ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ‘ಮೋದಿ ಸರ್ಕಾರ’..!
ನವದೆಹಲಿ: ದೇಶದ ಜನರಿಗೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಹೌದು ದೇಶಾದ್ಯಂತ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಘೋಷಣೆ ಮಾಡಿದ್ದಾರೆ.
ಮುಂಬೈ ಪೊಲೀಸರ ವರ್ಚಸ್ಸು ಕುಂದಿಸಲು ಯಾರಿಂದಲೂ ಸಾಧ್ಯವಿಲ್ಲ : ಉದ್ಧವ್ ಠಾಕ್ರೆ..!
ಇಂದು ದೇಶಾದ್ಯಂತ ಕೋವಿಡ್ ಲಸಿಕೆಯ ಡ್ರೈ ರನ್ ನಡೆಸಲಾಗುತ್ತಿದ್ದು, ದೆಹಲಿಯ ಆರೋಗ್ಯ ಕೇಂದ್ರಕ್ಕೆ ಸಚಿವರು ಭೇಟಿ ನೀಡಿದ್ದರು. ಈ ವೇಳೆ ಲಸಿಕೆ ಕುರಿತಾಗಿ ಮಾತನಾಡಿದ ಅವರು, ಲಸಿಕೆಯ ಎಲ್ಲಾ ಅಂಶಗಳನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಲಾಗಿದೆ. ಲಸಿಕೆಯ ಸುರಕ್ಷತೆಯ ಬಗ್ಗೆ ಯಾವುದೇ ವದಂತಿಗಳನ್ನು ನಂಬಬೇಡಿ. ಎಲ್ಲವನ್ನೂ ವಿವರವಾಗಿ ಪರಿಶೀಲಿಸಲಾಗಿದೆ. ಪೋಲಿಯೊ ಲಸಿಕೆ ನೀಡಲು ಆರಂಭಿಸಿದ ಸಂದರ್ಭದಲ್ಲೂ ವದಂತಿಗಳು ತೇಲಿ ಬಂದಿದ್ದವು. ಆದರೆ ಜನರಿಗೆ ಸುರಕ್ಷತೆಯ ಬಗ್ಗೆ ಭರವಸೆ ನೀಡಿದ ಪರಿಣಾಮ ಈಗ ಭಾರತ ಪೋಲಿಯೊ ಮುಕ್ತವಾಗಿದೆ ಎಂದ್ರು. ಇದೇ ವೇಳೆ ದೇಶದ ಎಲ್ಲಾ ಜನರಿಗೆ ಕೋವಿಡ್ ಲಸಿಕೆ ಉಚಿತವಾಗಿ ನೀಡೋದಾಗಿ ತಿಳಿಸಿದ್ರು.
ದುಡ್ಡು ಮಾಡೋ ಶಾರ್ಟ್ ಕಟ್ : ದಂಪತಿಗೆ ಯಾವ ಗತಿ ಬಂತು ನೋಡಿ..! ಡೇಟಿಂಗ್ ಆಪ್ ಬಗ್ಗೆ ಎಚ್ಚರವಿರಲಿ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








