಮೂಲಕ ತಿಳಿಸಿದೆ.

ಸದ್ಯ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ. ಎಲ್ಲರೂ ಸಹ ಆಸ್ಪತ್ರೆಯಲ್ಲಿ ಇದ್ದಾರೆ. ಯಾರೂ ಭಯಪಡುವ ಅಗತ್ಯವಿಲ್ಲ. ಮೊದಲನೆಯದಕ್ಕಿಂತ ಎರಡನೆಯದು ಕೆಟ್ಟದ್ದು, ಆದರೂ ಭಯ ಬೇಡ.

ಎರಡನೇ ಕೊರೊನಾದಿಂದ ಸಾವು ಶೇ 99 ರಷ್ಟು ಇರಲ್ಲ ಅಂತ ತಜ್ಞರೇ ತಿಳಿಸಿದ್ದಾರೆ. ಯಾರೂ ಭಯಪಡುವ ಅವಶ್ಯಕತೆ ಇಲ್ಲ ಎಂದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Coronak s eshwarappnew year
ShareTweetSendShare
Join us on:

Related Posts

india-judo-two-gold-one-silver-commonwealth-games-2026-history

cwg-2026- ನೀಗಿದ 35 ವರ್ಷಗಳ ಬರ.. ಎರಡು ಚಿನ್ನ. ಒಂದು ಬೆಳ್ಳಿ.. ಜುಡೋ ಅಖಾಡದಲ್ಲಿ ಮೊಳಗಿದ ಭಾರತದ ರಾಷ್ಟ್ರಗಿತೆ.

by admin
August 1, 2026
0

ಜೂಡೋ ಸ್ಪರ್ಧೆಯಲ್ಲಿ ಇತಿಹಾಸ ಬರೆದ ಭಾರತದ ಸ್ಪರ್ಧಿಗಳು. ಎರಡು ಚಿನ್ನ, ಒಂದು ಬೆಳ್ಳಿ. 35 ವರ್ಷಗಳ ಬರ ನೀಗಿಸಿದ ಭಾರತೀಯ ಜೂಡೋ ಸ್ಪರ್ಧಿಗಳು. 1990ರ ಆಕ್ಲಂಡ್ ಕಾಮನ್‍ವೆಲ್ತ್...

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

cwg-2026: ಒಂದೇ ಒಂದು ಕೆಜಿ.. ಕೈ ತಪ್ಪಿ ಹೋದ ಬಂಗಾರ.. ಲವ್ ಪ್ರೀತ್‍ಗೆ ಬೆಳ್ಳಿ, ಸೀಮಾಗೆ ಕಂಚು..!

by admin
August 1, 2026
0

ಭಾರತದ ಹೇವಿ ವೇಯ್ಟ್ ವೇಟ್ ಲಿಫ್ಟರ್ ಲವ್ ಪ್ರೀತ್ ಸಿಂಗ್ ಅವರು 2026ರ ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ದಾಖಲೆಯ ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದಿದ್ದಾನೆ. ವೃತ್ತಿ ಜೀವನದಲ್ಲಿ...

majestic-railway-station-passenger-problem-track-maintenance-information-issue

Bengaluru – ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ..!

by admin
August 1, 2026
0

ಬೆಂಗಳೂರಿನ ಹೃದಯಭಾಗವಾಗಿರುವ ಮೆಜೆಸ್ಟಿಕ್‍ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಗೊಂದಲಕ್ಕೆ ಸಿಲುಕಿದ್ದಾರೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಒಟ್ಟು 10 ಟ್ರ್ಯಾಕ್‍ಗಳಿವೆ. ಈ ಪೈಕಿ 2...

smita-dey-india-first-commonwealth-judo-gold-medalist-story

cwg-2026 : ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..?

by admin
July 31, 2026
0

ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..? ಈಕೆ ತ್ರಿಪುರಾದ ಹುಡುಗಿ. ಕಾಮನ್‍ವೆಲ್ತ್ ಗೇಮ್ಸ್‍ನ ಜೂಡೋ ವಿಭಾಗದಲ್ಲಿ ಚಿನ್ನದ ಗೆದ್ದ ಹುಡುಗಿ....

duleep-trophy-vaibhav-suryavanshi-east-zone-vice-captain-controversy

Cricket – ದುಲೀಪ್ ಟ್ರೊಫಿ – ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..?

by admin
July 31, 2026
0

ದುಲೀಪ್ ಟ್ರೊಫಿ- ಪೂರ್ವ ವಲಯಕ್ಕೆ ವೈಭವ್ ಉಪನಾಯಕ..! ಇಶಾನ್ ಕಿಶಾನ್ ನಾಯಕ ಓಕೆ..! ವೈಭವ್ ಉಪನಾಯಕ ಯಾಕೆ..? ಕೇವಲ 8 ದೇಶಿಯ ಪಂದ್ಯಗಳನ್ನು ಆಡಿರುವ ವೈಭವ್‍ಗೆ ಉಪನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram